• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ದೆಹಲಿಯ ಪಾಕಿಸ್ತಾನ ಕಚೇರಿಯಲ್ಲಿ ಕೇಕ್ ಕತ್ತರಿಸಿ ಸಂಭ್ರಮ: ದೇಶಾದ್ಯಂತ ಹೆಚ್ಚಿದ ಆಕ್ರೋಶ

admin by admin
April 24, 2025 - 12:36 pm
in ದೇಶ
0 0
0
123 2025 04 24t123427.812

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಂವ್‌ನಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕರ ದಾಳಿಯಲ್ಲಿ 28 ಪ್ರವಾಸಿಗರು ಮೃತಪಟ್ಟ ಬಳಿಕ ಭಾರತದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಈ ದಾಳಿಯ ಬೆನ್ನಿಗೆ ಭಾರತವು ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ದೆಹಲಿಯ ಪಾಕಿಸ್ತಾನ ಹೈ ಕಮಿಷನ್ ಕಚೇರಿಯಲ್ಲಿ ಕೇಕ್ ತರಿಸಿ ಸಂಭ್ರಮಾಚರಣೆ ನಡೆಸಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಪಾಕ್ ಹೈ ಕಮಿಷನ್‌ನಲ್ಲಿ ಕೇಕ್: ಏಕೆ?
ಇಂದು ದೆಹಲಿಯ ಪಾಕಿಸ್ತಾನ ಹೈ ಕಮಿಷನ್ ಕಚೇರಿಯೊಳಗೆ ಓರ್ವ ವ್ಯಕ್ತಿ ಕೇಕ್ ತೆಗೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಮಾಧ್ಯಮದವರು ಕೇಕ್ ತರಿಸಿದ ಕಾರಣ ಮತ್ತು ಉದ್ದೇಶವನ್ನು ಪ್ರಶ್ನಿಸಿದಾಗ, ಆ ವ್ಯಕ್ತಿ ಯಾವುದೇ ಉತ್ತರ ನೀಡದೆ ತೆರಳಿದ್ದಾನೆ. ಈ ಘಟನೆಯಿಂದ ಸಾರ್ವಜನಿಕರಲ್ಲಿ ಆಕ್ರೋಶ ಮೂಡಿದ್ದು, ಕಚೇರಿ ಮುಂದೆ ಜಮಾಯಿಸಿದ ಜನರು ಪಾಕಿಸ್ತಾನದ ವಿರುದ್ಧ ಘೋಷಣೆ ಕೂಗಿ ಕೋಪ ವ್ಯಕ್ತಪಡಿಸಿದ್ದಾರೆ.

RelatedPosts

ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !

ದೆಹಲಿ ಮೆಟ್ರೋ ನಿಲ್ದಾಣದಲ್ಲಿ ದುರಂತ: ಖಿನ್ನತೆಯಿಂದ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

ನನ್ನನ್ನು ಗರ್ಭಿಣಿ ಮಾಡಿ: ಲಕ್ಷಾಂತರ ರೂ. ಹಣ ಗಳಿಸಿ,ಈ ಆಫರ್‌ ಬಲೆಗೆ ಬೀಳಬೇಡಿ ಎಚ್ಚರಿಕೆ..!

ಎಕ್ಸ್‌ಪ್ರೆಸ್‌ವೇ ಟೋಲ್ ಬಳಿ ಡಬಲ್ ಡೆಕ್ಕರ್ ಬಸ್ ಪಲ್ಟಿ: 5 ಸಾವು, 45ಕ್ಕೂ ಹೆಚ್ಚು ಜನರಿಗೆ ಗಾಯ

ADVERTISEMENT
ADVERTISEMENT

ಭಾರತದ ಕಠಿಣ ಕ್ರಮಗಳು
ಪಹಲ್ಗಾಮ್ ದಾಳಿಯ ನಂತರ ಭಾರತವು ಪಾಕಿಸ್ತಾನದ ವಿರುದ್ಧ ಆರು ರಾಜತಾಂತ್ರಿಕ ನಿರ್ಬಂಧಗಳನ್ನು ಘೋಷಿಸಿದೆ. ಇವುಗಳು ಈ ಕೆಳಗಿನಂತಿವೆ:

  1. ಸಿಂಧೂ ನದಿ ನೀರು ಒಪ್ಪಂದಕ್ಕೆ ತಡೆ: ಭಾರತವು ಸಿಂಧೂ ನದಿ ಒಪ್ಪಂದವನ್ನು ರದ್ದುಗೊಳಿಸಲು ಮುಂದಾಗಿದೆ.

  2. ಅಟ್ಟಾರಿ ಗಡಿ ಬಂದ್: ಪಂಜಾಬ್‌ನ ಅಟ್ಟಾರಿ ಗಡಿಯನ್ನು ಸಂಪೂರ್ಣ ಮುಚ್ಚಲಾಗುತ್ತದೆ.

  3. ಸಾರ್ಕ್ ವೀಸಾ ರದ್ದು: ಪಾಕಿಸ್ತಾನಿ ಪ್ರಜೆಗಳಿಗೆ ಸಾರ್ಕ್ ವೀಸಾ ಸೌಲಭ್ಯವನ್ನು ರದ್ದುಗೊಳಿಸಲಾಗಿದೆ.

  4. ಕರೆಂಟ್ ವೀಸಾ ರದ್ದು: ಪಾಕಿಸ್ತಾನಿಗಳಿಗೆ ಈಗಾಗಲೇ ನೀಡಲಾದ ವೀಸಾಗಳನ್ನು ತಕ್ಷಣದಿಂದ ರದ್ದುಗೊಳಿಸಲಾಗಿದೆ.

  5. ಭಾರತದ ಹೈ ಕಮಿಷನ್ ಸಿಬ್ಬಂದಿ ಕಡಿತ: ಪಾಕಿಸ್ತಾನದಲ್ಲಿರುವ ಭಾರತದ ಹೈ ಕಮಿಷನ್‌ನ ಸಿಬ್ಬಂದಿ ಸಂಖ್ಯೆಯನ್ನು 55ರಿಂದ 30ಕ್ಕೆ ಇಳಿಕೆ ಮಾಡಲಾಗುತ್ತದೆ.

  6. ಪಾಕ್ ರಕ್ಷಣಾ ಸಿಬ್ಬಂದಿಗೆ ಗಡಿಪಾರು: ಭಾರತದಲ್ಲಿರುವ ಪಾಕಿಸ್ತಾನ ಹೈ ಕಮಿಷನ್‌ನ ರಕ್ಷಣಾ ಇಲಾಖೆ ಸಿಬ್ಬಂದಿಗೆ ಒಂದು ವಾರದೊಳಗೆ ದೇಶ ತೊರೆಯಲು ಸೂಚಿಸಲಾಗಿದೆ.

ವೀಸಾ ಗಡುವು ಮತ್ತು ಎಕ್ಸ್ ಖಾತೆ ನಿರ್ಬಂಧ
ಪಹಲ್ಗಾಮ್ ದಾಳಿಯ ಬಳಿಕ ಭಾರತದಲ್ಲಿರುವ ಪಾಕಿಸ್ತಾನಿ ಪ್ರಜೆಗಳಿಗೆ 48 ಗಂಟೆಗಳ ಒಳಗೆ ದೇಶ ತೊರೆಯಲು ಗಡುವು ನೀಡಲಾಗಿದೆ. ಗಡಿಯನ್ನು ದಾಟಿ ಭಾರತಕ್ಕೆ ಬಂದವರಿಗೆ ಮೇ 1, 2025ರವರೆಗೆ ದೇಶಕ್ಕೆ ಮರಳಲು ಅವಕಾಶವಿದೆ. ಜೊತೆಗೆ, ಪಾಕಿಸ್ತಾನ ಸರ್ಕಾರದ ‘ಎಕ್ಸ್’ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ, ಇದು ರಾಜತಾಂತ್ರಿಕ ಕ್ರಮದ ಭಾಗವಾಗಿದೆ.

ಮುಂಜಾಗ್ರತಾ ಕ್ರಮವಾಗಿ ದೆಹಲಿಯ ಪಾಕಿಸ್ತಾನ ಹೈ ಕಮಿಷನ್ ಕಚೇರಿ ಬಳಿ ಹಾಕಲಾಗಿದ್ದ ಬ್ಯಾರಿಕೇಡ್‌ಗಳನ್ನು ಪೊಲೀಸರು ತೆಗೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಕ್ ಸಂಭ್ರಮಾಚರಣೆಯ ಘಟನೆಯು ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಪಾಕಿಸ್ತಾನದ ಈ ಕೃತ್ಯವು ಭಾರತದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿವೆ. ಭಾರತ ಸರ್ಕಾರದ ಮುಂದಿನ ಕ್ರಮಗಳ ಬಗ್ಗೆ ಎಲ್ಲರ ಚಿತ್ತ ನೆಟ್ಟಿದೆ.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಮದ್ಯಪಾನ ಆರೋಗ್ಯಕ್ಕೆ ಹಾನಿಕರ (3)

    ಧಾರವಾಡ ಪ್ರತಿಭಟನೆಗೆ ಮಣಿದ ಸರ್ಕಾರ: 24,300 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

    by ಯಶಸ್ವಿನಿ ಎಂ
    February 24, 2026 - 7:29 pm
    0

    ಮದ್ಯಪಾನ ಆರೋಗ್ಯಕ್ಕೆ ಹಾನಿಕರ (4)

    ಮಾರ್ನಮಿ ಸೆಲೆಬ್ರಿಟಿ ಶೋ.. ಸ್ಟಾರ್ಸ್ ಕಡೆಯಿಂದ ಮೆಚ್ಚುಗೆ

    by ಯಶಸ್ವಿನಿ ಎಂ
    February 24, 2026 - 7:14 pm
    0

    ಮದ್ಯಪಾನ ಆರೋಗ್ಯಕ್ಕೆ ಹಾನಿಕರ (2)

    ದರ್ಶನ್ ಅಣ್ಣ ಹೇಳಿದ್ದಕ್ಕೆ ವಿಜಿ ಅಕ್ಕ ಇವೆಂಟ್‌ಗೆ ಬಂದ್ರು

    by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
    February 24, 2026 - 6:42 pm
    0

    ಮದ್ಯಪಾನ ಆರೋಗ್ಯಕ್ಕೆ ಹಾನಿಕರ (1)

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ

    by ಯಶಸ್ವಿನಿ ಎಂ
    February 24, 2026 - 5:58 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • ಮದ್ಯಪಾನ ಆರೋಗ್ಯಕ್ಕೆ ಹಾನಿಕರ
      ಮಹಾರಾಷ್ಟ್ರದಲ್ಲಿ ʼಡ್ರೈ ಡೇʼಗೆ ಗುಡ್‌ಬೈ! ಹೋಳಿ-ಗಾಂಧಿ ಜಯಂತಿಯಂದೂ ಸಿಗಲಿದೆ ಮದ್ಯ !
      February 24, 2026 | 0
    • Untitled design 2026 02 24T154641.950
      ದೆಹಲಿ ಮೆಟ್ರೋ ನಿಲ್ದಾಣದಲ್ಲಿ ದುರಂತ: ಖಿನ್ನತೆಯಿಂದ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ
      February 24, 2026 | 0
    • BeFunky collage 2026 02 24T144712.980
      ನನ್ನನ್ನು ಗರ್ಭಿಣಿ ಮಾಡಿ: ಲಕ್ಷಾಂತರ ರೂ. ಹಣ ಗಳಿಸಿ,ಈ ಆಫರ್‌ ಬಲೆಗೆ ಬೀಳಬೇಡಿ ಎಚ್ಚರಿಕೆ..!
      February 24, 2026 | 0
    • BeFunky collage 2026 02 24T091007.511
      ಎಕ್ಸ್‌ಪ್ರೆಸ್‌ವೇ ಟೋಲ್ ಬಳಿ ಡಬಲ್ ಡೆಕ್ಕರ್ ಬಸ್ ಪಲ್ಟಿ: 5 ಸಾವು, 45ಕ್ಕೂ ಹೆಚ್ಚು ಜನರಿಗೆ ಗಾಯ
      February 24, 2026 | 0
    • BeFunky collage 2026 02 24T104627.233
      ಡಾಕ್ಟರ್ ಆಗು ಎಂದಿದ್ದಕ್ಕೆ ತಂದೆಯನೇ ಕೊಂದ ಮಗ, ತಂಗಿಯ ಎದುರೇ ದೇಹ ತುಂಡು ಮಾಡಿ ಡ್ರಮ್​​ನಲ್ಲಿಟ್ಟ
      February 24, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version