• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಲೆ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ: ಸಿಎಂ ಸಿದ್ದರಾಮಯ್ಯ ಘೋಷಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 24, 2025 - 7:09 pm
in Flash News, ಕರ್ನಾಟಕ
0 0
0
11 2025 04 24t190913.154

ಮಲೈ ಮಹದೇಶ್ವರ ಏ24: ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

RelatedPosts

ನಾಗೇಂದ್ರ ರಾಜೀನಾಮೆಯಿಂದ ಖಾಲಿಯಾದ ಸಚಿವ ಸ್ಥಾನ: ಕಾಂಗ್ರೆಸ್‌ನಲ್ಲಿ ಶುರುವಾಯ್ತು ಪೈಪೋಟಿ!

ಕಾರವಾರ ಮೆಡಿಕಲ್ ಕಾಲೇಜಿಗೆ ರಾಮಕೃಷ್ಣ ಹೆಗಡೆ ಹೆಸರು: CM ಡಿಕೆಶಿ ಘೋಷಣೆ

ಕರ್ನಾಟಕ ಹವಾಮಾನ: ಇಂದು ಎಲ್ಲೆಲ್ಲಿ ಮಳೆ? ರಾಜ್ಯದ ಹವಾಮಾನ ಹೇಗಿರಲಿದೆ?

ನೇಪಾಳ ಜಲಪ್ರಳಯದಿಂದ ಪಾರಾದ 54 ಕನ್ನಡಿಗರು ತಾಯ್ನಾಡಿಗೆ

ADVERTISEMENT
ADVERTISEMENT

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದರು. ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಒಂದೂವರೆ ವರ್ಷದಿಂದ ಜಾರಿ ಆಗದೇ ಇರುವುದಕ್ಕೆ ಮುಖ್ಯಮಂತ್ರಿಗಳು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರನ್ನು ತೀವ್ರವಾಗಿ ಪ್ರಶ್ನಿಸಿದರು.

ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ AEE ಯನ್ನು ಪ್ರಾಧಿಕಾರಕ್ಕೇ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಅವರಿಗೆ ಸೂಚಿಸಿದರು.

ಹಿಂದಿನ‌ ಸಭೆಯ ನಿರ್ಣಯದಂತೆ ಪ್ರವಾಸಿಗರ ಶೆಲ್ಟರ್ ಮತ್ತು ಶೌಚಾಲಯಗಳ ಕಾಮಗಾರಿ ಪೂರ್ಣಗೊಳ್ಳದ ಬಗ್ಗೆ ಸಿಎಂ ತರಾಟೆಗೆ ತೆಗೆದುಕೊಂಡರು. ಪ್ರಾಧಿಕಾರ ಮತ್ತು ಮಹದೇಶ್ವರ ಬೆಟ್ಟಕ್ಕೆ ಸೇರಿದ ಜಾಗದಲ್ಲಿ ನೆಲೆಸಿರುವ 13 ಕುಟುಂಬಗಳಿಗೆ ಪರ್ಯಾಯ ಸ್ಥಳ ಒದಗಿಸಿ ಸ್ಥಳಾಂತರಿಸುವ ಮತ್ತು ಉಳಿದಿರುವವರನ್ನು ಹಾಗೇ ಉಳಿಸಿ, ಹೊಸದಾಗಿ ವಾಣಿಜ್ಯ ಉದ್ದೇಶದ ನಿರ್ಮಾಣಗಳಿಗೆ ಅವಕಾಶ ಆಗದಂತೆ ಖಚಿತವಾಗಿ ತಡೆಯುವ ಬಗ್ಗೆ ಚರ್ಚೆ ನಡೆಸಲಾಯಿತು.

*ಮಲೈ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಆಗುವುದನ್ನು ಸಂಪೂರ್ಣ ತಡೆಯಬೇಕು. ಚಾಳಿ ಬಿದ್ದ ಆರೋಪಿಯೊಬ್ಬ ಗಡಿಪಾರು ಆದರೂ ಅಕ್ರಮ ಮಾರಾಟ ಮಾಡುತ್ತಿರುವುದನ್ನು ಅಧಿಕಾರಿಗಳಿಂದ ತಿಳಿದ ಸಿಎಂ ಅವರನ್ನು ತಕ್ಷಣ ಕಠಿಣ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.

ಪ್ರಾಧಿಕಾರದಲ್ಲಿ ಕೆಲಸ ಮಾಡುವ 66 ಕಾರ್ಮಿಕ ಕುಟುಂಬಗಳಿಗೆ ತಲಾ 20 ಲಕ್ಷ ವೆಚ್ಚದಲ್ಲಿ, ಒಟ್ಟು 12-13 ಕೋಟಿ ವೆಚ್ಚದಲ್ಲಿ ಆದಷ್ಟು ಬೇಗ ನೂತನ ಮನೆ ಕಟ್ಟಿ ಕೊಡಲು ಸಭೆ ನಿರ್ಣಯ. ಮಲೈ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ , ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದು. ಮದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಾಡುವನ್ನು ಕೇವಲ 35 ರೂಪಾಯಿಗೆ ವಿತರಿಸುವ ಬಗ್ಗೆ ಸಭೆ ನಿರ್ಣಯಿಸಿತು. *2500 ರಿಂದ 4000 ಭಕ್ತರು ಒಟ್ಟಿಗೇ ಕುಳಿತು ನಿತ್ಯ ಪ್ರಸಾದ ಸ್ವೀಕರಿಸುವ ದಾಸೋಹ ಭವನ ನಿರ್ಮಿಸಲು ಪರಿಷ್ಕರಿಸಿದ ಯೋಜನೆ ಸಿದ್ದಪಡಿಸಿ ಪ್ರಸ್ತುತ ಪಡಿಸಲು ಸೂಚನೆ ನೀಡಿದರು.

ಮಹದೇಶ್ವರ ಸನ್ನಿದಿಗೆ ಬರುವ ಭಕ್ತರು ಶೂದ್ರ ಸಮುದಾಯದವರು, ಬಡವರು. ಇವರಿಗೆ ಉತ್ತಮ ವ್ಯವಸ್ಥೆ ಕಲ್ಪಿಸಲು ಹಿಂದೆ ಮುಂದೆ ನೋಡಬಾರದು. ಭಕ್ತಾಧಿಗಳಿಗೆ ಉತ್ತಮ‌ ಕುಡಿಯುವ ನೀರು, ಶುಚಿತ್ವದ ಶೌಚಾಲಯ, ಸೌಂದರ್ಯೀಕರಣ, ಉಳಿಯಲು ಸೂಕ್ತ ವ್ಯವಸ್ಥೆ ಕಲ್ಪಿಸುವಲ್ಲಿ ರಾಜಿ ಮಾಡಿಕೊಳ್ಳಬಾರದು. ಹೆಚ್ಚಿನ ಸಂಖ್ಯೆಯ ಶೌಚಾಲಯಗಳನ್ನು ನಿರ್ಮಿಸಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 30T080848.708

ಮಹಿಳಾ ಟಿ20 ಏಷ್ಯಾ ಕಪ್: ಇಂದು ಭಾರತ-ಥಾಯ್ಲೆಂಡ್ ಮುಖಾಮುಖಿ

by ದಿಶಾ ಕೆ. ಎಸ್.
August 30, 2026 - 8:11 am
0

Untitled design 2026 08 30T074043.856

ನಾಗೇಂದ್ರ ರಾಜೀನಾಮೆಯಿಂದ ಖಾಲಿಯಾದ ಸಚಿವ ಸ್ಥಾನ: ಕಾಂಗ್ರೆಸ್‌ನಲ್ಲಿ ಶುರುವಾಯ್ತು ಪೈಪೋಟಿ!

by ದಿಶಾ ಕೆ. ಎಸ್.
August 30, 2026 - 7:43 am
0

Untitled design 2026 08 30T071212.793

‘ಟಾಕ್ಸಿಕ್’ ಸಿನಿಮಾಗೆ ರಿಷಬ್ ಶೆಟ್ಟಿ ಮೆಚ್ಚುಗೆ: ಯಶ್ ಅಭಿನಯಕ್ಕೆ ‘ಹ್ಯಾಟ್ಸಾಫ್’ ಎಂದ ನಟ

by ದಿಶಾ ಕೆ. ಎಸ್.
August 30, 2026 - 7:23 am
0

Untitled design 2026 08 30T065214.724

ಕಾರವಾರ ಮೆಡಿಕಲ್ ಕಾಲೇಜಿಗೆ ರಾಮಕೃಷ್ಣ ಹೆಗಡೆ ಹೆಸರು: CM ಡಿಕೆಶಿ ಘೋಷಣೆ

by ದಿಶಾ ಕೆ. ಎಸ್.
August 30, 2026 - 6:54 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version