• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

RCB vs PBKS: ಆರ್‌ಸಿಬಿ ಹೀನಾಯ ಸೋಲಿಗೆ ರಜತ್ ಪಾಟೀದಾರ್ ಕೊಟ್ಟ ಕಾರಣ ಏನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 19, 2025 - 9:56 am
in ಕ್ರೀಡೆ
0 0
0
Untitled design 2025 04 19t095632.837

RelatedPosts

2027ರ ದಕ್ಷಿಣ ಏಷ್ಯಾ ಕ್ರೀಡಾಕೂಟ: ಪಾಕ್‌ನಲ್ಲಿ ಭಾರತದ ಆಟಗಾರರ ಸ್ಪರ್ಧೆ ಸಾಧ್ಯತೆ!

5 ದಿನ ನಡೆಯಲಿದೆ ದುಲೀಪ್ ಟ್ರೋಫಿ ಫೈನಲ್: ದುಲೀಪ್ ಟ್ರೋಫಿಯ ವಿಶೇಷತೆ ಏನು?

ಬಾಂಗ್ಲಾದೇಶಕ್ಕೆ ಶಾಕ್ ಕೊಟ್ಟ ಶ್ರೀಲಂಕಾ: ಸೆಮಿಫೈನಲ್‌ಗೆ ಭರ್ಜರಿ ಎಂಟ್ರಿ

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ; ಮೊದಲ ದಿನವೇ ಶತಕ ಸಿಡಿಸಿ ಮಿಂಚಿದ ನಾಯಕ!

ADVERTISEMENT
ADVERTISEMENT

ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಮೂರು ಸೋಲುಗಳನ್ನು ಅನುಭವಿಸಿರುವ ಆರ್‌ಸಿಬಿಗೆ, ನೆಚ್ಚಿನ ಅಭಿಮಾನಿಗಳ ಮುಂದೆಯೇ ನಿರಾಶೆ ಎದುರಾಗುತ್ತಿದೆ.

ನಿನ್ನೆ ನಡೆದ ಪಂಜಾಬ್ ಕಿಂಗ್ಸ್ (PBKS) ವಿರುದ್ಧದ ಪಂದ್ಯದಲ್ಲೂ ಆರ್‌ಸಿಬಿಗೆ ಮುಖಭಂಗ ಎದುರಿಸಿದೆ. ಮಳೆ ಕಾರಣದಿಂದಾಗಿ ಈ ಪಂದ್ಯವನ್ನು 14 ಓವರ್‌ಗಳಿಗೆ ಸೀಮಿತಗೊಳಿಸಲಾಗಿದ್ದು, ಟಾಸ್ ಗೆದ್ದ ಪಂಜಾಬ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರು ಆರ್‌ಸಿಬಿಯನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿದರು. ಆದರೆ, RCB ತಮ್ಮ ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ತೋರಲು ವಿಫಲವಾಯಿತು.

ಮೊದಲ ಹಂತದಲ್ಲಿ RCB ವಿಕೆಟ್‌ಗಳು ನಿರಂತರವಾಗಿ ಕುಸಿದವು. ತಂಡದ ಯಾವುದೇ ಪ್ರಮುಖ ಬ್ಯಾಟರ್‌ರಿಂದ ಸೂಕ್ತ ಕೊಡುಗೆ ದೊರೆತಿಲ್ಲ. ಕೇವಲ ಮಧ್ಯಮ ಕ್ರಮಾಂಕದ ಬ್ಯಾಟರ್ ಟಿಮ್ ಡೇವಿಡ್ ಮಾತ್ರ ಅಜೇಯ 50 ರನ್ ಹೊಡೆದು ತಂಡವನ್ನು 95 ರನ್‌ಗಳಿಗೆ ತಲುಪಿಸಿದರು. ಉಳಿದ ಬ್ಯಾಟರ್‌ಗಳೆಲ್ಲಾ ಉತ್ತಮ ಆಟವಾಡಲಿಲ್ಲ.

ಈ ಸಣ್ಣ ಗುರಿಯನ್ನು ಪಂಜಾಬ್ ಕಿಂಗ್ಸ್ ತಂಡವು ಸುಲಭವಾಗಿ ಬೆನ್ನಟ್ಟಿತು. 12.1 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 96 ರನ್ ಗಳಿಸಿ ವಿಜಯಭೇರಿ ಗಳಿಸಿತು. ಈ ಸೋಲಿನ ಬಳಿಕ ಮಾತನಾಡಿದ RCB ನಾಯಕ ರಜತ್ ಪಾಟಿದಾರ್, ಸೋಲಿಗೆ ಪಿಚ್‌ ಪ್ರಮುಖ ಕಾರಣವೆಂದು ಹೇಳಿದ್ದಾರೆ.

“ಈ ಪಿಚ್‌ನಲ್ಲಿ ಬ್ಯಾಟಿಂಗ್ ಮಾಡುವುದು ತುಂಬಾ ಕಷ್ಟಕರವಾಗಿತ್ತು. ನಾವು ಪಿಚ್‌ನ ಪರಿಣಾಮದಿಂದಲೇ ಕಳಪೆ ಪ್ರದರ್ಶನ ನೀಡಿದ್ದೇವೆ. ಉತ್ತಮ ಜೊತೆಯಾಟವಿಲ್ಲದೇ, ನಿರಂತರ ವಿಕೆಟ್ ಕಳೆದುಕೊಂಡ ಪರಿಣಾಮ ನಮ್ಮ ಇನಿಂಗ್ಸ್ ಕುಸಿಯಿತು,” ಎಂದು ಪಾಟಿದಾರ್ ಹೇಳಿದರು.

ಇದೇ ವೇಳೆ ದೇವದತ್ ಪಡಿಕ್ಕಲ್‌ ಅವರನ್ನು ಪ್ಲೇಯಿಂಗ್ ನಿಂದ ಹೊರಗಿಟ್ಟಿರುವುದರ ಬಗ್ಗೆ ಸ್ಪಷ್ಟನೆ ನೀಡಿದ ಅವರು, “ಪರಿಸ್ಥಿತಿಗಳನ್ನು ಗಮನದಲ್ಲಿ ಇಟ್ಟುಕೊಂಡು ನಾವು ದೇವದತ್ ಪಡಿಕ್ಕಲ್‌ ಬದಲಿಗೆ ಬೇರೆಯವರನ್ನು ಕಣಕ್ಕಿಳಿಸಿದ್ದೇವು. ಆದರೆ ಅದು ಕೆಲಸ ಮಾಡಲಿಲ್ಲ,” ಎಂದರು.

ಬ್ಯಾಟಿಂಗ್ ವೈಫಲ್ಯವಿದ್ದರೂ, ಬೌಲಿಂಗ್ ವಿಭಾಗದಲ್ಲಿ RCB ಉತ್ತಮ ಪ್ರದರ್ಶನ ನೀಡಿದೆ ಎಂದು ಪಾಟಿದಾರ್ ಹೇಳಿದರು. “ನಮ್ಮ ಬೌಲರ್‌ಗಳು ಉತ್ತಮ ಲೆಂಥ್‌ಗಳಲ್ಲಿ ಎಸೆದು, ಆರಂಭದಲ್ಲಿ ಪಂಜಾಬ್ ಕಿಂಗ್ಸ್‌ ಅನ್ನು ಒತ್ತಡಕ್ಕೆ ಒಳಪಡಿಸಿದರು. ಪಿಚ್ ಕೂಡ ಬೌಲರ್‌ಗಳಿಗೆ ಸಹಕಾರಿಯಾಗಿತ್ತು. ಇದು ನಮ್ಮ ಪ್ಲಸ್ ಪಾಯಿಂಟ್,” ಎಂದರು.

ಆದರೆ ಪಂಜಾಬ್ ಕಿಂಗ್ಸ್‌ ಬ್ಯಾಟರ್‌ಗಳು ಸ್ಥಿತಿಗತಿಗಳನ್ನು ಬಳಸಿಕೊಂಡು ಉತ್ತಮ ಆಟವಾಡಿದರು. “ಅವರಿಗೆ ಗೆಲುವಿನ ಕೀರ್ತಿ ಸಲ್ಲುತ್ತದೆ. ಪಿಚ್ ಯಾವಾಗಲೂ ಪರಿಹಾರವಲ್ಲ. ನಾವು ಅದೇ ಪಿಚ್‌ನಲ್ಲಿ ಉತ್ತಮ ಸ್ಕೋರ್ ಮಾಡಬೇಕಿತ್ತು,” ಮುಂದಿನ ಪಂದ್ಯಗಳಲ್ಲಿ ಈ ತಪ್ಪುಗಳನ್ನು ಸರಿಪಡಿಸಿ, ತಂಡ ಮತ್ತೆ ಗೆಲುವಿನ ಮಾರ್ಗಕ್ಕೆ ಬರುತ್ತೇವೆ ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (53)

ಚಿತ್ರದುರ್ಗಕ್ಕೆ ಹರಿದು ಬಂದ ಭದ್ರೆ: 30 ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ

by ಕವಿತಾ
September 9, 2026 - 5:32 pm
0

Untitled design (51)

AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್

by ಕವಿತಾ
September 9, 2026 - 5:08 pm
0

Untitled design (50)

‘ನಮ್ಮ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ’: ಸರ್ಕಾರಕ್ಕೆ ರೈತರ ಮನವಿ

by ಕವಿತಾ
September 9, 2026 - 5:01 pm
0

Untitled design (49)

ಟ್ರ್ಯಾಕ್ಟರ್‌ ಗೆ ಬಸ್ ಡಿಕ್ಕಿ: ಕೆಎಸ್‌ಆರ್‌ಟಿಸಿ ಚಾಲಕ ಸ್ಥಳದಲ್ಲೇ ಸಾ*ವು

by ಕವಿತಾ
September 9, 2026 - 4:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಿಜಿ (10)
    2027ರ ದಕ್ಷಿಣ ಏಷ್ಯಾ ಕ್ರೀಡಾಕೂಟ: ಪಾಕ್‌ನಲ್ಲಿ ಭಾರತದ ಆಟಗಾರರ ಸ್ಪರ್ಧೆ ಸಾಧ್ಯತೆ!
    September 7, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (73)
    5 ದಿನ ನಡೆಯಲಿದೆ ದುಲೀಪ್ ಟ್ರೋಫಿ ಫೈನಲ್: ದುಲೀಪ್ ಟ್ರೋಫಿಯ ವಿಶೇಷತೆ ಏನು?
    September 7, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (64)
    ಬಾಂಗ್ಲಾದೇಶಕ್ಕೆ ಶಾಕ್ ಕೊಟ್ಟ ಶ್ರೀಲಂಕಾ: ಸೆಮಿಫೈನಲ್‌ಗೆ ಭರ್ಜರಿ ಎಂಟ್ರಿ
    September 7, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (37)
    ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ; ಮೊದಲ ದಿನವೇ ಶತಕ ಸಿಡಿಸಿ ಮಿಂಚಿದ ನಾಯಕ!
    September 6, 2026 | 0
  • ಮಾಡಲು (16)
    ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: RCB ತಂಡದ ಹೆಸರು ಬದಲಾಗಲ್ಲ ಎಂದ ಆರ್ಯಮನ್ ಬಿರ್ಲಾ
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version