• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬಿಬಿಎಂಪಿ ಈಜುಕೊಳಗಳಲ್ಲಿ ದರ ಏರಿಕೆ:ಪೋಷಕರ ಆಕ್ರೋಶ

admin by admin
April 22, 2025 - 10:50 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
123 (92)

RelatedPosts

ಬೆಸ್ಕಾಂ ಮಹತ್ವದ ಹೆಜ್ಜೆ: ದೂರು ಸಲ್ಲಿಸಲು 11 ಹೊಸ ಸಹಾಯವಾಣಿ ಸಂಖ್ಯೆ ಆರಂಭ

ದಾವಣಗೆರೆಯಲ್ಲಿ ಜೈನ ಸನ್ಯಾಸ ದೀಕ್ಷೆ ಸ್ವೀಕರಿಸಿದ ಉದ್ಯಮಿ ದಂಪತಿ, ಇಬ್ಬರು ಯುವತಿಯರು

ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕಬಳ್ಳಾಪುರ ಪಿಎಸ್ಐ, ಎಎಸ್ಐ

ಚಿನ್ನಸ್ವಾಮಿ ಕಾಲ್ತುಳಿತ: ‘ಕ್ರೀಡಾಂಗಣದ ಹೊರಗಡೆ ನಡೆದ ಘಟನೆಗೆ ನಾವು ಜವಾಬ್ದಾರರಲ್ಲ’: ಆರ್‌ಸಿಬಿ

ADVERTISEMENT
ADVERTISEMENT

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಈಜುಕೊಳಗಳಲ್ಲಿ ದರ ಏರಿಕೆಯಾಗಿದ್ದು, ಬೇಕಾಬಿಟ್ಟಿ ದರ ನಿಗದಿಗೆ ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬೇಸಿಗೆಯ ಬಿರು ಬಿಸಿಲು ಮತ್ತು ಶಾಲಾ ರಜೆಯ ಸಂದರ್ಭದಲ್ಲಿ ಈಜುಕೊಳಗಳ ಬಳಕೆ ಹೆಚ್ಚಾಗಿದೆ. ಆದರೆ, ಬಿಬಿಎಂಪಿ ಈಜುಕೊಳಗಳಲ್ಲಿ ಏಕರೂಪವಿಲ್ಲದ ದರ ನಿಗದಿಯಾಗಿದೆ. ಈ ಹಿಂದೆ ಮಕ್ಕಳಿಗೆ 25 ರೂ. ಮತ್ತು ವಯಸ್ಕರಿಗೆ 30 ರೂ. ಇದ್ದ ದರವನ್ನು ಈಗ ಎಲ್ಲರಿಗೂ 50 ರೂ.ಗೆ ಏರಿಸಲಾಗಿದೆ. ಆದರೆ, ಕೆಲವು ಈಜುಕೊಳಗಳ ಉಸ್ತುವಾರಿಗಳು ಇದಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ.

123 (91)

ಮಹಾಲಕ್ಷ್ಮೀ ಲೇಔಟ್‌ನ ಬಿಬಿಎಂಪಿ ಈಜುಕೊಳದಲ್ಲಿ 40 ನಿಮಿಷಗಳಿಗೆ 50 ರೂ. ನಿಗದಿಯಾಗಿದ್ದು, ಮಕ್ಕಳು ಮತ್ತು ವಯಸ್ಕರಿಗೆ ಒಂದೇ ದರ ಇದೆ. ಇದಕ್ಕೆ ಪೋಷಕರು, ಮಕ್ಕಳಿಗೆ ದರ ಕಡಿಮೆ ಮಾಡುವಂತೆ ಒತ್ತಾಯಿಸಿದ್ದಾರೆ. ವಿಜಯನಗರದಲ್ಲಿ ಮಕ್ಕಳಿಗೆ 40 ರೂ. ಮತ್ತು ವಯಸ್ಕರಿಗೆ 50 ರೂ. ನಿಗದಿಯಾಗಿದ್ದು, ಪ್ರತಿ ಕಡೆ ವಿಭಿನ್ನ ದರಗಳು ಕಂಡುಬರುತ್ತಿವೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬೇಕಾಬಿಟ್ಟಿ ದರ ವಸೂಲಿ ಮತ್ತು ಸಮ್ಮರ್ ಕ್ಯಾಂಪ್‌ಗಳಿಗೆ ಅನಗತ್ಯ ವಸೂಲಿಗೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಪೋಷಕರು ದರ ಇಳಿಕೆಗೆ ಒತ್ತಾಯಿಸುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದೇ ಎಂದು ಕಾದುನೋಡಬೇಕಿದೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 03 03T232714.176

    ಬುಶೆಹರ್ ವಿಮಾನ ನಿಲ್ದಾಣದ ಮೇಲೆ ಏರ್‌ಸ್ಟ್ರೈಕ್‌: ಪ್ರಯಾಣಿಕ ವಿಮಾನ ಭಸ್ಮ

    by ಶಾಲಿನಿ ಕೆ. ಡಿ
    March 3, 2026 - 11:33 pm
    0

    Untitled design 2026 03 03T231148.574

    ಬೆಸ್ಕಾಂ ಮಹತ್ವದ ಹೆಜ್ಜೆ: ದೂರು ಸಲ್ಲಿಸಲು 11 ಹೊಸ ಸಹಾಯವಾಣಿ ಸಂಖ್ಯೆ ಆರಂಭ

    by ಶಾಲಿನಿ ಕೆ. ಡಿ
    March 3, 2026 - 11:18 pm
    0

    Untitled design 2026 03 03T224212.154

    ದಾವಣಗೆರೆಯಲ್ಲಿ ಜೈನ ಸನ್ಯಾಸ ದೀಕ್ಷೆ ಸ್ವೀಕರಿಸಿದ ಉದ್ಯಮಿ ದಂಪತಿ, ಇಬ್ಬರು ಯುವತಿಯರು

    by ಶಾಲಿನಿ ಕೆ. ಡಿ
    March 3, 2026 - 10:51 pm
    0

    Untitled design 2026 03 03T222927.384

    ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕಬಳ್ಳಾಪುರ ಪಿಎಸ್ಐ, ಎಎಸ್ಐ

    by ಶಾಲಿನಿ ಕೆ. ಡಿ
    March 3, 2026 - 10:36 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 03 03T231148.574
      ಬೆಸ್ಕಾಂ ಮಹತ್ವದ ಹೆಜ್ಜೆ: ದೂರು ಸಲ್ಲಿಸಲು 11 ಹೊಸ ಸಹಾಯವಾಣಿ ಸಂಖ್ಯೆ ಆರಂಭ
      March 3, 2026 | 0
    • Untitled design 2026 03 03T224212.154
      ದಾವಣಗೆರೆಯಲ್ಲಿ ಜೈನ ಸನ್ಯಾಸ ದೀಕ್ಷೆ ಸ್ವೀಕರಿಸಿದ ಉದ್ಯಮಿ ದಂಪತಿ, ಇಬ್ಬರು ಯುವತಿಯರು
      March 3, 2026 | 0
    • Untitled design 2026 03 03T222927.384
      ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕಬಳ್ಳಾಪುರ ಪಿಎಸ್ಐ, ಎಎಸ್ಐ
      March 3, 2026 | 0
    • Untitled design 2026 03 03T222153.308
      ಚಿನ್ನಸ್ವಾಮಿ ಕಾಲ್ತುಳಿತ: ‘ಕ್ರೀಡಾಂಗಣದ ಹೊರಗಡೆ ನಡೆದ ಘಟನೆಗೆ ನಾವು ಜವಾಬ್ದಾರರಲ್ಲ’: ಆರ್‌ಸಿಬಿ
      March 3, 2026 | 0
    • Untitled design 2026 03 03T220922.077
      ಬೆಂಗಳೂರಿಗೆ ಆಗಮಿಸಿದ ಮತ್ತೊಂದು ವಿಮಾನ: ಇಲ್ಲಿಯವರೆಗೆ 1053 ಕನ್ನಡಿಗರು ವಾಪಸ್
      March 3, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version