• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಸೂತ್ರಧಾರಿ” ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ

ನವರಸನ್ ನಿರ್ಮಾಣದ ಹಾಗೂ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ಈ ಚಿತ್ರ ಮೇ 9 ರಂದು ಬಿಡುಗಡೆ

admin by admin
April 21, 2025 - 12:26 pm
in ಸಿನಿಮಾ
0 0
0
Film 2025 04 21t120041.044

ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಕನ್ನಡ ಸೇರಿದಂತೆ ಅನೇಕ ಭಾಷೆಗಳ 1800ಕ್ಕೂ ಅಧಿಕ ಚಿತ್ರಗಳ ಇವೆಂಟ್ ಗಳನ್ನು ಆಯೋಜಿಸಿರುವ, ಅಷ್ಟೇ ಅಲ್ಲದೆ ನಿರ್ಮಾಪಕ ಹಾಗೂ ನಿರ್ದೇಶಕರಾಗಿಯೂ ಜನಪ್ರಿಯರಾಗಿರುವ ನವರಸನ್ ನಿರ್ಮಾಣದ ಹಾಗೂ ತಮ್ಮದೇ ಆದ ವಿಶಿಷ್ಟ ಶೈಲಿಯ ಗಾಯನದ ಮೂಲಕ ಜನಮನ ಗೆದ್ದಿರುವ ಗಾಯಕ ಹಾಗೂ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಸೂತ್ರಧಾರಿ” ಚಿತ್ರದ ಶೀರ್ಷಿಕೆ ಗೀತೆ ಇತ್ತೀಚೆಗೆ ಮಂತ್ರಿ ಮಾಲ್ ನಲ್ಲಿ ನೆರೆದಿದ್ದ ಸಹಸ್ರಾರು ಜನರ ಸಮ್ಮಖದಲ್ಲಿ ಅದ್ದೂರಿಯಾಗಿ ಬಿಡುಗಡೆಯಾಯಿತು.

ಸಾಯಿ ಗೋಲ್ಡ್ ಪ್ಯಾಲೆಸ್ ನ ಶರವಣ ಅವರು ಈ ಸಮಾರಂಭವನ್ನು ಆಯೋಜಿಸಿದ್ದರು ಹಾಗೂ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ನಿರ್ಮಾಪಕರಾದ ಚೇತನ್ ಗೌಡ, ಜಗದೀಶ್ ಗೌಡ, ರಾಜೇಶ್ ಹಾಗೂ ಗಜೇಂದ್ರ ಅವರು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ತಮ್ಮ ಪ್ರೋತ್ಸಾಹ ಭರಿತ ಮಾತುಗಳ ಮೂಲಕ “ಸೂತ್ರಧಾರಿ” ಚಿತ್ರಕ್ಕೆ ಯಶಸ್ಸನ್ನು ಕೋರಿದರು. ವಿಜಯ್ ಈಶ್ವರ್ ಅವರು ಬರೆದಿರುವ “ಸೂತ್ರಧಾರಿ” ಚಿತ್ರದ ಶೀರ್ಷಿಕೆ ಗೀತೆಯನ್ನು ನಾಯಕನಾಗಿ ನಟಿಸಿರುವ ಚಂದನ್ ಶೆಟ್ಟಿ ಅವರೆ ಹಾಡಿದ್ದಾರೆ ಜೊತೆಗೆ ಸಂಗೀತವನ್ನೂ ಸಂಯೋಜಿಸಿದ್ದಾರೆ. A2 ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಈ ಅರ್ಥಗರ್ಭಿತ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

‘ರಾಮಾಯಣ’ ಚಿತ್ರದ ‘ಜೈ ಜೈ ರಾಮ್’ ಭಕ್ತಿಗೀತೆ ಲೋಕಾರ್ಪಣೆ

‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ

ರಣ್‌ಬೀರ್-ಆಲಿಯಾ ಲವ್ & ವಾರ್..ಗಂಡ-ಹೆಂಡ್ತಿ ಎಮೋಷನಲ್ ರೈಡ್

ಪ್ಯಾರಡೈಸ್ ಡಿಸಾಸ್ಟರ್..ಟೀಕೆಗಳಿಗೆ ನಾನಿ ಎಮೋಷನಲ್ ರಿಯಾಕ್ಷನ್

ADVERTISEMENT
ADVERTISEMENT

Whatsapp image 2025 04 21 at 11.52.33 am (2)

ನಮ್ಮ‌ “ಸೂತ್ರಧಾರಿ” ಸಿನಿಮಾ ಆರಂಭವಾದಗಿನಿಂದಲೂ ತಾವೆಲ್ಲರೂ ನೀಡುತ್ತಿರುವ ಪ್ರೋತ್ಸಾಹಕ್ಕೆ ಚಿರ ಋಣಿ. ಇನ್ನೂ ಸದಾ ನನ್ನ ಎಲ್ಲಾ ಕೆಲಸಗಳಿಗೂ ಜೊತೆಗಿದ್ದು, ಪ್ರೋತ್ಸಾಹ ನೀಡುವ ಸಾಯಿ ಗೋಲ್ಡ್ ಪ್ಯಾಲೆಸ್ ನ ಶರವಣ, ಚೇತನ್ ಗೌಡ, ಜಗದೀಶ್ ಗೌಡ, ರಾಜೇಶ್, ಗಜೇಂದ್ರ ಮುಂತಾದವರು ಇಂದಿನ ಸಮಾರಂಭಕ್ಕೆ ಆಗಮಿಸಿದ್ದಾರೆ. ಅವರಿಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಧನ್ಯವಾದ. ವಿಜಯ್ ಈಶ್ವರ್ ಅವರು ಬರೆದಿರುವ ಈ ಚಿತ್ರದ ಟೈಟಲ್ ಸಾಂಗ್ ತುಂಬಾ ಚೆನ್ನಾಗಿದೆ. ಅರ್ಥಗರ್ಭಿತ ಈ ಹಾಡು ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ. ಚಿತ್ರ ಮೇ 9 ರಂದು ಬಿಡುಗಡೆಯಾಗಲಿದೆ ಎಂದರು ನಿರ್ಮಾಪಕ ನವರಸನ್.

Whatsapp image 2025 04 21 at 11.52.33 am (1)

ನಾನು ನಾಯಕನಾಗಬೇಕೆಂಬ ಆಸೆ ನಮ್ಮ ಅಪ್ಪನದು. ಇದೇ ಮೇ 9 ನೇ ತಾರೀಖು ಅವರ ಆಸೆ ಈಡೇರುತ್ತಿದೆ. ನಾನು ನಾಯಕನಾಗಿ ನಟಿಸಿರುವ ಮೊದಲ ಸಿನಿಮಾ ಅಂದು ಬಿಡುಗಡೆಯಾಗುತ್ತಿದೆ. ಗಾಯಕನಾಗಿ ನನ್ನನ್ನು ಎಲ್ಲರೂ ಮೆಚ್ಚಿಕೊಂಡು ಆಶೀರ್ವದಿಸಿದ್ದೀರಿ. ಈಗ ನಾಯಕನಾಗೂ ಮೆಚ್ಚಿಕೊಳ್ಳುತ್ತೀರಾ ಎಂಬ ಭರವಸೆ ಇದೆ. ಈ ಚಿತ್ರದಲ್ಲಿ ನಾನು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ಅಪೂರ್ವ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಂಜನಾ ಆನಂದ್, ತಬಲ ನಾಣಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ವಿಜಯ್ ಈಶ್ವರ್ ಅವರು ಬರೆದು ನಾನೇ ಹಾಡಿ ಸಂಗೀತವನ್ನೂ ನೀಡಿರುವ ಚಿತ್ರದ ಶೀರ್ಷಿಕೆ ಗೀತೆ ಇಂದು ಬಿಡುಗಡೆಯಾಗಿದೆ. “ಸೂತ್ರಧಾರಿ” ಚಿತ್ರದ “ಡ್ಯಾಶ್” ಸಾಂಗ್ ಅಂತೂ ನಿರೀಕ್ಷೆಗೂ ಮೀರಿ ಜನಪ್ರಿಯವಾಗಿದೆ. ಈ ಹಾಡು ಕೂಡ ಎಲ್ಲರಿಗೂ ಪ್ರಿಯವಾಗಲಿದೆ. ಉತ್ತಮ ತಂಡದೊಂದಿಗೆ ಕೆಲಸ ಮಾಡಿದ ಖುಷಿ ಇದೆ.‌ ಈ ಚಿತ್ರದಲ್ಲಿ ನಾನು ನಾಯಕನಾಗಿ‌ ನಟಿಸಲು ನವರಸನ್ ಅವರೆ ಮುಖ್ಯ ಕಾರಣ ಅವರಿಗೆ ವಿಶೇಷ ಧನ್ಯವಾದ ಎಂದರು ಚಂದನ್‌ ಶೆಟ್ಟಿ.

Whatsapp image 2025 04 21 at 11.52.33 am

ಚಿತ್ರದ ನಿರ್ದೇಶಕ ಕಿರಣ್ ಕುಮಾರ್, ನಾಯಕಿ ಅಪೂರ್ವ, ನಟ ತಬಲ ನಾಣಿ ಹಾಗೂ ಹಾಡು ಬರೆದಿರುವ ವಿಜಯ್ ಈಶ್ವರ್ ಮುಂತಾದವರು “ಸೂತ್ರಧಾರಿ” ಕುರಿತು ಮಾತನಾಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (61)

‘ರಾಮಾಯಣ’ ಚಿತ್ರದ ‘ಜೈ ಜೈ ರಾಮ್’ ಭಕ್ತಿಗೀತೆ ಲೋಕಾರ್ಪಣೆ

by ಶಾಲಿನಿ ಕೆ. ಡಿ
September 27, 2026 - 1:46 pm
0

Your paragraph text (60)

ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ

by ಶಾಲಿನಿ ಕೆ. ಡಿ
September 27, 2026 - 1:11 pm
0

Untitled design 2026 09 27T123440.440

‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ

by ಶಾಲಿನಿ ಕೆ. ಡಿ
September 27, 2026 - 12:36 pm
0

ಮಂತ್ರಾಲಯಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಂತ್ರಾಲಯಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: 10ಕ್ಕೂ ಹೆಚ್ಚು ಮಂದಿಗೆ ಗಾಯ

by ಶಾಲಿನಿ ಕೆ. ಡಿ
September 27, 2026 - 12:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (61)
    ‘ರಾಮಾಯಣ’ ಚಿತ್ರದ ‘ಜೈ ಜೈ ರಾಮ್’ ಭಕ್ತಿಗೀತೆ ಲೋಕಾರ್ಪಣೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
  • Your paragraph text (57)
    ರಣ್‌ಬೀರ್-ಆಲಿಯಾ ಲವ್ & ವಾರ್..ಗಂಡ-ಹೆಂಡ್ತಿ ಎಮೋಷನಲ್ ರೈಡ್
    September 26, 2026 | 0
  • Your paragraph text (56)
    ಪ್ಯಾರಡೈಸ್ ಡಿಸಾಸ್ಟರ್..ಟೀಕೆಗಳಿಗೆ ನಾನಿ ಎಮೋಷನಲ್ ರಿಯಾಕ್ಷನ್
    September 26, 2026 | 0
  • Your paragraph text (54)
    ರೇಣುಕಾಸ್ವಾಮಿ ಕೇಸ್: ಪವಿತ್ರಾಗೌಡ ಜಾಮೀನು ಅರ್ಜಿ ವಜಾ, ದರ್ಶನ್‌ಗೂ ಬಿಗ್ ಶಾಕ್!
    September 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version