• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಸ್ಪಾರ್ಕ್’ ಚಿತ್ರದ ಪೋಸ್ಟರ್ ವಿವಾದ: ಶ್ರುತಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ನೆನಪಿರಲಿ ಪ್ರೇಮ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 19, 2025 - 9:34 am
in ಸಿನಿಮಾ
0 0
0
Untitled design 2025 04 19t093346.440

RelatedPosts

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡದ ಹಿರಿಯ ನಟ ಅನಂತ್ ನಾಗ್‌

ಧುರಂಧರ್‌ಗೆ ಮರ್ಮಾಘಾತ.. 3000Cr ಚಿತ್ರಕ್ಕೆ 4 ವೋಟ್

ದುನಿಯಾ ವಿಜಯ್ ಸಿನಿಮಾಗಳೆಲ್ಲಾ ಈ ಸಮಾಜದ ಕೈಗನ್ನಡಿ

‘ರಾಕಾ’ ಮೇಕಿಂಗ್‌‌ನಲ್ಲಿ ಕ್ರಾಂತಿ..ಅಲ್ಲು-ಅಟ್ಲಿ ಗಿನ್ನೆಸ್ ರೆಕಾರ್ಡ್

ADVERTISEMENT
ADVERTISEMENT

ನಟ ನೆನಪಿರಲಿ ಪ್ರೇಮ್ ಅವರ ಹುಟ್ಟುಹಬ್ಬದಂದು ಅವರ ಅಭಿನಯದ ಹೊಸ ಸಿನಿಮಾ ‘ಸ್ಪಾರ್ಕ್’ನ ಮಾಸ್ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ. ಈ ಚಿತ್ರದಲ್ಲಿ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ನೆನಪಿರಲಿ ಪ್ರೇಮ್ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವಹಿಸಿಕೊಂಡಿದ್ದಾರೆ. ಆದರೆ, ಈ ಪೋಸ್ಟರ್ ಬಿಡುಗಡೆಯಾದ ನಂತರ ಅದು ವಿವಾದಕ್ಕೆ ಕಾರಣವಾಗಿದೆ.

ಪೋಸ್ಟರ್‌ನಲ್ಲಿ ನೆನಪಿರಲಿ ಪ್ರೇಮ್ ಕೈಯಲ್ಲಿ ಒಬ್ಬ ರಾಜಕಾರಣಿಯ ಫೋಟೋವನ್ನು ಹಿಡಿದುಕೊಂಡು ಅದಕ್ಕೆ ಸಿಗಾರ್‌ನಿಂದ ಬೆಂಕಿ ಹಚ್ಚುತ್ತಿರುವ ದೃಶ್ಯವೂ ಇದೆ. ಈ ರಾಜಕಾರಣಿಯ ಫೋಟೋ ನಟ ರಮೇಶ್ ಇಂದಿರಾ ಅವರದ್ದೇ ಆಗಿದ್ದು, ಈ ಸಂಗತಿ ಇದೀಗ ವಿವಾದಕ್ಕೆ ಕಾರಣವಾಗಿದೆ.

ನಟಿ ಹಾಗೂ ನಿರ್ಮಾಪಕಿ ಶ್ರುತಿ ನಾಯ್ಡು, ರಮೇಶ್ ಇಂದಿರಾ ಅವರ ಪತ್ನಿಯಾಗಿದ್ದು, ಈ ಪೋಸ್ಟರ್‌ ಬಗ್ಗೆ ತಮ್ಮ ಅಸಮಾಧಾನವನ್ನು ಸಾಮಾಜಿಕ ಜಾಲತಾಣದಲ್ಲಿ ಹೊರಹಾಕಿದ್ದಾರೆ. “ನಟನ ಫೋಟೋವನ್ನು ಅವರ ಅನುಮತಿ ಇಲ್ಲದೆ ಬಳಸುವುದು ಅನೈತಿಕ. ಅಲ್ಲದೇ ಅವರ ಚಿತ್ರವನ್ನು ದುಷ್ಕರ್ಮಿಯಂತೆ ತೋರಿಸುವುದು ಅಪಮಾನಕಾರಿಯಾಗಿದೆ” ಎಂದು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆರೋಪದ ಮೂಲಕ ಅವರು ಕಾನೂನು ಕ್ರಮ ಕೈಗೆತ್ತಿಕೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಈ ಪೋಸ್ಟರ್‌ನಲ್ಲಿ ಬಳಸಿದ ರಮೇಶ್ ಇಂದಿರಾ ಅವರ ಚಿತ್ರ ‘ಸ್ಪಾರ್ಕ್’ ಸಿನಿಮಾದ್ದು ಅಲ್ಲದೆ, ಅವರು ನಟಿಸಿರುವ ಇನ್ನೊಂದು ಸಿನಿಮಾ ‘ಭೀಮಾ’ದ ಪೋಸ್ಟರ್‌ನಿಂದ ತೆಗೆದುಕೊಳ್ಳಲಾಗಿದೆ. ಈ ಚಿತ್ರದ ನಿರ್ದೇಶಕ ಅಥವಾ ನಿರ್ಮಾಪಕರ ಅನುಮತಿ ಪಡೆಯದೇ ‘ಸ್ಪಾರ್ಕ್’ ತಂಡ ಅವರ ಈ ಫೋಟೋವನ್ನು ಬಳಸಿರುವುದು ಸರಿಯಲ್ಲ ಎಂನದು ಹೇಳಿದ್ದಾರೆ.

ಈ ವಿವಾದಕ್ಕೆ ನಟ ನೆನಪಿರಲಿ ಪ್ರೇಮ್ ಪ್ರತಿಕ್ರಿಯೆ ನೀಡಿದ್ದು, “ಈ ವಿಚಾರದ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ನಾನು ಹುಟ್ಟುಹಬ್ಬದ ಕಾರ್ಯಕ್ರಮಗಳಲ್ಲಿ ತೊಡಗಿದ್ದರಿಂದ ನಿರ್ದೇಶಕರ ಜೊತೆ ಈ ಕುರಿತು ಮಾತಾಡಲಾಗಿಲ್ಲ. ಆದ್ದರಿಂದ ಈ ವಿಷಯ ಏನು ಅಂತಾ ತಿಳ್ಕೊಂಡು ಆ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ” ಎಂದು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (10)

ಬೀದರ್‌ನಲ್ಲಿ ಭಾರೀ ಮಳೆ: ಸಿಡಿಲು ಬಡಿದು ವ್ಯಕ್ತಿ ಸಾವು

by ಕವಿತಾ
September 22, 2026 - 10:20 pm
0

Your paragraph text (9)

ನಕಲಿ ಔಷಧಿಗಳಿಗೆ ಕಡಿವಾಣ; ಕೇಂದ್ರದಿಂದ ಹೊಸ ಮಾರ್ಗಸೂಚಿ

by ಕವಿತಾ
September 22, 2026 - 10:00 pm
0

Your paragraph text (8)

ಅಂಜನಾದ್ರಿ ದೇವಸ್ಥಾನದ ಹುಂಡಿಯಲ್ಲಿ ವಿದೇಶಿ ನೋಟುಗಳು; 20 ದಿನಕ್ಕೆ ಭರ್ಜರಿ ಕಾಣಿಕೆ

by ಕವಿತಾ
September 22, 2026 - 9:24 pm
0

Your paragraph text (7)

ಅಫ್ಘಾನಿಸ್ತಾನದ ಮೇಲೆ ಪಾಕ್ ವೈಮಾನಿಕ ದಾಳಿ; ಭಾರತದಿಂದ ತೀವ್ರ ಖಂಡನೆ

by ಕವಿತಾ
September 22, 2026 - 9:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text
    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡದ ಹಿರಿಯ ನಟ ಅನಂತ್ ನಾಗ್‌
    September 22, 2026 | 0
  • Untitled design (10)
    ಧುರಂಧರ್‌ಗೆ ಮರ್ಮಾಘಾತ.. 3000Cr ಚಿತ್ರಕ್ಕೆ 4 ವೋಟ್
    September 22, 2026 | 0
  • Untitled design (9)
    ದುನಿಯಾ ವಿಜಯ್ ಸಿನಿಮಾಗಳೆಲ್ಲಾ ಈ ಸಮಾಜದ ಕೈಗನ್ನಡಿ
    September 22, 2026 | 0
  • Your paragraph text 2026 09 22T134833.478
    ‘ರಾಕಾ’ ಮೇಕಿಂಗ್‌‌ನಲ್ಲಿ ಕ್ರಾಂತಿ..ಅಲ್ಲು-ಅಟ್ಲಿ ಗಿನ್ನೆಸ್ ರೆಕಾರ್ಡ್
    September 22, 2026 | 0
  • Untitled design 2026 09 22T103007.137
    “ರಾಮರಸ” ಚಿತ್ರದ ಪ್ರಮುಖಪಾತ್ರದಲ್ಲಿ ಅದಾ ಶರ್ಮಾ
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version