• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ ನಕಲಿ‌ವೈದ್ಯರಿಗೆ ನೀರು ಕುಡಿಸಿದ ಆರೋಗ್ಯ ಇಲಾಖೆ

ಒಂದೇ ವರ್ಷದಲ್ಲಿ 958 ನಕಲಿ ವೈದ್ಯರು ಪತ್ತೆ

admin by admin
April 18, 2025 - 9:25 pm
in Flash News, ಕರ್ನಾಟಕ
0 0
0
Film 2025 04 18t212538.984

ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು. ಆರೋಗ್ಯ ಇಲಾಖೆ ಮೆಗಾ ಡ್ರೈವ್ ನಡೆಸಿದೆ‌. ಒಂದು ವರ್ಷದಲ್ಲಿ ಸಿಕ್ಕಿಹಾಕೊಂಡ ವೈದ್ಯರ ಸಂಖ್ಯೆ ಕೇಳಿ ನೀವು ಬೆಚ್ಚಿಬೀಳೋದ ಖಂಡಿತ. ಹಾಗಾದ್ರೆ ಎಷ್ಟು ಜನರ ನಕಲಿ‌ವೈದ್ಯರು ಸಿಕ್ಕಿ ಹಾಕಿಕೊಂಡಿದ್ದಾರೆ. ಅವರ ವಿರುದ್ದ ಯಾವ ಕ್ರಮ ಕೈಗೊಳ್ಳಲಾಗುತ್ತೆ.
ವೈದ್ಯೋ ನಾರಾಯಣ ಹರಿ ಅನ್ನೋ ಮಾತಿದೆ. ಆದ್ರೆ ಆ ವೈದ್ಯ ವೃತ್ತಿಗೆ ಕೆಲ ಸೋಕಾಲ್ಡ್ ನಕಲಿ ಡಾಕ್ಟರ್‌ಗಳು ಕಳಂಕ ತರುತ್ತಿದ್ದಾರೆ. ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ನಕಲಿ ವೈದ್ಯರ ಹಾವಳಿ ಹೆಚ್ಚಾಗುತ್ತಿದ್ದು. ನಕಲಿ ವೈದ್ಯರ ವಿರುದ್ದ ಇಲಾಖೆ ಮೆಗಾ ಡ್ರೈವ್ ನಡೆಸಿದೆ.
ಕೇವಲ ಒಂದು ವರ್ಷದಲ್ಲಿ ರಾಜ್ಯದಲ್ಲಿ 958 ನಕಲಿ ವೈದ್ಯರನ್ನ ಅರೋಗ್ಯ ಇಲಾಖೆ ಪತ್ತೆ ಮಾಡಿದೆ. ಅದರಲ್ಲಿ ಅತಿಹೆಚ್ಚು ನಕಲಿ ವೈದ್ಯರು ಬೀದರ್‌ನಲ್ಲಿ ಪತ್ತೆಯಾಗಿದ್ದು.ಒಂದೇ ವರ್ಷದಲ್ಲಿ 213 ನಕಲಿ ವೈದ್ಯರು ಬೀದರ್‌ನಲ್ಲಿ ಪತ್ತೆಯಾಗಿದ್ದಾರೆ. ಇನ್ನೂ 958 ನಕಲಿ ವೈದ್ಯರ ಪೈಕಿ 442 ನಕಲಿ ವೈದ್ಯರಿಗೆ ಆರೋಗ್ಯ ಇಲಾಖೆ ನೋಟೀಸ್ ಜಾರಿ ಮಾಡಿದೆ ಹಾಗೂ ಕಾನೂನಿನ ಅಡಿಯಲ್ಲಿ 67 ಜನರ ವಿರುದ್ದ ಕೇಸ್ ದಾಖಲಿಸಿದೆ ಜೊತೆಗೆ 89 ಜನ ವೈದ್ಯರಿಗೆ ದಂಡವನ್ನ ಆರೋಗ್ಯ ಇಲಾಖೆ ವಿಧಿಸಿದೆ.

ಅತಿ ಹೆಚ್ಚು ನಕಲಿ ವೈದ್ಯರು ಪತ್ತೆಯಾದ ಜಿಲ್ಲೆಗಳ ವಿವರ :

RelatedPosts

ಗ್ರಾಹಕರೇ ಗಮನಿಸಿ: ಗೃಹ ಬಳಕೆ ಗ್ಯಾಸ್ ಸಿಲಿಂಡರ್‌ಗೆ ಇ-ಕೆವೈಸಿ ಕಡ್ಡಾಯ, ಆಗಸ್ಟ್ 16 ಲಾಸ್ಟ್ ಡೇಟ್!

ಸಚಿವರಿಗೆ ಖಾತೆ ಹಂಚಿಕೆ ಬಹುತೇಕ ಫೈನಲ್; ಇಂದು ಘೋಷಣೆ ಸಾಧ್ಯತೆ, ಯಾರಿಗೆ ಯಾವ ಖಾತೆ?

ಕರ್ನಾಟಕದಲ್ಲಿ ವರುಣನ ಅಬ್ಬರ: ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಗ್ಯಾಸ್ಟ್ರಿಕ್‌, ಅಜೀರ್ಣ ಕಾಡುತ್ತಿದೆಯೇ? ಈ ಆಹಾರಗಳನ್ನು ತಪ್ಪದೇ ಸೇವಿಸಿ!

ADVERTISEMENT
ADVERTISEMENT
  • ಬೀದರ್-213
  • ಕೋಲಾರ-115
  • ತುಮಕೂರು-109
  • ವಿಜಯನಗರ -81
  • ಕಲ್ಬುರ್ಗಿ-64

ರಾಜ್ಯದಲ್ಲಿ ನಕಲಿ ವೈದ್ಯರಿಗೆ ಕಾನೂನಿನ ಅಡಿಯಲ್ಲಿ 1 ಲಕ್ಷ ವರೆಗೂ ದಂಡ ಹಾಗೂ 3 ವರ್ಷದ ವರೆಗೂ ಜೈಲು ಶಿಕ್ಷೆಗೆ ಗುರಿಯಾಗಿಸಬಹುದು.ಕೆಲ ಸಮಯದಲ್ಲಿ ಈ ಶಿಕ್ಷೆ ಹೆಚ್ಚಾಗುವ ಸಾಧ್ಯತೆ ಕೂಡ ಇರುತ್ತದೆ.
ಆರೋಗ್ಯ ಇಲಾಖೆ ಫೇಕ್ ಡಾಕ್ಟರ್‌ಗಳ ವಿರುದ್ದ ಸಮರಸಾರಿದ್ದು. ಮುಂದಿನ ದಿನಗಳಲ್ಲಿ ಮತ್ತಷ್ಟು ವೈದ್ಯರಿಗೆ ಬಲೆ ಬೀಸಲು ಇಲಾಖೆ ಸಜ್ಜಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ದೇ

ಆರೈಕೆ ಮಾಡಲಾಗದೇ ಹಸುಗೂಸು ಕೊಂದ ಪಾಪಿ ತಾಯಿ: ನಾಲ್ವರು ಅರೆಸ್ಟ್‌

by ಶಾಲಿನಿ ಕೆ. ಡಿ
August 10, 2026 - 9:17 am
0

ಗ್ರಾಹಕರೇ ಗಮನಿಸಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಇ ಕೆವೈಸಿ ಕಡ್ಡಾಯ, ಆಗಸ್ಟ್ 16 ಲಾಸ್ಟ್ ಡೇಟ್!

ಗ್ರಾಹಕರೇ ಗಮನಿಸಿ: ಗೃಹ ಬಳಕೆ ಗ್ಯಾಸ್ ಸಿಲಿಂಡರ್‌ಗೆ ಇ-ಕೆವೈಸಿ ಕಡ್ಡಾಯ, ಆಗಸ್ಟ್ 16 ಲಾಸ್ಟ್ ಡೇಟ್!

by ಶಾಲಿನಿ ಕೆ. ಡಿ
August 10, 2026 - 8:49 am
0

Untitled design 2026 08 10T082112.883

ಸಚಿವರಿಗೆ ಖಾತೆ ಹಂಚಿಕೆ ಬಹುತೇಕ ಫೈನಲ್; ಇಂದು ಘೋಷಣೆ ಸಾಧ್ಯತೆ, ಯಾರಿಗೆ ಯಾವ ಖಾತೆ?

by ಶಾಲಿನಿ ಕೆ. ಡಿ
August 10, 2026 - 8:22 am
0

ಮಾಡಿಸಿಕೊಳ್ಳುವ (2)

ಕರ್ನಾಟಕದಲ್ಲಿ ವರುಣನ ಅಬ್ಬರ: ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
August 10, 2026 - 7:44 am
0

ಸಂಬಂಧಿಸಿದ ಪೋಸ್ಟ್‌ಗಳು

  • ಗ್ರಾಹಕರೇ ಗಮನಿಸಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಇ ಕೆವೈಸಿ ಕಡ್ಡಾಯ, ಆಗಸ್ಟ್ 16 ಲಾಸ್ಟ್ ಡೇಟ್!
    ಗ್ರಾಹಕರೇ ಗಮನಿಸಿ: ಗೃಹ ಬಳಕೆ ಗ್ಯಾಸ್ ಸಿಲಿಂಡರ್‌ಗೆ ಇ-ಕೆವೈಸಿ ಕಡ್ಡಾಯ, ಆಗಸ್ಟ್ 16 ಲಾಸ್ಟ್ ಡೇಟ್!
    August 10, 2026 | 0
  • Untitled design 2026 08 10T082112.883
    ಸಚಿವರಿಗೆ ಖಾತೆ ಹಂಚಿಕೆ ಬಹುತೇಕ ಫೈನಲ್; ಇಂದು ಘೋಷಣೆ ಸಾಧ್ಯತೆ, ಯಾರಿಗೆ ಯಾವ ಖಾತೆ?
    August 10, 2026 | 0
  • ಮಾಡಿಸಿಕೊಳ್ಳುವ (2)
    ಕರ್ನಾಟಕದಲ್ಲಿ ವರುಣನ ಅಬ್ಬರ: ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
    August 10, 2026 | 0
  • ಮಾಡಿಸಿಕೊಳ್ಳುವ (1)
    ಗ್ಯಾಸ್ಟ್ರಿಕ್‌, ಅಜೀರ್ಣ ಕಾಡುತ್ತಿದೆಯೇ? ಈ ಆಹಾರಗಳನ್ನು ತಪ್ಪದೇ ಸೇವಿಸಿ!
    August 10, 2026 | 0
  • ವೋಟ್ (13)
    ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ
    August 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version