• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸುಹಾಸ್ ಶೆಟ್ಟಿ ಹ*ತ್ಯೆಯನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳಬಾರದು: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 2, 2025 - 3:32 pm
in Flash News, ಕರ್ನಾಟಕ
0 0
0
111 (36)

ಬೆಂಗಳೂರು: “ಸುಹಾಸ್ ಶೆಟ್ಟಿ ಹತ್ಯೆಯನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಳ್ಳಬಾರದು. ಕರ್ನಾಟಕ ರಾಜ್ಯ ಶಾಂತಿಯಿಂದಿದೆ. ಶಾಂತಿಯಿಂದ ಇರುವುದಕ್ಕೆ ಬಿಜೆಪಿಯವರು ಸಹಕಾರ ನೀಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಬಗ್ಗೆ ಕೇಳಿದಾಗ, “ಹತ್ಯೆಯಲ್ಲಿ ಭಾಗಿಯಾಗಿರುವ ತಪ್ಪಿತಸ್ಥರ ವಿರುದ್ಧ ಪೊಲೀಸರು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ. ಈ ವಿಚಾರದಲ್ಲಿ ನಾವು ತಲೆಹಾಕಲು ಹೋಗುವುದಿಲ್ಲ” ಎಂದರು.

RelatedPosts

‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ

ADVERTISEMENT
ADVERTISEMENT

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಮಂಗಳೂರಿನ ಪೊಲೀಸರು ಉತ್ತಮ ಸಾಮರ್ಥ್ಯ ಹೊಂದಿದ್ದಾರೆ. ಈ ಘಟನೆ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ” ಎಂದರು.

ರಾಹುಲ್ ಗಾಂಧಿಯವರ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ: ಡಿ.ಕೆ ಶಿವಕುಮಾರ್

ಬೆಂಗಳೂರು, ಮೇ.1: “ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಜಾತಿ ಗಣತಿ ನಡೆಸುವುದು ಕೇಂದ್ರದ ಜವಾಬ್ದಾರಿ ಎಂದು ಹೇಳುತ್ತಿದ್ದರು. ರಾಹುಲ್ ಗಾಂಧಿಯವರ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿಗಣತಿಗೆ ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ಕೇಂದ್ರ ಸರ್ಕಾರ ಜಾತಿಗಣತಿ ನಡೆಸಲು ನಿರ್ಧರಿಸಿರುವ ಬಗ್ಗೆ ಕೇಳಿದಾಗ, “ಜಾತಿಗಣತಿಗೆ ಇಂತಿಷ್ಟು ಸಮಯ ಎಂದು ನಿಗದಿ ಮಾಡಿ ಪೂರ್ಣಗೊಳಿಸಬೇಕು ಎಂದು ರಾಹುಲ್ ಗಾಂಧಿ ಅವರು ಹೇಳಿದ್ದು. ಇದರಂತೆ ಕೇಂದ್ರ ಸರ್ಕಾರ ನಡೆದುಕೊಳ್ಳಬೇಕು. ಸಮಾಜದ ಎಲ್ಲಾ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದರೆ ಜನಸಂಖ್ಯೆಯ ಆಧಾರದ ಮೇಲೆ ದೇಶದ ಜನರಿಗೆ ಸೌಲಭ್ಯಗಳನ್ನು ನೀಡಬೇಕು ಎಂಬುದು ಕಾಂಗ್ರೆಸ್ ಪಕ್ಷದ ಮೂಲ ಆಶಯ, ಸಿದ್ಧಾಂತ,‌ ಬೇಡಿಕೆಯಾಗಿದೆ. ಮುಖ್ಯಮಂತ್ರಿಗಳು ಸಹ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಸರ್ಕಾರ ಇದಕ್ಕೆ ಬೇಕಾದಂತಹ ಸಹಕಾರ ನೀಡಲಿದೆ” ಎಂದರು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೋರ್ಟ್ (7)

‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

by ಶಾಲಿನಿ ಕೆ. ಡಿ
August 3, 2026 - 11:21 pm
0

ಕೋರ್ಟ್ (6)

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

by ಶಾಲಿನಿ ಕೆ. ಡಿ
August 3, 2026 - 10:59 pm
0

ಕೋರ್ಟ್ (5)

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 3, 2026 - 10:40 pm
0

ಕೋರ್ಟ್ (4)

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ

by ಶಾಲಿನಿ ಕೆ. ಡಿ
August 3, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೋರ್ಟ್ (7)
    ‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ
    August 3, 2026 | 0
  • ಕೋರ್ಟ್ (6)
    ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
    August 3, 2026 | 0
  • ಕೋರ್ಟ್ (5)
    ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್
    August 3, 2026 | 0
  • ಕೋರ್ಟ್ (4)
    ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ
    August 3, 2026 | 0
  • ಕೋರ್ಟ್ (2)
    ‘ಭ್ರಷ್ಟರಿಗೆ ಸಚಿವ ಸ್ಥಾನ’..ಡಿಕೆಶಿ ಸಂಪುಟದ ವಿರುದ್ಧ ಬಿಜೆಪಿ ವಾಗ್ದಾಳಿ
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version