• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಧ್ರುವ ಸರ್ಜಾ ಅರ್ಪಿಸುತ್ತಿರುವ ಪಪ್ಪಿ ಸಿನಿಮಾ ಮೇ 1ಕ್ಕೆ ರಿಲೀಸ್‌

ಮೇ1ಕ್ಕೆ ಉತ್ತರ ಕರ್ನಾಟಕದ ಜವಾರಿ ಭಾಷೆಯ ಪಪ್ಪಿ ಸಿನಿಮಾ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 24, 2025 - 5:12 pm
in ಸಿನಿಮಾ
0 0
0
Untitled design 2025 04 24t171008.784

ಕನ್ನಡ ಚಿತ್ರರಂಗದಲ್ಲಿ ಹೊಸಬರು ಹೊಸ ಪ್ರಯೋಗಳನ್ನು ಮಾಡುತ್ತಲೇ ಇರುತ್ತಾರೆ. ಆ ಪ್ರಯೋಗಳು ಸಕ್ಸಸ್‌ ಆಗಲಿ ಬಿಡಲಿ ತಮ್ಮ ಪ್ರಯತ್ನಗಳನ್ನು ಯಾವತ್ತೂ ಕೈ ಬಿಡೋದಿಲ್ಲ. ಈಗ ಹೊಸಬರೇ ಸೇರಿಕೊಂಡು ಉತ್ತರ ಕರ್ನಾಟದ ಜವಾರಿ ಭಾಷೆಯಲ್ಲೊಂದು ಪಪ್ಪಿ ಎಂಬ ಸಿನಿಮಾ ಮಾಡಿದ್ದು, ಈ ಟ್ರೇಲರ್‌ ಈಗಾಗಲೇ ದಾಖಲೆ ಬರೆದಿದೆ. ಟ್ರೇಲರ್‌ ನೋಡಿದವವರೆಲ್ಲರೂ ಹೊಟ್ಟೆ ತುಂಬ ನಕ್ಕು ನಲಿಯುವುದರ ಜೊತೆಗೆ ಭಾವುಕರಾಗಿದ್ದಾರೆ. ಒಂದೊಳ್ಳೆ ಕಥೆ ಹೇಳೋದಿಕ್ಕೆ ಹೊರಟಿರುವ ಯುವ ಪ್ರತಿಭೆಗಳಿಗೆ ಆಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಸಾಥ್‌ ಕೊಟ್ಟಿದ್ದಾರೆ.

RelatedPosts

ಕಲರ್ಸ್‌ ಕನ್ನಡದಲ್ಲಿ ಅಮ್ಮ-ಮಗಳ ಭಾವುಕ ಪಯಣದ ʻರಾಣಿʼ ಆರಂಭ

ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ‘ನಾಗಬಂಧಂ’

ವಿಜಯ್ ಪತ್ನಿಗೆ 250Cr ಜೀವನಾಂಶ..ತ್ರಿಶಾ ಇನ್ಫಿನಿಟಿ ಸೀಕ್ರೆಟ್

ಕುಗ್ಗದ KVN..ಸರ್ಜಿಕಲ್ ಸ್ಟ್ರೈಕ್‌ಗೆ ಸಿದ್ಧ ಧ್ರುವ, ದಳಪತಿ, ಯಶ್

ADVERTISEMENT
ADVERTISEMENT

ಈ ಹಿಂದೆ ಫಸ್ಟ್‌ ಲವ್‌ ಸಿನಿಮಾ ಮಾಡಿದ್ದ ಆಯುಷ್‌ ಮಲ್ಲಿ ಸಾರಥ್ಯದಲ್ಲಿ ಮೂಡಿಬಂದಿರುವ ಚಿತ್ರವೇ ಪಪ್ಪಿ. ಇಬ್ಬರು ಬಾಲಕರು ಹಾಗೂ ಶಾನ್ವದ ಸುತ್ತ ಸಾಗುವ ಪಪ್ಪಿ ಸಿನಿಮಾವನ್ನು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅರ್ಪಿಸುತ್ತಿದ್ದು, ಮೇ 1ಕ್ಕೆ ಈ ಚಿತ್ರ ತೆರೆಗೆ ಬರ್ತಿದೆ. ಹೀಗಾಗಿ ಚಿತ್ರತಂಡ ಪ್ರಚಾರ ನಡೆಸುತ್ತಿದೆ. ಅದರ ಭಾಗವಾಗಿ ನಿನ್ನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರೇಣುಕಾಂಬ ಸ್ಟುಡಿಯೋದಲ್ಲಿ ಪಪ್ಪಿ ಪ್ರತಿಕಾಗೋಷ್ಠಿ ಹಮ್ಮಿಕೊಳ್ಳಲಾಗತ್ತು. ಧ್ರುವ ಸರ್ಜಾ ಸೇರಿದಂತೆ ಇಡೀ ಚಿತ್ರತಂಡ ಭಾಗಿಯಾಗಿತ್ತು.

ಈ ವೇಳೆ ಮಾತನಾಡಿದ ಧ್ರುವ ಸರ್ಜಾ, ಪಪ್ಪಿ ಸಿನಿಮಾವನ್ನು ನಾನು ನೋಡಿದ್ದೇನೆ. ಜಗದೀಶ್‌ ಹಾಗೂ ಆದಿತ್ಯ ಅವರು ತುಂಬಾ ಓಳ್ಳೆ ಆಕ್ಟರ್.‌ ರೇಣುಕಾ ಮೇಡಂ, ದುರ್ಗಪ್ಪ ಎಲ್ಲರೂ ರಿಯಲಿಸ್ಟಿಕ್‌ ಆಗಿ ನಟಿಸಿದ್ದಾರೆ. ಇವರೆಲ್ಲರೂ ಇಷ್ಟು ಚೆನ್ನಾಗಿ ನಟಿಸಿದ್ದಾರೆ ಎಂದರೆ ಕಾರಣಕರ್ತೃ ನಿರ್ದೇಶಕರು. ತಿಥಿ ಸಿನಿಮಾ ನೋಡಿ ಆಮೇಲೆ ಇದ್ದ ವೈಬ್ಸ್‌ ಈ ಚಿತ್ರಕ್ಕಿದೆ. ಎಮೋಷನ್‌ ಗೆ ಎಲ್ಲರೂ ಕನೆಕ್ಟ್‌ ಆಗುತ್ತಾರೆ. ಎಲ್ಲರೂ ಈ ಚಿತ್ರವನ್ನು ಚಿತ್ರಮಂದಿರದಲ್ಲಿಯೇ ನೋಡಿ. ಎಲ್ಲಾ ಹೊಸ ಪ್ರತಿಭೆಗಳನ್ನು ಕನ್ನಡಾಭಿಮಾನಿಗಳು ಕೈಬಿಡಬೇಡಿ. ಇಡೀ ಪಪ್ಪಿ ತಂಡಕ್ಕೆ ಒಳ್ಳೆಯದಾಗಲಿ ಎಂದು ತಿಳಿಸಿದರು.

ನಿರ್ದೇಶಕರಾದ ಆಯುಷ್‌ ಮಲ್ಲಿ, ಪಪ್ಪಿ ಟ್ರೇಲರ್‌ ಅರ್ಗನಿಕ್‌ ಆಗಿ ರೀಚ್‌ ಆಗಿದೆ. ನಾವು ಯಾವುದೇ ರೀತಿ ಬೂಸ್ಟ್‌ ಮಾಡಿಲ್ಲ. ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಟ್ರೇಲರ್‌ ರಿಲೀಸ್‌ ಆದ ಬಳಿಕ ಧ್ರುವ ಅಣ್ಣ ಕಡೆಯಿಂದ ಕಾಲ್‌ ಬರುತ್ತದೆ. ಟ್ರೇಲರ್‌ ನೋಡಿ ನಿನಗೆ ಏನ್‌ ಸಾಥ್‌ ಬೇಕೋ ನಾನು ಕೊಡುತ್ತೇನೆ. ಈ ರೀತಿಯ ಟ್ಯಾಲೆಂಟ್‌ ಇಂಡಸ್ಟ್ರೀಗೆ ಬೇಕು. ಉತ್ತರ ಕರ್ನಾಟಕದವರು ಚಿತ್ರರಂಗಕ್ಕೆ ಬರಬೇಕು ಎಂದು ಎನರ್ಜಿ ತುಂಬಿದ್ದು ಧ್ರುವ ಅಣ್ಣ. ವಿಜಯ್‌ ರಾಜ್‌ ಕುಮಾರ್‌, ರಮ್ಯಾ ಮೇಡಂ, ರಾಣಾ ದಗ್ಗುಭಾಟಿ ಎಲ್ಲರೂ ಟ್ರೇಲರ್‌ ಮೆಚ್ಚಿಕೊಂಡಿದ್ದಾರೆ. ರಾಜ್‌ ಬಿ ಶೆಟ್ಟಿ ಅವರು ಕೂಡ ಟ್ರೇಲರ್‌ ನೋಡಿ ಇಷ್ಟಪಟ್ಟು, ಉತ್ತರ ಕರ್ನಾಟಕದವರು ಇಂಡಸ್ಟ್ರೀಗೆ ಬರಬೇಕು ಎಂದು ಹೇಳಿದ್ದಾರೆ ಎಂದರು.

ಉತ್ತರ ಕರ್ನಾಟಕ ಭಾಷೆಯಲ್ಲಿ ಸ್ಥಳೀಯ ಕಲಾವಿರಾದ ಜಗದೀಶ್ ಕೊಪ್ಪಳ, ಆದಿತ್ಯ ಸಿಂಧನೂರು, ಅದ್ರುಷ್ಟ ಸಂಕನೂರು, ಋತ್ವಿಕ್ ಬಳ್ಳಾರಿ, ದುರುಗಪ್ಪ ಕಾಂಬ್ಳಿ, ರೇಣುಕಾ, ಆರಾವ ಲೋಹಿತ್ ನಾಗರಾಜ್ ಚಿತ್ರದಲ್ಲಿ ನಟಿಸಿದ್ದಾರೆ. ಶ್ರೀಧರ್ ಕಶ್ಯಪ್, ರವಿ ಬಿಲ್ಲೂರ್ ಚಿತ್ರಕ್ಕೆ ಸಂಗೀತ ಒದಗಿಸಿದ್ದು, ಬಿ ಸುರೇಶ್‌ ಬಾಬು ಕ್ಯಾಮೆರಾ ಹಿಡಿದಿದ್ದು, ವಿಶ್ವ ಎನ್‌ ಎಂ ಸಂಕಲನ ಪಪ್ಪಿ ಚಿತ್ರಕ್ಕಿದೆ. ಹಾಸ್ಯದ ಜೊತೆಗೆ ಗಂಭೀರ ವಿಷಯದ ಮೇಲೆ ಬೆಳಕು ಚೆಲ್ಲುವ ಪಪ್ಪಿಗೆ ಅಂದಪ್ಪ ಸಂಕನೂರು ಬಂಡವಾಳ ಹೂಡಿದ್ದಾರೆ. ಕೆಆರ್‌ ಜಿ ಪಪ್ಪಿ ಚಿತ್ರವನ್ನು ರಾಜ್ಯಾದ್ಯಂತ ವಿತರಣೆ ಮಾಡಲಿದೆ.

ರಿಮೇಕ್‌ ರೈಟ್ಸ್‌ ಗೆ ಬೇಡಿಕೆ!

ಪಪ್ಪಿ ಟ್ರೇಲರ್‌ ಪಕ್ಕದ ಟಾಲಿವುಡ್‌ ಇಂಡಸ್ಟ್ರೀ ರಾಣಾ ದಗ್ಗುಭಾಟಿ ಅವರನ್ನು ತಲುಪಿದೆ. ಅಂದ್ರೆ ಟ್ರೇಲರ್‌ ನೋಡಿ ರಾಣಾ ಇಷ್ಟಪಟ್ಟಿದ್ದು, ಅವರ ಆಫೀಸ್‌ ಕಡೆಯಿಂದ ಕಾಲ್‌ ಬಂದಿದೆಯಂತೆ. ಪಪ್ಪಿ ಟ್ರೇಲರ್‌ ನೋಡಿ ರಾಣಾ ತೆಲುಗು ರೈಟ್ಸ್‌ ಖರೀದಿಸುವ ಬಗ್ಗೆ ಆಸಕ್ತಿ ತೋರಿದ್ದಾರೆ. ಸದ್ಯ ಈ ಬಗ್ಗೆ ಮಾತುಕಥೆ ಹಂತದಲ್ಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 03 06T133748.521

ಬಜೆಟ್‌ನಲ್ಲಿ ಅನ್ನಭಾಗ್ಯ ಬದಲಾವಣೆ: 5 ಕೆ.ಜಿ ಅಕ್ಕಿಗೆ ಬ್ರೇಕ್, ಇಂದಿರಾ ಕಿಟ್‌ಗೆ ಶಿಫ್ಟ್

by ಶ್ರೀದೇವಿ ಬಿ. ವೈ
March 6, 2026 - 1:38 pm
0

BeFunky collage 2026 03 06T130616.137

ಕರ್ನಾಟಕ ಬಜೆಟ್ 2026: ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ!

by ಶ್ರೀದೇವಿ ಬಿ. ವೈ
March 6, 2026 - 1:10 pm
0

BeFunky collage 2026 03 06T125332.738

ಬಜೆಟ್‌ನಲ್ಲಿ ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್: ಎಲೆ ಚುಕ್ಕಿ-ಹಳದಿ ಎಲೆ ರೋಗಕ್ಕೆ ₹10 ಕೋಟಿ

by ಶ್ರೀದೇವಿ ಬಿ. ವೈ
March 6, 2026 - 12:56 pm
0

BeFunky collage 2026 03 06T121633.047

ಕರ್ನಾಟಕ ಬಜೆಟ್ 2026: ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್, 56 ಸಾವಿರ ಖಾಲಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್!

by ಶ್ರೀದೇವಿ ಬಿ. ವೈ
March 6, 2026 - 12:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಮ್ಮ-ಮಗಳ ಭಾವುಕ ಪಯಣದ ಹೊಸ ಧಾರಾವಾಹಿ 'ರಾಣಿ'
    ಕಲರ್ಸ್‌ ಕನ್ನಡದಲ್ಲಿ ಅಮ್ಮ-ಮಗಳ ಭಾವುಕ ಪಯಣದ ʻರಾಣಿʼ ಆರಂಭ
    March 5, 2026 | 0
  • 'ನಾಗಬಂಧಂ'
    ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ‘ನಾಗಬಂಧಂ’
    March 5, 2026 | 0
  • BeFunky collage 2026 03 05T181015.010
    ವಿಜಯ್ ಪತ್ನಿಗೆ 250Cr ಜೀವನಾಂಶ..ತ್ರಿಶಾ ಇನ್ಫಿನಿಟಿ ಸೀಕ್ರೆಟ್
    March 5, 2026 | 0
  • KVN..ಧ್ರುವ, ದಳಪತಿ, ಯಶ್
    ಕುಗ್ಗದ KVN..ಸರ್ಜಿಕಲ್ ಸ್ಟ್ರೈಕ್‌ಗೆ ಸಿದ್ಧ ಧ್ರುವ, ದಳಪತಿ, ಯಶ್
    March 5, 2026 | 0
  • ಕೃಷ್ಣ ರುಕ್ಕು ಧಾರಾವಾಹಿ
    ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು? ಹೊಚ್ಚಹೊಸ ಧಾರಾವಾಹಿ ‘ಕೃಷ್ಣ ರುಕ್ಕು’
    March 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version