• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶಿವಣ್ಣನ ಮಗಳ ಪ್ರಯತ್ನಕ್ಕೆ ಆ್ಯಕ್ಷನ್ ಪ್ರಿನ್ಸ್ ಧ್ರುವ ಸಾಥ್

ಹುಷಾರು ಲೇ ಎಂದ ಧ್ರುವ.. ಫೈರ್ ಫ್ಲೈಗೆ ಕೌಂಟ್‌ಡೌನ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 22, 2025 - 3:51 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 04 22t154715.446

ಹುಷಾರು ಲೇ ಹುಷಾರು ಅಂತಿದ್ದಾರೆ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ. ಅದಕ್ಕೆ ಕಾರಣ ನಿವೇದಿತಾ ಶಿವರಾಜ್ ಕುಮಾರ್. ಹೌದು.. ಫೈರ್ ಫ್ಲೈ ರಿಲೀಸ್‌ಗೆ ಕೌಂಟ್‌ಡೌನ್ ಶುರುವಾಗಿದ್ದು, ಹಾಡೊಂದನ್ನ ಲಾಂಚ್ ಮಾಡೋ ಮೂಲಕ ಸಾಥ್ ನೀಡಿದ್ದಾರೆ ಬಹದ್ದೂರ್ ಗಂಡು. ಸಾಂಗ್ ಹೇಗಿದೆ..? ಧ್ರುವ ಏನಂದ್ರು ಅನ್ನೋದ್ರ ಡಿಟೈಲ್ಡ್ ರಿಪೋರ್ಟ್‌ ಇಲ್ಲಿದೆ.

RelatedPosts

“ರಾಮರಸ” ಚಿತ್ರದ ಪ್ರಮುಖಪಾತ್ರದಲ್ಲಿ ಅದಾ ಶರ್ಮಾ

ರೇಣುಕಾಸ್ವಾಮಿ ಕೇಸ್: ಇಂದು ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ

ಅಲ್ಲು ಅರ್ಜುನ್-ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!

ADVERTISEMENT
ADVERTISEMENT

ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ಫೈರ್ ಫ್ಲೈ ಚಿತ್ರ ಇದೇ ಏಪ್ರಿಲ್ 24ಕ್ಕೆ ತೆರೆಗೆ ಬರ್ತಿದೆ. ಸಿನಿಮಾ ಬಿಡುಗಡೆಗೆ ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು, ಪ್ರಚಾರ ಬಿರುಸಿನಿಂದ ಸಾಗಿದೆ. ಅದರ ಭಾಗವಾಗಿ ಚಿತ್ರದ ಮತ್ತೊಂದು ಹಾಡು ರಿಲೀಸ್ ಆಗಿದೆ. ಧ್ರುವ ಸರ್ಜಾ ಫೈರ್‌ ಫ್ಲೈ ಸಿನಿಮಾದ ಹುಷಾರು ಲೇ ಹುಷಾರು ಅನ್ನೋ ಹಾಡನ್ನ ಬಿಡುಗಡೆ ಮಾಡಿ, ಇಡೀ ತಂಡಕ್ಕೆ ಶುಭಾಶಯ ಕೋರಿದ್ದಾರೆ.

ನಾಯಕ ವಿಕ್ಕಿಯನ್ನು ಗುಣಗಾನ ಮಾಡುವ ಹಾಡು ಇದಾಗಿದ್ದು, ಈ ಗೀತೆಯಲ್ಲಿ ಅಣ್ಣಾವ್ರ ಸಿನಿಮಾಗಳ ಡೈಲಾಗ್‌ ಗಳನ್ನ ಸಹ ಬಳಸಿರುವುದು ಮತ್ತೊಂದು ವಿಶೇಷ. ಧನಂಜಯ್‌ ರಂಜನ್‌ ಕ್ಯಾಚಿ ಮ್ಯಾಚಿ ಪದಗಳನ್ನ ಪೋಣಿಸುವ ಮೂಲಕ ಸಾಹಿತ್ಯ ರಚಿಸಿದ್ದಾರೆ. ದೀಪಕ್ ಬ್ಲೂ ಹಾಗೂ ಕಾರ್ತಿಕ್ ಚೆನ್ನೋಜಿರಾವ್ ಈ ಹಾಡಿಗೆ ಧ್ವನಿಯಾಗಿದ್ದು, ಚರಣ್‌ ರಾಜ್‌ ಸಂಗೀತ ಮೆಚ್ಚುವಂತಿದೆ.

ತಾರಾಬಳಗದ ಮೂಲಕ ಗಮನ ಸೆಳೆದಿರುವ ಫೈರ್‌ ಫ್ಲೈ ಸಿನಿಮಾವನ್ನು ವಂಶಿ ನಟಿಸಿ, ನಿರ್ದೇಶಿಸಿದ್ದಾರೆ. ಇದು ಇವರ ಚೊಚ್ಚಲ ಪ್ರಯತ್ನವೂ ಹೌದು. ಚಿತ್ರದಲ್ಲಿ ಸುಧಾರಾಣಿ, ರಚನಾ ಇಂದರ್, ಅಚ್ಯುತ್ ಕುಮಾರ್, ಮೂಗು ಸುರೇಶ್, ಶೀತಲ್ ಶೆಟ್ಟಿ‌ ಸೇರಿದಂತೆ ಮತ್ತಿತರರು ಅಭಿನಯಿಸಿದ್ದಾರೆ. ಒಂದೊಳ್ಳೆ ಕಾಡುವ ಕಥೆಯೊಂದಿಗೆ ಫೈರ್‌ ಫ್ಲೈ ಸಿನಿಮಾ ಪ್ರೇಕ್ಷಕರ ಮುಂದೆ ಬರ್ತಿರೋದು ಇಂಟರೆಸ್ಟಿಂಗ್.

ವಿಶೇಷ ಅಂದ್ರೆ ಮಗಳು ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದಲ್ಲಿ ತಯಾರಾದ ಈ ಫೈರ್ ಫ್ಲೈ ಸಿನಿಮಾದಲ್ಲಿ ನಟ ಶಿವಣ್ಣ ಕೂಡ ಬಣ್ಣ ಹಚ್ಚಿದ್ದಾರೆ. ಶಿವಣ್ಣ ಇಲ್ಲಿ ದಿ ಕಿಂಗ್ಸ್ ಪಿಜ್ಜಾ ಬಾಯ್ ಆಗಿ ಕಾಣಸಿಗಲಿದ್ದಾರೆ. ಜಯರಾಮ್ ಶ್ರೀನಿವಾಸ್ ಹಾಗೂ ಹ್ಯಾಪಿ ಹನುಮಂತ್ ಅವರ ಸಹ- ನಿರ್ದೇಶನ ಈ ಚಿತ್ರಕ್ಕಿದೆ. ಅಭಿಲಾಷ್ ಕಳತ್ತಿ ಛಾಯಾಗ್ರಹಣ, ರಘು ನಿಡುವಳ್ಳಿ ಸಂಭಾಷಣೆ, ಸುರೇಶ್ ಆರ್ಮುಗಮ್ ಸಂಕಲನ, ವರದರಾಜ್ ಕಾಮತ್ ಕಲೆ, ಅರ್ಜುನ್ ರಾಜ್ ಸಾಹಸ, ರಾಹುಲ್ ಮಾಸ್ಟರ್ ಅವರ ನೃತ್ಯ ಸಂಯೋಜನೆ ಫೈರ್ ಫ್ಲೈ ಚಿತ್ರಕ್ಕಿದೆ.

ಈ ಸಿನಿಮಾ ಅಣ್ಣಾವ್ರ 96ನೇ ಜಯಂತ್ಯೋತ್ಸವ ವಿಶೇಷ ಪ್ರೇಕ್ಷಕರ ಮುಂದೆ ಬರ್ತಿದ್ದು, ಚಿತ್ರ ನಿರ್ಮಾಣಕ್ಕೆ ಕೈ ಹಾಕಿರೋ ನಿವೇದಿತಾ ಶಿವರಾಜ್‌‌ಕುಮಾರ್ ಗೆಲ್ಲಬೇಕಿದೆ. ಈ ಸಿನಿಮಾ ಗೆದ್ರೆ, ಈ ತಂಡದಿಂದ ಮತ್ತಷ್ಟು, ಮಗದಷ್ಟು ಸಿನಿಮಾಗಳು ತೆರೆಗೆ ಬರಲಿವೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 22T105056.107

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್

by ಶಾಲಿನಿ ಕೆ. ಡಿ
September 22, 2026 - 10:51 am
0

Untitled design 2026 09 22T103007.137

“ರಾಮರಸ” ಚಿತ್ರದ ಪ್ರಮುಖಪಾತ್ರದಲ್ಲಿ ಅದಾ ಶರ್ಮಾ

by ಶಾಲಿನಿ ಕೆ. ಡಿ
September 22, 2026 - 10:33 am
0

Untitled design 2026 09 22T101836.130

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್: ರಾಜ್ಯದ ಹಲವೆಡೆ ಲೋಕಾ ರೇಡ್

by ಶಾಲಿನಿ ಕೆ. ಡಿ
September 22, 2026 - 10:19 am
0

Untitled design 2026 09 22T095438.857

ರಾಮಮಂದಿರ ದೇಣಿಗೆ ಕಳವು: 105 ಬಾರಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಸೆ.25ರೊಳಗೆ SIT ಚಾರ್ಜ್‌ಶೀಟ್‌

by ಶಾಲಿನಿ ಕೆ. ಡಿ
September 22, 2026 - 9:51 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 22T103007.137
    “ರಾಮರಸ” ಚಿತ್ರದ ಪ್ರಮುಖಪಾತ್ರದಲ್ಲಿ ಅದಾ ಶರ್ಮಾ
    September 22, 2026 | 0
  • Untitled design 2026 09 22T084025.359
    ರೇಣುಕಾಸ್ವಾಮಿ ಕೇಸ್: ಇಂದು ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ
    September 22, 2026 | 0
  • Untitled design 2026 09 21T221707.814
    ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಸಿದ್ದರಾಮಯ್ಯ ಅವರಿಗೆ ಆಹ್ವಾನ
    September 21, 2026 | 0
  • Untitled design 2026 09 21T215443.086
    ಅಲ್ಲು ಅರ್ಜುನ್-ನಿರ್ದೇಶಕ ಅಟ್ಲಿ ಕಾಂಬಿನೇಷನ್‌ನ ‘ರಾಕಾ’ ಚಿತ್ರಕ್ಕೆ ಗಿನ್ನೆಸ್ ವಿಶ್ವ ದಾಖಲೆಯ ಗರಿ!
    September 21, 2026 | 0
  • ಆ್ಯಂಬುಲೆನ್ಸ್ (1)
    ‘ಲಂಬೋದರ 2.0’ ಚಿತ್ರದಲ್ಲಿ ಸಾಧ್ವಿ ಪಾತ್ರಕ್ಕೆ ಜೀವ ತುಂಬಿದ ಮೇಘನಾ ಗಾಂವ್ಕರ್
    September 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version