• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮಹೇಶ್ ಮನಿ ಲಾಂಡರಿಂಗ್..? EDಯಿಂದ ಸಮನ್ಸ್..!

ಬಂಧನದ ಭೀತಿಯಲ್ಲಿ ಪ್ರಿನ್ಸ್.. ಅರೆಸ್ಟ್ ಆಗ್ತಾರಾ ಬಾಬು ?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 22, 2025 - 6:25 pm
in ಸಿನಿಮಾ
0 0
0
Untitled design 2025 04 22t181705.240

ಪ್ರಿನ್ಸ್ ಮಹೇಶ್ ಬಾಬು.. ತಾನಾಯ್ತು, ತನ್ನ ಕೆಲಸ ಆಯ್ತು ಅಂತ ತನ್ನ ಪಾಡಿಗೆ ತಾನಿರೋ ವ್ಯಕ್ತಿ. ಅದ್ರಲ್ಲೂ ವಿವಾದಗಳಿಂದ ಈತ ದೂರ ದೂರ. ಆದ್ರೀಗ ಬೇಡ ಬೇಡ ಅಂದ್ರೂ ಈತನನ್ನ ವಿವಾದವೊಂದು ಹುಡುಕಿಕೊಂಡು ಬಂದಿದೆ. ಕೋಟ್ಯಂತರ ರೂಪಾಯಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಿಲುಕಿರೋ ಪ್ರಿನ್ಸ್‌ಗೆ ಬಂಧನದ ಭಯ ಕಾಡ್ತಿದೆ.

RelatedPosts

ಜೋಗಯ್ಯ ಡೈಲಾಗ್‌‌ಗೆ ರಾಮ್ ಚರಣ್ ಕೈ ಮುಗಿದಿದ್ದು ಯಾಕೆ..?

ಒಟಿಟಿ ಗೆ ಭರ್ಜರಿ ಡೀಲ್: ಧ್ರುವ ಸರ್ಜಾ ಅಭಿನಯ ‘ಕೆಡಿ’ ಸಿನಿಮಾ 26 ಕೋಟಿಗೆ ಮಾರಾಟ

49ರ ಹರೆಯದಲ್ಲೂ 20ರಂತೆ ಕಂಗೊಳಿಸುವ ಮಲ್ಲಿಕಾ ಶೆರಾವತ್: ಫಿಟ್‌ನೆಸ್ ರಹಸ್ಯ ಬಹಿರಂಗ!

ರವಿಚಂದ್ರನ್ ವಿರುದ್ಧ ಅ**ತ್ಯಾಚಾರ ಆರೋಪ..ನಟಿ ಬಿಂದಿಯಾ ಕಣ್ಣೀರು

ADVERTISEMENT
ADVERTISEMENT

ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು.. ಎಲ್ಲರೂ ಪ್ರೀತಿಯಿಂದ ಪ್ರಿನ್ಸ್ ಅಂತ ಕರೆಯಲ್ಪಡುವ ಇವರದ್ದು ಈಗಲೂ ಚಿಗುರು ಮೀಸೆ ಯುವಕರನ್ನ ನಾಚಿಸುವಂತಹ ಚೆಲುವು. ಬಾಲನಟನಾಗಿ ಮಿಂಚು ಹರಿಸಿದ್ದ ಮಹೇಶ್ ಬಾಬು, ತಂದೆ ಸೂಪರ್ ಸ್ಟಾರ್ ಕೃಷ್ಣ ಅವರ ಲೆಗಸಿಯನ್ನ ಮುಂದುವ್ರೆಸಿದ್ದಾರೆ. 49ರ ಹರೆಯ ಆದ್ರೂ ಸಹ ವಿವಾದಗಳಿಂದ ದೂರ.

ಒಳ್ಳೊಳ್ಳೆ ಸಿನಿಮಾಗಳನ್ನ ಮಾಡುವುದು, ಪತ್ನಿ, ಮಗ, ಮಗಳ ಜೊತೆ ಕ್ವಾಲಿಟಿ ಟೈಂ ಸ್ಪೆಂಡ್ ಮಾಡೋದು ಇವ್ರ ರೊಟೀನ್ ಲೈಫ್ ಆಗಿತ್ತು. ಆದ್ರೀಗ ಬೇಡ ಬೇಡ ಅಂದ್ರೂ ವಿವಾದವೊಂದು ಇವ್ರ ಮನೆ ಬಾಗಿಲಿಗೆ ಬಂದು ನಿಂತಿದೆ. ಹೌದು.. ಮನಿ ಲಾಂಡರಿಂಗ್ ಪ್ರಕರಣವೊಂದರಲ್ಲಿ ಮಹೇಶ್ ಬಾಬು ಹೆಸರು ಥಳುಕು ಹಾಕಿಕೊಂಡಿದೆ. ಅಷ್ಟೇ ಅಲ್ಲ, EDಯಿಂದ ಪ್ರಿನ್ಸ್‌ಗೆ ಸಮನ್ಸ್ ಕೂಡ ನೀಡಲಾಗಿದೆ.

ಹೌದು.. ಸುಮಾರು 5.9 ಕೋಟಿ ರೂಪಾಯಿಯಷ್ಟು ಬೃಹತ್ ಮೊತ್ತವನ್ನು ಕಮರ್ಷಿಯನ್ ಆ್ಯಡ್ ವೊಂದಕ್ಕಾಗಿ ಸಂಭಾವನೆಯಾಗಿ ಪಡೆದಿದ್ದರು ಮಹೇಶ್ ಬಾಬು. ಆ ಆ್ಯಡ್‌ ಮಾಡಿಸಿದ್ದ ಕಂಪೆನಿಯ ಹೆಸರು ಸಾಯಿ ಸೂರ್ಯ ಡೆವಲಪರ್ಸ್‌ ಹಾಗೂ ಸುರಾನಾ ಗ್ರೂಪ್ಸ್. ಈ ಎರಡೂ ಕಂಪೆನಿಗಳು ಫೇಕ್ ಪ್ರಾಪರ್ಟಿಸ್ ತೋರಿಸಿ, ಕೋಟ್ಯಂತರ ರೂಪಾಯಿಗಳನ್ನ ವಂಚಿಸಿದ್ದಾರೆ. ಅದರಲ್ಲಿ ವಂಚನೆಗೊಳಗಾದವರ ಪೈಕಿ ಬಹುತೇಕ ಮಂದಿ ಮಹೇಶ್ ಬಾಬು ಫ್ಯಾನ್ಸ್ ಅನ್ನೋದು ದೊಡ್ಡ ವಿಪರ್ಯಾಸ.

ಮಹೇಶ್ ಬಾಬು ಆ್ಯಡ್ ಮಾಡಿರೋದ್ರಿಂದ ಆ ಕಂಪನಿ ಮೇಲೆ ಎಲ್ಲರೂ ಭರವಸೆ ಇಟ್ಟಿದ್ದರು. ಆದ್ರೀಗ ಮಹೇಶ್ ಬಾಬುಗೇ ಗೊತ್ತಿಲ್ಲದಂತೆ ಅದೆಲ್ಲವೂ ಫೇಕ್ ಮಾಡಿದೆ ಕಂಪೆನಿ. ಹಾಗಾಗಿ ಕಂಪೆನಿಗಳ ಜೊತೆಗೆ ಆ್ಯಡ್ ಮಾಡಿದ್ದ ಪ್ರಿನ್ಸ್‌ಗೂ ಸಮನ್ಸ್ ನೀಡಿದ್ದಾರೆ ED ಅಧಿಕಾರಿಗಳು. ಇದೇ ಏಪ್ರಿಲ್ 27ಕ್ಕೆ ಕೋರ್ಟ್‌ ವಿಚಾರಣೆಗೆ ಹಾಜರಾಗಬೇಕಿದ್ದು, ಇಲ್ಲವಾದಲ್ಲಿ ನಟ ಮಹೇಶ್ ಬಾಬು ಬಂಧನವಾಗುವ ಸಾಧ್ಯತೆಯಿದೆ.

ಈ ಪ್ರಕರಣದಿಂದ ಕಂಪ್ಲೀಟ್ ಪ್ರಿನ್ಸ್ ಫ್ಯಾಮಿಲಿ, ಹಿತೈಷಿಗಳು ಹಾಗೂ ಫ್ಯಾನ್ಸ್ ಆತಂಕದಲ್ಲಿದ್ದಾರೆ. ಅಲ್ಲದೆ, ಮಹೇಶ್ ಬಾಬು ಜೊತೆ ಹಾಲಿವುಡ್ ಶೈಲಿಯ ಸಿನಿಮಾ ಮಾಡ್ತಿರೋ ರಾಜಮೌಳಿ ಕೂಡ ಟೆನ್ಷನ್‌‌ನಲ್ಲಿದ್ದಾರಂತೆ. ಹೌದು.. SSMB29 ಸಿನಿಮಾದ ಶೂಟಿಂಗ್ ಎಲ್ಲಿ ನಿಂತು ಹೋಗುತ್ತೋ ಅನ್ನೋದು ರಾಜಮೌಳಿಯ ಆತಂಕವಾಗಿದೆ. ಆದ್ರೆ ಎತ್ತಿದೆ ಜ್ವರ ಬಂದ್ರೆ ಎಮ್ಮೆಗೆ ಬರೆ ಹಾಕೋದು ಅಂತಾರಲ್ವಾ ಹಾಗೆ, ಕಂಪೆನಿ ಮಾಡಿದ ತಪ್ಪಿಗೆ ಮಹೇಶ್ ಬಾಬುಗೆ ಸಮನ್ಸ್ ನೀಡಿರೋದ್ರ ಬಗ್ಗೆ ಒಂದಷ್ಟು ಮಂದಿ ಚಕಾರ ಎತ್ತಿದ್ದಾರೆ. ಈ ಪ್ರಕರಣ ಮುಂದಿನ ದಿನಗಳಲ್ಲಿ ಯಾವ ರೂಪ ಪಡೆಯುತ್ತೆ ಅಂತ ಕಾದು ನೋಡಬೇಕಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್   

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 05 30T181044.059

ಜೋಗಯ್ಯ ಡೈಲಾಗ್‌‌ಗೆ ರಾಮ್ ಚರಣ್ ಕೈ ಮುಗಿದಿದ್ದು ಯಾಕೆ..?

by ಶಾಲಿನಿ ಕೆ. ಡಿ
May 30, 2026 - 6:13 pm
0

Untitled design 2026 05 30T174428.787

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
May 30, 2026 - 5:45 pm
0

Untitled design 2026 05 30T173455.771

ಕರ್ನಾಟಕದ ನೂತನ ಸಿಎಂ ಪ್ರಮಾಣ ವಚನಕ್ಕೆ ಭಾರೀ ಸಿದ್ಧತೆ: 100 ಡಿ.ವಿ ವಾಹನಗಳ ನಿಯೋಜನೆ

by ಶಾಲಿನಿ ಕೆ. ಡಿ
May 30, 2026 - 5:36 pm
0

Untitled design 2026 05 30T171037.782

ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ ಶಿವಕುಮಾರ್ ಆಯ್ಕೆ

by ಶಾಲಿನಿ ಕೆ. ಡಿ
May 30, 2026 - 5:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 30T181044.059
    ಜೋಗಯ್ಯ ಡೈಲಾಗ್‌‌ಗೆ ರಾಮ್ ಚರಣ್ ಕೈ ಮುಗಿದಿದ್ದು ಯಾಕೆ..?
    May 30, 2026 | 0
  • Kd
    ಒಟಿಟಿ ಗೆ ಭರ್ಜರಿ ಡೀಲ್: ಧ್ರುವ ಸರ್ಜಾ ಅಭಿನಯ ‘ಕೆಡಿ’ ಸಿನಿಮಾ 26 ಕೋಟಿಗೆ ಮಾರಾಟ
    May 29, 2026 | 0
  • BeFunky collage 2026 05 28T214624.180
    49ರ ಹರೆಯದಲ್ಲೂ 20ರಂತೆ ಕಂಗೊಳಿಸುವ ಮಲ್ಲಿಕಾ ಶೆರಾವತ್: ಫಿಟ್‌ನೆಸ್ ರಹಸ್ಯ ಬಹಿರಂಗ!
    May 28, 2026 | 0
  • Untitled design 2026 05 28T143843.580
    ರವಿಚಂದ್ರನ್ ವಿರುದ್ಧ ಅ**ತ್ಯಾಚಾರ ಆರೋಪ..ನಟಿ ಬಿಂದಿಯಾ ಕಣ್ಣೀರು
    May 28, 2026 | 0
  • BeFunky collage 2026 05 27T174339.383
    ಸ್ಯಾಂಡಲ್‌ವುಡ್‌ಗೆ ಅಮಿತಾಬ್ ಬಚ್ಚನ್ ಕುಟುಂಬದ ಕುಡಿ
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version