• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿಕ್ಕಮಗಳೂರು

ರಾಜ್ಯದಲ್ಲಿ ಕುಸುಮ್- ಎ ಜಾರಿ ಕುರಿತು ಕೇಂದ್ರದ ಜತೆ ಮಾತುಕತೆ: ಸಚಿವ ಕೆ.ಜೆ.ಜಾರ್ಜ್

admin by admin
April 22, 2025 - 6:43 pm
in ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
123 2025 04 22t184315.720

ಚಿಕ್ಕಮಗಳೂರು: ಜನರೇ ವಿದ್ಯುತ್ ಉತ್ಪಾದಿಸಿ ಬಳಸಲು ಉತ್ತೇಜನ ನೀಡುವ ಕುಸುಮ್-ಎ (ಪ್ರಧಾನ ಮಂತ್ರಿ ಕಿಸಾನ್ ಉರ್ಜಾ ಸುರಕ್ಷಾ ಏವಮ್ ಉತ್ಥಾನ ಮಹಾಭಿಯಾನ್) ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರುವ ಕುರಿತು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಲು ಉದ್ದೇಶಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಕಡೂರು ಪಟ್ಟಣದ ಟಿಎಪಿಸಿಎಂಎಸ್ ಕಚೇರಿ ಆವರಣದಲ್ಲಿ ಮಂಗಳವಾರ ಟಿಎಪಿಸಿಎಂಎಸ್‌ನ ಅಮೃತ ಮಹೋತ್ಸವ ಹಾಗೂ ರೈತ ಬಜಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಈಗಾಗಲೇ ರಾಜ್ಯದಲ್ಲಿ ಕುಸುಮ್- ಬಿ (ರೈತರಿಗೆ ಸೋಲಾರ್ ಕೃಷಿ ಪಂಪ್ ಸೆಟ್) ಮತ್ತು ಕುಸುಮ್-ಸಿ (ಕೃಷಿ ಫೀಡರ್ ಗಳ ಸೌರೀಕರಣ) ಯೋಜನೆ ಅನುಷ್ಠಾನದಲ್ಲಿದೆ. ಇದರೊಂದಿಗೆ ಕುಸುಮ್- ಎ ಯೋಜನೆಯನ್ನೂ ಜಾರಿಗೊಳಿಸುವ ಕುರಿತು ಯೋಚಿಸಲಾಗಿದೆ”, ಎಂದರು.

RelatedPosts

ಕರ್ನಾಟಕದಲ್ಲಿ ತಾಪಮಾನ ಏರಿಕೆ: ಬೆಂಗಳೂರಲ್ಲಿ ಒಣಹವೆ, ಉತ್ತರ ಕರ್ನಾಟಕದಲ್ಲಿ ಉರಿಬಿಸಿಲು

ಡಿಕೆಶಿ ಡಿನ್ನರ್ ಮೀಟಿಂಗ್‌ಗೆ ಸಿಎಂ ಸಿದ್ದು ಎಂಟ್ರಿ: ಕಾಂಗ್ರೆಸ್ ಒಳಜಗಳಕ್ಕೆ ಬ್ರೇಕ್?

ರಾಜ್ಯದಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಕೊರತೆ: ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ರಾಜ್ಯದಲ್ಲಿ LPG ಗ್ಯಾಸ್ ಸಿಲಿಂಡರ್ ಕೊರತೆ: ಹೋಟೆಲ್ ಮುಚ್ಚಲು ನಿರ್ಧರಿಸಿದ ಮಾಲೀಕರು

ADVERTISEMENT
ADVERTISEMENT

“ಕುಸುಮ್- ಎ ಯೋಜನೆಯಡಿ ರೈತರು, ರೈತರ ಗುಂಪುಗಳು, ಸಹಕಾರಿ ಸಂಸ್ಥೆಗಳು, ಪಂಚಾಯತ್‌ಗಳು, ರೈತ ಉತ್ಪಾದಕರ ಸಂಸ್ಥೆಗಳು, ನೀರು ಬಳಕೆದಾರರ ಸಂಘಗಳು ವಿದ್ಯುತ್ ಉಪ ಕೇಂದ್ರಗಳಿಂದ 5 ಕಿ.ಮೀ. ಒಳಗೆ 500 ಕಿಲೋ ವ್ಯಾಟ್ ನಿಂದ ಗರಿಷ್ಠ 2 ಮೆಗಾ ವ್ಯಾಟ್ ವರೆಗೆ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಬಹುದು. ಅಲ್ಲಿ ಉತ್ಪಾದನೆಯಾಗುವ ವಿದ್ಯುತ್ತನ್ನು ಅವರೇ ಬಳಸಿಕೊಳ್ಳಬಹುದು. ಹೆಚ್ಚುವರಿ ವಿದ್ಯುತ್ತನ್ನು ಸರ್ಕಾರ ಖರೀದಿಸುತ್ತದೆ. ಇದರಿಂದ ವಿದ್ಯುತ್ ಸಮಸ್ಯೆಗೆ ಪರಿಹಾರ ಸಿಗುತ್ತದೆ. ರೈತರಿಗೂ ಆದಾಯ ಬರುತ್ತದೆ. ಈ ಹಿನ್ನೆಲೆಯಲ್ಲಿ ಕುಸುಮ್- ಎ ಯೋಜನೆ ಜಾರಿಗೊಳಿಸುವ ಬಗ್ಗೆ ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸಲಾಗುವುದು” ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

  • ಇದು ರೈತರು, ರೈತ ಸಂಘಗಳು ಸೇರಿದಂತೆ ಸ್ಥಳೀಯವಾಗಿ ವಿದ್ಯುತ್ ಉತ್ಪಾದಿಸಿ ಬಳಸುವ ಮತ್ತು ಮಾರಾಟ ಮಾಡುವ ಯೋಜನೆ

ರೈತರಿಗೆ ಸಬ್ಸಿಡಿ ಮೂಲಕ ಸೋಲಾರ್ ಪಂಪ್ ಸೆಟ್ ನೀಡುವ ಕುಸುಮ್- ಬಿ ಯೋಜನೆ ಈಗಾಗಲೇ ಜಾರಿಯಲ್ಲಿದೆ. ರೈತರು ಬೋರ್ ವೆಲ್ ಕೊರೆಸಿ ಅದರಲ್ಲಿ ನೀರು ಲಭ್ಯವಾದರೆ ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಈ ಪ್ರಕ್ರಿಯೆ ಪರಿಶೀಲನೆ ನಡೆಸಿ ಯೋಜನೆ ಕಾರ್ಯರೂಪಕ್ಕೆ ತರಲು 12 ಮಂದಿ ಗುತ್ತಿಗೆದಾರರನ್ನು ಗುರುತು ಮಾಡಲಾಗಿದೆ. ಅವರುಗಳು ಬೋರ್‌ವೆಲ್‌ಗೆ ಮೋಟಾರ್, ಪ್ಯಾನಲ್ ಹಾಗೂ ಪೈಪ್ ಅಳವಡಿಸಲಿದ್ದಾರೆ. ಇದಕ್ಕೆ ತಗಲುವ ವೆಚ್ಚದಲ್ಲಿ ಶೇ. 20 ರಷ್ಟು ಹಣವನ್ನು ರೈತರು ಭರಿಸಬೇಕು, ಇನ್ನುಳಿದ ಶೇ. 50 ರಷ್ಟು ಹಣ ರಾಜ್ಯ ಸರ್ಕಾರ ಭರಿಸುತ್ತದೆ. ಇನ್ನುಳಿಕೆ ಹಣವನ್ನು ಕೇಂದ್ರ ಸರ್ಕಾರ ಭರಿಸಲಿದೆ ಡಿಸೆಂಬರ್ ಅಂತ್ಯದವರೆಗೆ 40 ಸಾವಿರ ಪಂಪ್ ಸೆಟ್‌ ಅಳವಡಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ:

ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. 18,500 ಮೆಗಾವ್ಯಾಟ್ ವರೆಗೆ ಬೇಡಿಕೆ ಇದ್ದು, ಅಷ್ಟು ವಿದ್ಯುತ್ ಪೂರೈಸಲು ಸಮರ್ಥರಾಗಿದ್ದೇವೆ. ಅದಕ್ಕಾಗಿ ವಿದ್ಯುತ್ ತಂತಿಗಳ ಬದಲಾವಣೆ, ಹೊಸಸಬ್ ಸ್ಟೇಷನ್ ಗಳ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ. ಹೊಸದಾಗಿ ನಿರ್ಮಾಣ ಮಾಡುತ್ತಿರುವ 100 ಸಬ್ ಸ್ಟೇಷನ್ ಗಳ ಮಲಕ 3 ಸಾವಿರ ಮಗಾವ್ಯಾಟ್ ವಿದ್ಯುತ್ ಸಂಗ್ರಹಿಸಿ ಪೂರೈಸಲು ಅವಕಾಶ ಇದೆ ಈ ಪೈಕಿ 1,500 ಮೆಗಾವ್ಯಾಟ್ ವಿದ್ಯುತ್ತನ್ನು ರೈತರಿಗೆ ಪೂರೈಸಿದರೆ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಮಸ್ಯೆ ಬಹುತೇಕ ಬಗೆಹರಿಯಲಿದೆ ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ವಿದ್ಯುತ್ ಕ್ಷೇತ್ರಕ್ಕೆ ಆದ್ಯತೆ ನೀಡಿರಲಿಲ್ಲ. ಆದರೆ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಯಾದ ಬಳಿಕ ವಿದ್ಯುತ್ ಉತ್ಪಾದನೆ ಮತ್ತು ಸಮರ್ಪಕ ಪೂರೈಕೆಗೆ ಆದ್ಯತೆ ನೀಡಲಾಯಿತು. ರೈತರಿಗೆ ದಿನದ 7 ಗಂಟೆವಿದ್ಯುತ್ ಪೂರೈಸುವುದಾಗಿ ಮಖ್ಯಮಂತ್ರಿಗಳು ಮಾತು ಕೊಟ್ಟಿದ್ದು, ಅದನ್ನು ಜಾರಿಗೊಳಿಸಲು ನಡೆಸಿದ ಪ್ರಯತ್ನ ಫಲ ನೀಡಿದೆ. ಪ್ರತಿ ದಿನ 7 ಗಂಟೆ ವಿದ್ಯುತ್ ನೀಡಲಾಗುತ್ತಿದೆ ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ವಿದ್ಯುತ್ ಉತ್ಪಾದನಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪಾವಗಡದಲ್ಲಿ ಈಗಿರುವ 2050 ಮೆಗಾ ವ್ಯಾಟ್‌ ಉತ್ಪಾದನಾ ಸಾಮರ್ಥ್ಯದ ಸೋಲಾರ್ ಪಾರ್ಕ್ ಜತೆಗೆ ಮತ್ತೆ 10 ಸಾವಿರ ಎಕರೆಯಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವ ಗುರಿ ಹೊಂದಲಾಗಿದೆ. ಆ ಮೂಲಕ ಪಾವಗಡ ಸೋಲಾರ್ ಪಾರ್ಕನ್ನು ಮತ್ತೆ ವಿಶ್ವದ ಅತಿ ದೊಡ್ಡ ಸೋಲಾರ್ ಪಾರ್ಕ್ ಆಗಿ ಹೊರಹೊಮ್ಮುವಂತೆ ಮಾಡಲಾಗುವುದು ಸಚಿವ ಕೆ.ಜೆ.ಜಾರ್ಜ್ ಎಂದರು.

ರೈತರು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗುವಂತೆ ನೋಡಿಕೊಳ್ಳಲು ಹೆಚ್ಚು ರೈತ ಬಜಾರ್ ಗಳನ್ನು ಸ್ಥಾಪಿಸಬೇಕು ಎಂದು ಹೇಳಿದ ಅವರು, ಸಾವಯವ ಉತ್ಪನ್ನಗಳಿಗೆ ವಿದೇಶಗಳಲ್ಲಿ ಹೆಚ್ಚು ಬೇಡಿಕೆ ಇರುವುದರಿಂದ ಈ ಉತ್ಪನ್ನಗಳನ್ನು ಬೆಳೆಯಲು ರೈತರು ಆದ್ಯತೆ ನಡಬೇಕು. ಇದಕ್ಕೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡುತ್ತದೆ ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ಕಡೂರು ಶಾಸಕ ಕೆ.ಎಸ್.ಆನಂದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಭದ್ರಾ- ಕಾಡಾ ಅಧ್ಯಕ್ಷ ಡಾ.ಅಂಶುಮಂತ್, ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹಾಗೂ ಪುರಸಭೆ ಸದಸ್ಯರು ಉಪಸ್ಥಿತರಿದ್ದರು.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 03 11T080446.130

    7ನೇ ಮದುವೆಗೆ ಸಜ್ಜಾದ ತಂದೆ: ದೂರು ನೀಡಲು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಗ

    by ಶಾಲಿನಿ ಕೆ. ಡಿ
    March 11, 2026 - 8:11 am
    0

    Untitled design 2026 03 11T073803.082

    ಕರ್ನಾಟಕದಲ್ಲಿ ತಾಪಮಾನ ಏರಿಕೆ: ಬೆಂಗಳೂರಲ್ಲಿ ಒಣಹವೆ, ಉತ್ತರ ಕರ್ನಾಟಕದಲ್ಲಿ ಉರಿಬಿಸಿಲು

    by ಶಾಲಿನಿ ಕೆ. ಡಿ
    March 11, 2026 - 7:38 am
    0

    Untitled design 2025 12 04T071408.916

    ಸಂಖ್ಯಾಶಾಸ್ತ್ರ ಭವಿಷ್ಯ: ಈ ಜನ್ಮಸಂಖ್ಯೆಯವರು ಹಣ ಖರ್ಚು ಮಾಡುವ ಸಾಧ್ಯತೆ, ಸಿನಿಮಾ ಕ್ಷೇತ್ರದವರಿಗೆ ಪ್ರಶಸ್ತಿ ಯೋಗ.!

    by ಶಾಲಿನಿ ಕೆ. ಡಿ
    March 11, 2026 - 7:17 am
    0

    Untitled design 2026 03 11T065406.016

    ಬೇಸಿಗೆಯಲ್ಲಿ ಸೋಂಪು ನೀರು ಕುಡಿಯಿರಿ: ಆರೋಗ್ಯಕ್ಕೆ ಸಿಗುವ ಲಾಭಗಳು ಇಲ್ಲಿವೆ

    by ಶಾಲಿನಿ ಕೆ. ಡಿ
    March 11, 2026 - 7:00 am
    0

    ಸಂಬಂಧಿಸಿದ ಪೋಸ್ಟ್‌ಗಳು

    • Chikkamagaluru bus fire
      ಚಂದ್ರಗ್ರಹಣದ ದಿನವೇ ಚಿಕ್ಕಮಗಳೂರಿನಲ್ಲಿ ಹೊತ್ತಿ ಉರಿದ ಸರ್ಕಾರಿ ಬಸ್: 32 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು!
      March 3, 2026 | 0
    • Untitled design (5)
      ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ: ಸರ್ಕಾರದ ವಿರುದ್ಧ ತಾಳ್ಮೆ ಕಳೆದುಕೊಂಡ ಮಲೆನಾಡಿಗರು
      February 22, 2026 | 0
    • Untitled design 2026 02 20T170506.057
      ಕಾಫಿನಾಡಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಾಕಾನೆ ಮಿಸ್ಸಿಂಗ್
      February 20, 2026 | 0
    • Untitled design 2026 02 19T215746.971
      ನೈತಿಕ ಪೊಲೀಸ್ ಗಿರಿ: ಬೈಕ್‌ನಲ್ಲಿ ತೆರಳುತ್ತಿದ್ದ ಯುವತಿ, ಬಾಲಕನ ಅಡ್ಡಗಟ್ಟಿ ಹಲ್ಲೆ, ಇಬ್ಬರು ಅರೆಸ್ಟ್
      February 19, 2026 | 0
    • BeFunky collage 2026 02 18T183022.978
      ಚಿಕ್ಕಮಗಳೂರಿನಲ್ಲಿ ಭಾರಿ ಗೋಲ್ಡ್ ಲೋನ್ ವಂಚನೆ: ಅಸಲಿ ಚಿನ್ನ ಮಾರಿ ನಕಲಿ ಇಟ್ಟ ಬ್ಯಾಂಕ್ ಸಿಬ್ಬಂದಿ!
      February 18, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version