• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ತಿಳ್ಕೊಬೇಕಾ?: ಇಲ್ಲಿದೆ ದರದ ಸಂಪೂರ್ಣ ಮಾಹಿತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 1, 2025 - 11:31 am
in ವಾಣಿಜ್ಯ
0 0
0
Untitled design 2025 05 01t113120.356

RelatedPosts

ಇರಾನ್ ತೈಲದ ಮೇಲಿನ ಅಮೆರಿಕ ನಿರ್ಬಂಧ ಸಡಿಲ: ತೈಲ ಖರೀದಿಗೆ ಭಾರತದ ಕಂಪನಿಗಳು ರೆಡಿ

ಚಿನ್ನದ ಬೆಲೆಯಲ್ಲಿ ಮಹಾ ಕುಸಿತ: ಒಂದೇ ದಿನ 2,940 ರೂ. ಇಳಿಕೆ! ಇಂದಿನ ಗೋಲ್ಡ್ ರೇಟ್ ಎಷ್ಟು?

ವಾಹನ ಸವಾರರಿಗೆ ಶಾಕ್: ಇಂದಿನಿಂದ ಪ್ರೀಮಿಯಂ ಪೆಟ್ರೋಲ್ ದರ ಲೀಟರ್‌ಗೆ 2.35 ರೂ. ಏರಿಕೆ

Stock Market: ನಿನ್ನೆ ಸೆನ್ಸೆಕ್ಸ್ 2400 ಪಾಯಿಂಟ್ ಕುಸಿತ, ತೈಲ ಬೆಲೆ ಇಳಿಕೆಯಿಂದ ಷೇರುಪೇಟೆಗೆ ರಿಲೀಫ್

ADVERTISEMENT
ADVERTISEMENT

ಇಂದು ಕಾರ್ಮಿಕರ ದಿನಾಚರಣೆ ಹಿನ್ನೆಲೆಯಲ್ಲಿ ಬಹುತೇಕವರಿಗೆ ರಜೆ ಇದ್ದು, ಬಹುಮಂದಿ ಲಾಂಗ್‌ ಡ್ರೈವ್‌ ಅಥವಾ ರೋಡ್‌ ಟ್ರಿಪ್‌ಗೆ ಹೋಗುವ ಪ್ಲ್ಯಾನ್‌ ಮಾಡಿಕೊಂಡಿರಬಹುದು. ಯಾವುದೇ ಪ್ರಯಾಣಕ್ಕೆ ಹೊರಡುವ ಮೊದಲು ನಿಮ್ಮ ವಾಹನಕ್ಕೆ ಇಂಧನ ತುಂಬಿಸೋದು ಬೇಕಾದ್ದರಿಂದ, ಪ್ರಸ್ತುತ ಪೆಟ್ರೋಲ್ ಹಾಗೂ ಡೀಸೆಲ್ ದರಗಳ ಮಾಹಿತಿ ತಿಳಿದುಕೊಳ್ಳುವುದು ಬಹಳ ಅಗತ್ಯವಾಗಿದೆ.

2017ರಿಂದ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿತ್ಯ ಪರಿಷ್ಕರಿಸಲಾಗುತ್ತಿದೆ. ಈ ಹಿಂದೆ ಪ್ರತಿ ಹದಿನೈದು ದಿನಗಳಿಗೊಮ್ಮೆ ಇಂಧನದ ಬೆಲೆ ನವೀಕರಿಸಲಾಗುತ್ತಿತ್ತು. ಇತ್ತೀಚೆಗಿನ ವ್ಯವಸ್ಥೆಯು ದೈನಂದಿನ ಬದಲಾವಣೆಗಳನ್ನು ಪರಿಗಣಿಸಿ ಬೆಲೆ ನಿಗದಿ ಮಾಡುವಂತಹ ವಿಧಾನವಾಗಿದೆ. ಇದರಿಂದಾಗಿ ಗ್ರಾಹಕರು ನಿಖರ ಮಾಹಿತಿಯೊಂದಿಗೆ ವಾಹನ ಬಳಸುವ ತೀರ್ಮಾನ ಮಾಡಬಹುದಾಗಿದೆ.

ಇಂಧನದ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ನೇರವಾಗಿ ಹೊಡೆತ ಬೀಳುತ್ತದೆ. ವಿಶೇಷವಾಗಿ, ಸ್ವಂತ ವಾಹನಗಳನ್ನು ಬಳಸುವವರು, ಬಸ್‌ ಹಾಗೂ ಟ್ಯಾಕ್ಸಿಗಳಲ್ಲಿ ಪ್ರಯಾಣಿಸುವವರು, ಯಾತನೆ ಅನುಭವಿಸಬೇಕಾಗುತ್ತದೆ. ಅಲ್ಲದೆ, ಇಂಧನವು ಹಲವು ಉದ್ಯಮಗಳಿಗೆ ಜೀವನಾಡಿಯಾಗಿ ಕೆಲಸಮಾಡುತ್ತಿರುವುದರಿಂದ, ಅದರ ಮೇಲಿನ ಬೆಲೆ ಏರಿಕೆ ನೇರವಾಗಿ ಇತರ ವಸ್ತುಗಳ ಬೆಲೆಯ ಮೇಲೂ ಪರಿಣಾಮ ಬೀರುತ್ತದೆ.

ಇಂದು ಬೆಂಗಳೂರಿನಲ್ಲಿ ಇಂಧನದ ದರಗಳು ಈ ರೀತಿ ಇವೆ:

  • ಪೆಟ್ರೋಲ್: ರೂ. 102.92

  • ಡೀಸೆಲ್: ರೂ. 90.99

ಮಹಾನಗರಗಳ ಇಂದಿನ ಪೆಟ್ರೋಲ್ ದರಗಳು:

  • ದೆಹಲಿ – ರೂ. 94.77

  • ಮುಂಬೈ – ರೂ. 103.50

  • ಚೆನ್ನೈ – ರೂ. 100.90

  • ಕೊಲ್ಕತ್ತಾ – ರೂ. 105.01

ಕರ್ನಾಟಕದ ಪ್ರಮುಖ ಜಿಲ್ಲೆಗಳ ಇಂದಿನ ಪೆಟ್ರೋಲ್ ದರಗಳು:

  • ಬಳ್ಳಾರಿ – ರೂ. 104.00

  • ವಿಜಯನಗರ – ರೂ. 104.08

  • ಬೆಳಗಾವಿ – ರೂ. 103.65

  • ಬಾಗಲಕೋಟೆ – ರೂ. 103.55

  • ಬೀದರ್ – ರೂ. 103.58

  • ಶಿವಮೊಗ್ಗ – ರೂ. 103.97

  • ಕೊಪ್ಪಳ – ರೂ. 103.95

  • ಉತ್ತರ ಕನ್ನಡ – ರೂ. 103.96

  • ಚಿಕ್ಕಮಗಳೂರು – ರೂ. 103.19

  • ಉಡುಪಿ – ರೂ. 102.36

  • ಮೈಸೂರು – ರೂ. 102.60

  • ಮಂಡ್ಯ – ರೂ. 102.83

  • ಕೋಲಾರ – ರೂ. 103.06

  • ಹಾಸನ – ರೂ. 102.79

ಡೀಸೆಲ್ ದರಗಳ ವಿವರ:

  • ವಿಜಯನಗರ – ರೂ. 92.22

  • ಕೊಡಗು – ರೂ. 92.14

  • ಚಿತ್ರದುರ್ಗ – ರೂ. 92.09

  • ಬಳ್ಳಾರಿ – ರೂ. 92.04

  • ಕೊಪ್ಪಳ – ರೂ. 91.99

  • ಬೆಳಗಾವಿ – ರೂ. 91.70

  • ದಾವಣಗೆರೆ – ರೂ. 91.80

  • ಹಾವೇರಿ – ರೂ. 91.81

  • ಉಡುಪಿ – ರೂ. 91.43

  • ಮೈಸೂರು – ರೂ. 90.70

  • ಬೆಂಗಳೂರು ಗ್ರಾಮಾಂತರ – ರೂ. 90.72

  • ದಕ್ಷಿಣ ಕನ್ನಡ – ರೂ. 90.51

ಈಗಿನ ಇಂಧನದ ಬೆಲೆಗಳನ್ನು ನೋಡಿದರೆ, ದಕ್ಷಿಣ ಕನ್ನಡ, ಮೈಸೂರು ಹಾಗೂ ಉಡುಪಿಯಲ್ಲಿ ಇಂಧನದ ದರಗಳು ಅಲ್ಪವಾಗಿದ್ದು, ಪ್ರಯಾಣದ ವೆಚ್ಚ ಕಡಿಮೆಯಾಗಬಹುದು. ಅತಿಹೆಚ್ಚು ದರವು ಬಳ್ಳಾರಿ, ವಿಜಯನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕಂಡುಬರುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 21T230542.728

ಧುರಂಧರ್-2 ಟೀಕಿಸಿದ್ದ ರಮ್ಯಾ ವಿರುದ್ಧ ಸಿಡಿದೆದ್ದ ಪ್ರಶಾಂತ್ ಸಂಬರಗಿ

by ಯಶಸ್ವಿನಿ ಎಂ
March 21, 2026 - 11:13 pm
0

Untitled design 2026 03 21T225229.910

ಡಾ. ರಾಜ್ ಅಭಿನಯದ ‘ಶ್ರೀ ಕೃಷ್ಣದೇವರಾಯ’ ಚಿತ್ರದ ಹಾಡು ಹಂಚಿಕೊಂಡ ಪ್ರಧಾನಿ ಮೋದಿ

by ಯಶಸ್ವಿನಿ ಎಂ
March 21, 2026 - 10:53 pm
0

Untitled design 2026 03 21T221634.914

ಹಾರ್ಮುಜ್ ಜಲಸಂಧಿ ಮಾರ್ಗದಲ್ಲಿ ಸುರಕ್ಷಿತ ತೈಲ ಸಾಗಣೆಗೆ 22 ರಾಷ್ಟ್ರಗಳು ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
March 21, 2026 - 10:32 pm
0

Untitled design 2026 03 21T211041.246

ರಣ್ವೀರ್ ಜಸ್ಕಿರತ್ ಹಿಂದಿನ ರಿಯಲ್ ಹೀರೋ ಯಾರು ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 21, 2026 - 9:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 21T153915.354
    ಇರಾನ್ ತೈಲದ ಮೇಲಿನ ಅಮೆರಿಕ ನಿರ್ಬಂಧ ಸಡಿಲ: ತೈಲ ಖರೀದಿಗೆ ಭಾರತದ ಕಂಪನಿಗಳು ರೆಡಿ
    March 21, 2026 | 0
  • BeFunky collage 2026 03 21T142330.610
    ಚಿನ್ನದ ಬೆಲೆಯಲ್ಲಿ ಮಹಾ ಕುಸಿತ: ಒಂದೇ ದಿನ 2,940 ರೂ. ಇಳಿಕೆ! ಇಂದಿನ ಗೋಲ್ಡ್ ರೇಟ್ ಎಷ್ಟು?
    March 21, 2026 | 0
  • Untitled design 2026 03 20T175013.028
    ವಾಹನ ಸವಾರರಿಗೆ ಶಾಕ್: ಇಂದಿನಿಂದ ಪ್ರೀಮಿಯಂ ಪೆಟ್ರೋಲ್ ದರ ಲೀಟರ್‌ಗೆ 2.35 ರೂ. ಏರಿಕೆ
    March 20, 2026 | 0
  • Untitled design 2026 03 20T131544.769
    Stock Market: ನಿನ್ನೆ ಸೆನ್ಸೆಕ್ಸ್ 2400 ಪಾಯಿಂಟ್ ಕುಸಿತ, ತೈಲ ಬೆಲೆ ಇಳಿಕೆಯಿಂದ ಷೇರುಪೇಟೆಗೆ ರಿಲೀಫ್
    March 20, 2026 | 0
  • Untitled design 2026 03 20T103117.909
    ಯುಗಾದಿ ಹಬ್ಬದ ಬಳಿಕ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ಕಂಪ್ಲೀಟ್ ಲಿಸ್ಟ್
    March 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version