• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಜಮೌಳಿ ಮತ್ತೆ ಮೌನ.. ಏನಿದರ ಹಿಂದಿನ ವ್ಯೂಹ..?!

ಪ್ರಿನ್ಸ್ ಮಹೇಶ್ ಬಾಬು ಚಿತ್ರದ ಅಪ್ಡೇಟ್ಸ್ ಬಿಟ್ಟುಕೊಡ್ತಿಲ್ಲ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 28, 2025 - 2:43 pm
in ಸಿನಿಮಾ
0 0
0
11 2025 04 28t143349.693

ಇಂಡಿಯನ್ ಸ್ಪೀಲ್‌‌ಬರ್ಗ್ ಅಂತಲೇ ಫೇಮಸ್ ಆಗಿರೋ ನಮ್ಮ ಸೆನ್ಸೇಷನಲ್ ಡೈರೆಕ್ಟರ್ ರಾಜಮೌಳಿ, ಇತ್ತೀಚೆಗೆ ಮೌನಕ್ಕೆ ಜಾರಿದ್ದಾರೆ. ತ್ರಿಬಲ್ ಆರ್ ಬಳಿಕ ಮಹೇಶ್ ಬಾಬು ಜೊತೆಗಿನ ಪ್ರಾಜೆಕ್ಟ್ ಬಗ್ಗೆ ಸಿಂಗಲ್ ಅಪ್ಡೇಟ್ ಕೊಟ್ಟಿಲ್ಲ, ಕೊಡ್ತಿಲ್ಲ. ಇದಕ್ಕೆ ಚಿತ್ರಪ್ರೇಮಿಗಳು ಬೇಸರ ವ್ಯಕ್ತಪಡಿಸ್ತಿದ್ದು, ವಿ ವಾಂಟ್ ಅಪ್ಡೇಟ್ ಅಂತ ಪಟ್ಟು ಹಿಡಿದಿದ್ದಾರೆ. ಈ ಕುರಿತ ಕಂಪ್ಲೀಟ್ ಕಹಾನಿ ಇಲ್ಲಿದೆ.

RelatedPosts

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್

ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ

‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!

ADVERTISEMENT
ADVERTISEMENT

ಒಮ್ಮೆ ಬಂದರು.. ಹೋದರು.. ಆದ್ರೆ ಏನೂ ಹೇಳಲಿಲ್ಲ. ಮತ್ತೊಮ್ಮೆ ಬಂದ್ರು.. ಹೋದ್ರು.. ಈ ಬಾರಿ ಕೂಡ ಏನೂ ಹೇಳಿಲ್ಲ. ರಾಜಮೌಳಿ ಮತ್ತದೇ ಮೌನ. ಆ್ಯಕ್ಚುಲಿ ಯಾಕಿಷ್ಟು ಸೀಕ್ರೆಟ್ ಮೆಂಟೇನ್ ಮಾಡ್ತಿದ್ದಾರೆ..? ಇದು ಬಾಹುಬಲಿ ಕಟ್ಟಪ್ಪನನ್ನು ಕೊಂದಿದ್ಯಾಕೆ ಅನ್ನೋ ಪ್ರಶ್ನೆಯಂತೆ ಬಿಲಿಯನ್ ಡಾಲರ್ ಪ್ರಶ್ನೆಯಾಗಿ ಉಳಿದುಬಿಟ್ಟಿದೆ.

ಹೌದು.. ಸದ್ಯ ಪ್ರಿನ್ಸ್ ಮಹೇಶ್ ಬಾಬು ಜೊತೆ ಸಿನಿಮಾ ಮಾಡ್ತಿರೋ ರಾಜಮೌಳಿ, ಆ ಬಗ್ಗೆ ಕಿಂಚಿತ್ತೂ ಮಾಹಿತಿ ನೀಡಿಲ್ಲ, ನೀಡ್ತಿಲ್ಲ. ತಮ್ಮ ಬಾಯಿಂದ ಆ ಪದ ಕೂಡ ಹೊರ ಬರ್ತಿಲ್ಲ. ಯಾಕಿಷ್ಟು ಸೀಕ್ರಸಿ..? ಅಟ್ ಲೀಸ್ಟ್ ಶೂಟಿಂಗ್ ನಡೀತಿದೆ. ಚೆನ್ನಾಗಿ ಮೂಡಿಬರ್ತಿದೆ ಅಂತ ಒಂದು ಮಾತು ಹೇಳಿದ್ರೆ ಎಲ್ಲರೂ ಸೈಲೆಂಟ್ ಆಗ್ತಿದ್ರಲ್ವಾ..?

ಮಹೇಶ್ ಬಾಬು ಜೊತೆ SSMB29 ಸಿನಿಮಾದ ಶೂಟಿಂಗ್‌‌ನಲ್ಲಿ ಬ್ಯುಸಿ ಆಗಿರೋ ರಾಜಮೌಳಿ, ಮೊನ್ನೆ ರಾತ್ರಿ ಕೂಡ ಶೂಟಿಂಗ್ ಮುಗಿಸಿಕೊಂಡು ಬಂದಿದ್ದರಂತೆ. ನಿನ್ನೆ ಹೈದ್ರಾಬಾದ್‌‌‌ನಲ್ಲಿ ನಡೆದ ನಾನಿಯ ಹಿಟ್-3 ಸಿನಿಮಾದ ಪ್ರೀ-ರಿಲೀಸ್ ಇವೆಂಟ್‌ಗೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ರಾಜಮೌಳಿ, SSMB-29 ಬಗ್ಗೆ ಪ್ರಶ್ನೆ ಮಾಡಿದ ನಿರೂಪಕಿಯ ಬಾಯಿ ಮುಚ್ಚಿಸಿದರು.

ವಿಶೇಷ ಅಂದ್ರೆ ಹಿಟ್-3 ಸಿನಿಮಾ ಹಾಗೂ ಹಿಟ್ ಮ್ಯಾನ್ ಆಗಿ ಸಕ್ಸಸ್‌‌‌ಫುಲ್ ಸಿನಿಮಾಗಳಿಂದ ಮುನ್ನುಗ್ಗುತ್ತಿರೋ ನ್ಯಾಚುರಲ್ ಸ್ಟಾರ್ ನಾನಿ ಬಗ್ಗೆ ರಾಜಮೌಳಿ ಮೆಚ್ಚುಗೆಯ ಮಾತುಗಳನ್ನಾಡಿದ್ರು. ಅಷ್ಟೇ ಅಲ್ಲ, ರಾಜಮೌಳಿ ನಿರ್ದೇಶಿಸಲಿರೋ ರಾಮಾಯಣ ಸಿನಿಮಾದಲ್ಲಿ ನಾನಿ ಇರೋದು ಫಿಕ್ಸ್ ಅಂತ ಗುಡ್ ನ್ಯೂಸ್ ನೀಡಿದ್ದಾರೆ. ಈ ಮೂಲಕ ರಾಜಮೌಳಿ ಸಾರಥ್ಯದಲ್ಲಿ ರಾಮಾಯಣ ತಯಾರಾಗೋದು ಗ್ಯಾರಂಟಿ ಅನ್ನೋ ಮಾಹಿತಿ ಸ್ಪಷ್ಟವಾಗಿದೆ.

ಅಂದಹಾಗೆ ಪುಷ್ಪ-2, ಗೇಮ್ ಚೇಂಜರ್ ಹಾಗೂ ಹಿಟ್-3 ಹೀಗೆ ಬ್ಯಾಕ್ ಟು ಬ್ಯಾಕ್ ಮೂರು ಇವೆಂಟ್‌ಗಳಿಗೆ ಆಗಮಿಸಿದ್ದ ರಾಜಮೌಳಿ, ಎಲ್ಲಿಯೂ ನೆಕ್ಸ್ಟ್ ಪ್ರಾಜೆಕ್ಟ್ ಬಗ್ಗೆ ಮಾತನಾಡಿಲ್ಲ. ಸದ್ಯದಲ್ಲೇ ಮಹೇಶ್ ಬಾಬು ಹಾಗೂ ತನ್ನ ಪ್ರೊಡಕ್ಷನ್ ಟೀಂ ಜೊತೆ ಆಫ್ರಿಕಾ ಶೆಡ್ಯೂಲ್‌ಗೆ ತೆರಳಲಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದಿನ ತ್ರಿಬಲ್ ಆರ್ ಸಿನಿಮಾ ಬಗ್ಗೆ ಆಗಾಗ್ಗೆ ಅಪ್ಡೇಟ್ಸ್ ನೀಡ್ತಿದ್ದ ಮೌಳಿ, ಈ ಬಾರಿ ಯಾಕೆ ಇಷ್ಟು ರಹಸ್ಯ ಪಾಲಿಸ್ತಿದ್ದಾರೆ ಅನ್ನೋದು ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ಆದಷ್ಟು ಬೇಗ SSMB ಅಪ್ಡೇಟ್ಸ್ ಹೊರಬರಲಿ ಅನ್ನೋದು ಚಿತ್ರರಸಿಕರ ಆಶಯವಾಗಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (2)

ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್

by Hemanth Kumar S
October 10, 2026 - 6:41 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (1)

ಇನ್‌ಸ್ಟಾಮಾರ್ಟ್‌ನಿಂದ ಭರ್ಜರಿ ಆಫರ್: ಐಫೋನ್ 17 ಪ್ರೊ ಸೇರಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ!

by ಶಾಲಿನಿ ಕೆ. ಡಿ
October 10, 2026 - 6:27 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ

“ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ”: ಸ್ಪರ್ಧಿಗಳ ಅತಿರೇಕದ ವರ್ತನೆಗೆ ಕಿಚ್ಚ ಗರಂ

by ಶಾಲಿನಿ ಕೆ. ಡಿ
October 10, 2026 - 5:57 pm
0

Untitled design 2026 10 10T174600.495

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

by ಶಾಲಿನಿ ಕೆ. ಡಿ
October 10, 2026 - 5:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 10T174600.495
    ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್
    October 10, 2026 | 0
  • ಮೈಸೂರು (2)
    ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್
    October 10, 2026 | 0
  • Untitled design 2026 10 10T145925.532
    ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ
    October 10, 2026 | 0
  • Untitled design 2026 10 10T140443.511
    ‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!
    October 10, 2026 | 0
  • Untitled design 2026 10 10T135138.575
    ಜೈಲರ್-2 ಸ್ಟಾರ್ಸ್ ರೆಮ್ಯುನರೇಷನ್ ಲೀಕ್..161 ಕೋಟಿ?
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version