• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹಿಟ್-3ನಲ್ಲಿ ಸಾನ್ವಿ ಸುದೀಪ್.. ಮುಂದಿದೆ ಬಿಗ್ ಆಫರ್

ಬೆಂಗಳೂರಿನಲ್ಲಿ ನಾನಿ.. KGF ಕ್ವೀನ್ ಭರ್ಜರಿ ಕಂಬ್ಯಾಕ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 30, 2025 - 1:56 pm
in ಸಿನಿಮಾ
0 0
0
Untitled design 2025 04 30t135308.729

ಸಾನ್ವಿ ಸುದೀಪ್.. ಭವಿಷ್ಯದ ಭರವಸೆಯ ಸೂಪರ್ ಸಿಂಗರ್. ಇತ್ತೀಚೆಗೆ ಈಕೆಯ ಕಂಠದಿಂದ ಹೊರಬರ್ತಿರೋ ಹಾಡುಗಳು ಸಖತ್ ಸಂಚಲನ ಮೂಡಿಸಿವೆ. ಟಾಲಿವುಡ್ ಅಂಗಳದಲ್ಲಿ ನ್ಯಾಚುರಲ್ ಸ್ಟಾರ್ ನಾನಿಯ ಹಿಟ್-3 ಸಿನಿಮಾದ ಮೂಲಕ ಚಿತ್ರರಂಗಕ್ಕೆ ಅಫಿಶಿಯಲಿ ಕಾಲಿಟ್ಟಿರೋ ಸಾನ್ವಿ, ಎಲ್ಲರ ಕೇಂದ್ರಬಿಂದು ಆಗಿದ್ದಾರೆ.

RelatedPosts

66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?

ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ

ಸಂಜು ವೆಡ್ಸ್ ಗೀತಾ-2ಗೆ IIFTC ಇಂಟರ್‌‌ನ್ಯಾಷನಲ್ ಗರಿ

OGಗೂ ಮೀರಿದ ಕ್ರೇಜ್.. ಕಾಲರ್ ಎತ್ತಿದ ಉಸ್ತಾದ್ PK

ADVERTISEMENT
ADVERTISEMENT

ಸಾನ್ವಿ.. ಆಲ್ ಇಂಡಿಯಾ ಕಟೌಟ್ ಕಿಚ್ಚ ಸುದೀಪ್ ಹಾಗೂ ಪ್ರಿಯಾ ಸುದೀಪ್‌ರ ಮುದ್ದಿನ ಮಗಳು. ಹೈದ್ರಾಬಾದ್‌‌ನಲ್ಲಿ ಸೆಟಲ್ ಆಗಿರೋ ಈಕೆ, ಇತ್ತೀಚೆಗೆ ಸಿಕ್ಕಾಪಟ್ಟೆ ಟಾಕ್‌‌ನಲ್ಲಿದ್ದಾರೆ. ಝೀ ವೇದಿಕೆಯಲ್ಲಿ ಸಾನ್ವಿ ಹಾಡಿದ ಪರಿ ಎಲ್ಲರ ಹುಬ್ಬೇರಿಸಿತ್ತು. ವ್ಹಾವ್ ಫೀಲ್ ತರಿಸೋದ್ರ ಜೊತೆಗೆ ಭವಿಷ್ಯದ ಸ್ಟಾರ್ ಸಿಂಗಲ್ ಆಗೋದ್ರಲ್ಲಿ ಯಾವುದೇ ಡೌಟ್ ಇಲ್ಲ ಗುರು ಎನ್ನುವಂತಾಗಿತ್ತು.

ಇದೀಗ ಸಾನ್ವಿ ಸುದೀಪ್ ಅದನ್ನ ನಿಜವಾಗಿಸೋಕೆ ಹೊರಟಂತಿದೆ. ತೆಲುಗು ಬ್ಲಾಕ್‌ ಬಸ್ಟರ್ ಈಗ ಸಿನಿಮಾದಿಂದ ಸುದೀಪ್ ಜೊತೆ ಉತ್ತಮ ಬಾಂಧವ್ಯ ಹೊಂದಿರೋ ನಾನಿ, ಇದೀಗ ತಾವೇ ನಟಿಸಿ, ನಿರ್ಮಿಸ್ತಿರೋ ಹಿಟ್-3 ಸಿನಿಮಾದಲ್ಲಿ ಸಾನ್ವಿಯ ವಾಯ್ಸ್ ಬಳಸಿದ್ದಾರೆ. ಟ್ರೈಲರ್‌‌ನಲ್ಲಿ ಹಮ್ಮಿಂಗ್ ವಾಯ್ಸ್‌‌‌ಗೆ ಸಾನ್ವಿ ಸುದೀಪ್ ಕಂಠ ಬಳಸಿಕೊಂಡಿರೋ ನ್ಯಾಚುರಲ್ ಸ್ಟಾರ್, ಮುಂದಿನ ಸಿನಿಮಾದಲ್ಲಿ ಸಾನ್ವಿಯಿಂದ ಒಂದು ಫುಲ್ ಸಾಂಗ್ ಹಾಡಿಸಲಿದ್ದಾರಂತೆ. ಇದನ್ನ ನಮ್ಮ ಗ್ಯಾರಂಟಿ ನ್ಯೂಸ್ ಸಂದರ್ಶನದಲ್ಲಿ ಸ್ವತಃ ಅವರೇ ಬಹಿರಂಗಪಡಿಸಿದ್ದಾರೆ.

ಇನ್ನು ಕೆಜಿಎಫ್ ಚಾಪ್ಟರ್-2 ಬಳಿಕ ನಾಪತ್ತೆ ಆಗಿದ್ದ ಕರಾವಳಿ ಚೆಲುವೆ, ಕನ್ನಡದ ಬ್ಯೂಟಿ ಶ್ರೀನಿಧಿ ಶೆಟ್ಟಿ, ಮೂರು ವರ್ಷಗಳ ಬಳಿಕ ನಾನಿಯೊಂದಿಗೆ ಪ್ರತ್ಯಕ್ಷವಾಗಿದ್ದಾರೆ. ಹೌದು.. ನಾನಿಯ ಹಿಟ್-3 ಸಿನಿಮಾ ಇದೇ ಮೇ 1ಕ್ಕೆ ತೆರೆಗೆ ಬರ್ತಿದ್ದು, ಆ ಸಿನಿಮಾದಲ್ಲಿ ನಾನಿಗೆ ಜೋಡಿಯಾಗಿ ನಟಿಸಿದ್ದಾರೆ. ಅದ್ರ ಪ್ರಮೋಷನ್ಸ್‌ಗೆ ಬೆಂಗಳೂರಿಗೆ ಆಗಮಿಸಿದ್ದ ನಾನಿ ಜೊತೆ ಶ್ರೀನಿಧಿ ತಮ್ಮ ಅಜ್ಞಾತವಾಸ ಹಾಗೂ ಕಿಚ್ಚ ಸುದೀಪ್ ಜೊತೆಗಿನ ಅವಕಾಶದ ಬಗ್ಗೆ ಮುಕ್ತವಾಗಿ ಮಾತನಾಡಿದ್ರು.

ಇನ್ನು ನಾನಿ ಕೂಡ ಸಿನಿಮಾದ ಬಗ್ಗೆ ಅತೀವ ನಿರೀಕ್ಷೆ ಇಟ್ಟುಕೊಂಡಿದ್ದು, ನಟ ಸುದೀಪ್ ಹಾಗೂ ಶಿವಣ್ಣ ಅವರ ಹಾಸ್ಪಿಟಾಲಿಟಿ ಹಾಗೂ ಕಿಚ್ಚ ತಯಾರಿಸೋ ಚಿಕನ್ ಪಕೋಡ ಬಗ್ಗೆ ಮಾತನಾಡಿದ್ರು. ಅಲ್ಲದೆ, ರಾಜಮೌಳಿಯ ಮಹಾಭಾರತ ಸಿನಿಮಾದಲ್ಲಿ ನಟಿಸೋದ್ರ ಬಗ್ಗೆ ಸ್ವತಃ ಅವರೇ ಕ್ಲ್ಯಾರಿಟಿ ಕೊಟ್ಟರು.

ಅದೇನೇ ಇರಲಿ, ನಾನಿಯಿಂದ ನಮ್ಮ ಕನ್ನಡದ ಪ್ರತಿಭೆ ಸಾನ್ವಿಗೆ ಅವಕಾಶ ಸಿಕ್ಕಿರೋದು ಖುಷಿಯ ವಿಚಾರ. ಸಾನ್ವಿ ಸ್ಟಾರ್ ಸಿಂಗರ್ ಆಗೋದನ್ನೇ ಕಾಯ್ತಿರೋ ಕನ್ನಡದ ಮಾಣಿಕ್ಯ ಸುದೀಪ್ ಅವರು ಹೆಮ್ಮೆ ಪಡುವ ದಿನಗಳು ದೂರ ಉಳಿದಿಲ್ಲ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 14T082402.693

ಇರಾನ್ ಹೊಸ ನಾಯಕನ ಸುಳಿವು ಕೊಟ್ಟರೆ 92 ಕೋಟಿ ರೂ. ರಿವಾರ್ಡ್‌..! ಮೊಜ್ತಾಬಾ ಖಮೇನಿಗಾಗಿ ಅಮೆರಿಕ ಬಿಗ್ ಪ್ಲಾನ್

by ಯಶಸ್ವಿನಿ ಎಂ
March 14, 2026 - 8:34 am
0

Untitled design 2026 03 14T073926.793

ಭಾರತಕ್ಕೆ ಗುಡ್ ನ್ಯೂಸ್: ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ LPG ಹಡಗುಗಳಿಗೆ ಇರಾನ್ ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
March 14, 2026 - 8:01 am
0

Untitled design 2026 03 14T073157.032

ವಿಮಾನಯಾನಕ್ಕೂ ತಟ್ಟಿದ ಇಸ್ರೇಲ್‌-ಇರಾನ್‌ ಯುದ್ದದ ಬಿಸಿ: ಇಂದಿನಿಂದ ಇಂಡಿಗೋ ಟಿಕೆಟ್ ದರ ಭಾರಿ ಏರಿಕೆ

by ಯಶಸ್ವಿನಿ ಎಂ
March 14, 2026 - 7:35 am
0

Untitled design 2026 03 14T071103.361

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹೆಚ್ಚುತ್ತಿದೆ ಸೆಖೆ: ಹವಾಮಾನ ಇಲಾಖೆ ಎಚ್ಚರಿಕೆ

by ಯಶಸ್ವಿನಿ ಎಂ
March 14, 2026 - 7:21 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T223418.967
    66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?
    March 13, 2026 | 0
  • Untitled design 2026 03 13T215606.204
    ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ
    March 13, 2026 | 0
  • Untitled design 2026 03 13T164024.286
    ಸಂಜು ವೆಡ್ಸ್ ಗೀತಾ-2ಗೆ IIFTC ಇಂಟರ್‌‌ನ್ಯಾಷನಲ್ ಗರಿ
    March 13, 2026 | 0
  • Untitled design 2026 03 13T155753.430
    OGಗೂ ಮೀರಿದ ಕ್ರೇಜ್.. ಕಾಲರ್ ಎತ್ತಿದ ಉಸ್ತಾದ್ PK
    March 13, 2026 | 0
  • Untitled design 2026 03 13T143807.833
    ದಳಪತಿ ವಿಜಯ್‌ಗೆ 120 ಕೋಟಿ ಹಿನ್ನಡೆ..OTT ಡೀಲ್ ಕ್ಯಾನ್ಸಲ್..?
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version