• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಕರಾವಳಿಗೆ ಪ್ರತ್ಯೇಕ ಆಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ರಚನೆ: ಗೃಹ ಸಚಿವ ಪರಮೇಶ್ವರ್

ಪ್ರಚೋದನಾಕಾರಿ ಹೇಳಿಕೆಗೆ ಕಠಿಣ ಕ್ರಮ

admin by admin
May 3, 2025 - 1:32 pm
in ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Befunky collage (12)

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆಯ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿರುವ ಕೋಮು ಉದ್ವಿಗ್ನತೆಯನ್ನು ಗಮನಿಸಿದ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಇಂದು ಮಂಗಳೂರಿಗೆ ಭೇಟಿ ನೀಡಿ, ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಪ್ರತ್ಯೇಕ ಆಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ರಚಿಸುವುದಾಗಿ ಘೋಷಿಸಿದ ಅವರು, ಕೋಮು ಗಲಭೆಗೆ ಕಾರಣವಾಗುವ ಪ್ರಚೋದನಾಕಾರಿ ಹೇಳಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯ ನಂತರ ಮಾತನಾಡಿದ ಪರಮೇಶ್ವರ್, ಕರಾವಳಿ ಜಿಲ್ಲೆಗಳಲ್ಲಿ ಕೋಮು ಸೌಹಾರ್ದ ಕಾಪಾಡಲು ಐಜಿಪಿ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಆಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಎರಡು ವಾರಗಳಲ್ಲಿ ಕಾರ್ಯಾರಂಭ ಮಾಡಲಿದೆ ಎಂದರು. ಈ ಟಾಸ್ಕ್ ಫೋರ್ಸ್ ಸ್ಥಳೀಯ ಪೊಲೀಸರೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಲಿದೆ.

RelatedPosts

ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಫ್ರೀಡಂ ಪಾರ್ಕ್ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ

ಸಂಗಾತಿಗೆ ತಿಳಿಯದಂತೆ 40 ಲಕ್ಷ ಭಾರತೀಯರಿಂದ ಡೇಟಿಂಗ್: ಅಗ್ರ ಸ್ಥಾನದಲ್ಲಿರುವ ನಗರ ಯಾವುದು..?

ಗ್ಯಾಸ್ ಸಮಸ್ಯೆ ನೆಪದಲ್ಲಿ ಹಗಲು ದರೋಡೆಗಿಳಿದ ಹೋಟೆಲ್‌ಗಳು! ಗ್ರಾಹಕರಿಂದ ಹೆಚ್ಚುವರಿ ಶುಲ್ಕ ವಸೂಲಿ

IPL 2026 ವೇಳಾಪಟ್ಟಿ ಪ್ರಕಟ: ಮಾರ್ಚ್ 28ಕ್ಕೆ ಬೆಂಗಳೂರಿನಲ್ಲಿ ಆರ್‌ಸಿಬಿ vs ಎಸ್‌ಆರ್‌ಹೆಚ್ ಫೈಟ್

ADVERTISEMENT
ADVERTISEMENT

ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸರು ಈಗಾಗಲೇ ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪೈಕಿ ಚಿಕ್ಕಮಗಳೂರಿನ ಇಬ್ಬರು ಹಿಂದೂಗಳು ಇದ್ದಾರೆ ಎಂಬ ವದಂತಿಯ ಬಗ್ಗೆ ಪರಮೇಶ್ವರ್ ಯಾವುದೇ ಸ್ಪಷ್ಟ ಹೇಳಿಕೆ ನೀಡಿಲ್ಲ. ಆದರೆ, ತನಿಖೆಯ ವಿವರಗಳನ್ನು ಪೊಲೀಸರು ಶೀಘ್ರದಲ್ಲಿ ಬಹಿರಂಗಪಡಿಸಲಿದ್ದಾರೆ ಎಂದು ತಿಳಿಸಿದರು.

ಕೇರಳ ಮೂಲದ ಅಶ್ರಫ್ ಕೊಲೆ ಪ್ರಕರಣದಲ್ಲಿ 21 ಆರೋಪಿಗಳನ್ನು ಬಂಧಿಸಲಾಗಿದ್ದು, ಯಾವುದೇ ಸಮುದಾಯದವರಾಗಲಿ, ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಒತ್ತಿ ಹೇಳಿದರು. ಕರಾವಳಿಯಲ್ಲಿ ಶಾಂತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗುವುದು ಎಂದರು.

ಸಭೆಯಲ್ಲಿ ಗದ್ದಲ

ಸರ್ಕ್ಯೂಟ್ ಹೌಸ್‌ನಲ್ಲಿ ನಡೆದ ಸಭೆಯ ವೇಳೆ, ಕಾಂಗ್ರೆಸ್ ಪಕ್ಷದ ಕೆಲ ಮುಸ್ಲಿಂ ಮುಖಂಡರು ಟೇಬಲ್ ಬಡಿದು ಆಕ್ರೋಶ ವ್ಯಕ್ತಪಡಿಸಿ ಗದ್ದಲ ಸೃಷ್ಟಿಸಿದರು. ಅಶ್ರಫ್ ಕೊಲೆಯ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದ ಪರಮೇಶ್ವರ್, ಎಲ್ಲ ಪಕ್ಷಗಳು ಜವಾಬ್ದಾರಿಯಿಂದ ವರ್ತಿಸಬೇಕೆಂದು ಮನವಿ ಮಾಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 12T082608.349

ಮದುವೆ ಸಮಾರಂಭದಲ್ಲಿ ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ; ಆರೋಪಿ ಅರೆಸ್ಟ್

by ಶಾಲಿನಿ ಕೆ. ಡಿ
March 12, 2026 - 8:27 am
0

Untitled design 2026 03 12T081240.090

ಬೆಂಗಳೂರು ಸೇರಿ ರಾಜ್ಯಾದ್ಯಂತ ಮುಂದುವರಿದ ಒಣಹವೆ ವಾತಾವರಣ

by ಶಾಲಿನಿ ಕೆ. ಡಿ
March 12, 2026 - 8:13 am
0

Untitled design 2026 03 12T075255.234

ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಫ್ರೀಡಂ ಪಾರ್ಕ್ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ

by ಶಾಲಿನಿ ಕೆ. ಡಿ
March 12, 2026 - 7:59 am
0

Untitled design 2025 12 04T071408.916

ಸಂಖ್ಯಾಶಾಸ್ತ್ರ ಭವಿಷ್ಯ: ಎಲೆಕ್ಟ್ರಿಕ್ ವಸ್ತುಗಳ ಖರೀದಿ, ವ್ಯಾಪಾರಸ್ಥರಿಗೆ ಆದಾಯ ಹೆಚ್ಚಳ.!

by ಶಾಲಿನಿ ಕೆ. ಡಿ
March 12, 2026 - 7:20 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T075255.234
    ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಫ್ರೀಡಂ ಪಾರ್ಕ್ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ
    March 12, 2026 | 0
  • Untitled design 2026 03 11T233024.834
    ಸಂಗಾತಿಗೆ ತಿಳಿಯದಂತೆ 40 ಲಕ್ಷ ಭಾರತೀಯರಿಂದ ಡೇಟಿಂಗ್: ಅಗ್ರ ಸ್ಥಾನದಲ್ಲಿರುವ ನಗರ ಯಾವುದು..?
    March 11, 2026 | 0
  • Untitled design 2026 03 11T221214.834
    ಗ್ಯಾಸ್ ಸಮಸ್ಯೆ ನೆಪದಲ್ಲಿ ಹಗಲು ದರೋಡೆಗಿಳಿದ ಹೋಟೆಲ್‌ಗಳು! ಗ್ರಾಹಕರಿಂದ ಹೆಚ್ಚುವರಿ ಶುಲ್ಕ ವಸೂಲಿ
    March 11, 2026 | 0
  • Untitled design 2026 03 11T210717.853
    IPL 2026 ವೇಳಾಪಟ್ಟಿ ಪ್ರಕಟ: ಮಾರ್ಚ್ 28ಕ್ಕೆ ಬೆಂಗಳೂರಿನಲ್ಲಿ ಆರ್‌ಸಿಬಿ vs ಎಸ್‌ಆರ್‌ಹೆಚ್ ಫೈಟ್
    March 11, 2026 | 0
  • Untitled design 2026 03 11T205404.859
    ಮಲೆ ಮಾದಪ್ಪನಿಗೂ ತಟ್ಟಿದ ಯುದ್ಧದ ಬಿಸಿ: ಸಿಲಿಂಡರ್ ಅಭಾವದಿಂದ ಅನ್ನದಾಸೋಹ, ಲಾಡು ಪ್ರಸಾದಕ್ಕೆ ಬ್ರೇಕ್..!
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version