• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸರ್ಕಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 23, 2025 - 8:26 pm
in Flash News, ಕರ್ನಾಟಕ
0 0
0
Untitled design 2025 04 23t202608.322

RelatedPosts

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು

ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಸುಂದರ ಪ್ರವಾಸಿ ತಾಣವಾದ ಪಹಲ್ಗಾಮ್‌ನಲ್ಲಿ ಸಂಭವಿಸಿದ ಭಯಾನಕ ಉಗ್ರರ ದಾಳಿ ದೇಶದ್ಯಾಂತ ಆತಂಕ ಹುಟ್ಟಿಸಿದೆ. ಈ ಭಯೋತ್ಪಾದಕರ ದಾಳಿಯಲ್ಲಿ ಒಟ್ಟು 27 ಮಂದಿ ಪ್ರಾಣ ಕಳೆದುಕೊಂಡಿದ್ದು, ಅವರ ಪೈಕಿ ಇಬ್ಬರು ಕರ್ನಾಟಕದವರಾಗಿದ್ದಾರೆ.

ಉಗ್ರರ ದಾಳಿಯಲ್ಲಿ ಮೃತಪಟ್ಟವರು

ಈ ಭೀಕರ ಘಟನೆಯಲ್ಲಿ ಶಿವಮೊಗ್ಗದ ಉದ್ಯಮಿ ಮಂಜುನಾಥ್ ರಾವ್ ಹಾಗೂ ಬೆಂಗಳೂರಿನ ಸಾಫ್ಟ್‌ವೇರ್ ಇಂಜಿನಿಯರ್ ಭರತ್ ಭೂಷಣ್ ಅವರು ಉಗ್ರರ ಹಠಾತ್ ದಾಳಿಗೆ ಬಲಿಯಾಗಿದ್ದಾರೆ. ಇಬ್ಬರೂ ತಮ್ಮ ಕುಟುಂಬ ಸಮೇತ ಪಹಲ್ಗಾಮ್ ಪ್ರವಾಸದಲ್ಲಿದ್ದು, ತಮ್ಮ ಕುಟುಂಬದವರೊಂದಿಗೆ ನೆಚ್ಚಿನ ಸ್ಥಳಗಳಲ್ಲಿ ಕಾಲ ಕಳೆಯುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಘಟನೆ ವಿವರಗಳು

ಉಗ್ರರು ಪಹಲ್ಗಾಮ್‌ನಲ್ಲಿದ್ದ ಪ್ರವಾಸಿಗರ ಮೇಲೆ ದಾಳಿ ನಡೆಸಿದ್ದು, ಶಸ್ತ್ರಾಸ್ತ್ರಗಳಿಂದ ಭೀಕರವಾಗಿ ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ಕೂಡ ತಕ್ಷಣ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ದಾಳಿಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯ ಸರ್ಕಾರದಿಂದ ಪರಿಹಾರ ಘೋಷಣೆ

ಈ ಘಟನೆಗೆ ತಕ್ಷಣ ಪ್ರತಿಕ್ರಿಯೆ ನೀಡಿದ ಕರ್ನಾಟಕ ರಾಜ್ಯ ಸರ್ಕಾರ, ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯಿಂದ ಅಧಿಕೃತವಾಗಿ ಈ ಘೋಷಣೆ ಹೊರಡಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ

ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಈ ಘಟನೆ ನಮ್ಮೆಲ್ಲರ ಮನವನ್ನು ನೋವಿಗೆ ತಳ್ಳಿದೆ. ಈ ಘಟನೆಯಲ್ಲಿ  ನಮ್ಮ ರಾಜ್ಯದ ಇಬ್ಬರು ಬಲಿಯಾಗಿದ್ದಾರೆ. ಅವರ ಕುಟುಂಬಗಳಿಗೆ ಸರ್ಕಾರ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ನೀಡುವುದು. ಇದರ ಜೊತೆಗೆ ಅವರ ಕುಟುಂಬಗಳಿಗೆ ಆರ್ಥಿಕ ಹಾಗೂ ಮಾನಸಿಕ ಬೆಂಬಲವೂ ನೀಡುವ ಪ್ರಯತ್ನ ಮಾಡುತ್ತೇವೆ” ಎಂದು ಹೇಳಿದರು.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Road trip (10)

ಪಿಕಾಡಿಲಿ ಆಗ್ರೋ ಇಂಡಸ್ಟ್ರೀಸ್‌ಗೆ ಕ್ರಿಸಿಲ್‌ನ ‘A+/ಸ್ಟೇಬಲ್’ ಕ್ರೆಡಿಟ್ ರೇಟಿಂಗ್: ಹಣಕಾಸು ಪ್ರಗತಿಗೆ ದಕ್ಕಿದ ಮನ್ನಣೆ

by ಶಾಲಿನಿ ಕೆ. ಡಿ
October 17, 2026 - 1:30 pm
0

Road trip (9)

ರಷ್ಯಾ ತೈಲ ಖರೀದಿಗೆ ನಿರ್ಬಂಧ ಸಡಿಲ: ಭಾರತ, ಚೀನಾಗೆ ಟ್ರಂಪ್‌ ಬಿಗ್ ಗಿಫ್ಟ್

by ಶಾಲಿನಿ ಕೆ. ಡಿ
October 17, 2026 - 1:06 pm
0

Road trip (8)

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

by ಶಾಲಿನಿ ಕೆ. ಡಿ
October 17, 2026 - 12:43 pm
0

Road trip (7)

ಕೆ-ಪಾಪ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಭಾರತದಲ್ಲಿ ವೆವರ್ಸ್ ಕಾನ್ ಫೆಸ್ಟಿವಲ್‌ಗೆ ಕ್ಷಣಗಣನೆ!

by ಶಾಲಿನಿ ಕೆ. ಡಿ
October 17, 2026 - 12:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version