• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯತ್ನಾಳ್ ಬಣದಿಂದ ಡಿಕೆಶಿ ಭೇಟಿ: ಕಾಂಗ್ರೆಸ್ ಸೇರ್ಪಡೆಗೆ ನಡಿತಿದೆಯಾ ಬಿಗ್ ಪ್ಲಾನ್?

admin by admin
April 19, 2025 - 3:10 pm
in Flash News, ಕರ್ನಾಟಕ
0 0
0
123 (36)

ರಾಜ್ಯ ರಾಜಕಾರಣದಲ್ಲಿ ಆಶ್ಚರ್ಯಕರ ಬೆಳವಣಿಗೆಯೊಂದು ನಡೆದಿದೆ. ಬಿಜೆಪಿಯಿಂದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಂಡಾಯ ಬಣದಲ್ಲಿ ಗುರುತಿಸಿಕೊಂಡಿದ್ದ ಇಬ್ಬರು ಬಿಜೆಪಿ ನಾಯಕರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿಯು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಯತ್ನಾಳ್ ಅವರೊಂದಿಗೆ ಕೈಜೋಡಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ತೊಡೆ ತಟ್ಟಿದ್ದ ಈ ನಾಯಕರು, ಯತ್ನಾಳ್ ಉಚ್ಛಾಟನೆ ಬಳಿಕ ಕಾಂಗ್ರೆಸ್ ಸೇರ್ಪಡೆಯ ಸಾಧ್ಯತೆಯ ಬಗ್ಗೆ ಊಹಾಪೋಹಗಳು ಹರಡಿದ್ದವು. ಈ ಊಹಾಪೋಹಗಳಿಗೆ ಬಲ ನೀಡುವಂತೆ, ಯತ್ನಾಳ್ ಬಣದ ಪ್ರಮುಖ ನಾಯಕರಾದ ಜಿ.ಎಂ. ಸಿದ್ದೇಶ್ವರ್ ಮತ್ತು ಬಿಜೆಪಿ ಶಾಸಕ ಬಿ.ಪಿ. ಹರೀಶ್, ಡಿಕೆ ಶಿವಕುಮಾರ್ ಅವರನ್ನು ಅವರ ಗೃಹ ಕಚೇರಿಯಲ್ಲಿ ಭೇಟಿಯಾಗಿದ್ದಾರೆ.

RelatedPosts

ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ

ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು

CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ

ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ

ADVERTISEMENT
ADVERTISEMENT

ಮೇಲ್ನೋಟಕ್ಕೆ ಈ ಭೇಟಿ ಸೌಜನ್ಯದ ಭೇಟಿಯಂತೆ ಕಂಡರೂ, ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡಿರುವ ಈ ಇಬ್ಬರು ನಾಯಕರು ಒಟ್ಟಿಗೆ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದದ್ದು ಕುತೂಹಲ ಮೂಡಿಸಿದೆ. “ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ್ ಮತ್ತು ಶಾಸಕ ಬಿ.ಪಿ. ಹರೀಶ್ ನನ್ನ ಗೃಹ ಕಚೇರಿಯಲ್ಲಿ ಭೇಟಿಯಾಗಿ ಸಮಾಲೋಚನೆ ನಡೆಸಿದರು” ಎಂದು ಡಿಕೆ ಶಿವಕುಮಾರ್ ಫೋಟೋ ಸಮೇತ ತಿಳಿಸಿದ್ದಾರೆ.

ಈ ಭೇಟಿಯ ಬೆನ್ನಲ್ಲೇ ರಾಜಕೀಯ ಚರ್ಚೆಗಳು ತಾರಕಕ್ಕೇರಿವೆ. ಕೆಲವು ವಾರಗಳ ಹಿಂದೆ, ಶಿಸ್ತು ಉಲ್ಲಂಘನೆ ಆರೋಪದ ಮೇಲೆ ಬಿಜೆಪಿ ಯತ್ನಾಳ್ ಅವರನ್ನು ಉಚ್ಛಾಟಿಸಿತ್ತು. ಈ ಸಂದರ್ಭದಲ್ಲಿ, ಯತ್ನಾಳ್ ಬೆಂಗಳೂರಿನ ಯು.ಬಿ. ಸಿಟಿಯ ಜಿ.ಎಂ. ಸಿದ್ದೇಶ್ವರ್ ನಿವಾಸಕ್ಕೆ ತೆರಳಿ ಮಹತ್ವದ ಚರ್ಚೆ ನಡೆಸಿದ್ದರು. ಈ ಗೌಪ್ಯ ಸಭೆಯಲ್ಲಿ ಶಾಸಕರಾದ ರಮೇಶ್ ಜಾರಕಿಹೊಳಿ, ಬಿ.ಪಿ. ಹರೀಶ್, ಮಾಜಿ ಸಚಿವ ಅರವಿಂದ ಲಿಂಬಾವಳಿ, ಕುಮಾರ ಬಂಗಾರಪ್ಪ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರು ಭಾಗವಹಿಸಿದ್ದರು.

ಯತ್ನಾಳ್ ಉಚ್ಛಾಟನೆ ತೆರವುಗೊಳಿಸಲು ಮತ್ತು ಬಿಜೆಪಿ ಹೈಕಮಾಂಡ್‌ಗೆ ಮನವರಿಕೆ ಮಾಡುವ ಕುರಿತು ಚರ್ಚೆ ನಡೆದಿತ್ತು. ಆದರೆ, ಯತ್ನಾಳ್ ಹೊಸ ಪಕ್ಷ ಕಟ್ಟುವ ಸುಳಿವು ಕೂಡ ನೀಡಿದ್ದರು. ಇದೇ ವೇಳೆ, ಬಿ.ಪಿ. ಹರೀಶ್, ಬಿವೈ ವಿಜಯೇಂದ್ರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ, “ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯೋಗ್ಯರಲ್ಲ” ಎಂದು ಬಹಿರಂಗವಾಗಿ ಹೇಳಿದ್ದರು.

ಯತ್ನಾಳ್ ಬೆಂಬಲಿಗರಾಗಿದ್ದ ಬಿ.ಪಿ. ಹರೀಶ್, ಯತ್ನಾಳ್ ಉಚ್ಛಾಟನೆ ಬಳಿಕ, “ಯತ್ನಾಳ್ ಮಾತು ಕಡಿಮೆ ಮಾಡಿಕೊಂಡರೆ ಮುಖ್ಯಮಂತ್ರಿಯಾಗುವ ಯೋಗವಿದೆ. ಅವರು ದೊಡ್ಡ ಹಿಂದೂ ಸಂಘಟಕರು” ಎಂದು ಬೆಂಬಲ ವ್ಯಕ್ತಪಡಿಸಿದ್ದರು. ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ರಾಜಕಾರಣದ ಸಾಧ್ಯತೆಯನ್ನು ಸೂಚಿಸಿದ್ದ ಹರೀಶ್, ಈಗ ಡಿಕೆ ಶಿವಕುಮಾರ್ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 12T191218.369

ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ

by ಶಾಲಿನಿ ಕೆ. ಡಿ
April 12, 2026 - 9:04 pm
0

Untitled design 2026 04 12T185407.311

ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು

by ಶಾಲಿನಿ ಕೆ. ಡಿ
April 12, 2026 - 8:01 pm
0

Untitled design 2026 04 12T180859.233

CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ

by ಶಾಲಿನಿ ಕೆ. ಡಿ
April 12, 2026 - 6:47 pm
0

Untitled design 2026 04 12T180001.684

ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ

by ಶಾಲಿನಿ ಕೆ. ಡಿ
April 12, 2026 - 6:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 12T191218.369
    ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ
    April 12, 2026 | 0
  • Untitled design 2026 04 12T185407.311
    ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು
    April 12, 2026 | 0
  • Untitled design 2026 04 12T180859.233
    CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ
    April 12, 2026 | 0
  • Untitled design 2026 04 12T180001.684
    ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ
    April 12, 2026 | 0
  • Untitled design 2026 04 12T174039.120
    ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
    April 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version