• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಶಿವಾನಂದ ಪಾಟೀಲ್‌ಗೆ ಎಂ.ಬಿ. ಪಾಟೀಲ್ ತಿರುಗೇಟು: “ನನಗೆ ಹೇಳೋಕೆ ನೀವ್ಯಾರು?”

admin by admin
May 3, 2025 - 2:53 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Befunky collage (14)

ಬೆಂಗಳೂರು: “ನನಗೆ ಹೇಳಲು ನೀವು ಯಾರು? ನಿಮ್ಮ ಉದ್ದೇಶವೇನು? ಮುಸ್ಲಿಂ ಸಮುದಾಯದಲ್ಲಿ ನನ್ನ ಬಗ್ಗೆ ತಪ್ಪು ಸಂದೇಶ ಹರಡಲು ಯತ್ನಿಸುತ್ತಿದ್ದೀರಾ?” ಎಂದು ಸಚಿವ ಶಿವಾನಂದ ಪಾಟೀಲ್ ವಿರುದ್ಧ ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಶಿವಾನಂದ ಪಾಟೀಲ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರ ವಿವಾದಾತ್ಮಕ ಹೇಳಿಕೆಗಳ ವಿಚಾರದಲ್ಲಿ ಎಂ.ಬಿ. ಪಾಟೀಲ್‌ರನ್ನು ಟೀಕಿಸಿದ್ದರು. “ಬಸವಣ್ಣನವರು ಜನ್ಮತಾಳಿದ ನಾಡಿನಲ್ಲಿ ಅಶ್ಲೀಲ ಪದಗಳ ಬಳಕೆ ಸರಿಯಲ್ಲ. ಮೊಹಮ್ಮದ್ ಪೈಗಂಬರ್ ಬಗ್ಗೆ ಯತ್ನಾಳ್‌ರ ಹೇಳಿಕೆ ತಪ್ಪು ಎಂದು ನಾನು ಈಗಾಗಲೇ ಖಂಡಿಸಿದ್ದೇನೆ. ಆದರೆ, ಯತ್ನಾಳ್‌ರಂತಹವರು ಈ ರೀತಿ ಮಾತನಾಡಲು ಪ್ರೇರಣೆ ನೀಡಿದವರು ಎಂ.ಬಿ. ಪಾಟೀಲ್. ಅವರು ಯತ್ನಾಳ್‌ಗೆ ಹೊಗಳಿಕೆಯ ಮಾತುಗಳನ್ನು ಕಲಿಸಿದ್ದಾರೆ,” ಎಂದು ಶಿವಾನಂದ ಆರೋಪಿಸಿದ್ದರು.

RelatedPosts

ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾ*ವು: ಲಾಕಪ್ ಡೆತ್ ಆರೋಪ, ಗ್ರಾಮಸ್ಥರಿಂದ ಪ್ರತಿಭಟನೆ

ರಾಜ್ಯಾದ್ಯಂತ ಬಿಸಿಗಾಳಿ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಹಾವೇರಿಯಲ್ಲಿ ಭೀಕರ ಅಗ್ನಿ ಅವಘಡ: 17 ಎಮ್ಮೆಗಳು, 4 ಕರುಗಳು ಸಜೀವ ದಹನ

ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿ ಮಚ್ಚಿನಿಂದ ಇರಿದ ಕಿರಾತಕ

ADVERTISEMENT
ADVERTISEMENT

ಇದಕ್ಕೆ ತಿರುಗೇಟು ನೀಡಿದ ಎಂ.ಬಿ. ಪಾಟೀಲ್, “ಶಿವಾನಂದ ಪಾಟೀಲ್‌ಗೆ ಎಲ್ಲವೂ ಗೊತ್ತಿತ್ತು. ಬೆಳಗಾವಿಯಲ್ಲಿ ನಮ್ಮ ಪಕ್ಷದ ಪ್ರತಿಭಟನೆ ಇದ್ದಾಗ, ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದರೂ ಸಭೆಗೆ ಬರಬೇಕೆಂದು ಒತ್ತಾಯಿಸುವುದು ತಪ್ಪು. ಈ ವಿಷಯವನ್ನು ನಾನು ಪಕ್ಷದ ವರಿಷ್ಠರು, ಹೈಕಮಾಂಡ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. ನನ್ನ ತಂದೆ ಶಾಸಕರಾಗಿದ್ದಾಗ ಮುಸ್ಲಿಂ ಸಮುದಾಯಕ್ಕಾಗಿ ತುಂಬಾ ಕೆಲಸ ಮಾಡಿದ್ದಾರೆ. ಈಗ ನಾನು ಶಾಸಕನಾಗಿದ್ದೇನೆ. ಆದರೂ, ನನ್ನ ವಿರುದ್ಧ ತಪ್ಪು ಸಂದೇಶ ಹರಡಲು ಶಿವಾನಂದ ಪಾಟೀಲ್ ಯತ್ನಿಸುತ್ತಿದ್ದಾರೆ,” ಎಂದು ಆಕ್ಷೇಪಿಸಿದರು.

ಎಂ.ಬಿ. ಪಾಟೀಲ್ ಮುಂದುವರಿದು, “ಆ ದಿನ ನಾನು ಮುಸ್ಲಿಂ ಸಮುದಾಯದ ಪ್ರತಿಭಟನೆಗೆ ಹೋಗಿರಲಿಲ್ಲ. ಅದಕ್ಕೂ ಮೊದಲೇ ಶಿವಾನಂದ ಪಾಟೀಲ್‌ಗೆ ಭೇಟಿಯಾಗಿ, ಸಭೆಗೆ ಬರಲಾಗದ ಬಗ್ಗೆ ತಿಳಿಸಿದ್ದೆ. ನನ್ನ ಸಹೋದರನನ್ನು ಕಳುಹಿಸಿದ್ದೆ. ನಾವಿಬ್ಬರು ಒಂದೇ ಪಕ್ಷದಲ್ಲಿದ್ದೇವೆ, ಬೇರೆಯವರಂತೆ ಅಲ್ಲ. ಶಿವಾನಂದ ಪಾಟೀಲ್ ಈ ರೀತಿ ಮಾಡಬಾರದು. ಒಂದೇ ಪಕ್ಷದಲ್ಲಿದ್ದು, ಒಗ್ಗಟ್ಟಾಗಿ ಯತ್ನಾಳ್ ವಿರುದ್ಧ ಹೋರಾಡೋಣ. ಅವರಿಗೆ ತಕ್ಕ ಪಾಠ ಕಲಿಸೋಣ,” ಎಂದು ಕರೆ ನೀಡಿದರು.

ಜಾತಿ ಜನಗಣತಿ ವಿಷಯ

ಈ ಸಂದರ್ಭದಲ್ಲಿ, ಕೇಂದ್ರ ಸರ್ಕಾರದ ಜಾತಿ ಜನಗಣತಿ ವಿಷಯವನ್ನು ಪ್ರಸ್ತಾಪಿಸಿದ ಎಂ.ಬಿ. ಪಾಟೀಲ್, “ಬಿಹಾರ ಚುನಾವಣೆಯ ಮತಗಳ ಆಸೆಗಾಗಿ ಕೇಂದ್ರ ಸರ್ಕಾರ ಜಾತಿ ಜನಗಣತಿ ಘೋಷಿಸಿದೆ. 2014ರಿಂದ ಈವರೆಗೆ ಯಾಕೆ ಈ ನಿರ್ಧಾರ ತೆಗೆದುಕೊಳ್ಳಲಿಲ್ಲ? ರಾಹುಲ್ ಗಾಂಧಿಯವರ ಒತ್ತಾಯಕ್ಕೆ ಮಣಿದು ಈ ಘೋಷಣೆ ಮಾಡಲಾಗಿದೆ. ಕೇಂದ್ರದ ಜನಗಣತಿಯಲ್ಲಿ ಕೇವಲ ಜಾತಿ ಆಧಾರಿತ ಗಣತಿಯಷ್ಟೇ ಆಗುತ್ತದೆ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಗುವುದಿಲ್ಲ. ರಾಜ್ಯದ ಜನಗಣತಿ ವಿಷಯವನ್ನು ಮೇ 9ರಂದು ಕ್ಯಾಬಿನೆಟ್‌ನಲ್ಲಿ ಚರ್ಚಿಸುತ್ತೇವೆ. ಲಿಂಗಾಯತ ಸಚಿವರೆಲ್ಲ ಒಗ್ಗಟ್ಟಾಗಿದ್ದೇವೆ. ಸಣ್ಣ ಸಮುದಾಯಗಳಿಗೂ ನ್ಯಾಯ ಸಿಗಬೇಕು,” ಎಂದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 03 20T083819.690

ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾ*ವು: ಲಾಕಪ್ ಡೆತ್ ಆರೋಪ, ಗ್ರಾಮಸ್ಥರಿಂದ ಪ್ರತಿಭಟನೆ

by ಶಾಲಿನಿ ಕೆ. ಡಿ
March 20, 2026 - 8:45 am
0

Untitled design 2026 03 20T083140.656

ಟ್ರಂಪ್ ಮನವಿ ಬಳಿಕ ಇರಾನ್ ಮೇಲೆ ದಾಳಿ ನಿಲ್ಲಿಸಲು ನಿರ್ಧರಿಸಿದ ಇಸ್ರೇಲ್: ತೈಲ ಬೆಲೆ ಇಳಿಕೆ ಖಚಿತವೇ?

by ಶಾಲಿನಿ ಕೆ. ಡಿ
March 20, 2026 - 8:32 am
0

Untitled design 2026 03 20T081600.899

ರಾಜ್ಯಾದ್ಯಂತ ಬಿಸಿಗಾಳಿ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
March 20, 2026 - 8:17 am
0

Untitled design 2025 12 04T071408.916

ಸಂಖ್ಯಾಶಾಸ್ತ್ರ ಭವಿಷ್ಯ: ಜನ್ಮಸಂಖ್ಯೆಯವರಿಗೆ ಜಾಬ್ ಆಫರ್, ದೂರ ಪ್ರಯಾಣದ ಯೋಗ

by ಶಾಲಿನಿ ಕೆ. ಡಿ
March 20, 2026 - 7:37 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 20T083819.690
    ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾ*ವು: ಲಾಕಪ್ ಡೆತ್ ಆರೋಪ, ಗ್ರಾಮಸ್ಥರಿಂದ ಪ್ರತಿಭಟನೆ
    March 20, 2026 | 0
  • Untitled design 2026 03 20T081600.899
    ರಾಜ್ಯಾದ್ಯಂತ ಬಿಸಿಗಾಳಿ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    March 20, 2026 | 0
  • Untitled design 2026 03 19T232409.044
    ಹಾವೇರಿಯಲ್ಲಿ ಭೀಕರ ಅಗ್ನಿ ಅವಘಡ: 17 ಎಮ್ಮೆಗಳು, 4 ಕರುಗಳು ಸಜೀವ ದಹನ
    March 19, 2026 | 0
  • Untitled design 2026 03 19T230905.939
    ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿ ಮಚ್ಚಿನಿಂದ ಇರಿದ ಕಿರಾತಕ
    March 19, 2026 | 0
  • Untitled design 2026 03 19T223851.440
    ರಾಜ್ಯದಲ್ಲಿ ಮಾರ್ಚ್ 25ರ ವರೆಗೆ ವರುಣನ ಆರ್ಭಟ: ಹವಾಮಾನ ಇಲಾಖೆ ಹೈ ಅಲರ್ಟ್
    March 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version