• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮಗುವಿದೆ ಬಿಟ್ಟುಬಿಡಿ ಎಂದು ಅಂಗಲಾಚಿದರೂ ಗುಂಡು ಹೊಡೆದೇ ಬಿಟ್ಟರು: ಭರತ್‌ ಪತ್ನಿ ಕಣ್ಣೀರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 25, 2025 - 12:35 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 04 25t122747.321

RelatedPosts

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ

ADVERTISEMENT
ADVERTISEMENT

ಬೆಂಗಳೂರು: “ನನಗೆ ಮಗು ಇದೆ, ದಯವಿಟ್ಟು ಬಿಟ್ಟುಬಿಡಿ ಎಂದು ಮನವಿ ಮಾಡಿದೆವು. ಆದರೆ ಅವರು ಕಿವಿಗೊಡಲಿಲ್ಲ. ನಾವಿಲ್ಲಿ ಕಷ್ಟದಲ್ಲಿರುವಾಗ, ನೀವು ಹೇಗೆ ಸಂಭ್ರಮಿಸಬಹುದು ಎಂದು ಕೇಳಿದ ನಂತರ ನನ್ನ ಪತಿಯ ತಲೆಗೆ ಗುಂಡು ಹಾರಿಸಿದರು” ಎಂದು ಭಯೋತ್ಪಾದಕ ದಾಳಿಯಲ್ಲಿ ಪತಿಯನ್ನು ಕಳೆದುಕೊಂಡ ಡಾ. ಸುಜಾತಾ ಕಣ್ಣೀರಿಟ್ಟಿದ್ದಾರೆ.

ಏಪ್ರಿಲ್ 18ರಂದು ಬೆಂಗಳೂರಿನಿಂದ ಕುಟುಂಬ ಸಮೇತವಾಗಿ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ ಸುಜಾತಾ ಮತ್ತು ಭರತ್, ಪಹಲ್ಗಾಮ್‌ನಲ್ಲಿರುವ ಬೈಸರನ್ ಪ್ರದೇಶಕ್ಕೆ ಭೇಟಿ ನೀಡಿದ್ದರು. ಪ್ರಕೃತಿ ಸೌಂದರ್ಯದಿಂದ ಮಿಂಚುತ್ತಿರುವ ಈ ಸ್ಥಳವನ್ನು ಮಿನಿ ಸ್ವಿಟ್ಜರ್‌ಲ್ಯಾಂಡ್ ಎಂದೇ ಕರೆಯುತ್ತಾರೆ. ಪೈನ್ ಮರಗಳಿಂದ ಆವೃತವಾದ ಆ ಹಸಿರಿನ ಪ್ರದೇಶದಲ್ಲಿ ಪ್ರವಾಸಿಗರು ಕಾಶ್ಮೀರ ಉಡುಪಿನಲ್ಲಿ ಚಿತ್ರ ಸೆರೆಹಿಡಿಯುತ್ತಿರುವ ದೃಶ್ಯ ಕಂಡು ಬಂತಿತ್ತು. ಮಧ್ಯಾಹ್ನ 1.30ಕ್ಕೆ ಹಸಿವಾಗಿದ್ದ ಕಾರಣ ಕುಟುಂಬ ಹಿಂತಿರುಗಲು ನಿರ್ಧರಿಸಿತು.

ಅದೇ ವೇಳೆ ಇದ್ದಕ್ಕಿದ್ದಂತೆ ಗುಂಡಿನ ಶಬ್ದ ಕೇಳಿಸಿತ್ತು. ಪ್ರಾರಂಭದಲ್ಲಿ ಪಟಾಕಿ ಅಥವಾ ಕಾಡು ಪ್ರಾಣಿಗಳನ್ನು ಹೆದರಿಸಲು ಸಿಡಿಸುವ ಶಬ್ದವೆಂದು ಎಲ್ಲರೂ ಭಾವಿಸಿದರು. ಆದರೆ ಶಬ್ದಗಳ ತೀವ್ರತೆ ಹೆಚ್ಚಿದಂತೆ ಆತಂಕದ ವಾತಾವರಣ ನಿರ್ಮಾಣವಾಯಿತು. ಪ್ರವಾಸಿಗರು ಟೆಂಟ್‌ಗಳ ಕಡೆಗೆ ಓಡತೊಡಗಿದರು. ಪ್ರವಾಸಿಗರ ಮೇಲೆ ದಾಳಿ ನಡೆಯುತ್ತಿದೆ ಎಂಬುದು ಸ್ಪಷ್ಟವಾಯಿತು.

ಸುಜಾತಾ ಅವರ ಪ್ರಕಾರ, ತಮ್ಮಿಂದ ಸుಮಾರು 500 ಮೀಟರ್ ದೂರದಲ್ಲಿ ಮತ್ತೊಂದು ದಂಪತಿಯತ್ತ ಉಗ್ರರು ಗುಂಡು ಹಾರಿಸಿ ಹತ್ಯೆ ಮಾಡಿದರು. ಕೆಲವು ಕ್ಷಣಗಳಲ್ಲೇ ಒಬ್ಬ ಉಗ್ರ ಭರತ್ ಅವರ ಹಿಂದೆ ನಿಂತಿದ್ದ. ಆತುರದಿಂದ ಪತ್ನಿಗೆ “ಚಿಂತಿಸಬೇಡ, ಶಾಂತವಾಗಿರು” ಎಂದು ಭರವಸೆ ನೀಡುತ್ತಿದ್ದರು. ಸುಜಾತಾ ಅವರು ಮಗುವನ್ನು ತೋರಿಸಿ, “ದಯವಿಟ್ಟು ಗುಂಡು ಹಾರಿಸಬೇಡಿ” ಎಂದು ಕೇಳಿಕೊಂಡರೂ ಭಯೋತ್ಪಾದಕನು ಕಿವಿಗೊಡಲಿಲ್ಲ. ಎರಡು ಬಾರಿ ಭರತ್ ಅವರ ತಲೆಗೆ ಗುಂಡು ಹಾರಿಸಿ, ಅವರನ್ನು ಕೊಂದುಹಾಕಿದರು.

“ನಮ್ಮ ಮುಂದೆಯೇ ಪತಿ ನೆಲಕ್ಕುರುಳಿದರು. ಆ ಘಳಿಕೆಯಲ್ಲಿ ಭಯೋತ್ಪಾದಕನು ‘ನಾವಿಲ್ಲಿ ಸಂಕಷ್ಟದಲ್ಲಿದ್ದೇವೆ. ನೀವು ಇಲ್ಲಿ ಆನಂದಿಸಲು ಬಂದಿದ್ದೀರಿ? ಎಂದು ಹೇಳಿದನ್ನು ನಾನು ಕೇಳಿದೆ” ಎಂದು ಡಾ. ಸುಜಾತಾ ಹೇಳಿದ್ದಾರೆ. ಅವರು ತಮ್ಮ ಕುಟುಂಬ ಯಾವ ಧರ್ಮಕ್ಕೆ ಸೇರಿದವರು ಎಂಬುದನ್ನೂ ಪ್ರಶ್ನಿಸಲಿಲ್ಲ. ಕೇವಲ ಸಂಭ್ರಮಿಸುತ್ತಿದ್ದೀರಿ ಎಂಬ ಕಾರಣಕ್ಕಾಗಿ ಗುಂಡು ಹಾರಿಸಿದರು.

ಪತಿಯು ನೆಲಕ್ಕುರುಳುತ್ತಿದ್ದಂತೆ, ಅವರು ತಕ್ಷಣ ಪತಿಯ ಜೇಬಿನಲ್ಲಿ ಇದ್ದ ದಾಖಲೆಗಳು ಹಾಗೂ ಮೊಬೈಲ್ ತೆಗೆದುಕೊಂಡು ಮಗನೊಂದಿಗೆ ಸುರಕ್ಷಿತ ಸ್ಥಳದತ್ತ ಓಡಿದರು. ಸುತ್ತಲೂ ಗುಂಡಿನ ಶಬ್ದ ಕೇಳಿಸುತ್ತಲೇ ಇತ್ತು. ಎಲ್ಲೆಡೆ ಶವಗಳು ಬಿದ್ದಿದ್ದವು. ಪಹಲ್ಗಾಮ್ ಪಟ್ಟಣದಲ್ಲಿ ಭದ್ರತೆ ಇದ್ದರೂ ಬೈಸರನ್ ಬೆಟ್ಟದ ತುದಿಯಲ್ಲಿ ಯಾವುದೇ ಭದ್ರತೆ ಇರಲಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 10T180720.742

ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ

by ಶಾಲಿನಿ ಕೆ. ಡಿ
April 10, 2026 - 6:14 pm
0

Untitled design 2026 04 10T160024.910

ರೀಲ್ಸ್ ಹುಚ್ಚಿಗೆ ಮೂವರು ಬಾಲಕಿಯರು ಬಲಿ: ಜಲಪಾತದಲ್ಲಿ ಮುಳುಗಿ ಸಾ*ವು

by ಶಾಲಿನಿ ಕೆ. ಡಿ
April 10, 2026 - 4:02 pm
0

Untitled design 2026 04 10T170013.739

ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ

by ಶಾಲಿನಿ ಕೆ. ಡಿ
April 10, 2026 - 3:42 pm
0

Untitled design 2026 04 10T105106.839

ಗೋಲ್ಡ್ ಖರೀದಿಗೆ ಇದು ಸರಿಯಾದ ಸಮಯವೇ? ಇಂದಿನ ಚಿನ್ನ-ಬೆಳ್ಳಿ ದರ ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
April 10, 2026 - 11:20 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 10T180720.742
    ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಂತ್‌ಗೆ ಡಾ. ಸಿಎಚ್ ವಿಎಸ್ ವಿ ಪ್ರಸಾದ್ ಅವರಿಂದ ಸನ್ಮಾನ
    April 10, 2026 | 0
  • Untitled design 2026 04 10T170013.739
    ಕರ್ನಾಟಕದ ನೆಚ್ಚಿನ ಚಾನೆಲ್‌ ಗ್ಯಾರಂಟಿ ನ್ಯೂಸ್‌ಗೆ ವರ್ಷದ ಸಂಭ್ರಮ
    April 10, 2026 | 0
  • Untitled design 2026 04 10T101920.194
    ಉತ್ತರ ಕರ್ನಾಟಕದಲ್ಲಿ ಉಷ್ಣ ಅಲೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    April 10, 2026 | 0
  • Untitled design 2026 04 09T191742.146
    2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ
    April 9, 2026 | 0
  • Untitled design 2026 04 09T190730.484
    ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ
    April 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version