• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸೀಸ್ ಕಡ್ಡಿಯ ಸೊಗಸಾದ ವೀಡಿಯೋ ಸಾಂಗ್ ರಿಲೀಸ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 4, 2025 - 5:36 pm
in ಸಿನಿಮಾ
0 0
0
Untitled design 2025 05 04t173446.578

ಬಿಡುಗಡೆಗೆ ಅಣಿಯಾಗಿರುವ `ಸೀಸ್ ಕಡ್ಡಿ’ ಚಿತ್ರದ ಅರ್ಥವತ್ತಾದ ವೀಡಿಯೋ ಸಾಂಗ್ ಒಂದು ಬಿಡುಗಡೆಗೊಂಡಿದೆ. ಈ ಮೂಲಕ ರತನ್ ಗಂಗಾಧರ್ ನಿರ್ದೇಶನದ ಈ ಚಿತ್ರ ಬಿಡುಗಡೆಯ ಅಂಚಿನಲ್ಲಿ ಒಂದಷ್ಟು ಚರ್ಚೆ ಹುಟ್ಟುಹಾಕಿದೆ. ಹಾಡೆಂಬುದು ಹೆಚ್ಚಿನ ಸಂದರ್ಭದಲ್ಲಿ ರೋಮಾಂಚನ ಮೂಡಿಸೋ ಮನೋರಂಜನೆಯ ವಾಹಕವಾಗಿಯಷ್ಟೇ ಸಿನಿಮಾಗಳಲ್ಲಿ ಬಳಕೆಯಾಗೋದಿದೆ. ಆದರೆ, ವಿರಳ ಸಂದರ್ಭಗಳಲ್ಲಿ ಮಾತ್ರ ಒಟ್ಟಾರೆ ಕಥೆಯ ಆತ್ಮವನ್ನೇ ಬಚ್ಚಿಟ್ಟುಕೊಂಡಂಥ, ಕೇಳಿದಾಕ್ಷಣವೇ ಆಲೋಚನೆಗೆ ಹಚ್ಚುವಂಥಾ ಹಾಡುಗಳು ಸೃಷ್ಟಿಯಾಗೋದೂ ಇದೆ. ಇದೀಗ ಬಿಡುಗಡೆಗೊಂಡಿರುವ ಸೀಸ್ ಕಡ್ಡಿಯ ವೀಡಿಯೋ ಸಾಂಗ್ ನಿಸ್ಸಂದೇಹವಾಗಿಯೂ ಆ ಸಾಲಿಗೆ ಸೇರಿಕೊಳ್ಳುವಂತಿದೆ.

RelatedPosts

ದೇವರ ತಾಣದಲ್ಲಿ ‘ಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಡ್‌’ ಸಿನಿಮಾ ಶೂಟಿಂಗ್‌ ಮುಕ್ತಾಯ

ಆರೋಪಿಗಳನ್ನು ನೋಡಿದಾಗ ಬೇಸರವಾಗುತ್ತೆ, ಬೆದರಿಕೆ ಹಾಕುವವರಿಗೆ ಭಯ ಹುಟ್ಟಬೇಕು: ನಟಿ ರಮ್ಯಾ

ಮೆಹಂದಿ ಕ್ಷಣಗಳನ್ನು ಹಂಚಿಕೊಂಡ ರಶ್ಮಿಕಾ-ವಿಜಯ್: ಫೋಟೋ ವೈರಲ್

ದರ್ಶನ್ ಅತ್ಯಾಪ್ತ ವಿನಯ್‌ಗೆ ಕೋರ್ಟ್ ಆವರಣದಲ್ಲೇ ಕಪಾಳಮೋಕ್ಷ

ADVERTISEMENT
ADVERTISEMENT

ಪೆನ್ಸಿಲ್ ಅನ್ನು ರೂಪಕವಾಗಿಟ್ಟುಕೊಂಡು ರೂಪುಗೊಂಡಿರೋ ಈ ಸಿನಿಮಾ ಮಕ್ಕಳ ಚಿತ್ರಗಳ ಸಾಲಿಗೆ ಸೇರ್ಪಡೆಗೊಳ್ಳುತ್ತದೆ. ಹೈಪರ್ ಲಿಂಕ್ ಆಂಥಾಲಜಿ ಶೈಲಿಯ ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯು ಸರ್ಟಿಫಿಕೆಟ್ ಸಿಕ್ಕಿದೆ. ಸೀಸ್ ಕಡ್ಡಿಯೀಗ ಈ ಸೊಗಸಾದ ವೀಡಿಯೋ ಸಾಂಗ್ ಮೂಲಕ ಮತ್ತೆ ಗಮನ ಸೆಳೆದಿದೆ. `ಬೇಧವು ಎಲ್ಲಿದೆ ಬೀಳುವ ಮಳೆಗೆ, ಕಾಗದ ಅಂಜಿದೆ ನಾಣ್ಯವು ಆಡಿದೆ ಅಂತ ಶುರವಾಗೋ ಈ ಹಾಡಿಗೆ ಮಹೇಂದ್ರ ಗೌಡ ಸಾಹಿತ್ಯ ಬರೆದಿದ್ದಾರೆ.

ಕೆ. ಸಿ ಬಾಲ ಸಾರಂಗನ್ ಸಂಗೀತದ ಸದರಿ ಹಾಡನ್ನು ಬಾಲಕಸಾರಂಗನ್ ಮತ್ತು ಶುಭದಾ ಆರ್ ಪ್ರಕಾಶ್ ಹಾಡಿದ್ದಾರೆ. ಹಾಡೊಂದು ಸಾಹಿತ್ಯದ ಮೂಲಕವೇ ಕೇಳುಗರನ್ನು ಕಾಡುವಂಥಾ ಅಪರೂಪದ ಸನ್ನಿವೇಶ ಇದರೊಂದಿಗೆ ಮತ್ತೆ ಸೃಷ್ಟಿಯಾಗಿದೆ. ಈ ಹಾಡಿನ ಸಾಲುಗಳನ್ನು ಕೇಳುಗರು ಬಹುವಾಗಿ ಮೆಚ್ಚಿಕೊಳ್ಳುತ್ತಿದ್ದಾರೆ. ಯಾರ್ಯಾಕೆ ಬರಬೇಕು ನೀ ನಂಬು ನಿನ್ನನ್ನೆ, ಕೈಯೆತ್ತಿ ಮುಗಿಯೋದು ಕಾಲ್ತುಳಿದ ಕಲ್ಲನ್ನೆ’ ಎಂಬಂಥಾ ಸಮ್ಮೋಹಕ ಸಾಲುಗಳನ್ನು ಕೇಳಿದವರೆಲ್ಲ ಅಕ್ಷರಶಃ ಸಂಭ್ರಮಿಸುತ್ತಿದ್ದಾರೆ.

ಈ ಹಾಡಿನ ಹಿನ್ನೆಲೆಯ ಬಗ್ಗೆ ಒಂದಷ್ಟು ವಿಚಾರಗಳನ್ನು ಚಿತ್ರತಂಡ ಹಂಚಿಕೊಂಡಿದೆ. ಒಂದೊಳ್ಳೆ ಕುಟುಂಬದಲ್ಲಿ ನಹುಟ್ಟಿ, ಎಲ್ಲ ಜಂಜಾಟಗಳಿಂದ ತಪ್ಪಿಸಿಕೊಳ್ಳಲೋಸ್ಕರ ಲೋಕ ಸಂಚಾರ ಹೊರಟಾತ ಈ ಕಥೆಯ ಕೇಂದ್ರ ಬಿಂದು. ಅಂಥವನು ಆ ಹುಡುಕಾಟದ ಹಾದಿಯಲ್ಲಿ ಖಾಲಿ ಜಾಗದಲ್ಲಿರುವ ಒಂಟಿ ಮರ ನೋಡುತ್ತಾ ಧ್ಯಾನಸ್ಥನಾಗಿರುವಾಗಲೇ ಅರೆಹುಚ್ಚನೋರ್ವ ಬಳಿ ಬಂದು ಏನು ನೋಡುತ್ತಿದ್ದೀಯ ಎಂಬ ಪ್ರಶ್ನೆ ಕೇಳುತ್ತಾನೆ. ಆ ನಂತರ ನಡೆಯುವ ಸಂಭಾಷಣೆಯಲ್ಲಿ ಮತ್ತೊಂದು ಬಗೆಯ ಧ್ಯಾನೋದಯ ಆತನ ಪಾಲಿಗಾಗುತ್ತೆ.

ಅದರ ಬಗ್ಗೆಯೇ ಆಲೋಚಿಸುತ್ತಾ ನಡೆಯುತ್ತಿರುವಾಗ ಘಟಿಸುವ ವಿದ್ಯಮಾನವೊಂದರ ಹಿನ್ನೆಲೆಯಲ್ಲಿ ಈ ಹಾಡು ಅರಳಿಕೊಂಡಿದೆ. ಅದು ಒಂದಿಡೀ ಸಿನಿಮಾದ ಆಂತರ್ಯವನ್ನೇ ತನ್ನೊಳಗೆ ಬಚ್ಚಿಟ್ಟುಕೊಂಡಿದೆ ಎಂಬುದು ಚಿತ್ರತಂಡದ ಮಾತು. ಅಂದಹಾಗೆ ಈ ಹಾಡಿನಲ್ಲಿ ಕಾಣಿಸಿಕೊಂಡಿರೋ ಪಾತ್ರದ ಹೆಸರು ಫರೀದ್. ಆತ ಹಿಂದೂ ಅಥವಾ ಮುಸಲ್ಮಾನನಾ? ಆತ ಅದೇಕೆ ಆ ಹೆಸರನ್ನಿಟ್ಟುಕೊಳ್ಳುತ್ತಾನೆ? ಇಂಥಾ ತರ್ಕಗಳು ಸಿನಿಮಾದೊಳಗಿವೆಯಂತೆ. ವಿಶೇಷವೆಂದರೆ, ಈ ಪಾತ್ರವನ್ನು ಈ ಬಾರಿಯ ರಾಜರಾಣಿ ರಿಯಾಲಿಟಿ ಶೋ ಗೆದ್ದುಕೊಂಡಿರುವ ಸಂಜಯ್ ಕುಮಾರ್ ಗೌಡ ನಿರ್ವಹಿಸಿದ್ದಾರೆ. ಇದೇ ಮೇ ತಿಂಗಳ ಕಡೇಯ ಭಾಗದಲ್ಲಿ ಸೀಸ್ ಕಡ್ಡಿ ಚಿತ್ರ ತೆರೆಗಾಣಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 11T073803.082

ಕರ್ನಾಟಕದಲ್ಲಿ ತಾಪಮಾನ ಏರಿಕೆ: ಬೆಂಗಳೂರಲ್ಲಿ ಒಣಹವೆ, ಉತ್ತರ ಕರ್ನಾಟಕದಲ್ಲಿ ಉರಿಬಿಸಿಲು

by ಶಾಲಿನಿ ಕೆ. ಡಿ
March 11, 2026 - 7:38 am
0

Untitled design 2025 12 04T071408.916

ಸಂಖ್ಯಾಶಾಸ್ತ್ರ ಭವಿಷ್ಯ: ಈ ಜನ್ಮಸಂಖ್ಯೆಯವರು ಹಣ ಖರ್ಚು ಮಾಡುವ ಸಾಧ್ಯತೆ, ಸಿನಿಮಾ ಕ್ಷೇತ್ರದವರಿಗೆ ಪ್ರಶಸ್ತಿ ಯೋಗ.!

by ಶಾಲಿನಿ ಕೆ. ಡಿ
March 11, 2026 - 7:17 am
0

Untitled design 2026 03 11T065406.016

ಬೇಸಿಗೆಯಲ್ಲಿ ಸೋಂಪು ನೀರು ಕುಡಿಯಿರಿ: ಆರೋಗ್ಯಕ್ಕೆ ಸಿಗುವ ಲಾಭಗಳು ಇಲ್ಲಿವೆ

by ಶಾಲಿನಿ ಕೆ. ಡಿ
March 11, 2026 - 7:00 am
0

Untitled design 2025 12 04T070243.618

ಇಂದಿನ ದಿನಭವಿಷ್ಯ: ಪ್ರೇಮ, ಹಣ, ಉದ್ಯೋಗದಲ್ಲಿ ಯಾವ ರಾಶಿಗೆ ಏನು ಫಲ?

by ಶಾಲಿನಿ ಕೆ. ಡಿ
March 11, 2026 - 6:36 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T224528.135
    ದೇವರ ತಾಣದಲ್ಲಿ ‘ಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಡ್‌’ ಸಿನಿಮಾ ಶೂಟಿಂಗ್‌ ಮುಕ್ತಾಯ
    March 10, 2026 | 0
  • Untitled design 2026 03 10T211409.783
    ಆರೋಪಿಗಳನ್ನು ನೋಡಿದಾಗ ಬೇಸರವಾಗುತ್ತೆ, ಬೆದರಿಕೆ ಹಾಕುವವರಿಗೆ ಭಯ ಹುಟ್ಟಬೇಕು: ನಟಿ ರಮ್ಯಾ
    March 10, 2026 | 0
  • Untitled design 2026 03 10T195925.996
    ಮೆಹಂದಿ ಕ್ಷಣಗಳನ್ನು ಹಂಚಿಕೊಂಡ ರಶ್ಮಿಕಾ-ವಿಜಯ್: ಫೋಟೋ ವೈರಲ್
    March 10, 2026 | 0
  • Untitled design 2026 03 10T185932.847
    ದರ್ಶನ್ ಅತ್ಯಾಪ್ತ ವಿನಯ್‌ಗೆ ಕೋರ್ಟ್ ಆವರಣದಲ್ಲೇ ಕಪಾಳಮೋಕ್ಷ
    March 10, 2026 | 0
  • Untitled design 2026 03 10T182533.032
    ಆ್ಯಕ್ಟಿಂಗ್ ಬಿಟ್ಟು ಊಬರ್ ಡ್ರೈವರ್ ಆಗ್ತಾರಂತೆ ಫಹಾದ್ ಫಾಸಿಲ್
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version