• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, December 1, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾವಣ ಆಗೋಕೆ ಮುನ್ನ ಮಹಾಕಾಳೇಶ್ವರ ದರ್ಶನ

ಕುಲದೇವರ ಬಗ್ಗೆ ರಾಕಿಭಾಯ್ ಎಕ್ಸ್‌ಕ್ಲೂಸಿವ್ ಟಾಕ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 21, 2025 - 2:50 pm
in ಸಿನಿಮಾ
0 0
0
Film 2025 04 21t144040.638

ಶಿವನ ಆಜ್ಞೆ ಇಲ್ಲದೆ ಹುಲ್ಲುಕಡ್ಡಿ ಕೂಡ ಅಲುಗಾಡದು ಅಂತಾರೆ. ಅದ್ರಂತೆ ಆ ಪರಮೇಶ್ವರನ ದರ್ಶನ ಪಡೆಯದೆ ರಾಕಿಭಾಯ್ ಯಶ್ ಮಹತ್ವದ ಹೆಜ್ಜೆ ಇಡಲಾರರು. ಯೆಸ್.. ರಾವಣನ ಅವತಾರ ತಾಳೋಕು ಮುನ್ನ ಉಜ್ಜಯಿನಿಯ ಶ್ರೀ ಮಹಾಕಾಳೇಶ್ವರನ ದರ್ಶನ ಪಡೆದಿದ್ದಾರೆ ರಾಕಿಂಗ್ ಸ್ಟಾರ್. ಇಷ್ಟಕ್ಕೂ ಕುಲದೇವರ ಬಗ್ಗೆ ಯಶ್ ಹೇಳಿದ್ದೇನು..? ಇಂಡಿಯನ್ ಸಿಇಓನ ಮೀಟ್ ಮಾಡಿದ ಸಿಎಂ ಏನಂದ್ರು ಅನ್ನೋದ್ರ ಕಂಪ್ಲೀಟ್ ಕಹಾನಿ ಇಲ್ಲಿದೆ.

ಯಶ್ ಬರೀ ವ್ಯಕ್ತಿಯಲ್ಲ ಇಟ್ಸ್ ಬ್ರ್ಯಾಂಡ್. ಕನ್ನಡ ಚಿತ್ರರಂಗಕ್ಕೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ತಂದುಕೊಟ್ಟ ಅದ್ಭುತ ಕಲಾವಿದ. ಕೆಜಿಎಫ್ ಸಿನಿಮಾದಿಂದ ಕನ್ನಡ ಸಿನಿಮಾಗಳು ಕೂಡ ಸಾವಿರಾರು ಕೋಟಿ ಗಳಿಸಬಲ್ಲವು ಅನ್ನೋದನ್ನ ತೋರಿಸಿಕೊಟ್ಟ ನಟ. ಕೆಜಿಎಫ್ ಬಳಿಕ ಯಶ್ ತಮ್ಮ ಮುಂದಿನ ಪ್ರಾಜೆಕ್ಟ್ ಟಾಕ್ಸಿಕ್‌‌ನಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ರು.

RelatedPosts

ʻವಾರಣಾಸಿʼ ಟೈಟಲ್‌ ಬದಲಾವಣೆ; ಮಹೇಶ್ ಬಾಬು ಸಿನಿಮಾಗೆ ಹೊಸ ಹೆಸರು..!

ಜ. 2 ರಂದು ರೂಪ ಅಯ್ಯರ್ ನಿರ್ದೇಶನದ ‘ಆಜಾದ್ ಭಾರತ್’ ಚಿತ್ರ ದೇಶದಾದ್ಯಂತ ಬಿಡುಗಡೆ

ನಾಗಸಾಧುಗಳ ಸಮ್ಮುಖದಲ್ಲಿ ‘ಮಣಿಕಂಠ’ ಸಿನಿಮಾ ಮುಹೂರ್ತ

‘ಅಪಾರ್ಥ ಮಾಡ್ಕೋಬೇಡಿ’ ಎಂದು ರಂಜಿಸಿದ್ದ ನಟ ಉಮೇಶ್ ಇನ್ನು ನೆನಪು ಮಾತ್ರ.!

ADVERTISEMENT
ADVERTISEMENT

E26dbb912b96986481f69cfa29c0c8bf

ಹಾಲಿವುಡ್ ಸ್ಟ್ಯಾಂಡರ್ಡ್‌ನಲ್ಲಿ ಟಾಕ್ಸಿಕ್ ಸಿನಿಮಾನ ಕಟ್ಟಿಕೊಡೋಕೆ ಸಜ್ಜಾಗಿರೋ ಯಶ್, ಭಾರತೀಯ ಚಿತ್ರರಂಗದ ಬೆಸ್ಟ್ ಕಲಾವಿದರು, ತಂತ್ರಜ್ಞರ ಜೊತೆ ಒಂದಷ್ಟು ಹಾಲಿವುಡ್ ಮಂದಿಯನ್ನ ಕೂಡ ಬಳಸಿಕೊಂಡಿರೋದು ಇಂಟರೆಸ್ಟಿಂಗ್. ಗೋವಾ ಡ್ರಗ್ ಮಾಫಿಯಾ ಕುರಿತ ಸಿನಿಮಾಗೆ ಗೀತು ಮೋಹನ್‌ದಾಸ್ ಆ್ಯಕ್ಷನ್ ಕಟ್ ಹೇಳ್ತಿದ್ದು, ಯಶ್ ನಟನೆ ಜೊತೆ ಕೆವಿಎನ್ ಪ್ರೊಡಕ್ಷನ್ಸ್ ಜೊತೆಗೂಡಿ ಟಾಕ್ಸಿಕ್ ಸಿನಿಮಾನ ನಿರ್ಮಾಣ ಕೂಡ ಮಾಡ್ತಿದ್ದಾರೆ.

Img 1437

ಬೆಂಗಳೂರು, ತೂತುಕುಡಿ, ಗೋವಾ ಹಾಗೂ ಜೈಪುರ್‌‌ನಲ್ಲಿ ಶೂಟಿಂಗ್ ಮುಗಿಸಿರೋ ಯಶ್ & ಟಾಕ್ಸಿಕ್ ಟೀಂ, ಸದ್ಯ ಟಾಕ್ಸಿಕ್ ಚಿತ್ರೀಕರಣಕ್ಕೆ ಕೊಂಚ ಬ್ರೇಕ್ ಹಾಕಿದೆ. ದಂಗಲ್ ಡೈರೆಕ್ಟರ್ ನಿತೇಶ್ ತಿವಾರಿ ಆ್ಯಕ್ಷನ್ ಕಟ್ ಹೇಳ್ತಿರೋ ರಾಮಾಯಣ ಚಿತ್ರದ ಶೂಟಿಂಗ್‌ನಲ್ಲಿ ಭಾಗಿಯಾಗಲು ಮುಂಬೈಗೆ ಹಾರಿದ್ದಾರೆ ಯಶ್. ಹೌದು.. ರಣ್‌ಬೀರ್ ಕಪೂರ್- ಸಾಯಿ ಪಲ್ಲವಿ ರಾಮ-ಸೀತೆಯಾಗಿ ಬಣ್ಣ ಹಚ್ಚಿರೋ ರಾಮಾಯಣಕ್ಕೆ ಲಂಕೇಶ್ವರ ನಮ್ಮ ಹೆಮ್ಮೆಯ ಕನ್ನಡಿಗ ಯಶ್.

Img 1447

ಈಗಾಗ್ಲೇ ರಾಮಾಯಣ ಚಿತ್ರದ ಶೂಟಿಂಗ್ ಭರದಿಂದ ಸಾಗ್ತಿದ್ದು, ಯಶ್ ಬಣ್ಣ ಹಚ್ಚಲಿರೋ ರಾವಣ ಪಾತ್ರದ ಚಿತ್ರೀಕರಣ ಈ ವಾರದಿಂದ ನಡೆಯಲಿದೆಯಂತೆ. ಅದಕ್ಕಾಗಿ ಉತ್ತರ ಭಾರತದ ಕಡೆ ಪಯಣ ಬೆಳೆಸಿರೋ ಯಶ್‌ರನ್ನ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಭೇಟಿಯಾಗಿ, ಕುಶಲೋಪರಿ ಹಂಚಿಕೊಂಡಿದ್ದಾರೆ. ಈ ಮೂಲಕ ಸಿಎಂ ಮೀಟ್ಸ್ ಇಂಡಿಯನ್ ಸಿಇಓ ಎನ್ನಲಾಗ್ತಿದೆ.

Knj (2)

ಸಿಎಂ ಮೋಹನ್ ಯಾದವ್‌ ಹೂಗುಚ್ಚ ನೀಡಿ, ಯಶ್‌ರ ಟಾಕ್ಸಿಕ್ ಹಾಗೂ ರಾಮಾಯಣ ಸಿನಿಮಾಗಳಿಗೆ ತುಂಬು ಹೃದಯದಿಂದ ಶುಭ ಹಾರೈಸಿದ ಬಳಿಕ, ಉಜ್ಜಯಿನಿಗೆ ಭೇಟಿ ನೀಡಿದ್ದಾರೆ ಯಶ್. ಅಲ್ಲಿನ ಪ್ರಸಿದ್ಧ ಶ್ರೀ ಮಹಾಕಾಳೇಶ್ವರ ಜ್ಯೋತಿರ್ಲಿಂಗ ದೇವಾಲಯಕ್ಕೆ ಭೇಟಿ ನೀಡಿ, ಪರಮೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ, ಆರತಿ ಕೂಡ ಬೆಳಗಿದ್ದಾರೆ ರಾಕಿಭಾಯ್.

464314441 948394540668171 939402800308595791 n

ರಾವಣನ ಪಾತ್ರವನ್ನು ನಿರ್ವಹಿಸಲು ಹೋಗ್ತಿರೋ ನನಗೆ, ನಿನ್ನ ಅನುಗ್ರಹವಿರಲಿ. ಆ ಪಾತ್ರವನ್ನು ಪೋಷಿಸುವ ಶಕ್ತಿ ನನಗೆ ನೀಡು ಅಂತ ಶಿವನಲ್ಲಿ ಸಂಕಲ್ಪ ಮಾಡಿಕೊಂಡಿದ್ದಾರೆ ಯಶ್. ಅಲ್ಲದೆ, ಮಾಧ್ಯಮಗಳಿಗೆ ಹೇಳಿಕೆ ನೀಡಿರೋ ರಾಕಿಭಾಯ್, ನನ್ನ ಕುಲದೇವರು ಶಿವ. ನಾನು ಕೂಡ ಶಿವನ ಆರಾಧಕ. ಹಾಗಾಗಿ ಇಲ್ಲಿಗೆ ಬಂದಿದ್ದೇನೆ. ಇಲ್ಲೊಂದು ಪಾಸಿಟಿವ್ ವೈಬ್ ಇದೆ. ಸಮಯ ಹೋಗಿದ್ದೇ ಗೊತ್ತಾಗಲಿಲ್ಲ. ಶಿವ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ, ಅವ್ರ ಆಶೀರ್ವಾದ ಸದಾ ಎಲ್ಲರ ಮೇಲಿರಲಿ ಎಂದಿದ್ದಾರೆ.

481081052 2454846984860205 8072464623118337708 n

ಅಂದಹಾಗೆ ಯಶ್‌ ಮನೆ ದೇವರು ನಂಜನಗೂಡಿನ ನಂಜುಂಡೇಶ್ವರ. ಆಗಾಗ ಅಲ್ಲಿಗೆ ಕುಟುಂಬ ಸಮೇತ ತೆರಳಿ, ವಿಶೇಷ ಪೂಜೆ ಪುನಸ್ಕಾರ ಸಲ್ಲಿಸುವುದು ಗೊತ್ತೇಯಿದೆ. ಅಲ್ಲದೆ, ಧರ್ಮಸ್ಥಳದ ಶ್ರೀ ಮಂಜುನಾಥನನ್ನ ಆರಾಧಿಸುವ ಯಶ್, ಕನಿಷ್ಟ ವರ್ಷಕ್ಕೊಮ್ಮೆ ಮಂಜುನಾಥನ ದರ್ಶನ ಪಡೀತಾರೆ. ಎಲ್ಲಕ್ಕಿಂತ ಮಿಗಿಲಾಗಿ ಪುರಾಣದಲ್ಲಿರೋ ರಾಮಾಯಣದ ರಾವಣ ಕೂಡ ಶಿವನ ಬಹುದೊಡ್ಡ ಭಕ್ತ. ಇಲ್ಲಿ ರಾವಣ ಪಾತ್ರ ನಿರ್ವಹಿಸಲು ಹೋಗ್ತಿರೋ ಯಶ್ ಕೂಡ ಶಿವನ ಮಹಾಭಕ್ತ ಅನ್ನೋದು ಕಾಕತಾಳೀಯ. ಅದೇನೇ ಇರಲಿ, ರಾಮಾಯಣದಲ್ಲಿ ರಾವಣನಾಗಿ ನಮ್ಮ ಯಶ್ ಅಬ್ಬರಿಸಿ, ಆರ್ಭಟಿಸಲಿ ಅನ್ನೋದು ನಮ್ಮ ಆಶಯ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 12 01T083023.780

ಗ್ರಾಹಕರಿಗೆ ಗುಡ್ ನ್ಯೂಸ್: LPG ವಾಣಿಜ್ಯ ಸಿಲಿಂಡರ್ ಬೆಲೆ ಡಿಸೆಂಬರ್ 1ರಿಂದ ಇಳಿಕೆ

by ಶಾಲಿನಿ ಕೆ. ಡಿ
December 1, 2025 - 8:36 am
0

Untitled design 2025 12 01T080654.472

ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಶುರು: ಈ ವಿಷಯಗಳ ಕುರಿತು ಚರ್ಚೆ ಸಾಧ್ಯತೆ

by ಶಾಲಿನಿ ಕೆ. ಡಿ
December 1, 2025 - 8:16 am
0

Untitled design 2025 10 24T063901.590

ಸಂಖ್ಯಾಶಾಸ್ತ್ರ ಭವಿಷ್ಯ: ಜನ್ಮಸಂಖ್ಯೆಯ ಅನುಗುಣವಾಗಿ ಡಿಸೆಂಬರ್ 1ರ ದಿನಭವಿಷ್ಯ ತಿಳಿಯಿರಿ

by ಶಾಲಿನಿ ಕೆ. ಡಿ
December 1, 2025 - 8:00 am
0

Untitled design 2025 12 01T073251.482

ಚಳಿಗಾಲದಲ್ಲಿ ಈ 3 ಚಹಾ ಸೇವಿಸಿ ಅದ್ಭುತ ಪ್ರಯೋಜನ ಪಡೆಯಿರಿ

by ಶಾಲಿನಿ ಕೆ. ಡಿ
December 1, 2025 - 7:39 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 11 30T215449.468
    ʻವಾರಣಾಸಿʼ ಟೈಟಲ್‌ ಬದಲಾವಣೆ; ಮಹೇಶ್ ಬಾಬು ಸಿನಿಮಾಗೆ ಹೊಸ ಹೆಸರು..!
    November 30, 2025 | 0
  • Untitled design 2025 11 30T200428.504
    ಜ. 2 ರಂದು ರೂಪ ಅಯ್ಯರ್ ನಿರ್ದೇಶನದ ‘ಆಜಾದ್ ಭಾರತ್’ ಚಿತ್ರ ದೇಶದಾದ್ಯಂತ ಬಿಡುಗಡೆ
    November 30, 2025 | 0
  • Untitled design 2025 11 30T191619.433
    ನಾಗಸಾಧುಗಳ ಸಮ್ಮುಖದಲ್ಲಿ ‘ಮಣಿಕಂಠ’ ಸಿನಿಮಾ ಮುಹೂರ್ತ
    November 30, 2025 | 0
  • Untitled design 2025 11 30T184257.823
    ‘ಅಪಾರ್ಥ ಮಾಡ್ಕೋಬೇಡಿ’ ಎಂದು ರಂಜಿಸಿದ್ದ ನಟ ಉಮೇಶ್ ಇನ್ನು ನೆನಪು ಮಾತ್ರ.!
    November 30, 2025 | 0
  • Untitled design 2025 11 30T171843.307
    ರಿಷಬ್ ಶೆಟ್ಟಿ ಮುಂದೆ ತುಳು ದೈವಗಳಿಗೆ ಅವಮಾನ: ದೈವನ ದೆವ್ವ ಎಂದ ಬಿಟೌನ್ ಸ್ಟಾರ್ ರಣ್​ವೀರ್
    November 30, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version