• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 1, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Uncategorized

ಪ್ರಧಾನಿ ಮೋದಿಯವರ ಚಿತ್ರ ವಿರೂಪಗೊಳಿಸಿದ್ದು ಅಪರಾಧ: ಆರ್‌.ಅಶೋಕ

ಕಾಂಗ್ರೆಸ್‌ ನಾಯಕರು ಪಾಕಿಸ್ತಾನಕ್ಕೆ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ: ಆರ್‌.ಅಶೋಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 29, 2025 - 4:58 pm
in Uncategorized
0 0
0
114 (11)

ಬೆಂಗಳೂರು, ಏಪ್ರಿಲ್‌ 29: ಪ್ರಧಾನಿ ನರೇಂದ್ರ ಮೋದಿಯವರ ಚಿತ್ರವನ್ನು ಕಾಂಗ್ರೆಸ್‌ ವಿರೂಪಗೊಳಿಸಿದ್ದು ಅಪರಾಧ. ಪ್ರಧಾನಿಯವರ ವ್ಯಕ್ತಿತ್ವಕ್ಕೆ ಕಾಂಗ್ರೆಸ್‌ ಅಪಮಾನ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ವ್ಯಕ್ತಿತ್ವಕ್ಕೆ ಅಪಮಾನ ಮಾಡುವಂತೆ ಕಾಂಗ್ರೆಸ್‌ ಪೋಸ್ಟ್‌ ಮಾಡಿದೆ. ಸಿಎಂ ಸಿದ್ದರಾಮಯ್ಯ, ಸಚಿವ ತಿಮ್ಮಾಪುರ ಅವರ ಹೇಳಿಕೆ ನಮ್ಮ ಹೇಳಿಕೆಯಲ್ಲ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಸ್ಪಷ್ಟವಾಗಿ ಹೇಳಿದ್ದಾರೆ. ಅಂದಮೇಲೆ ಇವರಿಗೆಲ್ಲ ಯಾವ ಮರ್ಯಾದೆ ಉಳಿದಿದೆ? ಅವರ ಪಕ್ಷದವರೇ ಮರ್ಯಾದೆ ಕೊಡದ ಸ್ಥಿತಿಯಲ್ಲಿರುವ ಇವರು ಪ್ರಧಾನಿಯ ಚಿತ್ರವನ್ನು ಕೆಟ್ಟದಾಗಿ ರೂಪಿಸಿರುವುದು ಅಪರಾಧ ಎಂದರು.

RelatedPosts

ಭದ್ರಾ ಬಲದಂಡೆ ನಾಲೆ ಸೀಳುವಿಕೆ ಖಂಡಿಸಿ ದಾವಣಗೆರೆ ಬಂದ್

ಪಂಜಾಬ್‌: ಪ್ಲಾಸ್ಟಿಕ್ ಡ್ರಮ್‌ನಲ್ಲಿ ಕೊಳೆತ ಶವ ಪತ್ತೆ

ಸಂಖ್ಯಾಶಾಸ್ತ್ರ ಭವಿಷ್ಯ: ಈ ದಿನ ಯಾರಿಗೆ ಲಾಭ, ಯಾರಿಗೆ ಎಚ್ಚರಿಕೆ?

ತಕ್ಷಣವೇ RCB ಸಂಭ್ರಮಾಚರಣೆ ಬೇಡವೆಂದರೂ ಕೇಳಿಲ್ಲ: ಪೊಲೀಸರಿಂದ ತೀವ್ರ ಅಸಮಾಧಾನ

ADVERTISEMENT
ADVERTISEMENT

ಕಾಂಗ್ರೆಸ್‌ ನಾಯಕರು ಪಾಕಿಸ್ತಾನಕ್ಕೆ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ. ಅಸಾದುದ್ದೀನ್ ಓವೈಸಿ‌ ಪಾಕಿಸ್ತಾನಕ್ಕೆ ಸವಾಲು ಹಾಕಿದ್ದಾರೆ. ಸಿಎಂ ರೇವಂತ್‌ ರೆಡ್ಡಿ ಕೂಡ ದೇಶಭಕ್ತಿ ಪ್ರದರ್ಶಿಸಿದ್ದಾರೆ. ಇವರೆಲ್ಲರೂ ಅಂಥವರ ಬಳಿ ದೇಶಭಕ್ತಿಯ ಪಾಠ ಹೇಳಿಸಿಕೊಳ್ಳಬೇಕು. ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯೇ ತಪ್ಪು ಒಪ್ಪಿಕೊಂಡಿದ್ದಾರೆ. ಆದರೆ ಇಲ್ಲಿನ ಕಾಂಗ್ರೆಸ್‌ ನಾಯಕರು ಎಲ್ಲಕ್ಕೂ ಪ್ರಧಾನಿ ಮೋದಿಯನ್ನು ಪ್ರಶ್ನಿಸುತ್ತಿದ್ದಾರೆ ಎಂದರು.

ಅತಿ ಕಡಿಮೆ ಮತಗಳಲ್ಲಿ ಗೆದ್ದ ಸಿಎಂ ಸಿದ್ದರಾಮಯ್ಯ ಪಾಕಿಸ್ತಾನದಲ್ಲಿ ಹೀರೋ ಆಗಿದ್ದಾರೆ. ಅವರು ಲಾಹೋರ್‌ಗೆ ಹೋಗಿ ಚುನಾವಣೆಗೆ ನಿಂತರೆ ಒಂದು ಲಕ್ಷ ಮತ ಅಂತರದಲ್ಲಿ ಜಯ ಸಾಧಿಸಬಹುದು. ಮುಂದೆ ಅವರಿಗೆ ಪಾಕಿಸ್ತಾನದ ನಾಗರಿಕ ಪ್ರಶಸ್ತಿಯೂ ಸಿಗಬಹುದು. ಎಲ್ಲರೂ ನಿಮ್ಮ ಜೊತೆಗಿದ್ದೀನಿ ಎಂದು ಹೇಳುವಾಗ ಸಿದ್ದರಾಮಯ್ಯ ನಿಮ್ಮ ಜೊತೆಗಿಲ್ಲ ಎನ್ನುತ್ತಾರೆ. ಶಾಂತಿಪ್ರಿಯರೆಂದು ಹೇಳಿಕೊಳ್ಳುವ ಇವರು ಪೊಲೀಸ್‌ ಅಧಿಕಾರಿಗೆ ಹೊಡೆಯಲು ಹೋಗಿದ್ದಾರೆ. ಇದು ಇಡೀ ಪೊಲೀಸ್‌ ಇಲಾಖೆಗೆ ಮಾಡಿದ ಅವಮಾನ. ಪೊಲೀಸರನ್ನು ಯಾರು ಬೇಕಾದರೂ ಹೊಡೆಯಬಹುದು ಎಂದು ಮುಖ್ಯಮಂತ್ರಿಯೇ ಸಂದೇಶ ನೀಡಿದ್ದಾರೆ. ಮತ್ತೊಂದು ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗೆ ನೀನ್ಯಾಕೆ ಬಂದೆ ಎಂದು ಪ್ರಶ್ನಿಸುತ್ತಾರೆ. ಇಂತಹ ದುರಂಹಕಾರ ಬಹಳ ದಿನ ನಡೆಯುವುದಿಲ್ಲ. ಕುರ್ಚಿ ಬಿಡಬೇಕಿರುವುದರಿಂದಲೇ ಎಲ್ಲರಿಗೂ ಹೀಗೆ ಬೈಯುತ್ತಿದ್ದಾರೆ ಎಂದರು.

ಕರ್ನಾಟಕ ರೌಡಿಗಳ ರಾಜ್ಯವಾಗಿದೆ. ಇಂತಹ ಸ್ಥಿತಿಯಲ್ಲಿ ಪೊಲೀಸರಿಗೆ ಹೊಡೆಯಲು ಹೋದರೆ ಮುಂದೆ ಜನರು ಕೂಡ ಹೊಡೆಯುತ್ತಾರೆ. ಕಾಂಗ್ರೆಸ್‌ಗೆ ಬಿಜೆಪಿಯನ್ನು ತಡೆಯಲು ಸಾಧ್ಯವಿಲ್ಲ. ಇವರು ಪಾಕಿಸ್ತಾನದ ಪರವಾಗಿ ಮಾತಾಡಿದ್ದಕ್ಕೆ ಹೋರಾಟ ಮಾಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಇವೆಲ್ಲ ಸಾಮಾನ್ಯ. ಅದನ್ನು ಸಹಿಸಲು ಇವರಿಗೆ ಆಗಿಲ್ಲ ಎಂದರು.

ಕೇಸ್‌ ದಾಖಲಿಸಿ

ಭಯೋತ್ಪಾದಕರು ಧರ್ಮ ನೋಡಿ ಸಾಯಿಸಿಲ್ಲ ಎಂದಾದರೆ ಕಾಂಗ್ರೆಸ್‌ನವರು ಮಾಧ್ಯಮಗಳು ಹಾಗೂ ಸಂತ್ರಸ್ತರ ವಿರುದ್ಧ ಪ್ರಕರಣ ದಾಖಲಿಸಲಿ. ಇಲ್ಲವಾದರೆ ಮಂಡಿಯೂರಿ ಕ್ಷಮೆ ಯಾಚಿಸಲಿ. ಪಾಕಿಸ್ತಾನದ ಪರವಾದ ಹೇಳಿಕೆ ನೀಡುವವರು ದೇಶದ್ರೋಹಿಗಳು ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11 (70)

ಆಪರೇಷನ್ ಸಿಂಧೂರ್ ನಂತರ ಮೊದಲ ಬಾರಿಗೆ ಕ್ರಿಕೆಟ್ ಮೈದಾನದಲ್ಲಿ ಭಾರತ-ಪಾಕ್‌ ಬಿಗ್‌ ಫೈಟ್

by ಶಾಲಿನಿ ಕೆ. ಡಿ
July 1, 2025 - 11:11 pm
0

11 (69)

RailOne ಆ್ಯಪ್ ಬಿಡುಗಡೆ: ರೈಲ್ವೆ ಪ್ರಯಾಣ ಇನ್ನಷ್ಟು ಸುಲಭ

by ಶಾಲಿನಿ ಕೆ. ಡಿ
July 1, 2025 - 10:49 pm
0

11 (68)

ಭಾರತದ ಹಿರಿಮೆ ಸಾರುವ ‘ಓ ಮೈ ಇಂಡಿಯಾ’ ಚಿತ್ರದ ಹಾಡು, ಟ್ರೇಲರ್ ಬಿಡುಗಡೆ

by ಶಾಲಿನಿ ಕೆ. ಡಿ
July 1, 2025 - 10:15 pm
0

11 (67)

ಲೂಯಿಸ್‌ ವ್ಯುಟನ್‌ನಿಂದ ಆಟೋರಿಕ್ಷಾ ಹ್ಯಾಂಡ್‌ಬ್ಯಾಗ್‌ ಅನಾವರಣ: ಬೆಲೆ ಕೇಳಿದ್ರೆ ಶಾಕ್‌ ಆಗ್ತೀರಾ!

by ಶಾಲಿನಿ ಕೆ. ಡಿ
July 1, 2025 - 9:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (26)
    ಭದ್ರಾ ಬಲದಂಡೆ ನಾಲೆ ಸೀಳುವಿಕೆ ಖಂಡಿಸಿ ದಾವಣಗೆರೆ ಬಂದ್
    June 28, 2025 | 0
  • Untitled design (10)
    ಪಂಜಾಬ್‌: ಪ್ಲಾಸ್ಟಿಕ್ ಡ್ರಮ್‌ನಲ್ಲಿ ಕೊಳೆತ ಶವ ಪತ್ತೆ
    June 27, 2025 | 0
  • Untitled design (30)
    ಸಂಖ್ಯಾಶಾಸ್ತ್ರ ಭವಿಷ್ಯ: ಈ ದಿನ ಯಾರಿಗೆ ಲಾಭ, ಯಾರಿಗೆ ಎಚ್ಚರಿಕೆ?
    June 8, 2025 | 0
  • Untitled design 2025 06 05t092404.709
    ತಕ್ಷಣವೇ RCB ಸಂಭ್ರಮಾಚರಣೆ ಬೇಡವೆಂದರೂ ಕೇಳಿಲ್ಲ: ಪೊಲೀಸರಿಂದ ತೀವ್ರ ಅಸಮಾಧಾನ
    June 5, 2025 | 0
  • Untitled design 2025 05 26t170426.040
    ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳ: ಆರೋಗ್ಯ ಇಲಾಖೆಯಿಂದ ಕಟ್ಟುನಿಟ್ಟಿನ ಆದೇಶ
    May 26, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version