• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಸ್ಪೀಕರ್ ಯು.ಟಿ. ಖಾದರ್, ಸಿಎಂಗೆ ಅಂಡರ್‌ವರ್ಲ್ಡ್‌ನಿಂದ ಜೀವ ಬೆದರಿಕೆ ಕರೆ

admin by admin
May 2, 2025 - 3:00 pm
in ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
02 (20)

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಕರೆ ಬಂದಿರುವುದಾಗಿ ಅವರೇ ಸ್ವತಃ ತಿಳಿಸಿದ್ದಾರೆ. ಇತ್ತೀಚೆಗೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಅಂಡರ್‌ವರ್ಲ್ಡ್‌ನಿಂದ ಬೆದರಿಕೆ ಕರೆ ಬಂದ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯ ಅವರಿಗೂ ಇಂತಹದ್ದೇ ಕರೆ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.

ಮಂಡ್ಯದ ತೂಬಿನಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಸ್ಪೀಕರ್ ಯು.ಟಿ. ಖಾದರ್‌ಗೆ ಮಾತ್ರವಲ್ಲ, ನನಗೂ ಜೀವ ಬೆದರಿಕೆ ಕರೆ ಬಂದಿದೆ. ಅಂಡರ್‌ವರ್ಲ್ಡ್ ಸೇರಿದಂತೆ ಕೆಲವು ಕಡೆಗಳಿಂದ ಈ ಕರೆಗಳು ಬಂದಿವೆ. ಈ ಹಿಂದೆಯೂ ನನಗೆ ಹಲವು ಬಾರಿ ಜೀವ ಬೆದರಿಕೆ ಕರೆಗಳು ಬಂದಿವೆ,” ಎಂದು ಹೇಳಿದರು.

RelatedPosts

ಬೆಸ್ಕಾಂ ಮಹತ್ವದ ಹೆಜ್ಜೆ: ದೂರು ಸಲ್ಲಿಸಲು 11 ಹೊಸ ಸಹಾಯವಾಣಿ ಸಂಖ್ಯೆ ಆರಂಭ

ದಾವಣಗೆರೆಯಲ್ಲಿ ಜೈನ ಸನ್ಯಾಸ ದೀಕ್ಷೆ ಸ್ವೀಕರಿಸಿದ ಉದ್ಯಮಿ ದಂಪತಿ, ಇಬ್ಬರು ಯುವತಿಯರು

ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕಬಳ್ಳಾಪುರ ಪಿಎಸ್ಐ, ಎಎಸ್ಐ

ಚಿನ್ನಸ್ವಾಮಿ ಕಾಲ್ತುಳಿತ: ‘ಕ್ರೀಡಾಂಗಣದ ಹೊರಗಡೆ ನಡೆದ ಘಟನೆಗೆ ನಾವು ಜವಾಬ್ದಾರರಲ್ಲ’: ಆರ್‌ಸಿಬಿ

ADVERTISEMENT
ADVERTISEMENT

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಕೂಡ ತಮಗೆ ಅಂಡರ್‌ವರ್ಲ್ಡ್‌ನಿಂದ ಜೀವ ಬೆದರಿಕೆ ಕರೆಗಳು ಬಂದಿರುವುದಾಗಿ ದೃಢಪಡಿಸಿದ್ದಾರೆ. “ಈ ಕರೆಗಳು ಅಂಡರ್‌ವರ್ಲ್ಡ್‌ನಿಂದ ಮಾತ್ರವಲ್ಲ, ಬೇರೆ ಕೆಲವು ಮೂಲಗಳಿಂದಲೂ ಬಂದಿವೆ,” ಎಂದು ಖಾದರ್ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಾತನಾಡುವಾಗ, “ನನಗಾಗಿ ಮಂಗಳೂರಿನಲ್ಲಿ ಎನ್‌ಐಎ ಸ್ಥಾಪಿಸುವ ಅಗತ್ಯವಿಲ್ಲ. ಜಿಲ್ಲೆಯ ಜನರಿಗಾಗಿ ಮಾಡಬೇಕಾದರೆ ಮಾಡಲಿ,” ಎಂದು ಹೇಳಿದರು.

ತಾತ್ವಿಕವಾಗಿ ಮಾತನಾಡಿದ ಸಿಎಂ, “ಎಲ್ಲಿ ಹುಟ್ಟಬೇಕು, ಎಲ್ಲಿ ಸಾಯಬೇಕು ಎಂದು ದೇವರು ಬರೆದಿದ್ದಾನೆ. ನೆಮ್ಮದಿಯಾಗಿ ಸಾಯುವ ಪರಿಸ್ಥಿತಿಯನ್ನು ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ. ದೇವರು ಇಟ್ಟಂತೆ ಇರಲಿ, ನಮ್ಮ ಕೈಯಲ್ಲಿ ಏನೂ ಇಲ್ಲ. ಈಗ ಮಾತನಾಡುತ್ತಿದ್ದೇನೆ, ಆದರೆ ಮತ್ತೆ ಹೋಗುತ್ತೇನೆ ಎಂಬ ಗ್ಯಾರಂಟಿ ಇಲ್ಲ,” ಎಂದು ಭಾವುಕವಾಗಿ ಹೇಳಿದರು.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 03T232714.176

ಬುಶೆಹರ್ ವಿಮಾನ ನಿಲ್ದಾಣದ ಮೇಲೆ ಏರ್‌ಸ್ಟ್ರೈಕ್‌: ಪ್ರಯಾಣಿಕ ವಿಮಾನ ಭಸ್ಮ

by ಶಾಲಿನಿ ಕೆ. ಡಿ
March 3, 2026 - 11:33 pm
0

Untitled design 2026 03 03T231148.574

ಬೆಸ್ಕಾಂ ಮಹತ್ವದ ಹೆಜ್ಜೆ: ದೂರು ಸಲ್ಲಿಸಲು 11 ಹೊಸ ಸಹಾಯವಾಣಿ ಸಂಖ್ಯೆ ಆರಂಭ

by ಶಾಲಿನಿ ಕೆ. ಡಿ
March 3, 2026 - 11:18 pm
0

Untitled design 2026 03 03T224212.154

ದಾವಣಗೆರೆಯಲ್ಲಿ ಜೈನ ಸನ್ಯಾಸ ದೀಕ್ಷೆ ಸ್ವೀಕರಿಸಿದ ಉದ್ಯಮಿ ದಂಪತಿ, ಇಬ್ಬರು ಯುವತಿಯರು

by ಶಾಲಿನಿ ಕೆ. ಡಿ
March 3, 2026 - 10:51 pm
0

Untitled design 2026 03 03T222927.384

ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕಬಳ್ಳಾಪುರ ಪಿಎಸ್ಐ, ಎಎಸ್ಐ

by ಶಾಲಿನಿ ಕೆ. ಡಿ
March 3, 2026 - 10:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 03T231148.574
    ಬೆಸ್ಕಾಂ ಮಹತ್ವದ ಹೆಜ್ಜೆ: ದೂರು ಸಲ್ಲಿಸಲು 11 ಹೊಸ ಸಹಾಯವಾಣಿ ಸಂಖ್ಯೆ ಆರಂಭ
    March 3, 2026 | 0
  • Untitled design 2026 03 03T224212.154
    ದಾವಣಗೆರೆಯಲ್ಲಿ ಜೈನ ಸನ್ಯಾಸ ದೀಕ್ಷೆ ಸ್ವೀಕರಿಸಿದ ಉದ್ಯಮಿ ದಂಪತಿ, ಇಬ್ಬರು ಯುವತಿಯರು
    March 3, 2026 | 0
  • Untitled design 2026 03 03T222927.384
    ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕಬಳ್ಳಾಪುರ ಪಿಎಸ್ಐ, ಎಎಸ್ಐ
    March 3, 2026 | 0
  • Untitled design 2026 03 03T222153.308
    ಚಿನ್ನಸ್ವಾಮಿ ಕಾಲ್ತುಳಿತ: ‘ಕ್ರೀಡಾಂಗಣದ ಹೊರಗಡೆ ನಡೆದ ಘಟನೆಗೆ ನಾವು ಜವಾಬ್ದಾರರಲ್ಲ’: ಆರ್‌ಸಿಬಿ
    March 3, 2026 | 0
  • Untitled design 2026 03 03T220922.077
    ಬೆಂಗಳೂರಿಗೆ ಆಗಮಿಸಿದ ಮತ್ತೊಂದು ವಿಮಾನ: ಇಲ್ಲಿಯವರೆಗೆ 1053 ಕನ್ನಡಿಗರು ವಾಪಸ್
    March 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version