• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಗೆ ಶಿವಮೊಗ್ಗದ ಉದ್ಯಮಿ ಬಲಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 22, 2025 - 6:38 pm
in Flash News, ಕರ್ನಾಟಕ
0 0
0
Untitled design 2025 04 22t183409.267

RelatedPosts

ಇನ್ಸ್ಟಾದಲ್ಲಿ ಪುನೀತ್ ಕುಮಾರ್ ಬಗ್ಗೆಅವಹೇಳನಕಾರಿ ಪೋಸ್ಟ್: ಯುವಕನಿಗೆ ಹೈಕೋರ್ಟ್ ತರಾಟೆ

ಪಾಕಿಸ್ತಾನದ ಮಸೀದಿ ಬಳಿ ಭೀಕರ ಸ್ಫೋಟ; 16 ಮಂದಿ ಸಾ*ವು

ಕರ್ನಾಟಕ ಹವಾಮಾನ: ಸೆ.19ರ ಬಳಿಕ ಮಳೆ ಅಬ್ಬರ!

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

ADVERTISEMENT
ADVERTISEMENT

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ಭಯಾನಕ ಭಯೋತ್ಪಾದಕ ದಾಳಿ ನಡೆದಿದೆ. ಈ ಘಟನೆಯಲ್ಲಿ ಕರ್ನಾಟಕದ ಶಿವಮೊಗ್ಗ ಜಿಲ್ಲೆಗೆ ಸೇರಿದ ಪ್ರಸಿದ್ಧ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್‌ ರಾವ್‌ ತಮ್ಮ ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ ವೇಳೆ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ.

ಮಂಜುನಾಥ್‌ ರಾವ್‌ ತಮ್ಮ ಪತ್ನಿ ಪಲ್ಲವಿ ಮತ್ತು ಮಗ ಸುರಕ್ಷಿತ್‌ ಜೊತೆ ಜಮ್ಮು-ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ಮಂಗಳವಾರ ಮಧ್ಯಾಹ್ನ ಪಹಲ್ಗಾಮ್‌ನ ಬೈಸರನ್ ಕಣಿವೆಯ ಬಳಿ ಕುಟುಂಬದೊಂದಿಗೆ ರಸ್ತೆ ಬದಿಯಲ್ಲಿ ಪಾನಿಪೂರಿ ತಿನ್ನುತ್ತಾ ಇದ್ದಾಗ, ಸೇನಾ ಸಮವಸ್ತ್ರ ಧರಿಸಿದ ಇಬ್ಬರು ಭಯೋತ್ಪಾದಕರು ಅವರ ಬಳಿ ಬಂದಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಉಗ್ರರು ಮೊದಲು ಮಂಜುನಾಥ್‌ ರಾವ್ ಅವರ ಹೆಸರು ಮತ್ತು ಧರ್ಮವನ್ನು ಕೇಳಿದ ಬಳಿಕ ತಕ್ಷಣವೇ ಅವರ ತಲೆಗೆ ಗುಂಡು ಹಾರಿಸಿದ್ದಾರೆ.

ಈ ಘಟನೆಯಲ್ಲಿ ಮಂಜುನಾಥ್‌ ರಾವ್ ಮಾತ್ರವಲ್ಲದೇ ಇನ್ನೂ ಕನಿಷ್ಠ 12 ಮಂದಿ ಪ್ರವಾಸಿಗರು ಮತ್ತು ಸ್ಥಳೀಯರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಕೆಲವು ಮಕ್ಕಳೂ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ನಂತರ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಉಗ್ರರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಹೆಲಿಕಾಪ್ಟರ್‌ಗಳ ಸಹಾಯದಿಂದ ಪಹಲ್ಗಾಮ್‌ ಸುತ್ತಮುತ್ತಲ ಪ್ರದೇಶವನ್ನು ನಿಖರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ದಾಳಿಯ ಕುರಿತಾಗಿ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಮತ್ತು ಪಹಲ್ಗಾಮ್‌ಗೆ ಭೇಟಿ ನೀಡುವಂತೆ ಅವರು ಶಾ ಅವರಿಗೆ ಸೂಚಿಸಿದ್ದಾರೆ. ಇದರ ಬಳಿಕ ಶಾ ಅವರು ದೆಹಲಿಯಲ್ಲಿ ತುರ್ತು ಸಭೆ ಕರೆದಿದ್ದು, ಈ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತಿದ್ದಾರೆ.

ಅಮಿತ್ ಶಾ ಇದೇ ತಿಂಗಳ 6 ರಿಂದ 8ರವರೆಗೆ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ್ದರು. ಭದ್ರತಾ ವ್ಯವಸ್ಥೆಯ ಸಮೀಕ್ಷೆ ನಡೆಸಿದ ಅವರು, ಪ್ರವಾಸೋದ್ಯಮವನ್ನು ಉತ್ತೇಜಿಸಲು ಸರ್ಕಾರದ ಯೋಜನೆಗಳನ್ನು ಘೋಷಿಸಿದ್ದರು..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 18T162339.709

ಇನ್ಸ್ಟಾದಲ್ಲಿ ಪುನೀತ್ ಕುಮಾರ್ ಬಗ್ಗೆಅವಹೇಳನಕಾರಿ ಪೋಸ್ಟ್: ಯುವಕನಿಗೆ ಹೈಕೋರ್ಟ್ ತರಾಟೆ

by ಶಾಲಿನಿ ಕೆ. ಡಿ
September 18, 2026 - 4:25 pm
0

Your paragraph text 2026 09 18T160457.712

ಪಾಕಿಸ್ತಾನದ ಮಸೀದಿ ಬಳಿ ಭೀಕರ ಸ್ಫೋಟ; 16 ಮಂದಿ ಸಾ*ವು

by ಶಾಲಿನಿ ಕೆ. ಡಿ
September 18, 2026 - 4:05 pm
0

Your paragraph text 2026 09 18T154636.719

ಹ್ಯಾಟ್ರಿಕ್ ಹಿಟ್ ಡೈರೆಕ್ಟರ್ ಪಟ್ಟಕ್ಕೇರಿದ ದುನಿಯಾ ವಿಜಯ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 18, 2026 - 3:28 pm
0

ಡೈವರ್ಟ್ (14)

ಪರಪ್ಪನ ಅಗ್ರಹಾರದಲ್ಲಿ ‘ನವ ಸಂಕಲ್ಪ ಬೇಕರಿ’; ಬಂಧಿಗಳ ಪುನರ್ವಸತಿಗೆ ಹೊಸ ಹೆಜ್ಜೆ

by ಕವಿತಾ
September 18, 2026 - 2:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T162339.709
    ಇನ್ಸ್ಟಾದಲ್ಲಿ ಪುನೀತ್ ಕುಮಾರ್ ಬಗ್ಗೆಅವಹೇಳನಕಾರಿ ಪೋಸ್ಟ್: ಯುವಕನಿಗೆ ಹೈಕೋರ್ಟ್ ತರಾಟೆ
    September 18, 2026 | 0
  • Your paragraph text 2026 09 18T160457.712
    ಪಾಕಿಸ್ತಾನದ ಮಸೀದಿ ಬಳಿ ಭೀಕರ ಸ್ಫೋಟ; 16 ಮಂದಿ ಸಾ*ವು
    September 18, 2026 | 0
  • Untitled design 2026 09 17T222104.768
    ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!
    September 17, 2026 | 0
  • Untitled design 2026 09 17T174920.144
    ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್
    September 17, 2026 | 0
  • ಬೀದಿ ನಾಯಿಗಳ ಹಾವಳಿ ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version