• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ತುಮಕೂರುನಲ್ಲಿ ಸಿಡಿಲು ಬಡಿದು ಗುಡಿಸಲು ಭಸ್ಮ

ರಾಯಚೂರುನಲ್ಲಿ ಸಿಡಿಲು ಬಡಿದು ಬೊಲೆರೊ ವಾಹನ ಭಸ್ಮ

admin by admin
April 26, 2025 - 10:12 am
in ಜಿಲ್ಲಾ ಸುದ್ದಿಗಳು, ತುಮಕೂರು, ರಾಯಚೂರು
0 0
0
123 2025 04 26t100958.952

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಯರದಕಟ್ಟೆ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ಗುಡಿಸಲೊಂದು ಸಂಪೂರ್ಣ ಭಸ್ಮವಾದ ಘಟನೆ ನಡೆದಿದೆ.

ಮಂಜುನಾಥ್ ಎಂಬುವರಿಗೆ ಸೇರಿದ ಗುಡಿಸಲಿನ ಮೇಲೆ ಸಿಡಿಲು ಬಡಿದಿದೆ. ಘಟನೆಯ ಸಂದರ್ಭದಲ್ಲಿ ಮಂಜುನಾಥ್ ಕಡಲೆ ಬಣವಿಗೆ ಟಾರ್ಪಾಲಿನ್ ಹಾಕಲು ಹೊರಗೆ ಬಂದಿದ್ದರು. ಅವರು ಹೊರಗೆ ಬಂದ ಕೆಲವೇ ಕ್ಷಣಗಳಲ್ಲಿ ಸಿಡಿಲು ಬಡಿದಿದೆ. ಅದೃಷ್ಟವಶಾತ್, ಮಂಜುನಾಥ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

RelatedPosts

ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್

ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಡಿಸಿಎಂ ಪರಮೇಶ್ವರ್ ಭರವಸೆ

ಸಾವಿರ ವರ್ಷ ಆದ್ರೂ ಕೊರೋನಾ ವೈರಸ್ ಇರುತ್ತೆ, ಭಯಪಡಬೇಡಿ: ಸಚಿವ ಯುಟಿ ಖಾದ‌ರ್

GBA ಅಧಿಕಾರಿಗಳ ಮೇಲೆ ಹಲ್ಲೆ ಕೇಸ್‌: 7 ಆರೋಪಿಗಳ ಬಂಧನ

ADVERTISEMENT
ADVERTISEMENT

Whatsapp image 2025 04 26 at 9.19.54 amಗುಡಿಸಲಿನಲ್ಲಿ ಇರಿಸಲಾಗಿದ್ದ ಮೂರು ಲಕ್ಷ ರೂಪಾಯಿ ನಗದು, ದವಸ ಧಾನ್ಯಗಳು ವೈಯಕ್ತಿಕ ಬಳಕೆಯ ಮೊಬೈಲ್ ಫೋನ್, ಜಮೀನು ಮತ್ತು ಮನೆ ನಿರ್ಮಾಣಕ್ಕೆ ಸಂಬಂಧಿಸಿದ ದಾಖಲೆಗಳು ಸಂಪೂರ್ಣ ಭಸ್ಮವಾಗಿವೆ. Whatsapp image 2025 04 26 at 9.19.53 am (1)ಗ್ರಾಮ ಪಂಚಾಯಿತಿಯಿಂದ ಮಂಜುನಾಥ್‌ಗೆ ಮನೆ ನಿರ್ಮಾಣಕ್ಕೆ ಅನುಮತಿ ದೊರೆತಿತ್ತು. ಅವರು ಮನೆ ಕಟ್ಟುವ ಸಿದ್ಧತೆಯಲ್ಲಿದ್ದರು. ಆದರೆ, ಈ ಘಟನೆಯಿಂದ ಅವರಿಗೆ ಭಾರೀ ಆರ್ಥಿಕ ನಷ್ಟವಾಗಿದೆ. ಘಟನೆಯ ಸ್ಥಳಕ್ಕೆ ಗ್ರಾಮ ಲೆಕ್ಕಿಗರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಿಡಿಲು ಬಡಿದು ಬೊಲೆರೊ ವಾಹನ ಭಸ್ಮ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಾಣದಾಳ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ಬೊಲೆರೊ ಪಿಕ್-ಅಪ್ ವಾಹನವೊಂದು ಸಂಪೂರ್ಣ ಭಸ್ಮವಾದ ಘಟನೆ ನಡೆದಿದೆ.

ನಿನ್ನೆ ಸಂಜೆ ರಾಯಚೂರು ಜಿಲ್ಲೆಯ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಿತ್ತು. ಈ ವೇಳೆ ಗಾಣದಾಳ ಗ್ರಾಮದಲ್ಲಿ ಹನಮಂತರಾಯ ಎಂಬುವರಿಗೆ ಸೇರಿದ ಬೊಲೆರೊ ಪಿಕ್-ಅಪ್ ವಾಹನದ ಮೇಲೆ ಸಿಡಿಲು ಬಡಿದು ವಾಹನ ಸಂಪೂರ್ಣ ಸುಟ್ಟು ಭಸ್ಮವಾಗಿದೆ.

Screenshot 2025 04 26 100405ಹನಮಂತರಾಯ ತಮ್ಮ ಜಮೀನಿನಲ್ಲಿ ತೆಂಗಿನ ಮರಗಳ ಪಕ್ಕದಲ್ಲಿ ಬೊಲೆರೊ ವಾಹನವನ್ನು ನಿಲ್ಲಿಸಿದ್ದರು. ಮಳೆ ಮತ್ತು ಗಾಳಿಯ ವೇಳೆ ವಾಹನದ ಬಳಿ ಶ್ರೀಧರ್, ಗೋಪಾಲ್ ಸೇರಿದಂತೆ ನಾಲ್ವರು ಜನರು ನಿಂತಿದ್ದರು. ಈ ಸಂದರ್ಭದಲ್ಲಿ ಮೊದಲು ತೆಂಗಿನ ಮರಕ್ಕೆ ಸಿಡಿಲು ಬಡಿದಿದ್ದು, ನಂತರ ಬೊಲೆರೊ ವಾಹನಕ್ಕೆ ಸಿಡಿಲು ತಾಗಿದೆ. ಕೆಲವೇ ಕ್ಷಣಗಳಲ್ಲಿ ವಾಹನ ಹೊತ್ತಿ ಉರಿಯಿತು.

ವಾಹನದ ಬಳಿ ನಿಂತಿದ್ದ ಶ್ರೀಧರ್, ಗೋಪಾಲ್ ಸೇರಿದಂತೆ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಈ ಘಟನೆ ಜಾಲಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳೀಯ ಪೊಲೀಸರು ಘಟನೆಯ ಬಗ್ಗೆ ತನಿಖೆ ಆರಂಭಿಸಿದ್ದಾರೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಸ್ವ (66)

    ಆರೋಗ್ಯದ ಬಗ್ಗೆ ಹರಿದಾಡಿದ ವದಂತಿಗಳಿಗೆ ತೆರೆ: ‘ನಾನು ಸಂಪೂರ್ಣ ಆರೋಗ್ಯವಾಗಿದ್ದೇನೆ’ ಎಂದ ಬಿಗ್ ಬಿ

    by ದಿಶಾ ಕೆ. ಎಸ್.
    July 22, 2026 - 2:38 pm
    0

    ಸ್ವ (64)

    ಅಂತಾರಾಷ್ಟ್ರೀಯ ವೇದಿಕೆಯಲ್ಲಿ ‘ರಾಮಾಯಣ’ ಟ್ರೇಲರ್ ಅನಾವರಣ

    by ದಿಶಾ ಕೆ. ಎಸ್.
    July 22, 2026 - 2:12 pm
    0

    ಸ್ವ (62)

    ಶಿವಮೊಗ್ಗ, ದಾವಣಗೆರೆಯಲ್ಲೂ ಕರಾವಳಿಗೆ ಭರ್ಜರಿ ರೆಸ್ಪಾನ್ಸ್..!

    by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
    July 22, 2026 - 2:00 pm
    0

    ಸ್ವ (60)

    ಮುನಿಸು ಮರೆತ Jr. NTR.. ಬಾಲಯ್ಯ ಫ್ಯಾನ್ಸ್ ದಿಲ್‌‌‌ಖುಷ್

    by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
    July 22, 2026 - 1:56 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 07 21T221327.622
      ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್
      July 21, 2026 | 0
    • Untitled design 2026 07 21T203109.779
      ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ: ಡಿಸಿಎಂ ಪರಮೇಶ್ವರ್ ಭರವಸೆ
      July 21, 2026 | 0
    • Untitled design 2026 07 21T173001.987
      ಸಾವಿರ ವರ್ಷ ಆದ್ರೂ ಕೊರೋನಾ ವೈರಸ್ ಇರುತ್ತೆ, ಭಯಪಡಬೇಡಿ: ಸಚಿವ ಯುಟಿ ಖಾದ‌ರ್
      July 21, 2026 | 0
    • Untitled design 2026 07 21T163957.025
      GBA ಅಧಿಕಾರಿಗಳ ಮೇಲೆ ಹಲ್ಲೆ ಕೇಸ್‌: 7 ಆರೋಪಿಗಳ ಬಂಧನ
      July 21, 2026 | 0
    • Untitled design 2026 07 21T155016.226
      ನಮ್ಮ ಮೆಟ್ರೋದಲ್ಲಿ ಹೊಸ ರೂಲ್ಸ್: ಟ್ರ್ಯಾಕ್‌ಗೆ ಇಳಿದರೆ ₹25 ಸಾವಿರ ದಂಡ!
      July 21, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version