• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಇಂದಿನ RCB ಪಂದ್ಯಕ್ಕೆ ಕಂಟಕವಾಗ್ತಾರಾ ಮಾಜಿ ನಾಯಕ ಫಾಫ್ ಡು ಪ್ಲೆಸ್ಸಿಸ್ 

admin by admin
April 27, 2025 - 4:24 pm
in ಕ್ರೀಡೆ
0 0
0
123 2025 04 27t162355.418

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ರೋಚಕ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಗಾಯದಿಂದ ಚೇತರಿಸಿಕೊಂಡಿರುವ RCBಯ ಮಾಜಿ ನಾಯಕ ಫಾಫ್ ಡು ಪ್ಲೆಸ್ಸಿಸ್ ಇಂದು ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಅಖಾಡಕ್ಕೆ ಇಳಿಯುತ್ತಿದ್ದಾರೆ. ಈ ಕಾರಣದಿಂದ RCBಗೆ ಫಾಫ್ ಕಂಟಕನಾಗುತ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ.

ಫಾಫ್ ಡು ಪ್ಲೆಸ್ಸಿಸ್ ಹಿಂದೆ RCB ತಂಡದ ನಾಯಕರಾಗಿದ್ದವರು. ಸದ್ಯ ಡೆಲ್ಲಿ ಕ್ಯಾಪಿಟಲ್ಸ್‌ನ ಉಪನಾಯಕರಾಗಿ ಆಡುತ್ತಿದ್ದಾರೆ. ಆದರೆ, ತೊಡೆಸಂದು ಗಾಯದಿಂದಾಗಿ (Groin Injury) ಕೆಲವು ಪಂದ್ಯಗಳಿಂದ ಹೊರಗುಳಿದಿದ್ದ ಅವರು, ಈಗ ಸಂಪೂರ್ಣ ಫಿಟ್‌ನೆಸ್‌ನೊಂದಿಗೆ RCB ವಿರುದ್ಧ ಕಣಕ್ಕಿಳಿಯಲು ಸಿದ್ಧರಾಗಿದ್ದಾರೆ. ಇದರಿಂದ RCB ವಲಯದಲ್ಲಿ ಕೊಂಚ ಆತಂಕದ ವಾತಾವರಣವಿದೆ.

RelatedPosts

ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ವಿರುದ್ಧ ದೂರು

IPL 2026 ವೇಳಾಪಟ್ಟಿ ಪ್ರಕಟ: ಮಾರ್ಚ್ 28ಕ್ಕೆ ಬೆಂಗಳೂರಿನಲ್ಲಿ ಆರ್‌ಸಿಬಿ vs ಎಸ್‌ಆರ್‌ಹೆಚ್ ಫೈಟ್

“ನಿಮ್ಮ ಕೊರತೆಯನ್ನು ಪ್ರತಿ ಕ್ಷಣ ಅನುಭವಿಸುತ್ತೇನೆ ಪಾಪಾ”: ವಿಶ್ವಕಪ್ ಗೆದ್ದ ಬಳಿಕ ರಿಂಕು ಸಿಂಗ್‌ ಭಾವುಕ ಪೋಸ್ಟ್‌

2026 ರ ಐಪಿಎಲ್‌ಗೆ ತಟ್ಟುತ್ತಾ ಎಲ್‌ಪಿಜಿ ಗ್ಯಾಸ್‌ ಎಫೆಕ್ಟ್‌‌..!

ADVERTISEMENT
ADVERTISEMENT

ಫಾಫ್‌ಗೆ RCBಯ ತಂತ್ರ ಗೊತ್ತು:
ಫಾಫ್ ಡು ಪ್ಲೆಸ್ಸಿಸ್ RCBಯ ನಾಯಕನಾಗಿದ್ದಾಗ ತಂಡದ ಎಲ್ಲ ತಂತ್ರಗಳು, ಆಟಗಾರರ ಬಲಾಬಲಗಳ ಬಗ್ಗೆ ಸಂಪೂರ್ಣ ಜ್ಞಾನ ಹೊಂದಿದ್ದಾರೆ. RCBಯ ಬೌಲರ್‌ಗಳ ಶೈಲಿ, ಬ್ಯಾಟ್ಸ್‌ಮನ್‌ಗಳಿಗೆ ಫೀಲ್ಡಿಂಗ್ ಹೇಗೆ ಇಡಬೇಕು ಎಂಬುದು ಅವರಿಗೆ ಚೆನ್ನಾಗಿ ತಿಳಿದಿದೆ. ಇದರಿಂದ ಡೆಲ್ಲಿ ಕ್ಯಾಪಿಟಲ್ಸ್‌ಗೆ ತಂತ್ರಗಾರಿಕೆಯಲ್ಲಿ ಮೇಲುಗೈ ಸಿಗಬಹುದು, ಆದರೆ RCBಗೆ ಇದು ಸವಾಲಾಗಬಹುದು.

ಫಾಫ್ ಓಪನರ್ ಆಗಿ ಕ್ರೀಸ್‌ಗೆ ಬರುವ ಕಾರಣ ಕನ್ನಡಿಗ ಕರುಣ್ ನಾಯರ್ 3 ಅಥವಾ 4ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುವ ಸಾಧ್ಯತೆಯಿದೆ.

ಫಾಫ್‌ನ ಹಿಂದಿನ ಪ್ರದರ್ಶನ:
ಈ ವರ್ಷ ಏಪ್ರಿಲ್ 10ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB ವಿರುದ್ಧ ಆಡಿದ್ದ ಫಾಫ್ ಕೇವಲ 2 ರನ್‌ಗೆ ಔಟ್ ಆಗಿದ್ದರು. ಆದರೆ, ನಂತರ ಲಕ್ನೋ ವಿರುದ್ಧ 29 ರನ್ ಮತ್ತು ಹೈದರಾಬಾದ್ ವಿರುದ್ಧ ಅರ್ಧಶತಕ ಸಿಡಿಸಿದ್ದರು. ತಂಡ ಬದಲಾದಂತೆ ತಮ್ಮ ಬ್ಯಾಟಿಂಗ್ ಶೈಲಿಯನ್ನು ಸುಧಾರಿಸಿಕೊಂಡಿರುವ ಫಾಫ್, ಇಂದಿನ ಪಂದ್ಯದಲ್ಲಿ RCBಗೆ ದೊಡ್ಡ ಮುಳುವಾಗಬಹುದು ಎಂದು ತಿಳಿದುಬಂದಿದೆ.

RCBಗೆ ತಮ್ಮ ಮಾಜಿ ನಾಯಕನ ಈ ರೀತಿಯ ಆಟ ಒಂದು ರೀತಿಯ ಒತ್ತಡವನ್ನುಂಟು ಮಾಡಬಹುದು. ಇಂದಿನ ಪಂದ್ಯದಲ್ಲಿ ಫಾಫ್ ಡು ಪ್ಲೆಸ್ಸಿಸ್‌ನ ಬ್ಯಾಟಿಂಗ್ ಮತ್ತು ತಂತ್ರಗಾರಿಕೆ RCBಗೆ ಎಷ್ಟರ ಮಟ್ಟಿಗೆ ಸವಾಲಾಗಲಿದೆ ಎಂಬುದು ಕಾತರದ ಕ್ಷಣವಾಗಿದೆ. ಅಭಿಮಾನಿಗಳು ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಉತ್ಸುಕರಾಗಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 13T082352.958

ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ: ಹಲವು ಜಿಲ್ಲೆಗಳಲ್ಲಿ ಮುಂದುವರಿದ ಶುಷ್ಕ ವಾತಾವರಣ

by ಶಾಲಿನಿ ಕೆ. ಡಿ
March 13, 2026 - 8:27 am
0

Untitled design 2026 03 13T080847.084

ಅಮೆರಿಕದ ಮಿಲಿಟರಿ ವಿಮಾನ ಪತನ: ಸಿಬ್ಬಂದಿಗಾಗಿ ಶೋಧ ಕಾರ್ಯಾಚರಣೆ

by ಶಾಲಿನಿ ಕೆ. ಡಿ
March 13, 2026 - 8:16 am
0

Untitled design 2026 03 13T075507.340

ಮಂಡ್ಯದಲ್ಲಿ ಗ್ಯಾಸ್ ಬುಕ್ಕಿಂಗ್ ಟ್ರಬಲ್; ಎಲೆಕ್ಟ್ರಿಕ್ ಸ್ಟೌವ್‌ ಖರೀದಿಗೆ ಮುಂದಾದ ಜನ!

by ಶಾಲಿನಿ ಕೆ. ಡಿ
March 13, 2026 - 7:56 am
0

Untitled design 2025 12 04T071408.916

ಹಣ, ಉದ್ಯೋಗ, ಸಂಬಂಧಗಳಲ್ಲಿ ಯಾವ ಸಂಖ್ಯೆಯವರಿಗೆ ಶುಭ? ಇಲ್ಲಿದೆ ಸಂಖ್ಯಾಶಾಸ್ತ್ರ ಭವಿಷ್ಯ

by ಶಾಲಿನಿ ಕೆ. ಡಿ
March 13, 2026 - 7:22 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T121901.743
    ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ವಿರುದ್ಧ ದೂರು
    March 12, 2026 | 0
  • Untitled design 2026 03 11T210717.853
    IPL 2026 ವೇಳಾಪಟ್ಟಿ ಪ್ರಕಟ: ಮಾರ್ಚ್ 28ಕ್ಕೆ ಬೆಂಗಳೂರಿನಲ್ಲಿ ಆರ್‌ಸಿಬಿ vs ಎಸ್‌ಆರ್‌ಹೆಚ್ ಫೈಟ್
    March 11, 2026 | 0
  • Untitled design 2026 03 10T230235.555
    “ನಿಮ್ಮ ಕೊರತೆಯನ್ನು ಪ್ರತಿ ಕ್ಷಣ ಅನುಭವಿಸುತ್ತೇನೆ ಪಾಪಾ”: ವಿಶ್ವಕಪ್ ಗೆದ್ದ ಬಳಿಕ ರಿಂಕು ಸಿಂಗ್‌ ಭಾವುಕ ಪೋಸ್ಟ್‌
    March 10, 2026 | 0
  • Untitled design 2026 03 10T201954.584
    2026 ರ ಐಪಿಎಲ್‌ಗೆ ತಟ್ಟುತ್ತಾ ಎಲ್‌ಪಿಜಿ ಗ್ಯಾಸ್‌ ಎಫೆಕ್ಟ್‌‌..!
    March 10, 2026 | 0
  • Untitled design 2026 03 10T191720.352
    ಡ್ಯಾರಿಲ್ ಮಿಚೆಲ್ ಮೇಲೆ ಬಾಲ್ ಎಸೆದ ಅರ್ಶ್​ದೀಪ್‌ಗೆ ಶಾಕ್: ಭಾರಿ ದಂಡ ವಿಧಿಸಿದ ICC
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version