• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

IPL 2025: ಕಿಂಗ್‌ ಕೊಹ್ಲಿ ತವರಲ್ಲಿ ಗೆದ್ದು ಬೀಗಿದ ಆರ್‌ಸಿಬಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 27, 2025 - 11:30 pm
in ಕ್ರೀಡೆ
0 0
0
Untitled design 2025 04 27t232250.817

ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸೋಲಿಗೆ ಆರ್‌ಸಿಬಿ ಪ್ರತೀಕಾರ ತೀರಿಸಿಕೊಂಡಿದೆ , ಡೆಲ್ಲಿ ಕ್ಯಾಪಿಟಲ್ಸ್‌ನನ್ನು 6 ವಿಕೆಟ್‌ಗಳಿಂದ ಸೋಲಿಸಿ ಐಪಿಎಲ್ 2025 ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಭುವನೇಶ್ವರ್ ಕುಮಾರ್‌ನ ಮಿಂಚಿನ ಬೌಲಿಂಗ್‌, ವಿರಾಟ್ ಕೊಹ್ಲಿ (51) ಮತ್ತು ಕೃನಾಲ್ ಪಾಂಡ್ಯ (73*)ರ ಆಕರ್ಷಕ ಬ್ಯಾಟಿಂಗ್‌ನಿಂದ ಆರ್‌ಸಿಬಿ 163 ರನ್‌ಗಳ ಗುರಿಯನ್ನು 9 ಎಸೆತ ಬಾಕಿ ಇರುವಾಗಲೇ ಪೂರೈಸಿದೆ.

ಡೆಲ್ಲಿ ಕ್ಯಾಪಿಟಲ್ಸ್‌ ಟಾಸ್ ಸೋತು ಬ್ಯಾಟಿಂಗ್‌ ಆರಂಭಿಸಿ, ಅಭಿಷೇಕ್ ಪೊರೆಲ್ (28), ಫಾಫ್ ಡು ಪ್ಲೆಸಿಸ್ (22), ಮತ್ತು ಕೆ.ಎಲ್. ರಾಹುಲ್ (41)ರ ಸಣ್ಣ ಪಾಲುಗಳ ನಂತರ 162/8 ಮೊತ್ತ ಗಳಿಸಿತು. ಭುವನೇಶ್ವರ್ ಕುಮಾರ್ 3 ವಿಕೆಟ್‌ಗಳನ್ನು ಪಡೆದರೆ, ಹೇಜಲ್‌ವುಡ್ 2 ವಿಕೆಟ್‌ಗಳನ್ನು ತೆಗೆದುಕೊಂಡರು.

RelatedPosts

ವರ್ಲ್ಡ್‌‌ಕಪ್ ಚಾಂಪಿಯನ್ ತಿಲಕ್‌ ಕೈಗೆ ಚರಣ್ ಪೆದ್ದಿ ಬ್ಯಾಟ್

ಆರ್‌ಸಿಬಿ ಫ್ಯಾನ್ಸ್‌ಗೆ ಡಬಲ್ ಗುಡ್ ನ್ಯೂಸ್..! ಚಿನ್ನಸ್ವಾಮಿಯಲ್ಲಿ IPL ಪಂದ್ಯಕ್ಕೆ ಗ್ರೀನ್ ಸಿಗ್ನಲ್

ಐಪಿಎಲ್ 2026: RCBಗೆ ಈ ಬಾರಿ ‘ಗೋಲ್ಡನ್’ ಗೌರವ!

ಮೊದಲ ಮಗುವಿನ ನಿರೀಕ್ಷೆಯಲ್ಲಿ ಕ್ರಿಕೆಟಿಗ ಸೂರ್ಯಕುಮಾರ್‌ ಯಾದವ್‌

ADVERTISEMENT
ADVERTISEMENT

ಆರ್‌ಸಿಬಿ ಬ್ಯಾಟಿಂಗ್‌ ಆರಂಭದಲ್ಲಿ 3 ವಿಕೆಟ್‌ಗಳನ್ನು ಕಳೆದುಕೊಂಡಿತು. ಆದರೆ, ವಿರಾಟ್ ಕೊಹ್ಲಿ ಮತ್ತು ಕೃನಾಲ್ ಪಾಂಡ್ಯ 119 ರನ್‌ಗಳ ಜೋಡಿಯಾಟದೊಂದಿಗೆ ಪಂದ್ಯವನ್ನು ತಿರುಗಿಸಿದರು. ಕೊಹ್ಲಿ 51 ರನ್‌ಗಳನ್ನು ಗಳಿಸಿದರೆ, ಕೃನಾಲ್ ಅಜೇಯ 73 ರನ್‌ಗಳೊಂದಿಗೆ ಗೆಲುವಿನ ಹಂತಕ್ಕೆ ತಂಡವನ್ನು ಕೊಂಡೊಯ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 20T191205.035

ರಾಜ್ಯದಲ್ಲಿ ಎಲ್‌ಪಿಜಿ ಎಮರ್ಜೆನ್ಸಿ: 50 ಸಾವಿರ ಸಿಲಿಂಡರ್ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆದ ಸಿದ್ದರಾಮಯ್ಯ

by ಯಶಸ್ವಿನಿ ಎಂ
March 20, 2026 - 7:32 pm
0

Untitled design 2026 03 20T185210.147

ಇರಾನ್-ಇಸ್ರೇಲ್ ಯುದ್ದ: 11 ದೇಶಗಳು ‘ಹೈರಿಸ್ಕ್ ಝೋನ್’ ಎಂದು ಘೋಷಿಸಿದ ಭಾರತ ಸರ್ಕಾರ

by ಯಶಸ್ವಿನಿ ಎಂ
March 20, 2026 - 7:03 pm
0

Untitled design 2026 03 20T175931.398

ನಾ ಧುರಂಧರ್‌ನಿಂದ ದೂರ.. ನೀವು..? ಎಂದ ಪ್ರಕಾಶ್ ರೈ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 20, 2026 - 6:08 pm
0

Untitled design 2026 03 20T175013.028

ವಾಹನ ಸವಾರರಿಗೆ ಶಾಕ್: ಇಂದಿನಿಂದ ಪ್ರೀಮಿಯಂ ಪೆಟ್ರೋಲ್ ದರ ಲೀಟರ್‌ಗೆ 2.35 ರೂ. ಏರಿಕೆ

by ಯಶಸ್ವಿನಿ ಎಂ
March 20, 2026 - 5:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 20T173122.406
    ವರ್ಲ್ಡ್‌‌ಕಪ್ ಚಾಂಪಿಯನ್ ತಿಲಕ್‌ ಕೈಗೆ ಚರಣ್ ಪೆದ್ದಿ ಬ್ಯಾಟ್
    March 20, 2026 | 0
  • BeFunky collage 2026 03 16T124603.264
    ಆರ್‌ಸಿಬಿ ಫ್ಯಾನ್ಸ್‌ಗೆ ಡಬಲ್ ಗುಡ್ ನ್ಯೂಸ್..! ಚಿನ್ನಸ್ವಾಮಿಯಲ್ಲಿ IPL ಪಂದ್ಯಕ್ಕೆ ಗ್ರೀನ್ ಸಿಗ್ನಲ್
    March 16, 2026 | 0
  • Royal Challengers Bengaluru
    ಐಪಿಎಲ್ 2026: RCBಗೆ ಈ ಬಾರಿ ‘ಗೋಲ್ಡನ್’ ಗೌರವ!
    March 16, 2026 | 0
  • Untitled design 2026 03 15T133139.969
    ಮೊದಲ ಮಗುವಿನ ನಿರೀಕ್ಷೆಯಲ್ಲಿ ಕ್ರಿಕೆಟಿಗ ಸೂರ್ಯಕುಮಾರ್‌ ಯಾದವ್‌
    March 15, 2026 | 0
  • Untitled design 2026 03 14T112125.415
    ಸನ್ ರೈಸರ್ಸ್ ತಂಡದಿಂದ ಪಾಕ್ ಆಟಗಾರನಿಗೆ ಗೇಟ್ ಪಾಸ್ ?
    March 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version