• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಿ.ಎಸ್. ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಪ್ರಕರಣ: ಸುಪ್ರೀಂ ಕೋರ್ಟ್‌ನಿಂದ ವಿಸ್ತೃತ ಪೀಠಕ್ಕೆ ವರ್ಗಾವಣೆ

admin by admin
April 22, 2025 - 3:39 pm
in ಕರ್ನಾಟಕ
0 0
0
123 (100)

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಅಕ್ರಮ ಭೂ ಡಿನೋಟಿಫಿಕೇಶನ್ ಸೇರಿದಂತೆ ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ಪೂರ್ವಾನುಮತಿ ಅಗತ್ಯವೇ ಎಂಬ ಪ್ರಶ್ನೆಯನ್ನು ಇತ್ಯರ್ಥಗೊಳಿಸಲು ಸುಪ್ರೀಂ ಕೋರ್ಟ್ ವಿಸ್ತೃತ ಪೀಠವನ್ನು ರಚಿಸಲಿದೆ. ಸಾರ್ವಜನಿಕ ಸೇವಕರ ವಿರುದ್ಧದ ಪ್ರಕರಣಗಳಿಗೆ ಕೋರ್ಟ್ ಅಥವಾ ಸರ್ಕಾರದ ಪೂರ್ವಾನುಮತಿ ಅಗತ್ಯವೇ ಎಂಬ ಜಿಜ್ಞಾಸೆಯಿಂದ ಈ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಲಾಗಿದೆ.

2011ರ ಭೂ ಡಿನೋಟಿಫಿಕೇಶನ್ ರದ್ದುಗೊಳಿಸುವಂತೆ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ತೀರ್ಪನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ. ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ನ್ಯಾಯಪೀಠವು ಈ ತೀರ್ಪನ್ನು ಪ್ರಕಟಿಸಿತು. ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಾರ್ವಜನಿಕ ಸೇವಕರ ವಿರುದ್ಧ ಕಾನೂನು ಕ್ರಮಕ್ಕೆ ಪೂರ್ವಾನುಮತಿಯ ಅಗತ್ಯತೆಯನ್ನು ಒಳಗೊಂಡಿರುವ ಪಿಸಿ ಕಾಯ್ದೆಯ ಸೆಕ್ಷನ್ 17ಎ ಅಡಿಯಲ್ಲಿ ಪರಿಗಣನೆಗೆ ಸಂಬಂಧಿಸಿದ ವಿಷಯಗಳನ್ನು ಸ್ಪಷ್ಟಪಡಿಸಬೇಕಾಗಿದೆ ಎಂದು ಕೋರ್ಟ್ ತಿಳಿಸಿದೆ.

RelatedPosts

ಶಾಸಕ ಇಕ್ಬಾಲ್ ಹುಸೇನ್‌ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ

ದೇಶದ ಗಮನ ಸೆಳೆದ ಸಿದ್ದರಾಮಯ್ಯ: ಪ್ರಪಂಚದ ಪ್ರಶಂಸೆ ದಕ್ಕಿಸಿಕೊಂಡ ಪಿಎಂ ನರೇಂದ್ರ ಮೋದಿ

ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?

ADVERTISEMENT
ADVERTISEMENT

ಬೆಂಗಳೂರಿನ ಉದ್ಯಮಿ ಎ.ಆಲಂ ಪಾಷಾ ಅವರು ಯಡಿಯೂರಪ್ಪ ವಿರುದ್ಧ ದಾಖಲಿಸಿದ್ದ ದೂರನ್ನು ಪುನಸ್ಥಾಪಿಸುವಂತೆ ಕೋರಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ 2021ರ ಜನವರಿ 5ರಂದು ಮಾನ್ಯ ಮಾಡಿತ್ತು. ಇದನ್ನು ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ದೇವನಹಳ್ಳಿಯಲ್ಲಿ 2011ರಲ್ಲಿ 26 ಎಕರೆ ಭೂಮಿಯ ಡಿನೋಟಿಫಿಕೇಶನ್‌ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಆಲಂ ಪಾಷಾ ದೂರು ದಾಖಲಿಸಿದ್ದರು. ಈ ಪ್ರಕರಣದಲ್ಲಿ ಯಡಿಯೂರಪ್ಪ ಮತ್ತು ಮಾಜಿ ಸಚಿವ ಮುರುಗೇಶ್ ನಿರಾಣಿ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್ 2021ರ ಜನವರಿ 27ರಂದು ಆದೇಶಿಸಿತ್ತು.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 06 15T143231.706

    ಅಮೆರಿಕ-ಇರಾನ್ ಒಪ್ಪಂದಕ್ಕೆ ಕ್ಯಾತೆ ತೆಗೆದ ಇಸ್ರೇಲ್..!

    by ಶಾಲಿನಿ ಕೆ. ಡಿ
    June 15, 2026 - 2:33 pm
    0

    Untitled design 2026 06 15T140709.513

    ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ವಿ.ಡಿ. ಸತೀಶನ್ ಚಾಲನೆ

    by ಶಾಲಿನಿ ಕೆ. ಡಿ
    June 15, 2026 - 2:10 pm
    0

    BeFunky collage (11)

    ಗೃಹಲಕ್ಷ್ಮೀಯರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ!

    by ಶಾಲಿನಿ ಕೆ. ಡಿ
    June 15, 2026 - 1:57 pm
    0

    BeFunky collage (2)

    ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯವಾಗಿದ್ದಾರೆ: ಸಿಎಂ ಡಿಕೆ ಶಿವಕುಮಾರ್‌

    by ಶಾಲಿನಿ ಕೆ. ಡಿ
    June 15, 2026 - 1:33 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 06 15T120506.588
      ಶಾಸಕ ಇಕ್ಬಾಲ್ ಹುಸೇನ್‌ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ
      June 15, 2026 | 0
    • Untitled design 2026 06 15T115018.593
      ದೇಶದ ಗಮನ ಸೆಳೆದ ಸಿದ್ದರಾಮಯ್ಯ: ಪ್ರಪಂಚದ ಪ್ರಶಂಸೆ ದಕ್ಕಿಸಿಕೊಂಡ ಪಿಎಂ ನರೇಂದ್ರ ಮೋದಿ
      June 15, 2026 | 0
    • Untitled design 2026 06 15T104021.218
      ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
      June 15, 2026 | 0
    • Untitled design 2026 06 13T190004.796
      ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?
      June 13, 2026 | 0
    • Untitled design 2026 06 13T184913.607
      ಕಾಲೇಜು ಶುಲ್ಕ ಪಾವತಿಸಲಾಗದೇ ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ
      June 13, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version