• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಅಪ್ರಾಪ್ತೆಯ ಮೇಲೆ ಅ*ತ್ಯಾಚಾರ ಯತ್ನ: ಕಾಮುಕ ಜೈಲುಪಾಲು

admin by admin
April 21, 2025 - 7:19 pm
in ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
123 (82)

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿ ಜೈಲು ಸೇರಿರುವ ಘಟನೆ ನಡೆದಿದೆ.

ಮಹಾಂತೇಶ ಹಿಪ್ಪರಗಿ ಎಂಬ ಆರೋಪಿ, ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆದರೆ, ಬಾಲಕಿ ತಕ್ಷಣವೇ ತನ್ನ ಪೋಷಕರಿಗೆ ಈ ವಿಷಯವನ್ನು ತಿಳಿಸಿದ್ದಾಳೆ. ಬಳಿಕ, ಬಾಲಕಿಯ ಪೋಷಕರು ಐಗಳಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

RelatedPosts

ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; ಕರಾವಳಿ, ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್

ಬೈಕ್ ಸವಾರರೇ ಗಮನಿಸಿ; ಹಾಫ್ ಹೆಲ್ಮೆಟ್‌ಗೆ ಬ್ರೇಕ್ ಹಾಕಲು ಸರ್ಕಾರ ಮಹತ್ವದ ನಿರ್ಧಾರ

ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ

ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ADVERTISEMENT
ADVERTISEMENT

ಐಗಳಿ ಪೊಲೀಸರು ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಕಾಮುಕ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬಾಲಕಿ ಮೇಲೆ ಅ*ತ್ಯಾಚಾರ-ಕೊ*ಲೆ ಪ್ರಕರಣ: ಪೊಲೀಸರ ಗುಂಡೇಟಿಗೆ ಆರೋಪಿ ಬಲಿ

    ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ 5 ವರ್ಷದ ಬಾಲಕಿಯ ಅಪಹರಣ, ಅತ್ಯಾಚಾರದ ಯತ್ನ ಮತ್ತು ಕೊಲೆ ಪ್ರಕರನದಿಂದ ಮನುಷ್ಯ ಕುಲವೇ ತಲೆ ತಗ್ಗಿಸುವಂತಾಗಿದೆ. ಈ ನೀಚ ಕೃತ್ಯವನ್ನು ಮಾಡಿದ ಬಿಹಾರ್ ಮೂಲದ ಆರೋಪಿ ರಕ್ಷಿತ್ ಕ್ರಾಂತಿಯನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. 

    ಶನಿವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಘಟನೆ. ಮಾತಾಡಲಾಗದ, ಆಟವಾಡುತ್ತಿದ್ದ ಬಾಲಕಿಯನ್ನು ಆರೋಪಿ ಅಪಹರಿಸಿ, ಪಾಳುಬಿದ್ದ ಕಟ್ಟಡವೊಂದಕ್ಕೆ ಕರೆದೊಯ್ದು ಅಮಾನವೀಯ ರೀತಿಯಲ್ಲಿ ವರ್ತಿಸುತ್ತಾನೆ. ಅತ್ಯಾಚಾರ ಯತ್ನ ಮಾಡಿದಾಗ ಮಗು ಕೂಗಲು ಆರಂಭಿಸಿದ್ದರಿಂದ ಆಕ್ರೋಶದಿಂದ ಕುತ್ತಿಗೆ ಹಿಸುಕಿದ್ದು, ಹತ್ಯೆ ಮಾಡಿದ್ದಾನೆ. ಬಳಿಕ ಆ ಸ್ಥಳದಿಂದ ಬಾಲಕಿ ಮೃತದೇಹ ಬಿಟ್ಟು ಪರಾರಿಯಾಗಿದ್ದ.

    ಮಗುವಿನ ಶವ ಪಾಳು ಕಟ್ಟಡದಲ್ಲಿರುವ ಸುದ್ದಿ ತಿಳಿದ ಕೂಡಲೇ, ಸ್ಥಳೀಯರು ಭಾರೀ ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣವೇ ಪೊಲೀಸ್ ಇಲಾಖೆ ಐದು ವಿಶೇಷ ತಂಡಗಳನ್ನು ರಚಿಸಿ ತನಿಖೆ ಆರಂಭಿಸಿತು. ಕೆಲವೇ ಗಂಟೆಗಳೊಳಗೆ ಆರೋಪಿ ಪತ್ತೆಯಾಗಿದ್ದು, ಅಶೋಕನಗರ ಠಾಣಾ ವ್ಯಾಪ್ತಿಯ ಪೋಲೀಸರು ಬಂಧನಕ್ಕೆ ಮುಂದಾದಾಗ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ, ಇಬ್ಬರು ಕಾನ್ಸ್‌ಟೇಬಲ್ ಹಾಗೂ ಒಬ್ಬ ಪಿಎಸ್ಐ ಗಾಯಗೊಂಡರು.

    ಇದನ್ನು ತಡೆಯಲು ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದರು. ತೀವ್ರ ರಕ್ತಸ್ರಾವಗೊಂಡ ಆರೋಪಿ ರಕ್ಷಿತ್ ಕ್ರಾಂತಿಯನ್ನು ಕೂಡಲೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ ಆರೋಪಿ ಸಾವನ್ನಪ್ಪಿದ್ದಾನೆ.

    ಈ ಘಟನೆ ಹಿನ್ನೆಲೆ ನಗರದಲ್ಲಿ ಭಾರೀ ಆಕ್ರೋಶ ಉಂಟಾಗಿದೆ. ಹಲವೆಡೆ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ. “ಈ ದುಷ್ಟನಿಗೆ ಕಠಿಣ ಶಿಕ್ಷೆ ಆಗಬೇಕು”, “ಅವನಿಗೆ ತಕ್ಷಣವೇ ಶಾಶ್ವತ ಶಿಕ್ಷೆ ನೀಡಿ ಮಾನವಕುಲಕ್ಕೆ ನ್ಯಾಯ ನೀಡಿ” ಎಂಬ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಾಲಕಿಯ ಕುಟುಂಬದವರು, ಈ ಆರೋಪಿಗೆ ಎನ್‌ಕೌಂಟರ್ ಆಗಬೇಕು ಎಂದು ಒತ್ತಾಯಿಸಿದರು.

    ಈ ಕುರಿತು ಹೆಚ್ಚುವರಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ತಕ್ಷಣ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪೊಲೀಸರು ಆರೋಪಿ ಬಿಹಾರ್ ಮೂಲದವನಾಗಿದ್ದು, ಸ್ಥಳೀಯವಾಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ನೀಡಿದ್ದಾರೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Your paragraph text 2026 10 01T120339.098

    180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ

    by ಶಾಲಿನಿ ಕೆ. ಡಿ
    October 1, 2026 - 12:06 pm
    0

    Untitled design 2026 10 01T114113.156

    ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ

    by ಶಾಲಿನಿ ಕೆ. ಡಿ
    October 1, 2026 - 11:42 am
    0

    Untitled design 2026 10 01T112317.073

    ಬಿಎಲ್‌ಎಸ್‌ ಇಂಟರ್‌ನ್ಯಾಷನಲ್‌ ಮುಡಿಗೆ ‘ಗ್ರೇಟ್ ಪ್ಲೇಸ್ ಟು ವರ್ಕ್’ ಗರಿ

    by ಶಾಲಿನಿ ಕೆ. ಡಿ
    October 1, 2026 - 11:24 am
    0

    Untitled design 2026 10 01T110342.104

    ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ರಾವ್‌ಗೆ ₹89.91 ಕೋಟಿ ದಂಡ

    by ಶಾಲಿನಿ ಕೆ. ಡಿ
    October 1, 2026 - 11:05 am
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 10 01T102557.055
      ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; ಕರಾವಳಿ, ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್
      October 1, 2026 | 0
    • ಬೆಂಗಳೂರಲ್ಲಿ (6)
      ಬೈಕ್ ಸವಾರರೇ ಗಮನಿಸಿ; ಹಾಫ್ ಹೆಲ್ಮೆಟ್‌ಗೆ ಬ್ರೇಕ್ ಹಾಕಲು ಸರ್ಕಾರ ಮಹತ್ವದ ನಿರ್ಧಾರ
      September 30, 2026 | 0
    • ಬೆಂಗಳೂರಲ್ಲಿ (2)
      ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ
      September 30, 2026 | 0
    • ಬೆಂಗಳೂರಲ್ಲಿ
      ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ
      September 30, 2026 | 0
    • Untitled design 2026 09 30T183132.440
      ಮಂಗಳೂರು MRPLನಲ್ಲಿ ಭೀಕರ ಸ್ಫೋಟ: ಓರ್ವ ಕಾರ್ಮಿಕ ಸಾ*ವು, 9 ಮಂದಿಗೆ ಗಾಯ
      September 30, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version