• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಾಲಿ ಧನಂಜಯ್‌ ನಿರ್ಮಾಣದ ‘ವಿದ್ಯಾಪತಿ’ ಸಿನಿಮಾ ಒಟಿಟಿಗೆ ಬರಲು ರೆಡಿ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 4, 2025 - 9:35 pm
in ಸಿನಿಮಾ
0 0
0
Untitled design 2025 05 04t213521.295

ಡಾಲಿ ಧನಂಜಯ್ ನಿರ್ಮಿಸಿರುವ ‘ವಿದ್ಯಾಪತಿ’ ಸಿನಿಮಾ ಏಪ್ರಿಲ್‌ 10ರಂದು ತೆರೆಗೆ ಬಂದಿತ್ತು. ಈ ಚಿತ್ರದಲ್ಲಿ ಡಾಲಿ ಅವರ ಗೆಳೆಯ ನಾಗಭೂಷಣ್ ಹೀರೋ ಆಗಿ ನಟಿಸಿದ್ದರು. ಉಪಾಧ್ಯಕ್ಷ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದ ಮಲೈಕಾ ವಸುಪಾಲ್ ನಾಯಕಿ ನಟಿಸಿದ್ದರು. ಡಾಲಿ ಧನಂಜಯ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದೀಗ ಈ ಚಿತ್ರ ಒಟಿಟಿಗೆ ಎಂಟ್ರಿ ಕೊಟ್ಟಿದೆ.

ಇಶಾಂ ಹಾಗೂ ಹಸೀಂ ಖಾನ್ ಅವರು ನಿರ್ದೇಶನದಲ್ಲಿ ಮೂಡಿಬಂದಿದ್ದ ವಿದ್ಯಾಪತಿ ಸಿನಿಮಾ ಅಮೇಜಾನ್‌ ಪ್ರೈಮ್‌ ನಲ್ಲಿ ಸ್ಟ್ರೀಮಿಂಗ್‌ ಆರಂಭಿಸಿದೆ. ಥಿಯೇಟರ್‌ ನಲ್ಲಿ ಮಿಸ್‌ ಮಾಡಿಕೊಂಡವರು ಮನೆ ಮಂದಿ ಕುಳಿತು ಫ್ಯಾಮಿಲಿ ಎಂಟರ್‌ ಟೈನರ್‌ ವಿದ್ಯಾಪತಿ ಚಿತ್ರ ನೋಡಬಹುದು. ಧನಂಜಯ್ ಒಡೆತನದ ‘ಡಾಲಿ ಪಿಕ್ಚರ್ಸ್‌’ ಮೂಲಕ ನಿರ್ಮಾಣ ಮಾಡಿರುವ ನಾಲ್ಕನೇ ಚಿತ್ರ ಇದಾಗಿದೆ.

RelatedPosts

ಪತಿ ವಿಕ್ಕಿ ಕೌಶಲ್ ಜೊತೆ ಹೋಳಿ ಆಚರಿಸಿದ ನಟಿ ಕತ್ರಿನಾ ಕೈಫ್

ಪಾಪರಾಜಿಗಳ ವಿರುದ್ಧ ಸ್ಯಾಂಡಲ್‌ವುಡ್ ತಾರೆಯರು ಗರಂ

ರಕ್ಷಿತ್, ರಶ್ಮಿಕಾ & ವಿಜಯ್..ಟ್ರಯಾಂಗಲ್ ಪ್ರೇಮ್ ಕಹಾನಿ

ರಾಗಿಣಿ ಹೊಕ್ಕಳು ರಹಸ್ಯ ರಿವೀಲ್..ಸುದೀಪ್ ಫ್ಯಾನ್ಸ್ ಗರಂ..!

ADVERTISEMENT
ADVERTISEMENT

ನಾಗಭೂಷಣ್-ಮಲೈಕಾ ಜೊತೆಗೆ ಚಿತ್ರದಲ್ಲಿ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ‘ವಿದ್ಯಾಪತಿ’ ಚಿತ್ರಕ್ಕೆ ಕಥೆ ಬರೆದು, ಸಂಕಲನವನ್ನೂ ಇಶಾಂ ಹಾಗೂ ಹಸೀಂ ಖಾನ್ ಅವರು ಮಾಡಿದ್ದಾರೆ. ಮಾಡಿದ್ದಾರೆ. ಲವಿತ್ ಅವರ ಛಾಯಾಗ್ರಹಣ, ಡಾಸ್ಮೋಡ್ ಅವರ ಸಂಗೀತ ನಿರ್ದೇಶನ, ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಸುಜಿತ್ ವೆಂಕಟರಾಮಯ್ಯ ಅವರು ಸಾಹಿತ್ಯ ಬರೆದಿದ್ದಾರೆ. ಅರ್ಜುನ್ ಮಾಸ್ಟರ್ ಅವರು ಸಾಹಸ ನಿರ್ದೇಶನ ಮಾಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 03T231148.574

ಬೆಸ್ಕಾಂ ಮಹತ್ವದ ಹೆಜ್ಜೆ: ದೂರು ಸಲ್ಲಿಸಲು 11 ಹೊಸ ಸಹಾಯವಾಣಿ ಸಂಖ್ಯೆ ಆರಂಭ

by ಶಾಲಿನಿ ಕೆ. ಡಿ
March 3, 2026 - 11:18 pm
0

Untitled design 2026 03 03T224212.154

ದಾವಣಗೆರೆಯಲ್ಲಿ ಜೈನ ಸನ್ಯಾಸ ದೀಕ್ಷೆ ಸ್ವೀಕರಿಸಿದ ಉದ್ಯಮಿ ದಂಪತಿ, ಇಬ್ಬರು ಯುವತಿಯರು

by ಶಾಲಿನಿ ಕೆ. ಡಿ
March 3, 2026 - 10:51 pm
0

Untitled design 2026 03 03T222927.384

ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕಬಳ್ಳಾಪುರ ಪಿಎಸ್ಐ, ಎಎಸ್ಐ

by ಶಾಲಿನಿ ಕೆ. ಡಿ
March 3, 2026 - 10:36 pm
0

Untitled design 2026 03 03T222153.308

ಚಿನ್ನಸ್ವಾಮಿ ಕಾಲ್ತುಳಿತ: ‘ಕ್ರೀಡಾಂಗಣದ ಹೊರಗಡೆ ನಡೆದ ಘಟನೆಗೆ ನಾವು ಜವಾಬ್ದಾರರಲ್ಲ’: ಆರ್‌ಸಿಬಿ

by ಶಾಲಿನಿ ಕೆ. ಡಿ
March 3, 2026 - 10:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 03T210211.478
    ಪತಿ ವಿಕ್ಕಿ ಕೌಶಲ್ ಜೊತೆ ಹೋಳಿ ಆಚರಿಸಿದ ನಟಿ ಕತ್ರಿನಾ ಕೈಫ್
    March 3, 2026 | 0
  • Untitled design 2026 03 03T195058.061
    ಪಾಪರಾಜಿಗಳ ವಿರುದ್ಧ ಸ್ಯಾಂಡಲ್‌ವುಡ್ ತಾರೆಯರು ಗರಂ
    March 3, 2026 | 0
  • Untitled design 2026 03 03T184649.295
    ರಕ್ಷಿತ್, ರಶ್ಮಿಕಾ & ವಿಜಯ್..ಟ್ರಯಾಂಗಲ್ ಪ್ರೇಮ್ ಕಹಾನಿ
    March 3, 2026 | 0
  • Untitled design 2026 03 03T175156.952
    ರಾಗಿಣಿ ಹೊಕ್ಕಳು ರಹಸ್ಯ ರಿವೀಲ್..ಸುದೀಪ್ ಫ್ಯಾನ್ಸ್ ಗರಂ..!
    March 3, 2026 | 0
  • Untitled design 2026 03 03T170022.882
    ಕಿಚ್ಚ ಸುದೀಪ್- ದರ್ಶನ್ ಹುಡುಗರ ‘ಹಯಗ್ರೀವ’.. 3 ದಿನಕ್ಕೆ 3 ಕೋಟಿ..?!
    March 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version