• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬಾರ್‌ನಲ್ಲಿ ಶುರುವಾದ ಗಲಾಟೆ: ಮನೆಗೆ ಹಿಂಬಾಲಿಸಿ ಬಂದು ಕೊಲೆ

admin by admin
April 26, 2025 - 10:37 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
123 2025 04 26t103724.145

ಆನೇಕಲ್‌ನ ಕೆಂಚಾಗಯ್ಯನದೊಡ್ಡಿಯಲ್ಲಿ ಕುಡಿದ ಮತ್ತಿನಲ್ಲಿ ಶುರುವಾದ ಗಲಾಟೆಯೊಂದು ಕೊಲೆಯಲ್ಲಿ ಕೊನೆಗೊಂಡ ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ತಾರಕಕ್ಕೇರಿದ ಜಗಳದಲ್ಲಿ ಒಬ್ಬ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಸುರೇಶ್ ಗ್ಯಾರೇಜ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯಾಗಿದ್ದು, ನಿನ್ನೆ ರಾತ್ರಿ ತನ್ನ ಸ್ನೇಹಿತರೊಂದಿಗೆ ಶ್ಯಾನಭೋಗನಹಳ್ಳಿಯ ತರಂಗಿಣಿ ಬಾರ್‌ಗೆ ಮದ್ಯ ಸೇವನೆಗೆ ತೆರಳಿದ್ದ. ಇದೇ ಬಾರ್‌ನ ಮತ್ತೊಂದು ಟೇಬಲ್‌ನಲ್ಲಿ ಕಾಂತರಾಜು ಮತ್ತು ಆತನ ಗುಂಪು ಕೂಡ ಮದ್ಯ ಸೇವನೆ ಮಾಡುತ್ತಿತ್ತು.

RelatedPosts

ಬುಗಿಲೆದ್ದ ಅಕ್ರಮ ಗ್ಯಾಸ್ ಕಾಳಸಂತೆ ದಂಧೆ: ಪೊಲೀಸರಿಂದ 15ಸಾವಿರ ಸಿಲಿಂಡರ್ ಜಪ್ತಿ

ಪ್ರಜ್ವಲ್ ರೇವಣ್ಣ ಪ್ರಕರಣ: 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ಮದುವೆಯಾದ 15 ದಿನಕ್ಕೆ ಒಡವೆ ಸಮೇತ ನವವಧು ಪರಾರಿ

ರೀಲ್ಸ್ ಹುಚ್ಚಾಟ: ತಂದೆಯನ್ನೇ ಚೀಲದಲ್ಲಿ ತುಂಬಿ ಪಾರ್ಸೆಲ್ ಮಾಡಲು ಯತ್ನಿಸಿದ ಫ್ಯಾಮಿಲಿ.!

ADVERTISEMENT
ADVERTISEMENT

ರಾತ್ರಿ 10 ಗಂಟೆ ಸುಮಾರಿಗೆ ಕಾಂತರಾಜು ಮತ್ತು ಆತನ ಸ್ನೇಹಿತರು ಜೋರಾಗಿ ಮಾತಾಡುತ್ತಿದ್ದರು. ಇದನ್ನು ಗಮನಿಸಿದ ಸುರೇಶ್, “ನಿಧಾನಕ್ಕೆ ಮಾತಾಡಿ” ಎಂದು ತಾಕೀತು ಮಾಡಿದ್ದಾನೆ. ಇದಕ್ಕೆ ಕಾಂತರಾಜು, “ನೀನು ಯಾರು ಕೇಳಲು?” ಎಂದು ಜಗಳ ಆರಂಭಿಸಿದ. ಇದಾದ ನಂತರ ಇಬ್ಬರ ನಡುವೆ ತಳ್ಳಾಟ ಮತ್ತು ನೂಕಾಟ ನಡೆದಿದೆ.

ಗಲಾಟೆಯ ನಂತರ ಸುರೇಶ್ ಬಾರ್‌ನಿಂದ ಮನೆಗೆ ತೆರಳಿದ್ದ. ಆದರೆ, ಕಾಂತರಾಜು ಮತ್ತು ಆತನ ಗುಂಪು ಸುರೇಶ್‌ನನ್ನು ಹಿಂಬಾಲಿಸಿಕೊಂಡು ಆತನ ಮನೆಗೆ ತೆರಳಿದ್ದಾರೆ. ಸುರೇಶ್‌ನ ಪತ್ನಿ ಬಾಗಿಲು ತೆರೆದಾಗ, ಕಾಂತರಾಜು ಗುಂಪು ಮನೆಯೊಳಗೆ ನುಗ್ಗಿ ಸುರೇಶ್ ಮೇಲೆ ದಾಳಿ ಮಾಡಿದೆ. ಕಾಂತರಾಜು ಸುರೇಶ್‌ನ ಪತ್ನಿಯ ಮುಂದೆಯೇ ಆತನಿಗೆ ಚಾಕುವಿನಿಂದ ಇರಿದಿದ್ದಾನೆ. ಕೊಲೆಯ ನಂತರ ಕಾಂತರಾಜು ಮತ್ತು ಆತನ ಗುಂಪು ಪರಾರಿಯಾಗಿದೆ.

ಗಾಯಗೊಂಡ ಸುರೇಶ್‌ನನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವನು ಮೃತಪಟ್ಟಿದ್ದಾನೆ.

ಘಟನೆಯ ವಿಷಯ ತಿಳಿಯುತ್ತಿದ್ದಂತೆ ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹೆಚ್ಚುವರಿ ಎಸ್‌ಪಿ ನಾಗೇಶ್ ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ನೋರಾ (3)

    ದಿವಾಳಿಯಾದ ಪಾಕಿಸ್ತಾನ: ಪೆಟ್ರೋಲ್, ಗ್ಯಾಸ್ ಬಿಕ್ಕಟ್ಟಿಗೆ ಗಣರಾಜ್ಯೋತ್ಸವ ಆಚರಣೆಯೇ ರದ್ದು

    by ಯಶಸ್ವಿನಿ ಎಂ
    March 18, 2026 - 8:18 pm
    0

    ನೋರಾ (2)

    ʼಸರ್ಸೆ ನಿನ್ನ ಸೆರಗ ಸರ್ಸೆʼ ವಿವಾದ: ಕೆಡಿ ನಿರ್ದೇಶಕ ಪ್ರೇಮ್‌ ಸ್ಪಷ್ಟನೆ

    by ಯಶಸ್ವಿನಿ ಎಂ
    March 18, 2026 - 7:47 pm
    0

    ನೋರಾ

    ನನ್ನ ಮರ್ಯಾದೆ ಹರಾಜು ಹಾಕಬೇಡಿ ಅಂದರೂ ಕೇಳಲಿಲ್ಲ: ನಿರ್ದೇಶಕ ಪ್ರೇಮ್ ವಿರುದ್ಧ ಗುಡುಗಿದ ನೋರಾ ಫತೇಹಿ

    by ಯಶಸ್ವಿನಿ ಎಂ
    March 18, 2026 - 7:18 pm
    0

    Untitled design 2026 03 18T182416.670

    ಕೆಡಿ ಸಿನಿಮಾದ ವಿವಾದಿತ ʼಸರ್ಸೆ ನಿನ್ನ ಸೆರಗ ಸರ್ಸೆʼ ಸಾಂಗ್‌ ಅಧಿಕೃತವಾಗಿ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

    by ಯಶಸ್ವಿನಿ ಎಂ
    March 18, 2026 - 6:27 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 03 18T180022.317
      ಬುಗಿಲೆದ್ದ ಅಕ್ರಮ ಗ್ಯಾಸ್ ಕಾಳಸಂತೆ ದಂಧೆ: ಪೊಲೀಸರಿಂದ 15ಸಾವಿರ ಸಿಲಿಂಡರ್ ಜಪ್ತಿ
      March 18, 2026 | 0
    • Untitled design 2026 03 18T172825.729
      ಪ್ರಜ್ವಲ್ ರೇವಣ್ಣ ಪ್ರಕರಣ: 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ
      March 18, 2026 | 0
    • Untitled design 2026 03 18T155123.834
      ಮದುವೆಯಾದ 15 ದಿನಕ್ಕೆ ಒಡವೆ ಸಮೇತ ನವವಧು ಪರಾರಿ
      March 18, 2026 | 0
    • Untitled design 2026 03 18T090912.655
      ರೀಲ್ಸ್ ಹುಚ್ಚಾಟ: ತಂದೆಯನ್ನೇ ಚೀಲದಲ್ಲಿ ತುಂಬಿ ಪಾರ್ಸೆಲ್ ಮಾಡಲು ಯತ್ನಿಸಿದ ಫ್ಯಾಮಿಲಿ.!
      March 18, 2026 | 0
    • Untitled design 2026 03 18T084328.119
      ಬೆಂಗಳೂರಲ್ಲಿ ‘ಜೈ ಬಾಂಗ್ಲಾ’ ಘೋಷಣೆ ಪ್ರಕರಣ: ಆರೋಪಿ ಮಹಿಳೆಗೆ ಜಾಮೀನು ಮಂಜೂರು
      March 18, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version