• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಆರ್ಸಿಬಿ ಬೌಲರ್ಗಳ ದಾಳಿಗೆ ಪಂಜಾಬ್ ತತ್ತರ: ಕಡಿಮೆ ಮೊತ್ತಕ್ಕೆ ನಿಯಂತ್ರಿಸಿದ ರಜತ್ ಪಡೆ

admin by admin
April 20, 2025 - 5:38 pm
in ಕ್ರೀಡೆ
0 0
0
123 (57)

ಮುಲ್ಲನ್ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿತು. ಟಾಸ್ ಗೆದ್ದ ಆರ್ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿ, ಅವರನ್ನು ಕೇವಲ 157 ರನ್‌ಗಳಿಗೆ ನಿಯಂತ್ರಿಸಿತು.

ಪಂಜಾಬ್ ಕಿಂಗ್ಸ್ ಪರ ಪ್ರಭಸಿಮ್ರಾನ್ ಸಿಂಗ್ 33 ರನ್, ಜೋಸ್ ಇಂಗ್ಲಿಷ್ 29 ರನ್, ಶಶಾಂಕ್ ಸಿಂಗ್ ಅಜೇಯ 31 ರನ್ ಹಾಗೂ ಮಾರ್ಕೊ ಜಾನ್ಸನ್ ಅಜೇಯ 25 ರನ್ ಗಳಿಸಿ ಗರಿಷ್ಠ ಸ್ಕೋರರ್‌ಗಳಾದರು.

RelatedPosts

ಆರ್‌ಸಿಬಿ ಫ್ಯಾನ್ಸ್‌ಗೆ ಡಬಲ್ ಗುಡ್ ನ್ಯೂಸ್..! ಚಿನ್ನಸ್ವಾಮಿಯಲ್ಲಿ IPL ಪಂದ್ಯಕ್ಕೆ ಗ್ರೀನ್ ಸಿಗ್ನಲ್

ಐಪಿಎಲ್ 2026: RCBಗೆ ಈ ಬಾರಿ ‘ಗೋಲ್ಡನ್’ ಗೌರವ!

ಮೊದಲ ಮಗುವಿನ ನಿರೀಕ್ಷೆಯಲ್ಲಿ ಕ್ರಿಕೆಟಿಗ ಸೂರ್ಯಕುಮಾರ್‌ ಯಾದವ್‌

ಸನ್ ರೈಸರ್ಸ್ ತಂಡದಿಂದ ಪಾಕ್ ಆಟಗಾರನಿಗೆ ಗೇಟ್ ಪಾಸ್ ?

ADVERTISEMENT
ADVERTISEMENT

ತವರಿನಲ್ಲಿ ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಪಂಜಾಬ್ ಕಿಂಗ್ಸ್‌ಗೆ ಪ್ರಭಸಿಮ್ರಾನ್ ಸಿಂಗ್ ಮತ್ತು ಪ್ರಿಯಾಂಶ್ ಆರ್ಯ ಬಿರುಸಿನ ಆರಂಭ ನೀಡಿದರಾದರೂ ದೊಡ್ಡ ಜೊತೆಯಾಟ ನೀಡಲು ವಿಫಲರಾದರು. ಐದನೇ ಓವರ್‌ನಲ್ಲಿ ಕೃನಾಲ್ ಪಾಂಡ್ಯ, ಪ್ರಿಯಾಂಶ್ ಆರ್ಯ (22) ಅವರ ವಿಕೆಟ್ ಪಡೆದು ಆರ್ಸಿಬಿಗೆ ಮೊದಲ ಯಶಸ್ಸು ತಂದುಕೊಟ್ಟರು. ಆರನೇ ಓವರ್‌ನಲ್ಲಿ ಪಾಂಡ್ಯ, ಪ್ರಭಸಿಮ್ರಾನ್ ಸಿಂಗ್ (33) ಅವರನ್ನು ಔಟ್ ಮಾಡಿದರು. 68 ರನ್‌ಗಳ ವೇಳೆಯಲ್ಲಿ ಪಂಜಾಬ್ ನಾಯಕ ಶ್ರೇಯಸ್ ಅಯ್ಯರ್ ಕೇವಲ 6 ರನ್ ಗಳಿಸಿ ರೊಮಾರಿಯೋ ಶೆಫರ್ಡ್‌ಗೆ ಕ್ಯಾಚ್ ನೀಡಿ ಔಟಾದರು.

ನಂತರ, ವಿರಾಟ್ ಕೊಹ್ಲಿ 9ನೇ ಓವರ್‌ನ ಕೊನೆಯ ಎಸೆತದಲ್ಲಿ ನೆಹಾಲ್ ವಧೇರಾ (5) ಅವರನ್ನು ರನೌಟ್ ಮಾಡಿದರು. ಇದಾದ ಬಳಿಕ ಚೇತರಿಸಿಕೊಳ್ಳಲಾಗದ ಪಂಜಾಬ್ ಕಿಂಗ್ಸ್, 112 ರನ್‌ಗಳ ವೇಳೆಯಲ್ಲಿ ಸುಯಾಶ್ ಶರ್ಮಾ ಒಂದೇ ಓವರ್‌ನಲ್ಲಿ ಎರಡು ವಿಕೆಟ್‌ಗಳನ್ನು ಕಬಳಿಸಿದರು. 17 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸರ್ ಸಹಿತ 29 ರನ್ ಗಳಿಸಿದ್ದ ಜೋಸ್ ಇಂಗ್ಲಿಷ್‌ರ ವಿಕೆಟ್ ಪಡೆದ ಅವರು, ಅದೇ ಓವರ್‌ನಲ್ಲಿ ಮಾರ್ಕಸ್ ಸ್ಟೋಯಿನಿಸ್ ವಿಕೆಟ್ ಕಿತ್ತು ಮಿಂಚಿದರು.

14ನೇ ಓವರ್‌ನಿಂದ 20ನೇ ಓವರ್‌ವರೆಗೆ ಆರ್ಸಿಬಿ ಬೌಲರ್‌ಗಳು ಪಂಜಾಬ್ ಬ್ಯಾಟರ್‌ಗಳನ್ನು ದೊಡ್ಡ ಹೊಡೆತಗಳಿಂದ ತಡೆದರು. ಶಶಾಂಕ್ ಸಿಂಗ್ ಮತ್ತು ಮಾರ್ಕೊ ಜಾನ್ಸನ್ 37 ಎಸೆತಗಳಲ್ಲಿ ಕೇವಲ 43 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಕೊನೆಯ 7 ಓವರ್‌ಗಳಲ್ಲಿ ಆರ್ಸಿಬಿ ಬೌಲರ್ಗಳು ಕೇವಲ 2 ಸಿಕ್ಸರ್‌ಗಳನ್ನು ಮಾತ್ರ ಬಿಟ್ಟುಕೊಟ್ಟರು. ಶಶಾಂಕ್ ಸಿಂಗ್ 33 ಎಸೆತಗಳಲ್ಲಿ ಕೇವಲ ಒಂದು ಬೌಂಡರಿ ಸಹಿತ 31 ರನ್ ಗಳಿಸಿದರೆ, ಜಾನ್ಸನ್ 20 ಎಸೆತಗಳಲ್ಲಿ 2 ಬೌಂಡರಿಗಳೊಂದಿಗೆ ಅಜೇಯ 25 ರನ್ ಗಳಿಸಿ ಪಂಜಾಬ್ ಮೊತ್ತವನ್ನು 150ರ ಗಡಿ ದಾಟಿಸಿದರು.

ಆರ್ಸಿಬಿ ಪರ ಕೃನಾಲ್ ಪಾಂಡ್ಯ ಮತ್ತು ಸುಯಾಶ್ ಶರ್ಮಾ ತಲಾ 2 ವಿಕೆಟ್‌ಗಳನ್ನು ಪಡೆದರೆ, ರೊಮಾರಿಯೋ ಶೆಫರ್ಡ್ 1 ವಿಕೆಟ್ ಕಿತ್ತರು. ಈ ಪ್ರಬಲ ಬೌಲಿಂಗ್ ಪ್ರದರ್ಶನದೊಂದಿಗೆ ಆರ್ಸಿಬಿ, ಪಂಜಾಬ್ ಕಿಂಗ್ಸ್‌ನ್ನು ಸಾಧಾರಣ ಮೊತ್ತಕ್ಕೆ ನಿಯಂತ್ರಿಸಿತು.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 03 17T232700.995

    ಯುಗಾದಿ ಹಬ್ಬಕ್ಕೂ ಶ್ರೀರಾಮನಿಗೂ ಇರುವ ಅವಿನಾಭಾವ ಸಂಬಂಧದ ಬಗ್ಗೆ ನಿಮಗೆಷ್ಟು ಗೊತ್ತು..!

    by ಯಶಸ್ವಿನಿ ಎಂ
    March 17, 2026 - 11:28 pm
    0

    Untitled design 2026 03 17T223328.062

    ‘ನನಗೆ ನಯನತಾರಾ ಬೇಕು’ ಎಂದ ಎಐಎಡಿಎಂಕೆ ನಾಯಕ: ಕಲಾವಿದರ ಸಂಘ ಗರಂ

    by ಯಶಸ್ವಿನಿ ಎಂ
    March 17, 2026 - 10:41 pm
    0

    Untitled design 2026 03 17T221628.780

    ಏಪ್ರಿಲ್ 1 ರಿಂದ ಮೊಟ್ಟೆಗಳ ಮೇಲೂ ಎಕ್ಸ್‌ಪೈರಿ ಡೇಟ್ ಕಡ್ಡಾಯ..!

    by ಯಶಸ್ವಿನಿ ಎಂ
    March 17, 2026 - 10:23 pm
    0

    Untitled design 2026 03 17T215937.916

    ಮದುವೆಯ ಸಂಭ್ರಮ ಮುಗಿಸಿ ಶೂಟಿಂಗ್ ಸೆಟ್‌ಗೆ ಹಾಜರಾದ ರಶ್ಮಿಕಾ ಮಂದಣ್ಣ

    by ಯಶಸ್ವಿನಿ ಎಂ
    March 17, 2026 - 10:03 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • BeFunky collage 2026 03 16T124603.264
      ಆರ್‌ಸಿಬಿ ಫ್ಯಾನ್ಸ್‌ಗೆ ಡಬಲ್ ಗುಡ್ ನ್ಯೂಸ್..! ಚಿನ್ನಸ್ವಾಮಿಯಲ್ಲಿ IPL ಪಂದ್ಯಕ್ಕೆ ಗ್ರೀನ್ ಸಿಗ್ನಲ್
      March 16, 2026 | 0
    • Royal Challengers Bengaluru
      ಐಪಿಎಲ್ 2026: RCBಗೆ ಈ ಬಾರಿ ‘ಗೋಲ್ಡನ್’ ಗೌರವ!
      March 16, 2026 | 0
    • Untitled design 2026 03 15T133139.969
      ಮೊದಲ ಮಗುವಿನ ನಿರೀಕ್ಷೆಯಲ್ಲಿ ಕ್ರಿಕೆಟಿಗ ಸೂರ್ಯಕುಮಾರ್‌ ಯಾದವ್‌
      March 15, 2026 | 0
    • Untitled design 2026 03 14T112125.415
      ಸನ್ ರೈಸರ್ಸ್ ತಂಡದಿಂದ ಪಾಕ್ ಆಟಗಾರನಿಗೆ ಗೇಟ್ ಪಾಸ್ ?
      March 14, 2026 | 0
    • Untitled design 2026 03 13T203620.823
      ಟೀಂ ಇಂಡಿಯಾ ವಿಶ್ವಕಪ್‌ ಗೆದ್ದ ಸಂಭ್ರಮ: ಉದ್ಯೋಗಿಗಳಿಗೆ ತಲಾ 2,000 ರೂ. ಬೋನಸ್‌ ನೀಡಿದ ಕೇರಳ ಉದ್ಯಮಿ
      March 13, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version