• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮುತ್ತಪ್ಪ ರೈ ಪುತ್ರನ ಮೇಲೆ ಫೈರಿಂಗ್ ಕೇಸ್‌: ಮಗನಿಗೆ ಸುಪಾರಿ ಕೊಟ್ರಾ ರಿಕ್ಕಿ ರೈ ಮಲತಾಯಿ.?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 19, 2025 - 11:39 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ರಾಮನಗರ
0 0
0
Untitled design 2025 04 19t113243.838

ರಾಮನಗರ, ಏಪ್ರಿಲ್ 19 : ರಿಯಲ್ ಎಸ್ಟೇಟ್ ಮಾಫಿಯಾ ಹಿನ್ನೆಲೆ ಹೊಂದಿದ್ದ ಮಾಜಿ ಡಾನ್ ಮುತ್ತಪ್ಪ ರೈ ಅವರ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಫೈರಿಂಗ್ ನಡೆಸಿದ ಘಟನೆ, ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ರಾಮನಗರ ಜಿಲ್ಲೆಯ ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದೆ. ದಾಳಿಯಲ್ಲಿ ರಿಕ್ಕಿ ರೈಗೆ ತೀವ್ರ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣದ ತನಿಖೆ ಚುರುಕುಗೊಂಡಿದೆ.

₹2000 ಕೋಟಿ ಆಸ್ತಿ ವಿಚಾರವೇ ಹಿನ್ನೆಲೆ

ಮುತ್ತಪ್ಪ ರೈ ಅವರು ಬೆಂಗಳೂರಿನಿಂದ ಮಂಗಳೂರು, ಗೋವಾ, ಮೈಸೂರಿನವರೆಗೆ ವ್ಯಾಪಕ ಜಮೀನು, ಹೋಟೆಲ್, ಕಚೇರಿ, ವ್ಯಾಪಾರ ಚಟುವಟಿಕೆಗಳನ್ನು ಹೊಂದಿದ್ದವರು. ಅವರ ನಿಧನದ ಬಳಿಕ ಈ ಎಲ್ಲಾ ಆಸ್ತಿ ಮತ್ತು ವ್ಯವಹಾರಗಳನ್ನು ರಿಕ್ಕಿ ರೈ ನಿರ್ವಹಿಸುತ್ತಿದ್ದಾರೆ. ಈ ಆಸ್ತಿ ಹಂಚಿಕೆಯಲ್ಲಿ ಉಂಟಾದ ಮನಸ್ತಾಪ ಮತ್ತು ಕಾನೂನು ವಿವಾದಗಳು ಈಗ ಗಂಭೀರ ತಿರುವು ಪಡೆದಿವೆ. ಪೊಲೀಸರು ಇದನ್ನೂ ತನಿಖೆ ನಡೆಸುತ್ತಿದ್ದಾರೆ.

RelatedPosts

ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ

“ತಪ್ಪಾಯ್ತು, ಸಾರಿ”..ಲೇಡಿ ಪಿಎಸ್‌ಐಗೆ ಕ್ಷಮೆ ಕೇಳಿದ ಸುರೇಶ್‌ಗೌಡ ಪುತ್ರಿ ಐಶ್ವರ್ಯ

ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್

ADVERTISEMENT
ADVERTISEMENT
ಶಂಕಿತರಾದ ಮಿಥುನ್ ರೈ ಮತ್ತು ಮುತ್ತಪ್ಪ ರೈ 2ನೇ ಪತ್ನಿ ಅನುರಾಧಾ

ಈ ಪ್ರಕರಣದ ತನಿಖೆಯಲ್ಲಿ ಮುತ್ತಪ್ಪ ರೈನ ಆಪ್ತ ಸಹಾಯಕನಾಗಿದ್ದ ಮಿಥುನ್ ರೈ ಹೆಸರು ಎದುರಾಗಿದ್ದು, ಆಸ್ತಿ ಹಂಚಿಕೆಯಲ್ಲಿ ಉಂಟಾದ ವೈಷಮ್ಯದಿಂದಾಗಿ ದಾಳಿ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮಿಥುನ್ ರೈ, ಮುತ್ತಪ್ಪ ರೈ ಅವರ ಜೊತೆಗೆ ವರ್ಷಗಳಿಂದ ಕೆಲಸ ಮಾಡುತ್ತಿದ್ದರೂ, ಮದುವೆ ನಂತರದ ಆಸ್ತಿ ತಕರಾರುಗಳಿಂದ ದೂರಾಗಿದ್ದ ಎನ್ನಲಾಗಿದೆ.

ಇದೇ ರೀತಿಯಾಗಿ, ಮುತ್ತಪ್ಪ ರೈ ಅವರ ಎರಡನೇ ಪತ್ನಿ ಅನುರಾಧಾ ಹಾಗೂ ಅವರ ಜೊತೆಗಿನ ಸಂಬಂಧಿತ ವ್ಯಕ್ತಿಗಳು  ರಾಕೇಶ್ ಮಲ್ಲಿ (A1), ನಿತೇಶ್ ಶೆಟ್ಟಿ (A3), ವೈದ್ಯನಾಥನ್ (A4) ವಿರುದ್ಧ FIR ದಾಖಲಾಗಿದೆ. ಈ ನಾಲ್ವರು ಆರೋಪಿಗಳ ವಿರುದ್ಧ ಸುಪಾರಿ ಕೊಟ್ಟಿರುವ ಶಂಕೆ ಎದುರಾಗಿದ್ದು, ಈ ದಾಳಿ ಒಂದು ಯೋಜಿತ ಕೃತ್ಯವಾಗಿರುವ ಬಗ್ಗೆ ಅನುಮಾನವಿದೆ.

ಆಸ್ತಿ ವಿವಾದದ ಹಿನ್ನೆಲೆ  

ಮುತ್ತಪ್ಪ ರೈ ಸಾವನ್ನಪ್ಪುವ ಮುನ್ನ ಅವರ ಮಕ್ಕಳಿಗೆ ವಿಲ್ ಬರೆದು ಆಸ್ತಿ ಹಂಚಿಕೆ ಮಾಡಿದ್ರು. ಆದರೆ ಅನುರಾಧಾ ತಮ್ಮ ಪಾಲಿನ ಆಸ್ತಿಯನ್ನು ನಿತೇಶ್ ಎಸ್ಟೇಟ್‌ಗೆ ಮಾರಾಟ ಮಾಡಿದ್ದರು. ಈ ಕುರಿತು ರಿಕ್ಕಿ ರೈ ನ್ಯಾಯಾಲಯದಲ್ಲಿ ದಾವೆ ಹಾಕಿದ್ದು, ಕೋರ್ಟ್ ಅವರು ಆಸ್ತಿಯಲ್ಲಿ ಹಕ್ಕು ಹೊಂದಿರುವುದಾಗಿ ತೀರ್ಮಾನಿಸಿದೆ. ಈ ತೀರ್ಮಾನದ ನಂತರವೇ ಈ ದಾಳಿ ನಡೆದಿದೆ ಎನ್ನುವ ಬಗ್ಗೆ ಅನುಮಾನ ಹೆಚ್ಚಿಸಿದೆ.

ಘಟನೆಯ ತನಿಖೆ: ಐದು ವಿಶೇಷ ತಂಡಗಳ ರಚನೆ

ರಾಮನಗರ ಎಸ್‌ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ಈ ಶೂಟೌಟ್‌ ಪ್ರಕರಣದ ತನಿಖೆಗೆ ಐದು ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ, ಫಾಮ್‌ಹೌಸ್ ಸುತ್ತಲಿನ ಸಿಡಿಆರ್ ಡೇಟಾ ಸಂಗ್ರಹ, ಹಳೆಯ ಶತ್ರುಗಳ ಪತ್ತೆ, ಕುಟುಂಬದ ಸದಸ್ಯರಿಂದ ಮಾಹಿತಿ ಸಂಗ್ರಹ, ಸ್ಥಳೀಯ ಮಾನಿಟರಿಂಗ್ ತಂಡಗಳನನ್ಉ ರಚಿಸಲಾಗಿದೆ.

ಅಲ್ಲದೇ ಶ್ವಾನದಳ ಘಟನಾ ಸ್ಥಳದಿಂದ ಸುಮಾರು 2 ಕಿ.ಮೀ ದೂರದ ಹೆಗ್ಗಡಗೆರೆವರೆಗೆ ಗಮಿಸಿಕೊಂಡಿದ್ದು, ಶೂಟರ್‌ಗಳು ವಾಹನದಲ್ಲಿ ಬಂದಿರಬಹುದೆಂದು ಶಂಕಿಸಲಾಗಿದೆ. ಇನ್ನು ದಾಳಿಯ ಉದ್ದೇಶ ಮತ್ತು ಸುಪಾರಿ ಕೊಟ್ಟವರ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 22T141731.718

ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಮಹಿಳಾ ಕ್ರಿಕೆಟ್‌ ತಂಡಕ್ಕೆ ಮೊದಲ ಚಿನ್ನದ ಪದಕ

by ಶಾಲಿನಿ ಕೆ. ಡಿ
September 22, 2026 - 2:19 pm
0

Your paragraph text 2026 09 22T134833.478

‘ರಾಕಾ’ ಮೇಕಿಂಗ್‌‌ನಲ್ಲಿ ಕ್ರಾಂತಿ..ಅಲ್ಲು-ಅಟ್ಲಿ ಗಿನ್ನೆಸ್ ರೆಕಾರ್ಡ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 22, 2026 - 2:01 pm
0

Your paragraph text 2026 09 22T133036.732

ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!

by ಶಾಲಿನಿ ಕೆ. ಡಿ
September 22, 2026 - 1:27 pm
0

Your paragraph text 2026 09 22T130331.688

ಭಾರತ vs ಜಪಾನ್​ ಟಿ20 ಪಂದ್ಯ; ಮೈದಾನದಲ್ಲೇ ಫುಟ್‌ಬಾಲ್ ಆಡಿದ ಟೀಮ್ ಇಂಡಿಯಾ

by ಶಾಲಿನಿ ಕೆ. ಡಿ
September 22, 2026 - 1:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T123545.725
    ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ
    September 22, 2026 | 0
  • Your paragraph text 2026 09 22T115237.752
    “ತಪ್ಪಾಯ್ತು, ಸಾರಿ”..ಲೇಡಿ ಪಿಎಸ್‌ಐಗೆ ಕ್ಷಮೆ ಕೇಳಿದ ಸುರೇಶ್‌ಗೌಡ ಪುತ್ರಿ ಐಶ್ವರ್ಯ
    September 22, 2026 | 0
  • Your paragraph text 2026 09 22T113826.843
    ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ
    September 22, 2026 | 0
  • Untitled design 2026 09 22T105056.107
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್
    September 22, 2026 | 0
  • Untitled design 2026 09 22T101836.130
    ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್: ರಾಜ್ಯದ ಹಲವೆಡೆ ಲೋಕಾ ರೇಡ್
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version