• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಗಾಂಧಿ ವಿಚಾರ ಮತ್ತು ತತ್ವಗಳ ಪ್ರಚಾರಕ್ಕೆ ಆದ್ಯತೆ: ಸಚಿವ ಸಂತೋಷ ಲಾಡ್

ಧಾರವಾಡದಲ್ಲಿ ನೂತನ ಗಾಂಧಿ ಭವನ ಲೋಕಾರ್ಪಣೆ

admin by admin
April 21, 2025 - 3:50 pm
in ಜಿಲ್ಲಾ ಸುದ್ದಿಗಳು, ಧಾರವಾಡ
0 0
0
123 (76)

ಧಾರವಾಡ: ಮಹಾತ್ಮ ಗಾಂಧೀಜಿ ಅವರು ಬದುಕಿದ ರೀತಿ, ಹೋರಾಟದ ಗತಿ ಮತ್ತು ಅವರು ಬೋಧಿಸಿ, ಪಾಲಿಸಿದ ತತ್ವ, ಜೀವನ ಸಂದೇಶಗಳು ಇಂದಿನ ಸರಕಾರಗಳ ಮತ್ತು ಆಡಳಿತದ ಮೂಲ ತತ್ವಗಳಾಗಿವೆ ಎಂದು ಕಾರ್ಮಿಕ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರು ಹೇಳಿದರು.

ಧಾರವಾಡ ಕುಮಾರೇಶ್ವರ ನಗರದ ವ್ಯಾಪ್ತಿಯ ಧಾರವಾಡ ಹೊಸ ಕೇಂದ್ರ ಬಸ್ ನಿಲ್ದಾಣ ಹತ್ತಿರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನೂತನವಾಗಿ ನಿರ್ಮಿಸಿರುವ ಗಾಂಧಿ ಭವನವನ್ನು ಲೋಕಾರ್ಪಣೆಗೊಳಿಸಿ, ಮಾತನಾಡಿದರು.

RelatedPosts

ನೀಟ್ ಪ್ರೋಟೆಸ್ಟ್‌‌ನಲ್ಲಿ ವಿವಾದಾತ್ಮಕ ಪೋಸ್ಟರ್ ಪ್ರದರ್ಶನ: ಯುವತಿ ವಿರುದ್ಧ FIR ದಾಖಲು

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಿಸಿಎಂ ಪರಮೇಶ್ವರ್

ಭೀಕರ ಅಗ್ನಿ ಅವಗಢ: ನಾಲ್ಕು ಖಾಸಗಿ ಬಸ್‌‌ಗಳು ಬೆಂಕಿಗಾಹುತಿ

2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ADVERTISEMENT
ADVERTISEMENT

123 (75)

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುದ್ದ, ಬಸವ, ಗಾಂಧಿ, ಅಂಬೇಡ್ಕರ ಅವರ ತತ್ವ ಸಿದ್ದಾಂತ, ಜೀವನ ಸಂದೇಶಗಳನ್ನು ಜನಸಾಮಾನ್ಯರಿಗೆ, ವಿಶೇಷವಾಗಿ ವಿದ್ಯಾರ್ಥಿಗಳಿಗೆ ಮತ್ತು ಯುವ ಸಮುದಾಯಕ್ಕೆ ನಿರಂತರವಾಗಿ ತಲುಪಿಸಲು ವಿವಿಧ ಕಾರ್ಯಕ್ರಮ, ಯೋಜನೆಗಳನ್ನು ಜಾರಿಗೊಳಿಸಿದ್ದಾರೆ ಎಂದು ಸಚಿವ ಸಂತೋಷ ಎಸ್. ಲಾಡ್ ಹೇಳಿದರು.

123 (74)

ಗಾಂಧೀಜಿ ಅವರನ್ನು ಜನಸಾಮಾನ್ಯರಿಗೆ, ವಿದ್ಯಾರ್ಥಿಗಳಿಗೆ, ಯುವ ಸಮೂಹಕ್ಕೆ ಪರಿಣಾಮಕಾರಿಗೆ ಪರಿಚಯಿಸಲು, ಅವರ ಜೀವನ ಸಂದೇಶಗಳನ್ನು ತಲುಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರಕಾರವು, ಪ್ರತಿ ಜಿಲ್ಲೆಯಲ್ಲಿ ಗಾಂಧಿ ಭವನ ನಿರ್ಮಿಸಲು ತಿರ್ಮಾನಿಸಿ, ನಮ್ಮ ಸರಕಾರದ 2016-17 ನೇ ಸಾಲಿನ ಬಜೆಟ್‍ದಲ್ಲಿ ಮುಖ್ಯ ಮಂತ್ರಿಗಳು ಗಾಂಧಿ ಭವನ ನಿರ್ಮಾಣದ ಕುರಿತು ಘೋಷಿಸಿದ್ದರು.

Whatsapp image 2025 04 21 at 3.00.49 pm (2)

ಗಾಂಧಿ ಭವನ ನಿರ್ಮಾಣಕ್ಕಾಗಿ ಪ್ರತಿ ಜಿಲ್ಲೆಗೆ ಉಚಿತವಾಗಿ ಅಗತ್ಯ ನಿವೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಿದ್ದರು. ವಾರ್ತಾ ಇಲಾಖೆಯಿಂದ ಗಾಂಧಿ ಭವನ ನಿರ್ಮಿಸಲು ರೂ. 3 ಕೋಟಿ ಅನುದಾನ ಸಹ ಬಿಡುಗಡೆ ಮಾಡಲಾಗಿತ್ತು. ಅದರಂತೆ ಧಾರವಾಡ ಗಾಂಧಿ ಭವನ ಅತೀ ಸುಂದರವಾಗಿ ರೂಪುಗೊಂಡಿದೆ ಎಂದು ಸಚಿವ ಸಂತೋಷ ಎಸ್. ಲಾಡ್ ತಿಳಿಸಿದರು.

ಗಾಂಧಿಭವನವನ್ನು ಗಾಂಧಿ ತತ್ವಗಳ ಪ್ರಚಾರ ಕೇಂದ್ರವಾಗಿ ರೂಪಿಸಲು ಕ್ರಮವಹಿಸಲಾಗುವುದು. ಇದೊಂದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸದ ಸ್ಥಳವಾಗಿ, ವಿಚಾರ ಸಂಕಿರಣ, ಗಾಂಧಿ ಕಾರ್ಯಕ್ರಮಗಳಿಗೆ ನೀಡುವ ಕುರಿತು ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಕ್ರಮವಹಿಸಲಿದೆ. ಭವನದ ನಿರ್ವಹಣೆ ಹೊಣೆಯನ್ನು ಮಹಾನಗರಪಾಲಿಕೆ ಅಥವಾ ಇತರ ಏಜನ್ಸಿಗಳಿಗೆ ವಹಿಸುವ ಕುರಿತು ಸಮಿತಿ ಚರ್ಚಿಸಲಿದೆ ಎಂದು ಸಚಿವ ಸಂತೋಷ ಲಾಡ್ ಅವರು ತಿಳಿಸಿದರು.

Whatsapp image 2025 04 21 at 3.00.48 pm

ಗಾಂಧಿಭವನದಲ್ಲಿನ ಗೋಡೆ ಚಿತ್ರಗಳು, ಚಿತ್ರಪಟಗಳು, ಗಾಂಧೀಜಿ ಅವರ ದಂಡಿಯಾತ್ರೆ ಪ್ರತಿಮೆಗಳು ಸೇರಿದಂತೆ ವಿವಿಧ ಆಕೃತಿಗಳು ಸುಂದರವಾಗಿ ರೂಪಿತವಾಗಿವೆ. ಗಾಂಧಿಭವನಕ್ಕೆ ಭೇಟಿ ನೀಡುವ ಪ್ರತಿಯೊಬ್ಬರಿಗೆ ಇಲ್ಲಿನ ಮಾಹಿತಿಗಳು ಗಾಂಧಿಯವರನ್ನು ಆತ್ಮೀಯವಾಗಿ ಪರಿಚಯಿಸುತ್ತವೆ ಎಂದು ಸಚಿವ ಸಂತೋಷ ಎಸ್. ಲಾಡ್ ಹೇಳಿದರು.

ಶಾಸಕ ಎನ್.ಎಚ್.ಕೋನರಡ್ಡಿ , ಜಿಲ್ಲಾಧಿಕಾರಿ ದಿವ್ಯ ಪ್ರಭು,ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಟಾನನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ, ಮತ್ತಿತರರು ಉಪಸ್ಥಿತರಿದ್ದರು.

     

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 07 26T185346.826

    ನೀಟ್ ಪ್ರೋಟೆಸ್ಟ್‌‌ನಲ್ಲಿ ವಿವಾದಾತ್ಮಕ ಪೋಸ್ಟರ್ ಪ್ರದರ್ಶನ: ಯುವತಿ ವಿರುದ್ಧ FIR ದಾಖಲು

    by ಶಾಲಿನಿ ಕೆ. ಡಿ
    July 26, 2026 - 6:55 pm
    0

    Untitled design 2026 07 26T182557.852

    ಒಡೆಸಾ ಬಂದರಿನಲ್ಲಿ ಭಾರತೀಯರಿದ್ದ ಹಡಗು ಅಪಘಾತ: ಇಬ್ಬರು ನಾಪತ್ತೆ

    by ಶಾಲಿನಿ ಕೆ. ಡಿ
    July 26, 2026 - 6:26 pm
    0

    Untitled design 2026 07 26T180150.852

    ಇರಾನ್ ಮೇಲಿನ ದಾಳಿ ತಾತ್ಕಾಲಿಕ ಸ್ಥಗಿತ: ಸಂಧಾನದ ದಾರಿ ಹಿಡಿದ ಟ್ರಂಪ್

    by ಶಾಲಿನಿ ಕೆ. ಡಿ
    July 26, 2026 - 6:02 pm
    0

    ಣೆ (3)

    ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಿಸಿಎಂ ಪರಮೇಶ್ವರ್

    by ಶಾಲಿನಿ ಕೆ. ಡಿ
    July 26, 2026 - 5:30 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 07 26T185346.826
      ನೀಟ್ ಪ್ರೋಟೆಸ್ಟ್‌‌ನಲ್ಲಿ ವಿವಾದಾತ್ಮಕ ಪೋಸ್ಟರ್ ಪ್ರದರ್ಶನ: ಯುವತಿ ವಿರುದ್ಧ FIR ದಾಖಲು
      July 26, 2026 | 0
    • ಣೆ (3)
      ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಿಸಿಎಂ ಪರಮೇಶ್ವರ್
      July 26, 2026 | 0
    • ಣೆ (2)
      ಭೀಕರ ಅಗ್ನಿ ಅವಗಢ: ನಾಲ್ಕು ಖಾಸಗಿ ಬಸ್‌‌ಗಳು ಬೆಂಕಿಗಾಹುತಿ
      July 26, 2026 | 0
    • ಣೆ
      2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ
      July 26, 2026 | 0
    • ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
      ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
      July 25, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version