• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡ್ರಗ್ಸ್‌ ಕೇಸ್‌ನಲ್ಲಿ ಮಾಲಯಳಂನ ಇಬ್ಬರು ನಿರ್ದೇಶಕರ ಬಂಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 27, 2025 - 7:19 pm
in ಸಿನಿಮಾ
0 0
0
Untitled design (85)

RelatedPosts

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಪೋಸ್ಟರ್ ಬಿಡುಗಡೆ

ಸಪ್ತಮಿ, ಸಾನ್ವಿ ಸುದೀಪ್, ವೈಷ್ಣವಿಗೆ ಮುಜುಗರ ಆಗಿದ್ಯಾಕೆ..?!

ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಿದ ಹೈಕೋರ್ಟ್: ಮನೆಯೂಟ ಸೌಲಭ್ಯ ರದ್ದು

ವಾರ್ ಎಫೆಕ್ಟ್.. ರಾಕಿಭಾಯ್ ಟಾಕ್ಸಿಕ್ ಪೋಸ್ಟ್‌‌ಪೋನ್

ADVERTISEMENT
ADVERTISEMENT

ಮಲಯಾಳಂ ಚಿತ್ರರಂಗದಲ್ಲಿ ಕಳೆದ ಕೆಲ ದಿನಗಳಿಂದ ನಟರು ಮತ್ತು ನಿರ್ದೇಶಕರ ಮೇಲೆ ಡ್ರಗ್ಸ್ ಸಂಬಂಧಿತ ಆರೋಪಗಳು ಬೆಳಕಿಗೆ ಬರುತ್ತಿವೆ. ಇದೀಗ ಮಲಯಾಳಂ ಚಿತ್ರರಂಗದ ಇಬ್ಬರು ಪ್ರತಿಭಾವಂತ ನಿರ್ದೇಶಕರನ್ನು ಕೇರಳ ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದ್ದಾರೆ.

‘ಉಂಡ’, ‘ಲವ್’, ‘ತಲ್ಲುಮಾಲ’ ಹಾಗೂ ಇತ್ತೀಚೆಗೆ ಬಿಡುಗಡೆಯಾದ ‘ಅಲಪುಳಲ್ ಜಿಮ್ಕಾನಾ’ ಸಿನಿಮಾಗಳನ್ನು ನಿರ್ದೇಶನ ಮಾಡಿ ಖ್ಯಾತಿ ಪಡೆದ ಖಲೀದ್ ರೆಹಮಾನ್ ಹಾಗೂ ‘ತಮಾಶಾ’, ‘ಭೀಮಂಟೆ ವಾಳಿ’ ಸಿನಿಮಾಗಳ ಮೂಲಕ ಹೆಸರು ಮಾಡಿರುವ ಹಶ್ರಫ್ ಹಮ್ಜಾ ಬಂಧಿತ ನಿರ್ದೇಶಕರಾಗಿದ್ದಾರೆ. ಈ ಇಬ್ಬರೂ ನಿರ್ದೇಶಕರು ಕೊಚ್ಚಿಯಲ್ಲಿರುವ ನಿರ್ದೇಶಕ ಸಮೀರ್ ತಾಹಿರ್ ಅವರ ಅಪಾರ್ಟ್‌ಮೆಂಟ್‌ನಲ್ಲಿ ಡ್ರಗ್ಸ್ ಸೇವನೆ ಮಾಡುತ್ತಿದ್ದಾಗ ಪೊಲೀಸರ ದಾಳಿಗೆ ಸಿಕ್ಕಿಬಿದ್ದಿದ್ದಾರೆ.

ಶನಿವಾರ ತಡರಾತ್ರಿ 3 ಗಂಟೆಗೆ ನಡೆದ ದಾಳಿಯಲ್ಲಿ, ಖಲೀದ್ ರೆಹಮಾನ್, ಹಶ್ರಫ್ ಹಮ್ಜಾ ಮತ್ತು ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಪೊಲೀಸರಿಗೆ ಈ ಸಂದರ್ಭ 1.5 ಗ್ರಾಂ ಹೈಡ್ರೋ ಗಾಂಜಾ ಸಿಕ್ಕಿದ್ದು, ಇದನ್ನು ಜಪ್ತಿ ಮಾಡಲಾಗಿದೆ. ಬಂಧಿತರನ್ನು ಭಾನುವಾರ ಬೆಳಗ್ಗೆ 7 ಗಂಟೆಗೆ ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಮೂವರ ವಿರುದ್ಧ ಡ್ರಗ್ಸ್ ಸೇವನೆ ಪ್ರಕರಣ ದಾಖಲಾಗಿದೆ. ಹೈಡ್ರೋ ಗಾಂಜಾದ ಮೂಲದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಹಿಂದೆ, ನಟ ಶೈನ್ ಟಾಮ್ ಚಾಕೊ ಕೂಡ ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿದ್ದರು. ಜಾಮೀನು ಮೇಲೆ ಬಿಡುಗಡೆಯಾದ ಬಳಿಕ, ಚಾಕೊ ಕೇರಳ ಪೊಲೀಸ್ ಅಧಿಕಾರಿಗಳಿಗೆ ಮಲಯಾಳಂ ಚಿತ್ರರಂಗದಲ್ಲಿ ಡ್ರಗ್ಸ್ ಬಳಕೆ ಸಂಬಂಧಿತ ಮಾಹಿತಿ ನೀಡಲಾಗಿದೆ. ಖಲೀದ್ ರೆಹಮಾನ್ ನಿರ್ದೇಶನದ ‘ತಲ್ಲುಮಾಲ’ ಸಿನಿಮಾದಲ್ಲಿ ಶೈನ್ ಟಾಮ್ ಚಾಕೊ ಪ್ರಮುಖ ಪಾತ್ರವಹಿಸಿದ್ದರು.

ಮಲಯಾಳಂ ಚಿತ್ರರಂಗದಲ್ಲಿ ಈ ಹಿಂದೆ ಸಹ ಡ್ರಗ್ಸ್ ಪ್ರಕರಣಗಳು ಬೆಳಕಿಗೆ ಬಂದಿದ್ದವು. ನಟ ಶೇನ್ ನಿಗಮ್ ಮತ್ತು ಶ್ರೀನಾಥ್ ಬಾಸಿ ಅವರ ಮೇಲೆ ಡ್ರಗ್ಸ್ ಸೇವನೆ ಆರೋಪದಿಂದಾಗಿ ಚಿತ್ರರಂಗದಿಂದ ತಾತ್ಕಾಲಿಕ ನಿಷೇಧ ಹೇರಲಾಗಿತ್ತು..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಏಕದಿನ ತಂಡದಿಂದಲೂ ಬಾಬರ್ ಔಟ್

ಏಕದಿನ ತಂಡದಿಂದ ಬಾಬರ್ ಆಜಮ್‌ ಔಟ್: 6 ಹೊಸ ಆಟಗಾರರಿಗೆ ಅವಕಾಶ

by ಶ್ರೀದೇವಿ ಬಿ. ವೈ
March 4, 2026 - 5:58 pm
0

Untitled design 2026 03 04T174204.652

Israel-Iran war: ಇರಾನ್‌ನ YAK-130 ಫೈಟರ್ ಜೆಟ್ ಮೇಲೆ ದಾಳಿ ನಡೆಸಿದ ಇಸ್ರೇಲ್‌

by ಶಾಲಿನಿ ಕೆ. ಡಿ
March 4, 2026 - 5:51 pm
0

ಇರಾನ್ ಹಾರ್ಮುಜ್ ಜಲಸಂಧಿ ಮುಚ್ಚಿದ ಪರಿಣಾಮ

ಇರಾನ್ ಹಾರ್ಮುಜ್ ಜಲಸಂಧಿ ಮುಚ್ಚಿದ್ದರಿಂದ ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿದ ಭಾರತದ 37 ಹಡಗು

by ಶ್ರೀದೇವಿ ಬಿ. ವೈ
March 4, 2026 - 5:42 pm
0

Untitled design 2026 03 04T172023.717

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಪೋಸ್ಟರ್ ಬಿಡುಗಡೆ

by ಶಾಲಿನಿ ಕೆ. ಡಿ
March 4, 2026 - 5:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 04T172023.717
    ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಪೋಸ್ಟರ್ ಬಿಡುಗಡೆ
    March 4, 2026 | 0
  • BeFunky collage 2026 03 04T170412.581
    ಸಪ್ತಮಿ, ಸಾನ್ವಿ ಸುದೀಪ್, ವೈಷ್ಣವಿಗೆ ಮುಜುಗರ ಆಗಿದ್ಯಾಕೆ..?!
    March 4, 2026 | 0
  • Untitled design 2026 03 04T152713.935
    ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಿದ ಹೈಕೋರ್ಟ್: ಮನೆಯೂಟ ಸೌಲಭ್ಯ ರದ್ದು
    March 4, 2026 | 0
  • Untitled design (61)
    ವಾರ್ ಎಫೆಕ್ಟ್.. ರಾಕಿಭಾಯ್ ಟಾಕ್ಸಿಕ್ ಪೋಸ್ಟ್‌‌ಪೋನ್
    March 4, 2026 | 0
  • Untitled design (60)
    16 ಕೋಟಿ ಮೌಲ್ಯದ ಸನ್ನಿ ಲಿಯೋನ್‌ ಕನಸಿನ ಅರಮನೆ ಹೇಗಿದೆ ಗೊತ್ತಾ ?
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version