• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಆ್ಯಕ್ಷನ್, ಕಾಮಿಡಿ ಚಿತ್ರ ‘ಗ್ಯಾಂಗ್ ಸ್ಟರ್ ಅಲ್ಲ..ಫ್ರಾಂಕ್ ಸ್ಟರ್’ ಏ. 25ರಂದು ರಾಜ್ಯಾದ್ಯಂತ ತೆರೆಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 20, 2025 - 2:08 pm
in ಸಿನಿಮಾ
0 0
0
Untitled design 2025 04 20t140616.865

ವುಡ್ ಕ್ರೀಪರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್’ ಚಿತ್ರ ಬಿಡುಗಡೆ ಸಿದ್ಧವಾಗಿದ್ದು, ಇದೇ ಏಪ್ರಿಲ್ 25ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಈ ಮೊದಲು ‘ಭಾವಚಿತ್ರ’ ಎಂಬ ಚಿತ್ರ ನಿರ್ದೇಶಿಸಿದ್ದ ಗಿರೀಶ್ ಕುಮಾರ್ ಮೂರನೇ ಪ್ರಯತ್ನವಾಗಿ ‘ಗ್ಯಾಂಗ್ ಸ್ಟರ್ ಫ್ರಾಂಕ್ ಸ್ಟರ್’ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುವ ಜೊತೆಗೆ ನಾಯಕನಾಗಿಯೂ ನಟನೆ ಮಾಡಿದ್ದಾರೆ. ಮತ್ತೊಂದು ಮುಖ್ಯ ಪಾತ್ರದಲ್ಲಿ ಉಗ್ರಂ ಖ್ಯಾತಿಯ ತಿಲಕ್ ಶೇಖರ್ ಅಭಿನಯಿಸಿದ್ದಾರೆ.

RelatedPosts

ಉಪೇಂದ್ರ ಮನೆಯಲ್ಲಿ ಮದುವೆ ಸಂಭ್ರಮ: ಅಣ್ಣನ ಮಗ ನಿರಂಜನ್‌ ನಿಶ್ಚಿತಾರ್ಥ

ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್

ರವಿಮಾಮ ಬರ್ತ್‌ ಡೇಗೆ ಮಳೆ ಬರುತ್ತೆ..ಹಂಸಲೇಖ ಕ್ರೇಜಿ ಭವಿಷ್ಯ

ರಕ್ಷಿತ್ ಕಳೆದು ಹೋಗಿಲ್ಲ..ಮದುಮಗನ ಲುಕ್‌‌ನಲ್ಲಿ ಮಿಂಚು

ADVERTISEMENT
ADVERTISEMENT

ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಕಮ್ ನಟ ಗಿರೀಶ್ ಕುಮಾರ್ ‘ನಮ್ಮ ಚಿತ್ರವನ್ನು ನೋಡಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ಸ್ ಇಲ್ಲದೆ ಯು/ಎ ಪ್ರಮಾಣ ಪತ್ರ ನೀಡಿದೆ. ಇದೊಂದು ಯೂಟ್ಯೂಬರ್ ಕಥೆಯಾಗಿದ್ದು, ಫ್ರಾಂಕ್ ವಿಡಿಯೋ ಮಾಡಿಕೊಂಡು ಇರುವವನ ಸಿನಿಮಾ. ಜೊತೆಗೆ ಇದೊಂದು ಆ್ಯಕ್ಷನ್, ಕಾಮಿಡಿ ಚಿತ್ರ ಕೂಡ. ಇದರಲ್ಲಿ ನಾನು ಫ್ರಾಂಕ್ ಸ್ಟಾರ್ ಆಗಿದ್ರೆ ತಿಲಕ್ ಅವರು ಗ್ಯಾಂಗ್ ಸ್ಟರ್ ಆಗಿರುತ್ತಾರೆ. ಈ ಚಿತ್ರ ಜೀವನದಲ್ಲಿ ಸಾಧನೆ ಮಾಡಬೇಕು ಎಂಬುವವರಿಗೆ ಸ್ಪೂರ್ತಿ ಆಗಿರುತ್ತದೆ.‌ ಅಲ್ಲದೆ ಎಲ್ಲರ ಲೈಫ್ ಗೂ ಕನೆಕ್ಟ್ ಆಗುತ್ತದೆ’ ಎಂದು ಹೇಳಿದರು.

ನಂತರ ಚಿತ್ರದ ನಾಯಕಿ ವಿರಾನಿಕ ಶೆಟ್ಟಿ ಮಾತನಾಡಿ, ‘ನಾನಿಲ್ಲಿ ಶೃತಿ ಎಂಬ ಕಾಲೇಜ್ ಹುಡುಗಿ ಪಾತ್ರ ಮಾಡಿದ್ದೇನೆ. ಈ ತಂಡದ ಜೊತೆ ಕೆಲಸ ಮಾಡಿರುವುದು ಖುಷಿ ಇದೆ. ನಾವಿಗ ಫ್ರಾಂಕ್ ವಿಡಿಯೋಗಳ ಮೂಲಕ ಪ್ರಮೋಷನ್ ಮಾಡುತ್ತಾ ಇದ್ದು, ಚಿತ್ರತಂಡ ನನಗೆ ಗೊತ್ತಿಲ್ಲದಂತೆ ನನ್ನನ್ನು ಫ್ರಾಂಕ್ ಮಾಡಿದ್ದರು. ಆ ವಿಡಿಯೋ ಜಾಲತಾಣದಲ್ಲಿ ಪ್ರಶಂಸೆ ಪಡೆಯುತ್ತಿದೆ’ ಎಂದರು.

ವೇದಿಕೆಯಲ್ಲಿ ಕಲಾವಿದರಾದ ಯುವ ಕಿಶೋರ್, ಲೋಕೇಂದ್ರ, ಸೂರಜ್ ತಮ್ಮ ಪಾತ್ರಗಳ ಬಗ್ಗೆ ಮಾಹಿತಿ ನೀಡಿದರು. ಏಪ್ರಿಲ್ 25ರಂದು ಸುಮಾರು 60 ಸ್ಕ್ರೀನ್ ಗಳಲ್ಲಿ ರಿಲೀಸ್ ಆಗಲಿರುವ ಈ ಚಿತ್ರಕ್ಕೆ ಜಾನ್ ಕೆನಡಿ ಸಂಗೀತ ಸಂಯೋಜಿಸಿದ್ದು, ನಾಲ್ಕು ಹಾಡುಗಳು ಚಿತ್ರದಲ್ಲಿವೆ. ಅಜಯ್ ಕುಮಾರ್ ಛಾಯಾಗ್ರಹಣ ಹಾಗೂ ರತೀಶ್ ಕುಮಾರ್ ಸಂಕಲನ ಈ ಚಿತ್ರಕ್ಕಿದೆ. ತಾರಾಗಣದಲ್ಲಿ ಬಲ ರಾಜವಾಡಿ, ಗಿರೀಶ್ ಬಿಜ್ಜಳ್, ಹೊನವಳ್ಳಿ ಕೃಷ್ಣ, ಸಂಗೀತ ಅನಿಲ್, ಸುಂದರ್, ರತೀಶ್ ಕುಮಾರ್ , ಮಜಾಟಾಕೀಸ್ ಪವನ್, ಹನುಮಂತೇಗೌಡ, ಭವಾನಿ ಪ್ರಕಾಶ್ ಮುಂತಾದವರು ಇದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನಿಶ್ಚಿತಾರ್ಥ (9)

ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ತಮಿಳುನಾಡಿಗೆ ಭಾರೀ ಹಿನ್ನಡೆ

by ಶಾಲಿನಿ ಕೆ. ಡಿ
May 26, 2026 - 10:20 am
0

ನಿಶ್ಚಿತಾರ್ಥ (8)

ಕಾಂಪೌಂಡ್ ಗೋಡೆ ಕುಸಿತ: ಬಾಲಕ ಸಾ*ವು, ಇಬ್ಬರು ಕಾರ್ಮಿಕರಿಗೆ ಗಾಯ

by ಶಾಲಿನಿ ಕೆ. ಡಿ
May 26, 2026 - 9:56 am
0

ನಿಶ್ಚಿತಾರ್ಥ (7)

ಬೆಂಗಳೂರು ಸೇರಿ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
May 26, 2026 - 9:39 am
0

ನಿಶ್ಚಿತಾರ್ಥ (6)

ಸಿಎಂ ಕುರ್ಚಿಗೆ ಮತ್ತೆ ಕದನ: ಸಿದ್ದರಾಮಯ್ಯ-ಡಿಕೆಶಿಗೆ ದೆಹಲಿ ಬುಲಾವ್!

by ಶಾಲಿನಿ ಕೆ. ಡಿ
May 26, 2026 - 9:03 am
0

ಸಂಬಂಧಿಸಿದ ಪೋಸ್ಟ್‌ಗಳು

  • ನಿಶ್ಚಿತಾರ್ಥ
    ಉಪೇಂದ್ರ ಮನೆಯಲ್ಲಿ ಮದುವೆ ಸಂಭ್ರಮ: ಅಣ್ಣನ ಮಗ ನಿರಂಜನ್‌ ನಿಶ್ಚಿತಾರ್ಥ
    May 26, 2026 | 0
  • Untitled design 2026 05 25T193107.114
    ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್
    May 25, 2026 | 0
  • Untitled design 2026 05 25T173607.165
    ರವಿಮಾಮ ಬರ್ತ್‌ ಡೇಗೆ ಮಳೆ ಬರುತ್ತೆ..ಹಂಸಲೇಖ ಕ್ರೇಜಿ ಭವಿಷ್ಯ
    May 25, 2026 | 0
  • Untitled design 2026 05 25T163335.090
    ರಕ್ಷಿತ್ ಕಳೆದು ಹೋಗಿಲ್ಲ..ಮದುಮಗನ ಲುಕ್‌‌ನಲ್ಲಿ ಮಿಂಚು
    May 25, 2026 | 0
  • Untitled design 2026 05 25T162251.577
    ಟೀಸರ್, ಹಾಡುಗಳ ಮೂಲಕ ಗಮನ ಸೆಳೆದಿರುವ “ಗುರುತ್ವಾಕರ್ಷಣೆ” ಚಿತ್ರ ಸದ್ಯದಲ್ಲೇ ತೆರೆಗೆ
    May 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version