• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಜನಿವಾರ ವಿವಾದ: ಬೀದರ್ ಕಾಲೇಜ್ ಪ್ರಿನ್ಸಿಪಾಲ್, ಸಿಬ್ಬಂದಿ ಕೆಲಸದಿಂದಲೇ ವಜಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 20, 2025 - 8:56 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೀದರ್
0 0
0
Untitled design 2025 04 20t085637.602

ಬೀದರ್: ರಾಜ್ಯಾದ್ಯಂತ ನಡೆದ ಸಿಇಟಿ (CET) ಪರೀಕ್ಷೆಯ ಸಂದರ್ಭದಲ್ಲಿ, ಶಿವಮೊಗ್ಗ ಮತ್ತು ಬೀದರ್ ಜಿಲ್ಲೆಗಳಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ (ಜಂಟು) ತೆಗೆಸಿ ಪರೀಕ್ಷೆಗೆ ಅವಕಾಶ ನೀಡದ ಘಟನೆ ತೀವ್ರ ವಿವಾದವಾಗಿತ್ತು. ಈ ಪ್ರಕರಣದಲ್ಲಿ ಬೀದರ್ ಜಿಲ್ಲೆಯ ಸಾಯಿ ಸ್ಫೂರ್ತಿ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಚಂದ್ರಶೇಖರ್ ಬಿರಾದಾರ್ ಮತ್ತು ಸಿಬ್ಬಂದಿ ಸತೀಶ್ ಪವಾರ್ ಅವರನ್ನು ಕೆಲಸದಿಂದ ವಜಾ ಮಾಡಲಾಗಿದೆ.

ಶಿವಮೊಗ್ಗದ ಆದಿಚುಂಚನಗಿರಿ ಕಾಲೇಜಿನಲ್ಲಿ ಘಟನೆಯೊಂದರ ಸಂಬಂಧ ಸಿಇಟಿ ಪರೀಕ್ಷಾ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಹಿಂದೆ ಜನಿವಾರ ಹಾಗೂ ಕೈಗೆ ಕಟ್ಟಿದ್ದ ಧಾರವನ್ನು ತೆಗೆದು ಕಸದ ಬಟ್ಟಿಗೆ ಎಸೆದಿದ್ದಾರಂತೆ ಎನ್ನಲಾಗಿತ್ತು. ಇದರ ಬೆನ್ನಲ್ಲೇ ಬೀದರ್‌ನ ಘಟನೆಯೂ ಬೆಳಕಿಗೆ ಬಂದಿದೆ.

RelatedPosts

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಗಣ್ಯರಿಗೆ ಅವಕಾಶ: ಸಿಎಂ ಡಿ.ಕೆ ಶಿವಕುಮಾರ್

ADVERTISEMENT
ADVERTISEMENT

ಬೀದರ್‌ನ ಸಾಯಿ ಸ್ಪೂರ್ತಿ ಪದವಿಪೂರ್ವ ಖಾಸಗಿ ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಯೊಬ್ಬನು ಜನಿವಾರ ಹಾಕಿದ್ದಾನೆ ಎಂಬ ಕಾರಣಕ್ಕೆ ಆತನಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿಲ್ಲ. ಈ ನಡೆಗೆ ತೀವ್ರ ಆಕ್ರೋಶ  ವ್ಯಕ್ತಪಡಿಸಲಾಗಿತ್ತು. ವಿಷಯ ಗಂಭೀರ ಸ್ವರೂಪ ಪಡೆದಿದ್ದು, ಜಿಲ್ಲಾ ಆಡಳಿತ ಕೂಡ ಕ್ರಮಕ್ಕೆ ಮುಂದಾಗಿದೆ.

ಈ ಕುರಿತು ಬೀದರ್‌ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ವರದಿ ಸಲ್ಲಿಸಿದರು. ವರದಿಯಲ್ಲಿ, ಈ ಕೃತ್ಯಕ್ಕೆ ಸಂಬಂಧಿಸಿದಂತೆ ಪರೀಕ್ಷಾ ವೀಕ್ಷಕರು ಹಾಗೂ  ಪ್ರಾಂಶುಪಾಲರ ನಿರ್ಲಕ್ಷ್ಯವನ್ನು ಉಲ್ಲೇಖಿಸಲಾಗಿದೆ. ಉಪವಿಭಾಗಾಧಿಕಾರಿ ಮೋದ್ದಶೀರ್ ಅವರ ನಿರ್ಲಕ್ಷ್ಯದಿಂದಾಗಿ ವಿದ್ಯಾರ್ಥಿಗೆ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿಲ್ಲವೆಂಬುದಾಗಿ ವರದಿ ಹೇಳುತ್ತದೆ.

ಈ ವರದಿಯ ಆಧಾರದ ಮೇಲೆ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಕೆ.ಜಿ. ಜಗದೀಶ್ ಅವರ ಆದೇಶದಂತೆ ಸಾಯಿ ಸ್ಪೂರ್ತಿ ಪಿಯು ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಬಿರಾದಾರ ಮತ್ತು ತಪಾಸಣಾ ಸಿಬ್ಬಂದಿ ಸತೀಶ್ ಪವಾರ್ ಅವರನ್ನು ಕರ್ತವ್ಯದಿಂದ ವಜಾಗೊಳಿಸಿ ಶಿಸ್ತು ಕ್ರಮ ಕೈಗೊಳ್ಳುವಂತೆ ಆಡಳಿತ ಮಂಡಳಿಗೆ ಸೂಚಿಸಲಾಗಿದೆ.

ಸಿಇಟಿ ಪರೀಕ್ಷೆಗಳ ಸಂದರ್ಭದಲ್ಲಿ ಧಾರ್ಮಿಕ ಗುರುತುಗಳನ್ನು ಧರಿಸುವ ಕುರಿತಾಗಿ ಯಾವುದೇ ಸ್ಪಷ್ಟ ನಿಯಮವಿಲ್ಲದಿದ್ದರೂ, ಕೆಲವು ಸಿಬ್ಬಂದಿಗಳ ವೈಯಕ್ತಿಕ ಆಧಾರದ ನಿರ್ಧಾರಗಳು ಇಂತಹ ತೊಂದರೆಗಳಿಗೆ ಕಾರಣವಾಗಿವೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಈ ಘಟನೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವೂ ತಕ್ಷಣದ ಗಮನಸೆಳೆದಿದ್ದು, ಸ್ವಯಂಪ್ರೇರಿತ ದೂರು ದಾಖಲಿಸಿ ತನಿಖೆ ಆರಂಭಿಸಿದೆ. ಇದು ವಿದ್ಯಾರ್ಥಿಗಳ ಹಕ್ಕುಗಳ ಉಲ್ಲಂಘನೆಯಾಗಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

ಬ್ರಾಹ್ಮಣ ಮಹಾಸಭೆ ಸೇರಿದಂತೆ ಹಲವಾರು ಸಂಘಟನೆಗಳು ಈ ವಿರುದ್ಧ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಧಾರ್ಮಿಕ ಗುರುತಿನ ಆಧಾರದ ಮೇಲೆ ವ್ಯತ್ಯಾಸ ಮಾಡುವುದು ಸಂವಿಧಾನಬಾಹಿರ ಎಂಬ ತೀರ್ಮಾನವನ್ನು ಮುಂದಿಟ್ಟಿವೆ. ಈ ಮಧ್ಯೆ, ಕೆಇಎ ಮತ್ತು ಶಿಕ್ಷಣ ಇಲಾಖೆ ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಸ್ಪಷ್ಟ ಮಾರ್ಗಸೂಚಿ ರೂಪಿಸಲು ಚಿಂತನೆ ನಡೆಸುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 13T072510.809

ಬ್ಯಾಂಕಾಕ್‌ನಲ್ಲಿ ಭೀಕರ ಅಗ್ನಿ ಅವಘಡ: ಪಬ್‌ಗೆ ಬೆಂಕಿ ತಗುಲಿ 27 ಮಂದಿ ಸಜೀವ ದಹನ

by ಶಾಲಿನಿ ಕೆ. ಡಿ
July 13, 2026 - 7:25 am
0

Untitled design 2026 07 13T065303.959

ಕೆಲಸದ ಒತ್ತಡದಿಂದ ಸುಸ್ತಾಗಿದ್ದೀರಾ? ಆಯಾಸ ನಿವಾರಿಸಲು ಈ ಸಲಹೆಗಳನ್ನು ಪ್ರತಿದಿನ ಪಾಲಿಸಿ

by ಶಾಲಿನಿ ಕೆ. ಡಿ
July 13, 2026 - 6:53 am
0

Untitled design 2026 07 13T063604.857

ದಿನ ಭವಿಷ್ಯ: ಯಾವ ರಾಶಿಗೆ ಇಂದು ಶುಭ..ಯಾರಿಗೆ ಅಶುಭ ಇಲ್ಲಿದೆ ಸಂಪೂರ್ಣಮಾಹಿತಿ

by ಶಾಲಿನಿ ಕೆ. ಡಿ
July 13, 2026 - 6:37 am
0

ಹೆಚ್ಚಳ (17)

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

by ಶಾಲಿನಿ ಕೆ. ಡಿ
July 12, 2026 - 11:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚಳ (17)
    ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ
    July 12, 2026 | 0
  • ಹೆಚ್ಚಳ (14)
    ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ
    July 12, 2026 | 0
  • ಹೆಚ್ಚಳ (13)
    ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
    July 12, 2026 | 0
  • ಹೆಚ್ಚಳ (7)
    ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಗಣ್ಯರಿಗೆ ಅವಕಾಶ: ಸಿಎಂ ಡಿ.ಕೆ ಶಿವಕುಮಾರ್
    July 12, 2026 | 0
  • ಹೆಚ್ಚಳ (2)
    ಪ್ರವೀಣ್ ನೆಟ್ಟಾರು ಹತ್ಯೆ ಕೇಸ್‌‌: ಇಬ್ಬರು ಆರೋಪಿಗಳು ಅರೆಸ್ಟ್‌
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version