• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬಡವರ ಅಭ್ಯುದಯಕ್ಕೆ ಜನಪರ ಕಾರ್ಯಕ್ರಮ ಜಾರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ ವಿಭಾಗ ಮಟ್ಟದ ಕೃಷಿ ಇಲಾಖೆಯ ವಿವಿಧ ಸವಲತ್ತುಗಳ ವಿತರಣಾ ಸಮಾರಂಭ

admin by admin
April 20, 2025 - 4:45 pm
in ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
123 (55)

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಕೈಗೊಳ್ಳುವ ಮೂಲಕ ರೈತರ, ಮಹಿಳೆಯರ, ಬಡಜನರ ಸಬಲೀಕರಣಕ್ಕೆ ನಾಂದಿ ಹಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Whatsapp image 2025 04 20 at 3.37.02 pm

RelatedPosts

ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು: ತಾಯಿ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ

ತುಂಗಾ ನಾಲೆಯಲ್ಲಿ ಈಜಲು ಹೋದ 15ವರ್ಷದ ಬಾಲಕ ನೀರುಪಾಲು!

ಶಿವಮೊಗ್ಗದಲ್ಲಿ ಈದ್ ಮಿಲಾದ್ ಸಂಭ್ರಮ: ಸಾವಿರಾರು ಜನರಿಂದ ಅದ್ಧೂರಿ ಮೆರವಣಿಗೆ!

ದುಬೈನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಬಾಯಿಯಲ್ಲಿ 82 ಗ್ರಾಂ ಚಿನ್ನ ಪತ್ತೆ!

ADVERTISEMENT
ADVERTISEMENT

ಸುವರ್ಣ ವಿಧಾನಸೌಧದಲ್ಲಿ ಭಾನುವಾರ ಕೃಷಿ ಇಲಾಖೆ ವತಿಯಿಂದ ನಡೆದ ಬೆಳಗಾವಿ ವಿಭಾಗ ಮಟ್ಟದ ಕೃಷಿ ಇಲಾಖೆಯ ವಿವಿಧ ಸವಲತ್ತುಗಳ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, ನಮ್ಮ ಸರ್ಕಾರ ಎಂದಿಗೂ ಜನರ ಪರ, ಬಡವರ ಪರ ಎಂದರು.

Whatsapp image 2025 04 20 at 3.36.59 pm

ರೈತರ ಕಷ್ಟಗಳಿಗೆ ಸದಾ ಸ್ಪಂದಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ರೈತರಿಗೆ ಕೃಷಿ ಇಲಾಖೆಯ ಇತಿಹಾಸದಲ್ಲೆ ಮೊದಲ ಬಾರಿಗೆ ಬಹಳ ದೊಡ್ಡ ನ ಮೊತ್ತದ ಸಬ್ಸಿಡಿ ನೀಡಲಾಗಿದೆ.  ಇದು ರೈತರ ಮೇಲೆ ಅವರಿಗಿರುವ ಕಾಳಜಿ ಎಂದು ಹೇಳಿದರು.

Whatsapp image 2025 04 20 at 3.36.56 pm

ರೈತರ ಏಳಿಗೆಗಾಗಿ ರಾಜ್ಯ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕೇವಲ ರೈತರಿಗಷ್ಟೇ ಅಲ್ಲದೆ, ಮಕ್ಕಳು, ಮಹಿಳೆಯರು, ಹಿರಿಯ ನಾಗರಿಕರ ಸಬಲೀಕರಣಕ್ಕೂ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಸತೀಶ್ ಜಾರಕಿಹೊಳಿ, ಚಲುವರಾಯಸ್ವಾಮಿ, ಭೈರತಿ ಸುರೇಶ್, ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ಶಾಸಕರಾದ ಬಾಬಾಸಾಹೇಬ್ ಪಾಟೀಲ, ಆಸಿಫ್ ಸೇಠ್, ಎನ್.ಎಚ್.ಕೋನರೆಡ್ಡಿ, ಮಾಜಿ ಶಾಸಕ ಶ್ಯಾಮ್ ಘಾಟಗೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಮತ್ತಿತರರು ಉಪಸ್ಥಿತರಿದ್ದರು.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 08 27T072020.432

    ನೇಪಾಳದಲ್ಲಿ ಭೀಕರ ಜಲಪ್ರಳಯ: 150ಕ್ಕೂ ಹೆಚ್ಚು ಮಂದಿ ಸಾ*ವು

    by ಶಾಲಿನಿ ಕೆ. ಡಿ
    August 27, 2026 - 7:21 am
    0

    Untitled design 2026 08 27T064928.144

    ದಿನ ಭವಿಷ್ಯ: ದುಡುಕಿನ ನಿರ್ಧಾರದಿಂದ ಬೇಸರಪಡಬೇಕಾದೀತು, ಉದ್ಯೋಗದಲ್ಲಿ ತೊಂದರೆ!

    by ಶಾಲಿನಿ ಕೆ. ಡಿ
    August 27, 2026 - 6:51 am
    0

    Untitled design (53)

    ನೇಪಾಳ ಪ್ರವಾಹದ ಎಫೆಕ್ಟ್: ಬಿಹಾರ-ಯುಪಿಯಲ್ಲಿ ಹೈ ಅಲರ್ಟ್!

    by ಕವಿತಾ
    August 26, 2026 - 11:21 pm
    0

    Untitled design (52)

    ಮುಂಗಾರು ಕೈಕೊಟ್ಟ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ; ಗ್ರಾಹಕರ ಜೇಬಿಗೆ ಬರೆ!

    by ಕವಿತಾ
    August 26, 2026 - 10:41 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design (44)
      ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು: ತಾಯಿ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ
      August 26, 2026 | 0
    • Untitled design (42)
      ತುಂಗಾ ನಾಲೆಯಲ್ಲಿ ಈಜಲು ಹೋದ 15ವರ್ಷದ ಬಾಲಕ ನೀರುಪಾಲು!
      August 26, 2026 | 0
    • Untitled design (36)
      ಶಿವಮೊಗ್ಗದಲ್ಲಿ ಈದ್ ಮಿಲಾದ್ ಸಂಭ್ರಮ: ಸಾವಿರಾರು ಜನರಿಂದ ಅದ್ಧೂರಿ ಮೆರವಣಿಗೆ!
      August 26, 2026 | 0
    • Untitled design (31)
      ದುಬೈನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಬಾಯಿಯಲ್ಲಿ 82 ಗ್ರಾಂ ಚಿನ್ನ ಪತ್ತೆ!
      August 26, 2026 | 0
    • Untitled design (29)
      ಬೆಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆ!
      August 26, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version