• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಂಚನೆ ಪ್ರಕರಣ: ಐಶ್ವರ್ಯ ಗೌಡ ED ವಶಕ್ಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 25, 2025 - 10:59 am
in Flash News, ಕರ್ನಾಟಕ
0 0
0
Untitled design 2025 04 25t105923.448

RelatedPosts

ನಾನು IAS ಅಧಿಕಾರಿ ಎಂದು ನಂಬಿಸಿ ವಂಚನೆ: ಆರೋಪಿ ಅರೆಸ್ಟ್

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ

ಮಗು ಬೇಕಿದ್ದರೆ ನಿನ್ನ ಪತ್ನಿಯನ್ನು ನನ್ನ ಬಳಿ ಕಳುಹಿಸು: ನಾಸಿಕ್ TCS ಉದ್ಯೋಗಿಯ ಶಾಕಿಂಗ್ ಆರೋಪ

ಬಂಗಾರದ ಬೆಲೆ ಮತ್ತೆ ದುಬಾರಿ: ದೇಶದ ಪ್ರಮುಖ ನಗರಗಳ ಚಿನ್ನ-ಬೆಳ್ಳಿ ದರ ಇಲ್ಲಿದೆ

ADVERTISEMENT
ADVERTISEMENT

ಚಿನ್ನ ವಂಚನೆ ಸೇರಿದಂತೆ ಹಲವಾರು ಅಕ್ರಮ ಹಣಕಾಸು ವ್ಯವಹಾರಗಳಲ್ಲಿ ಹೆಸರು ಕೇಳಿಬಂದಿರುವ ಐಶ್ವರ್ಯ ಗೌಡ ಅವರಿಗೆ ಇದೀಗ ಇ.ಡಿ ಬಿಗ್ ಶಾಕ್ ಕೊಟ್ಟಿದೆ. ಬೃಹತ್ ಮಟ್ಟದ ಹಣಕಾಸು ಅವ್ಯವಹಾರ ಹಾಗೂ ವಂಚನೆ ಸಂಬಂಧಿತ ಆರೋಪಗಳ ಹಿನ್ನೆಲೆಯಲ್ಲಿ ಇ.ಡಿ. ಅಧಿಕಾರಿಗಳು ಐಶ್ವರ್ಯ ಗೌಡ ಮತ್ತು ಮಾಜಿ ಸಚಿವ ವಿನಯ್ ಕುಲಕರ್ಣಿ ನಿವಾಸಗಳ ಮೇಲೆ ಗುರುವಾರ ಮುಂಜಾನೆ ದಾಳಿ ನಡೆಸಿದರು.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಐಶ್ವರ್ಯ ಗೌಡ ಅವರ ಸ್ವಗೃಹ ಹಾಗೂ ಬೆಂಗಳೂರಿನ ಯಶವಂತಪುರದ ಕಾರ್ಡಿನಲ್ ಅಪಾರ್ಟ್‌ಮೆಂಟ್ ಇ.ಡಿ. ದಾಳಿಗೆ ಗುರಿಯಾದ ಎರಡು ಪ್ರಮುಖ ಸ್ಥಳಗಳಾಗಿವೆ. ಬೆಳಗ್ಗೆ ಇಡೀ ತಂಡ ಎರಡು ಕಾರಿನಲ್ಲಿ ಆಗಮಿಸಿ ಐಶ್ವರ್ಯ ಮನೆಗೆ ನುಗ್ಗಿ ಪರಿಶೀಲನೆ ಪ್ರಾರಂಭಿಸಿತು. ರೇಡ್ ಸಂದರ್ಭದಲ್ಲಿ ಸಿಆರ್‌ಪಿಎಫ್‌ ಯೋಧರನ್ನೂ ಭದ್ರತೆಗಾಗಿ ನಿಯೋಜಿಸಲಾಗಿತ್ತು. ಅಧಿಕಾರಿಗಳು ಮನೆಯ ಇಂಚಿಂಚೂ ಬಿಡದೆ ತಲಾಷು ನಡೆಸಿ ಹಲವಾರು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಹಣಕಾಸು ವ್ಯವಹಾರಗಳ ದಾಖಲೆಗಳು, ಆಸ್ತಿ ಹಂಚಿಕೆ ದಾಖಲೆಗಳು ಹಾಗೂ ಕೆಲವು ಬ್ಯಾಂಕ್ ದಾಖಲೆಗಳೂ ಸಹ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮಾಹಿತಿಯ ಪ್ರಕಾರ, ದಾಳಿ ವೇಳೆ ಕೆಲ ಅಕ್ರಮ ದಾಖಲೆಗಳು ಮತ್ತು ಹಣಕಾಸು ಪ್ರಮಾಣ ಪತ್ರಗಳು ಪತ್ತೆಯಾಗಿದ್ದು, ಇದರಿಂದ ಐಶ್ವರ್ಯ ಗೌಡ ಅವರನ್ನು ಇ.ಡಿ. ಅಧಿಕಾರಿಗಳು ಬಂಧಿಸಿದ್ದಾರೆ. ಬಂಧನದ ಬಳಿಕ ಅವರನ್ನು ವಿಚಾರಣೆಗಾಗಿ ಇ.ಡಿ. ಕಚೇರಿಗೆ ಕರೆದೊಯ್ಯಲಾಗಿದೆ. ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಹೇಳಲಾಗಿದೆ.

ವಿನಯ್ ಕುಲಕರ್ಣಿಯವ ನಿವಾಸದಲ್ಲಿ ಇಡಿ ರೇಡ್ 

ಇದೆ ಸಂದರ್ಭದಲ್ಲಿ, ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲೂ ತೀವ್ರ ಪರಿಶೀಲನೆ ಮುಂದುವರಿದಿದೆ. ಇಡೀ 16 ಗಂಟೆಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಈ ದಾಳಿಯಲ್ಲಿ, 10ಕ್ಕೂ ಹೆಚ್ಚು ಇ.ಡಿ. ಅಧಿಕಾರಿಗಳು ಭಾಗವಹಿಸಿದ್ದು, ನಾಲ್ಕು ಕಾರುಗಳಲ್ಲಿ ಆಗಮಿಸಿದ್ದಾರೆ. ಮೂಲಗಳ ಪ್ರಕಾರ, ಕುಲಕರ್ಣಿಯವರ ವಿವಿಧ ಬ್ಯಾಂಕ್ ಖಾತೆಗಳ ದಾಖಲೆಗಳು, ಹಣ ವರ್ಗಾವಣೆ ಮಾಹಿತಿ ಹಾಗೂ ವ್ಯವಹಾರ ಸಂಬಂಧಿತ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 16T123200.992

ನಾನು IAS ಅಧಿಕಾರಿ ಎಂದು ನಂಬಿಸಿ ವಂಚನೆ: ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
April 16, 2026 - 12:32 pm
0

Untitled design 2026 04 16T120237.028

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ

by ಶಾಲಿನಿ ಕೆ. ಡಿ
April 16, 2026 - 12:04 pm
0

Untitled design 2026 04 16T113623.547

ಮಗು ಬೇಕಿದ್ದರೆ ನಿನ್ನ ಪತ್ನಿಯನ್ನು ನನ್ನ ಬಳಿ ಕಳುಹಿಸು: ನಾಸಿಕ್ TCS ಉದ್ಯೋಗಿಯ ಶಾಕಿಂಗ್ ಆರೋಪ

by ಶಾಲಿನಿ ಕೆ. ಡಿ
April 16, 2026 - 11:37 am
0

Untitled design 2026 04 16T110559.836

ಬಂಗಾರದ ಬೆಲೆ ಮತ್ತೆ ದುಬಾರಿ: ದೇಶದ ಪ್ರಮುಖ ನಗರಗಳ ಚಿನ್ನ-ಬೆಳ್ಳಿ ದರ ಇಲ್ಲಿದೆ

by ಶಾಲಿನಿ ಕೆ. ಡಿ
April 16, 2026 - 11:07 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 16T123200.992
    ನಾನು IAS ಅಧಿಕಾರಿ ಎಂದು ನಂಬಿಸಿ ವಂಚನೆ: ಆರೋಪಿ ಅರೆಸ್ಟ್
    April 16, 2026 | 0
  • Untitled design 2026 04 16T120237.028
    ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ
    April 16, 2026 | 0
  • Untitled design 2026 04 16T113623.547
    ಮಗು ಬೇಕಿದ್ದರೆ ನಿನ್ನ ಪತ್ನಿಯನ್ನು ನನ್ನ ಬಳಿ ಕಳುಹಿಸು: ನಾಸಿಕ್ TCS ಉದ್ಯೋಗಿಯ ಶಾಕಿಂಗ್ ಆರೋಪ
    April 16, 2026 | 0
  • Untitled design 2026 04 16T110559.836
    ಬಂಗಾರದ ಬೆಲೆ ಮತ್ತೆ ದುಬಾರಿ: ದೇಶದ ಪ್ರಮುಖ ನಗರಗಳ ಚಿನ್ನ-ಬೆಳ್ಳಿ ದರ ಇಲ್ಲಿದೆ
    April 16, 2026 | 0
  • Untitled design 2026 04 16T103457.960
    ‘ದೋಸೆ-ಇಡ್ಲಿ’ ಹಾಡು ವಿವಾದ: RCB ಅವಮಾನ ಮಾಡಿದ್ದಾರೆ ಎಂದು BCCI ಗೆ ದೂರು ಸಲ್ಲಿಸಿದ CSK
    April 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version