• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸುಂಕ ಸಮರದ ನಡುವೆ ಭಾರತಕ್ಕೆ ಜೆ.ಡಿ. ವ್ಯಾನ್ಸ್: ಮೋದಿಯೊಂದಿಗೆ ದ್ವಿಪಕ್ಷೀಯ ಮಾತುಕತೆ

admin by admin
April 21, 2025 - 5:04 pm
in Flash News, ದೇಶ
0 0
0
123 (79)

ನವದೆಹಲಿ: ಅಮೆರಿಕದ ಸುಂಕ ಸಮರದ ನಡುವೆ ಯುಎಸ್ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ತಮ್ಮ ಕುಟುಂಬದೊಂದಿಗೆ ಇಂದು ಭಾರತಕ್ಕೆ ಆಗಮಿಸಿದ್ದಾರೆ.

ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಜೆ.ಡಿ. ವ್ಯಾನ್ಸ್ ಭಾರತಕ್ಕೆ ನೀಡುತ್ತಿರುವ ಮೊದಲ ಭೇಟಿಯಿದು. ಜೆ.ಡಿ. ವ್ಯಾನ್ಸ್, ತಮ್ಮ ಪತ್ನಿ ಉಷಾ ವ್ಯಾನ್ಸ್ ಮತ್ತು ಮಕ್ಕಳಾದ ಇವಾನ್, ವಿವೇಕ್, ಮಿರಾಬೆಲ್ ಜೊತೆಗೆ ಇಂದು ಬೆಳಿಗ್ಗೆ 10 ಗಂಟೆಗೆ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಈ ಭೇಟಿಯಲ್ಲಿ ಅವರು ನಾಲ್ಕು ದಿನಗಳ ಕಾಲ ಭಾರತದ ವಿವಿಧ ಸ್ಥಳಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.

RelatedPosts

NEET ಪರೀಕ್ಷೆಗೆ ಟೆಲಿಗ್ರಾಂ ಬ್ಯಾನ್: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕುಟುಂಬ ಸಮೇತರಾಗಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

NEET-UG ಮರು ಪರೀಕ್ಷೆ: ಟೆಲಿಗ್ರಾಮ್ ನಿಷೇಧಕ್ಕೆ ಹೈಕೋರ್ಟ್ ಒಪ್ಪಿಗೆ

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

ADVERTISEMENT
ADVERTISEMENT

Gpcopfwbiaampqy

ಪಾಲಂ ವಿಮಾನ ನಿಲ್ದಾಣದಲ್ಲಿ ಕೇಂದ್ರದ ಹಿರಿಯ ಸಚಿವರು ವ್ಯಾನ್ಸ್ ಕುಟುಂಬವನ್ನು ರಾಜಸ್ಥಾನಿ ಶೈಲಿಯಲ್ಲಿ ಸ್ವಾಗತಿಸಿದರು. ಬಳಿಕ ಅವರು ದೆಹಲಿಯ ಸ್ವಾಮಿನಾರಾಯಣ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಿದರು. ವ್ಯಾನ್ಸ್ ಕುಟುಂಬ ಹಾರ ಹಾಕಿಕೊಂಡು ತೆಗೆದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೆಹಲಿಯ ನಂತರ ಅವರು ಜೈಪುರ ಮತ್ತು ಆಗ್ರಾಕ್ಕೆ ಭೇಟಿ ನೀಡಲಿದ್ದಾರೆ.

Gpcopfywgaasblxಇಂದು ಸಂಜೆ 6:30ಕ್ಕೆ ಜೆ.ಡಿ. ವ್ಯಾನ್ಸ್ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಭಾರತ-ಯುಎಸ್ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ಸಭೆಯಲ್ಲಿ ವ್ಯಾಪಾರ ಒಪ್ಪಂದಗಳು ಮತ್ತು ಭಾರತದ ಮೇಲಿನ ಸುಂಕದ ಕುರಿತು ಚರ್ಚೆ ನಡೆಯಲಿದೆ. ಮಾತುಕತೆಯ ಬಳಿಕ ಪ್ರಧಾನಿ ಮೋದಿ ವ್ಯಾನ್ಸ್ ಕುಟುಂಬಕ್ಕೆ ಮತ್ತು ಅವರೊಂದಿಗಿರುವ ಅಮೆರಿಕದ ಅಧಿಕಾರಿಗಳಿಗೆ ವಿಶೇಷ ಔತಣಕೂಟ ಆಯೋಜಿಸಿದ್ದಾರೆ. ಇದಾದ ನಂತರ ವ್ಯಾನ್ಸ್ ಕುಟುಂಬ ಜೈಪುರಕ್ಕೆ ತೆರಳಲಿದ್ದು, ಐಟಿಸಿ ಮೌರ್ಯ ಶೆರಾಟನ್ ಹೋಟೆಲ್‌ನಲ್ಲಿ ವಾಸ್ತವ್ಯವಿರಲಿದೆ.

Gpcopftagaa7ycdನಾಳೆ ಜೆ.ಡಿ. ವ್ಯಾನ್ಸ್ ಕೈಗಾರಿಕಾ ನಾಯಕರು, ಶಿಕ್ಷಣ ತಜ್ಞರು, ರಾಜತಾಂತ್ರಿಕರು, ವಿದೇಶಾಂಗ ನೀತಿ ತಜ್ಞರು ಮತ್ತು ಭಾರತೀಯ ಸರ್ಕಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ಆಗ್ರಾಕ್ಕೆ ಭೇಟಿ ನೀಡಿ, ವಿಶ್ವ ಪ್ರಸಿದ್ಧ ತಾಜ್‌ಮಹಲ್, ಶಿಲ್ಪಗ್ರಾಮ್ ಮತ್ತು ಭಾರತೀಯ ಕಲಾಕೃತಿಗಳನ್ನು ಪ್ರದರ್ಶಿಸಿರುವ ಎಂಪೋರಿಯಮ್‌ಗೆ ಭೇಟಿ ನೀಡಲಿದ್ದಾರೆ. ಆಗ್ರಾದಿಂದ ಜೈಪುರಕ್ಕೆ ತೆರಳಿ, ಏಪ್ರಿಲ್ 24ರಂದು ಅಲ್ಲಿಂದ ಅಮೆರಿಕಕ್ಕೆ ಮರಳಲಿದ್ದಾರೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 06 19T135619.133

    NEET ಪರೀಕ್ಷೆಗೆ ಟೆಲಿಗ್ರಾಂ ಬ್ಯಾನ್: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

    by ದಿಶಾ ಕೆ. ಎಸ್.
    June 19, 2026 - 1:59 pm
    0

    Untitled design (54)

    ಗಗನಕ್ಕೇರಿದ್ದ ಚಿನ್ನಕ್ಕೆ ಬ್ರೇಕ್: ಆಭರಣ ಪ್ರಿಯರಿಗೆ ಬಿಗ್ ರಿಲೀಫ್!

    by ಕವಿತಾ
    June 19, 2026 - 1:24 pm
    0

    Untitled design 2026 06 19T131753.127

    ಕುಟುಂಬ ಸಮೇತರಾಗಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    by ದಿಶಾ ಕೆ. ಎಸ್.
    June 19, 2026 - 1:19 pm
    0

    Untitled design (53)

    NEET-UG ಮರು ಪರೀಕ್ಷೆ: ಟೆಲಿಗ್ರಾಮ್ ನಿಷೇಧಕ್ಕೆ ಹೈಕೋರ್ಟ್ ಒಪ್ಪಿಗೆ

    by ಕವಿತಾ
    June 19, 2026 - 12:48 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 06 18T185055.191
      ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
      June 18, 2026 | 0
    • Untitled design 2026 06 18T180537.297
      ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
      June 18, 2026 | 0
    • Untitled design 2026 06 18T152013.092
      ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
      June 18, 2026 | 0
    • Untitled design 2026 06 18T140555.273
      ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
      June 18, 2026 | 0
    • Untitled design 2026 06 18T132526.504
      ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
      June 18, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version