• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಡು ರಸ್ತೆಯಲ್ಲೇ ವಿಂಗ್‌ ಕಮಾಂಡರ್‌ ಮೇಲೆ ಬೈಕ್‌ ಸವಾರ ಹಲ್ಲೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 21, 2025 - 5:17 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 04 21t170254.066

RelatedPosts

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ

ADVERTISEMENT
ADVERTISEMENT

ಬೆಂಗಳೂರು, ಏಪ್ರಿಲ್ 21: ಇತ್ತೀಚೆಗೆ ಪ್ರಕಟವಾದ ಇಂಡಿಯನ್ ಜಸ್ಟೀಸ್ ರಿಪೋರ್ಟ್‌ ಪ್ರಕಾರ ಲಾ & ಆರ್ಡರ್‌ನಲ್ಲಿ ಕರ್ನಾಟಕವೇ ದೇಶದಲ್ಲಿಯೇ ನಂಬರ್ 1 ಎಂದು ಗುರುತಿಸಲಾಗಿತ್ತು. ಆದರೆ ಬೆಂಗಳೂರಿನಲ್ಲಿ ದಿನೇ ದಿನೇ ಈ ರೀತಿಯ ಅಪರಾಧಗಳು ನಡೆಯುತ್ತಲೇ ಇವೆ. ರಸ್ತೆಗಳಲ್ಲಿ ವಾಹನ ಚಲಾಯಿಸುವುದೇ ಈಗ ಸಾಹಸ ಪಡುವಂತಾಗಿದೆ.

ಇದೀಗ ಬೆಂಗಳೂರಿನಲ್ಲಿ ವಾಯು ಸೇನೆಯ ವಿಂಗ್ ಕಮಾಂಡರ್ ಶೀಲಾದಿತ್ಯ ಬೋಸ್ ಎಂಬುವವರ ಮೇಲೆ ನಡು ರಸ್ತೆಯಲ್ಲೇ ಬೈಕ್ ಸವಾರನೊಬ್ಬ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಸೋಮವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಶೀಲಾದಿತ್ಯ ಅವರು ಪತ್ನಿ ಮಧುಮಿತಾ ದತ್ತಾ ಜೊತೆ ಏರ್ಪೋರ್ಟ್ ಕಡೆ ಹೋಗುತ್ತಿದ್ದರು. ಅವರು ಸಿವಿ ರಾಮನ್ ನಗರದಿಂದ ಕಾರಿನಲ್ಲಿ ಹೊರಟಿದ್ದರು. ಆದರೆ, ಏರ್ಪೋರ್ಟ್ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಘಟನೆಯ ವಿವರ

ಶೀಲಾದಿತ್ಯ ಅವರ ಪತ್ನಿ ಕಾರ್‌ ಡೋರ್ ತೆಗೆಯುತ್ತಿರುವ ಸಮಯದಲ್ಲಿ ಹಿಂದಿನಿಂದ ವೇಗವಾಗಿ ಬಂದ ಬೈಕ್‌ಗೆ ತಾಕಿದ್ದರಿಂದ ಜಗಳ ಶುರುವಾಗಿದೆ. ಕಾರಿನ ಮೇಲೆ DRDO ಸ್ಟಿಕ್ಕರ್ ನೋಡಿದ ನಂತರ, ಬೈಕ್ ಸವಾರ ಅವಾಚ್ಯ ಶಬ್ದಗಳಲ್ಲಿ ನಿಂದನೆ ಮಾಡಿದ್ದಾರೆ. “ಇದು ಕನ್ನಡ ನಾಡು, ನಿನ್ನನ್ನ ನೋಡಿಕೊಳ್ಳುತ್ತೀನಿ” ಎಂಬಂತೆ ಬೆದರಿಕೆ ಹಾಕಿ ಹಲ್ಲೆಗೆ ಮುಂದಾಗಿದ್ದಾನೆ.

ಕಾರಿನ ಕೀ ಕಿತ್ತುಕೊಂಡು ವಿಂಗ್ ಕಮಾಂಡರ್ ಅವರ ತಲೆಯ ಮೇಲೆ ಕಲ್ಲಿನಿಂದ ಹೊಡೆದು ಗಾಯಗೊಳಿಸಿದ್ದಾನೆ. ಆ ವೇಳೆ ಇನ್ನೂ ಕೆಲವರು ಕೂಡ ಸ್ಥಳಕ್ಕೆ ಬಂದು ಶೀಲಾದಿತ್ಯ ಬೋಸ್ ಅವರನ್ನು ಕಾರಿನಿಂದ ಎಳೆದುಹಾಕಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಹಲ್ಲೆದಾರರು ಕನ್ನಡದಲ್ಲಿ ಮಾತನಾಡುತ್ತಿದ್ದರು ಎಂದು ಕೂಡ ಮಧುಮಿತಾ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಘಟನೆ ಸಂಬಂಧಿಸಿದಂತೆ ಮಧುಮಿತಾ ದತ್ತಾ ಅವರು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, KA53 EA 528 ನಂಬರಿನ ಬೈಕ್‌ನಲ್ಲಿ ಬಂದ ಯುವಕ ರಾಶ್ ಡ್ರೈವಿಂಗ್ ಮಾಡುತ್ತಿದ್ದ. ಅವನು ಕಾರಿಗೆ ಗುದ್ದಿದ್ದರಿಂದ ಹಲ್ಲೆ ನಡೆಸಿದ್ದಾನೆ. ಮಧುಮಿತಾ ಅವರ ಹೇಳಿಕೆ ಪ್ರಕಾರ, ಬೈಕ್ ಸವಾರ ಶೀಲಾದಿತ್ಯ ಅವರನ್ನು ಕಾಲಿನಿಂದ, ಕೈಯಿಂದ ಮತ್ತು ಕಲ್ಲಿನಿಂದ ಮಾರಿದ್ದಾರೆ.

ಪೊಲೀಸರು ಈಗಾಗಲೇ ಎಫ್‌ಐಆರ್ ದಾಖಲಿಸಿ ಆರೋಪಿಗೆ ಬಲೆ ಬೀಸಲು ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ. ಹಾಗೇ, ಸಿಸಿ ಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಸಿ ತನಿಖೆ ನಡೆಯುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಶೃಂಗೇರಿ (1)

ಕಿಂಗ್ ಕೊಹ್ಲಿಯ ಫೇವರಿಟ್ ಫುಡ್ ಸಲಾಡ್: ಮಾಡೋದು ಹೇಗೆ?

by ಶಾಲಿನಿ ಕೆ. ಡಿ
September 20, 2026 - 10:19 pm
0

ಶೃಂಗೇರಿ

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್

by ಶಾಲಿನಿ ಕೆ. ಡಿ
September 20, 2026 - 10:00 pm
0

Untitled design 2026 09 20T213940.349

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

by ಶಾಲಿನಿ ಕೆ. ಡಿ
September 20, 2026 - 9:43 pm
0

Untitled design 2026 09 20T212335.708

ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!

by ಶಾಲಿನಿ ಕೆ. ಡಿ
September 20, 2026 - 9:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T213940.349
    ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ
    September 20, 2026 | 0
  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
  • Untitled design 2026 09 20T200816.294
    ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ
    September 20, 2026 | 0
  • Untitled design 2026 09 20T192706.370
    ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್
    September 20, 2026 | 0
  • Untitled design 2026 09 20T181955.292
    ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version