• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮಾಧ್ಯಮ, ಪ್ರೇಕ್ಷಕರು ತೋರಿದ ಒಲವು ಅದುವೆ “ಯುದ್ದ ಕಾಂಡ”ದ ಗೆಲುವು: ಅಜಯ್ ರಾವ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 23, 2025 - 3:28 pm
in ಸಿನಿಮಾ
0 0
0
Untitled design 2025 04 23t151816.324

ಶ್ರೀಕೃಷ್ಣ ಆರ್ಟ್ಸ್ & ಕ್ರಿಯೇಷನ್ಸ್ ಲಾಂಛನದಲ್ಲಿ ಅಜಯ್ ರಾವ್‌ ನಿರ್ಮಿಸಿ, ನಾಯಕನಾಗಿ ನಟಿಸಿರುವ “ಯುದ್ಧಕಾಂಡ” ಚಿತ್ರ ಕಳೆದ ಏಪ್ರಿಲ್ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು , ಈ ಚಿತ್ರ ನೋಡಿದವರು ಮೆಚ್ಚುಗೆಯ ಮಹಾಪೂರವನ್ನೇ ಹರಸುತ್ತಿದ್ದಾರೆ ಹಾಗಾಗಿ ಈ ಸಂತಸವನ್ನು ಅಜಯ್ ರಾವ್‌ ಹಾಗೂ ಚಿತ್ರತಂಡದವರು ಸಕ್ಸಸ್ ಮೀಟ್ ನಲ್ಲಿ ಹಂಚಿಕೊಂಡರು.

RelatedPosts

ಸಲಾರ್-2ನಾ..? ಕೆಜಿಎಫ್-3ನಾ..? ಕುತೂಹಲ ಮೂಡಿಸಿದ ವಿಜಯ್ ಕಿರಗಂದೂರ್-ಪ್ರಶಾಂತ್ ನೀಲ್ ಭೇಟಿ!

ವಿಜಯ್ ಕುಟುಂಬದ ಜೊತೆ ತ್ರಿಷಾ; ಸ್ವಾತಂತ್ರ್ಯ ದಿನದ ಪರೇಡ್‌ನ ವಿಡಿಯೋ ವೈರಲ್

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

ADVERTISEMENT
ADVERTISEMENT

ನಾನು ಮೊದಲು ಧನ್ಯವಾದ ಹೇಳಬೇಕಿರುವುದು ಮಾಧ್ಯಮ ಮಿತ್ರರಿಗೆ. ನಮ್ಮ ಚಿತ್ರ ಜನರಿಗೆ ಇಷ್ಟು ತಲುಪಿದೆ ಎಂದರೆ ಅದಕ್ಕೆ ನೀವೇ ಕಾರಣ ಎನ್ನುತ್ತಾ .. ನಮ್ಮ ಚಿತ್ರವನ್ನು ಈವರೆಗೂ ನೋಡಿರುವ ಒಬ್ಬ ಪ್ರೇಕ್ಷಕರಿಂದ ಸಹ ನಮ್ಮ ಚಿತ್ರದ ಬಗ್ಗೆ ನೆಗೆಟಿವ್ ಮಾತು ಬಂದಿಲ್ಲ ಎಲ್ಲರು 100% ಮೆಚ್ಚಿಕೊಂಡಿದ್ದಾರೆ. ಪ್ರೇಕ್ಷಕರು ನನ್ನ ಚಿತ್ರದ ಬಗ್ಗೆ ಆಡಿರುವ ಪಾಸಿಟಿವ್ ಮಾತುಗಳೇ ನನಗೆ ಇಂದು ಎನರ್ಜಿಯಾಗಿದೆ. ಈ ಚಿತ್ರ ಜನರ ಮನಸ್ಸಿಗೆ ಬಹಳ ಹತ್ತಿರವಾಗಿದೆ ಅಂತ ಹೇಳಬಹುದು. ಅಜೇಯ್ ರಾವ್ ಇಂತಹ ಚಿತ್ರ ಮಾಡಿದ್ದ ಅಂತ ನಾನು ಹೋದ ಮೇಲು ನೆನಪಿಸಿಕೊಳ್ಳುವ ಚಿತ್ರ “ಯುದ್ದಕಾಂಡ” ವಾಗಿದೆ.
ಚಿತ್ರ ಮೂರು‌ ದಿನಗಳ ಹಿಂದಷ್ಟೇ ಬಿಡುಗಡೆಯಾಗಿದೆ.

ನಮ್ಮ ಜನರು ನೂರು ದಿನಗಳ ತನಕ ಈ ಚಿತ್ರವನ್ನು ತೆಗೆದುಕೊಂಡು ಹೋಗುತ್ತಾರೆ ಎಂಬ ನಂಬಿಕೆ ಇದೆ. ಚಿತ್ರ ನೋಡಿದವರು ಅವರ ಸ್ನೇಹಿತರಿಗೂ ಈ ಸಿನಿಮಾ ನೋಡುವಂತೆ ಹೇಳುತ್ತಿದ್ದಾರೆ. ಈ ಚಿತ್ರವನ್ನು ಮೊದಲು ನೋಡಿ ಬಿಡುಗಡೆಗೆ ಸಹಕರಿಸಿ ನನ್ನ ಜೊತೆಯಾಗಿ ನಿಂತವರು ನಟ ಯಶ್ ಅವರನ್ನು ಇಂತಹ ಸಂದರ್ಭದಲ್ಲಿ ನಾನು ಮರೆಯುವಂತಿಲ್ಲ. “ಯುದ್ದಕಾಂಡ” ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಜೊತೆಗೆ ಚಿತ್ರದ ಮೊದಲ ಟಿಕೇಟ್ ಗೆ ಹಣ ನೀಡಿ ರವಿಚಂದ್ರನ್ ಸರ್ ನನಗೆ ಹಾರೈಸಿ ಮತ್ತು ಸದ್ಯದಲ್ಲೇ ಕುಟುಂಬ ಸಮೇತ ಚಿತ್ರ ನೋಡುವುದಾಗಿ ಹೇಳಿದ್ದಾರೆ.

ರಕ್ಷಿತ ಹಾಗೂ ಪ್ರೇಮ್ ಅವರು ಸಹ ಕರೆ ಮಾಡಿ ವಿಚಾರಿಸಿದ್ದಾರೆ. ನೆನಪಿರಲಿ ಪ್ರೇಮ್, ಓಂಪ್ರಕಾಶ್ ರಾವ್ ಮುಂತಾದವರು ಚಿತ್ರ ನೋಡಿ ವಿಡಿಯೋ ಸಂದೇಶದ ಮೂಲಕ ಹಾರೈಸಿದ್ದಾರೆ. ಇವರೆಲ್ಲರಿಗೂ ಹಾಗೂ ಸದಾ ತನ್ನ ಜೊತೆಗಿರುವ ನನ್ನ ತಂಡಕ್ಕೂ ವಿಶೇಷ ಧನ್ಯವಾದಗಳನ್ನು ತಿಳಿಸಿದ್ದಾರೆ ನಿರ್ಮಾಪಕ ಹಾಗೂ ನಟ ಅಜೇಯ್ ರಾವ್.

ಬಿಡುಗಡೆಗೂ ‌ಮುಂಚೆ ನನಗೆ ಎಲ್ಲಾ ಆಲ್ ದಿ ಬೆಸ್ಟ್ ಹೇಳುತ್ತಿದ್ದರು. ಈಗ ಕಂಗ್ರಾಜುಲೇಷನ್ಸ್ ಹೇಳುತ್ತಿದ್ದಾರೆ. ಇದಕ್ಕಿಂತ ನನಗೆ ಇನೇನು ಬೇಕು. ಎಂದು ತಿಳಿಸಿದ ನಿರ್ದೇಶಕ ಪವನ್ ಭಟ್, ಚಿತ್ರದ ಯಶಸ್ಸಿಗೆ ಕಾರಣರಾದ ಪ್ರತಿಯೊಬ್ಬರಿಗೂ ಧನ್ಯವಾದ ಹೇಳಿ ನಿರ್ಮಾಪಕರಾದ ಅಜೇಯ ರಾವ್ ಅವರಿಗೆ ಕೃತಜ್ಞತೆ ತಿಳಿಸಿದರು.

ಈ ಸಿನಿಮಾ ನೋಡಿದ ನಂತರ ನನ್ನ ಹೆಂಡತಿ ಭಾವುಕರಾಗಿ ಚಿತ್ರಮಂದಿರದಿಂದಲೇ ನನಗೆ ಕರೆ ಮಾಡಿ ಪ್ರಶಂಸೆ ನೀಡಿದರು. ಮನೆಗೆ ಬಂದ ಮೇಲೆ ನಿಮ್ಮ ಪಾತ್ರ ತುಂಬಾ ಚೆನ್ನಾಗಿದೆ. ಮುಂದೆ ಈತರಹದ ಪಾತ್ರಗಳನ್ನು ಮಾತ್ರ ಒಪ್ಪಿಕೊಳ್ಳಿ ಎಂದು ಸಲಹೆ ಕೂಡ ನೀಡಿದರು. ಒಂದೊಳ್ಳೆ ಚಿತ್ರ ಮಾಡಿ ನಿರ್ಮಾಪಕರು ಹಾಗೂ ನಿರ್ದೇಶಕರು ಗೆದಿದ್ದಾರೆ. ಚಿತ್ರದ ಗೆಲುವಿಗೆ ಎಲ್ಲಕ್ಕಿಂತ ಮೌತ್ ಪಬ್ಲಿಸಿಟಿ ಬಹು ಮುಖ್ಯ. ಹಾಗಾಗಿ ಚಿತ್ರ ನೋಡಿದವರು ಹೆಚ್ಚಿನ ಜನರಿಗೆ ಈ ಚಿತ್ರದ ಬಗ್ಗೆ ಹೇಳಿ ಎಂದರು ನಟ ಪ್ರಕಾಶ್ ಬೆಳವಾಡಿ.

ನಟಿ ಅರ್ಚನಾ ಜೋಯಿಸ್ ಕೂಡ ತಮ್ಮ‌ ಪಾತ್ರ ಹಾಗೂ ಚಿತ್ರಕ್ಕೆ ಸಿಗುತ್ತಿರುವ ಪ್ರಶಂಸೆಗೆ ಸಂತಸ ವ್ಯಕ್ತ ಪಡಿಸಿದರು.
ಬೇಬಿ Radnya, ಛಾಯಾಗ್ರಾಹಕ ಕಾರ್ತಿಕ್ ಶರ್ಮ, ಸಂಗೀತ ನಿರ್ದೇಶಕ ಹೇಮಂತ್ ಜೋಯಿಸ್ ಹಾಗೂ ಕಲಾ ನಿರ್ದೇಶಕ ಅಮರ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿದ್ದರು. ಟಿ.ಎಸ್.ನಾಗಾಭರಣ ಅವರು ಈ ಚಿತ್ರದಲ್ಲಿ ನ್ಯಾಯಾಧೀಶರ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಖರ್ಗೆ (1)

ವಿಧಾನಸೌಧದ ಮುಂದೆ ಇಂದು ‘ಫ್ರೀಡಂ ಹಬ್ಬ’: ಖ್ಯಾತ ಗಾಯಕರ ಸಂಗೀತ ರಸದೌತಣ!

by ಶಾಲಿನಿ ಕೆ. ಡಿ
August 15, 2026 - 2:58 pm
0

ಖರ್ಗೆ

ಕೆಂಪುಕೋಟೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ರಾಹುಲ್, ಮಲ್ಲಿಕಾರ್ಜುನ ಖರ್ಗೆ ಗೈರು

by ಶಾಲಿನಿ ಕೆ. ಡಿ
August 15, 2026 - 2:27 pm
0

Untitled design 2026 08 15T131007.326

ನವೀನ ಪಾರ್ಕ್ ರಾಜ್ಯದ ಮಾದರಿ ಬಡಾವಣೆಯನ್ನಾಗಿಸಲು ಸಂಕಲ್ಪ: ಡಾ. ವಿ.ಎಸ್.ವಿ. ಪ್ರಸಾದ್

by ಶಾಲಿನಿ ಕೆ. ಡಿ
August 15, 2026 - 1:12 pm
0

ChatGPT Image Aug 15, 2026, 01 08 45 PM

ಸಲಾರ್-2ನಾ..? ಕೆಜಿಎಫ್-3ನಾ..? ಕುತೂಹಲ ಮೂಡಿಸಿದ ವಿಜಯ್ ಕಿರಗಂದೂರ್-ಪ್ರಶಾಂತ್ ನೀಲ್ ಭೇಟಿ!

by ಶಾಲಿನಿ ಕೆ. ಡಿ
August 15, 2026 - 1:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • ChatGPT Image Aug 15, 2026, 01 08 45 PM
    ಸಲಾರ್-2ನಾ..? ಕೆಜಿಎಫ್-3ನಾ..? ಕುತೂಹಲ ಮೂಡಿಸಿದ ವಿಜಯ್ ಕಿರಗಂದೂರ್-ಪ್ರಶಾಂತ್ ನೀಲ್ ಭೇಟಿ!
    August 15, 2026 | 0
  • Your paragraph text (13)
    ವಿಜಯ್ ಕುಟುಂಬದ ಜೊತೆ ತ್ರಿಷಾ; ಸ್ವಾತಂತ್ರ್ಯ ದಿನದ ಪರೇಡ್‌ನ ವಿಡಿಯೋ ವೈರಲ್
    August 15, 2026 | 0
  • Untitled design (57)
    ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ
    August 14, 2026 | 0
  • Untitled design (56)
    ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!
    August 14, 2026 | 0
  • Untitled design (51)
    ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು
    August 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version