• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 29, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬಯಲಸೀಮೆ ಜಿಲ್ಲೆಯ ಜನರ ನೀರಿನ ಬವಣೆಗೆ ಶಾಶ್ವತ ಪರಿಹಾರ ನೀಡಲು ನಮ್ಮ ಸರ್ಕಾರ ಬದ್ದ: ಸಚಿವ ಎನ್‌ ಎಸ್‌ ಭೋಸರಾಜು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 19, 2025 - 8:23 pm
in ಜಿಲ್ಲಾ ಸುದ್ದಿಗಳು, ತುಮಕೂರು
0 0
0
Film 2025 04 19t200016.554
  • ಎತ್ತಿನ ಹೊಳೆ ಯೋಜನೆಯ ಮಧುಗಿರಿ ಗುರುತ್ವಾ ಕಾಲುವೆಯಿಂದ 285 ಕೋಟಿ ವೆಚ್ಚದಲ್ಲಿ 62 ಕೆರೆಗಳಿಗೆ ನೀರು ತುಂಬಿಸುವ ಈ ಮಹತ್ವದ ಕಾಮಗಾರಿಗೆ ಚಾಲನೆ
  • ಈ ಮಹತ್ವದ ಕಾಮಗಾರಿಗಳಿಂದ ಕೊರಟಗೆರೆ ತಾಲೂಕಿನ ಅಂತರ್ಜಲ ವೃದ್ಧಿ

ಬಯಲುಸೀಮೆಯ ಜಿಲ್ಲೆಗಳಲ್ಲಿ ಜನರ ನೀರಿನ ಬವಣೆಗೆ ಶಾಶ್ವತವಾಗಿ ಪರಿಹಾರ ಒದಗಿಸಲು ನಮ್ಮ ಸರ್ಕಾರ ಬದ್ದವಾಗಿದೆ. ಈ ನಿಟ್ಟಿನಲ್ಲಿ ಏತ್ತಿನಹೊಳೆ, ಕೆ.ಸಿ ವ್ಯಾಲಿ, ಹೆಚ್‌ಎನ್‌ ವ್ಯಾಲಿ ಹಾಗೂ ವೃಷಭಾವತಿ ವ್ಯಾಲಿಯಂತಹ ಯೋಜನೆಗಳನ್ನು ಕೈಗೆತ್ತಿಕೊಂಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು.

ಇಂದು ಗೊರವನಹಳ್ಳಿಯಲ್ಲಿ ಕೊರಟಗೆರೆ ತಾಲ್ಲೂಕಿನಲ್ಲಿ ಅಂತರ್ಜಲ ಅಭಿವೃದ್ದಿ ಸಲುವಾಗಿ ಎತ್ತಿನಹೊಳೆ ಯೋಜನೆಯ ಮಧುಗಿರಿ ಗುರುತ್ವಾ ಕಾಲುವೆಯಿಂದ 62 ಕೆರೆಗಳಿಗೆ ನೀರನ್ನು ತುಂಬಿಸುವ ಕಾಮಗಾರಿಗೆ ಮಾನ್ಯ ಗೃಹ ಸಚಿವರಾದ ಪರಮೇಶ್ವರ್‌ ಅವರೊಂದಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

RelatedPosts

ಕಲ್ಯಾಣ ಕರ್ನಾಟಕದಲ್ಲಿ ಪ್ರವಾಹ: ಸಿಎಂ ವೈಮಾನಿಕ ಸಮೀಕ್ಷೆಗೆ ಮುಂದು!

ಡಿಜಿಟಲ್ ಅರೆಸ್ಟ್‌ಗೆ ಸಿಲುಕಿದ ಮಹಿಳಾ ವಿಜ್ಞಾನಿ: 8 ಲಕ್ಷ ದೋಚಿದ ಸೈಬರ್ ವಂಚಕರು

ಬೆಂಗಳೂರು-ತಿರುಪತಿ ರಾಷ್ಟ್ರೀಯ ಹೆದ್ದಾರಿ ಸ್ಕೈವಾಕ್‌ ಕುಸಿತ: ತಪ್ಪಿದ ಭಾರೀ ದುರಂತ

ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: 14 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ADVERTISEMENT
ADVERTISEMENT

Whatsapp image 2025 04 19 at 7.44.03 pm (1) ಎತ್ತಿನ ಹೊಳೆ ಯೋಜನೆಯ ಮಧುಗಿರಿ ಗುರುತ್ವಾ ಕಾಲುವೆಯಿಂದ 285 ಕೋಟಿ ವೆಚ್ಚದಲ್ಲಿ 62 ಕೆರೆಗಳಿಗೆ ನೀರು ತುಂಬಿಸುವ ಈ ಮಹತ್ವದ ಕಾಮಗಾರಿಗಳಿಂದ ಕೊರಟಗೆರೆ ತಾಲೂಕಿನ ಅಂತರ್ಜಲ ವೃದ್ಧಿಸಲಿದೆ. ಈ ಕೆರೆಗಳಲ್ಲಿ ಸುಮಾರು 826 ಎಂಸಿಎಫ್ಟಿ ನಷ್ಟು ನೀರು ಸಂಗ್ರಹವಾಗುವುದರಿಂದ ತಾಲೂಕಿನ ಕುಡಿಯುವ ನೀರಿನ ಬವಣೆ ಗಣನೀಯವಾಗಿ ಇಳಿಕೆಯಾಗಲಿದೆ. ಇದರಲ್ಲಿ ನಮ್ಮ ಸಣ್ಣ ನೀರಾವರಿ ಇಲಾಖೆಯ 43 ಕೆರೆಗಳು ಸೇರಿವೆ. ಇವುಗಳ ಸಂಗ್ರಹಣಾ ಸಾಮರ್ಥ್ಯ1848.46 ಎಂ.ಸಿ.ಎಫ್ ಟಿ ಇದ್ದು, ಈ ಯೋಜನೆ ಮೂಲಕ ಇವುಗಳಿಗೆ 659.47 ಎಂಸಿಎಫ್ ಟಿ ನಷ್ಟು ನೀರನ್ನು ತುಂಬಿಸುವುದರಿಂದ ಕೊರಟಗೆರೆ ತಾಲೂಕಿನ ರೈತರ ನೆಮ್ಮದಿಯ ಬದುಕಿಗೆ ದಾರಿಯಾಗಲಿದೆ ಎಂದರು.

ನಮ್ಮ ಸರ್ಕಾರದ ಗುರಿಯಂತೆ, ಎತ್ತಿನಹೊಳೆ ಯೋಜನೆ ಅಡಿ ಈಗಾಗಲೇ ತಿಪಟೂರು ತಾಲೂಕಿನ 105 ಕೆರೆಗಳು, ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ 131 ಕೆರೆಗಳ ನೀರು ತುಂಬಿಸುವ ಕಾಮಗಾರಿಗಳನ್ನು ಅಂತಿಮ ಹಂತಕ್ಕೆ ತಂದು, ಆ ಭಾಗದ ರೈತರು, ಜನರ ಮೊಗದಲ್ಲಿ ನಮ್ಮ ಸರ್ಕಾರ ಮಂದಹಾಸ ಮೂಡಿಸಿದೆ. ಮಧುಗಿರಿ ಗುರುತ್ವಾ ಕಾಲುವೆಯಿಂದ ಮಧುಗಿರಿ ತಾಲೂಕಿನಲ್ಲಿ 45 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗಳಿಗೂ ಈ ಎತ್ತಿನ ಯೋಜನೆ ಅಡಿ ತಾಂತ್ರಿಕ, ಆಡಳಿತಾತ್ಮಕ ಅನುಮೋದನೆ ಪಡೆದಿರುವುದಲ್ಲದೇ, ಕಾಮಗಾರಿಗಳೂ ಆರಂಭಿಸಿರುವುದು ಭವಿಷ್ಯದ ನೀರಿನಬವಣೆ ನೀಗಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಇಟ್ಟಿರುವ ದಿಟ್ಟ ಹೆಜ್ಜೆಗೆ ಸಾಕ್ಷಿಯಾಗಿದೆ. ಎತ್ತಿನಹೊಳೆ ಯೋಜನೆಯ ಸಮರ್ಪಕ ಅನುಷ್ಠಾನದ ಮೂಲಕ ಬಯಲು ಸೀಮೆಯ 7 ಜಿಲ್ಲೆಗಳ ನೀರಿನ ಬವಣೆಗೆ ಮುಕ್ತಿ ದೊರಕಿಸುವುದಂತೂ ಖಚಿತ. ಮುಖ್ಯವಾಗಿ,ಇದರ ಹೆಚ್ಚಿನ ಲಾಭ ತುಮಕೂರು ಜಿಲ್ಲೆಯ ರೈತರಿಗೂ ಆಗಲಿದೆ. ಈ ಮುಖ್ಯ ಕಾಲುವೆಯ ಉದ್ದ 262 ಕಿ.ಮೀಯಾಗಿದ್ದು, ಇದರಲ್ಲಿ ಸುಮಾರು 159 ಕಿ.ಮೀಯಷ್ಟು ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲೇ ಹಾದುಹೋಗುವುದರಿಂದ ಸುತ್ತಮುತ್ತ ರೈತರ ಕೃಷಿ ಚಟುವಟಿಕೆಗಳಿಗೂ, ಜನರ ಕುಡಿಯುವ ನೀರಿಗೂ ಪರಿಹಾರ ದೊರೆಯಲಿದೆ ಎನ್ನುವುದು ಖುಷಿಯ ವಿಚಾರ ಎಂದರು.

Whatsapp image 2025 04 19 at 7.44.04 pm

ಬಯಲುಸೀಮೆಯ ಜಿಲ್ಲೆಗಳಲ್ಲಿ ಜನರು ನೀರಿನ ಬವಣೆಯಿಂದ ತತ್ತರಿಸುತ್ತಿದ್ದಾರೆ. ಇದಕ್ಕೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ನಮ್ಮ ಸರಕಾರ ಈಗಾಗಲೇ ಕೆಸಿ ವ್ಯಾಲಿ, ಹೆಚ್‌ ನ್‌ ವ್ಯಾಲಿಯಂತಹ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ತುಮಕೂರು ಜಿಲ್ಲೆಯಲ್ಲಿ ಕುಸಿದಿರುವ ಅಂತರ್ಜಲವನ್ನು ಅಭಿವೃದ್ದಿಗೊಳಿಸಿ, ವ್ಯವಸಾಯ ಹಾಗೂ ಕುಡಿಯುವ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವುದು ನಮ್ಮ ಪ್ರಮುಖ ಗುರಿಯಾಗಿದೆ ಎಂದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 09 29t002031.156

ಪಾಕ್‌ ವಿರುದ್ಧ ಗೆದ್ದು ಬೀರಿದ ಭಾರತ: ಏಷ್ಯಾ ಕಪ್ ಫೈನಲ್‌ನಲ್ಲಿ ಭರ್ಜರಿ ವಿಜಯ

by ಯಶಸ್ವಿನಿ ಎಂ
September 29, 2025 - 12:12 am
0

Untitled design 2025 09 28t235328.186

‘ಬಿಗ್ ಬಾಸ್ ಕನ್ನಡ ಸೀಸನ್ 12’ರ 19 ಸ್ಪರ್ಧಿಗಳ ಪೂರ್ಣ ಪಟ್ಟಿ:ಇಲ್ಲಿದೆ ನೋಡಿ

by ಯಶಸ್ವಿನಿ ಎಂ
September 28, 2025 - 11:56 pm
0

Untitled design 2025 09 28t231756.332

ದರ್ಶನ್ ಮತ್ತು ವಿಜಯಲಕ್ಷ್ಮೀ ನಡುವಿನ ಜಗಳಕ್ಕೆ ಆ ನಟಿ ಕಾರಣ..!-ಓಂ ಪ್ರಕಾಶ್ ರಾವ್

by ಯಶಸ್ವಿನಿ ಎಂ
September 28, 2025 - 11:19 pm
0

Untitled design 2025 09 28t230050.204

ಬಾಂಗ್ಲಾದೇಶದಲ್ಲಿ ವೈಭವದ ನವರಾತ್ರಿ: 33,350 ಮಂಟಪಗಳಲ್ಲಿ ದುರ್ಗಾ ಪೂಜೆ

by ಯಶಸ್ವಿನಿ ಎಂ
September 28, 2025 - 11:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 09 28t220317.014
    ಕಲ್ಯಾಣ ಕರ್ನಾಟಕದಲ್ಲಿ ಪ್ರವಾಹ: ಸಿಎಂ ವೈಮಾನಿಕ ಸಮೀಕ್ಷೆಗೆ ಮುಂದು!
    September 28, 2025 | 0
  • Untitled design 2025 09 28t144715.408
    ಡಿಜಿಟಲ್ ಅರೆಸ್ಟ್‌ಗೆ ಸಿಲುಕಿದ ಮಹಿಳಾ ವಿಜ್ಞಾನಿ: 8 ಲಕ್ಷ ದೋಚಿದ ಸೈಬರ್ ವಂಚಕರು
    September 28, 2025 | 0
  • Untitled design 2025 09 28t140902.633
    ಬೆಂಗಳೂರು-ತಿರುಪತಿ ರಾಷ್ಟ್ರೀಯ ಹೆದ್ದಾರಿ ಸ್ಕೈವಾಕ್‌ ಕುಸಿತ: ತಪ್ಪಿದ ಭಾರೀ ದುರಂತ
    September 28, 2025 | 0
  • Untitled design 2025 09 28t084716.522
    ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: 14 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    September 28, 2025 | 0
  • Untitled design 2025 09 27t203129.104
    ಪೊಲೀಸ್ ಮೇಲೆ ಕಿರುಚಾಡಿದ ಆದಿತ್ಯ ಅಗರ್ವಾಲ್ ಮೇಲೆ ಬಿತ್ತು ಕೇಸ್‌
    September 27, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version