• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಸಲ್ಮಾನ್ ಖಾನ್‌ -ವಿವೇಕ್ ಜೊತೆ ಫ್ಲರ್ಟ್​: ಐಶು ಲವ್ ಸ್ಟೋರಿಯ ರಹಸ್ಯ ಬಿಚ್ಚಿಟ್ಟ ಸೊಹೈಲ್ ಖಾನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 4, 2025 - 10:42 pm
in ಬಾಲಿವುಡ್, ಸಿನಿಮಾ
0 0
0
Untitled design 2025 05 04t224151.397

ಸಲ್ಮಾನ್ ಖಾನ್ ಮತ್ತು ಐಶ್ವರ್ಯ ರೈ ಅವರ ಪ್ರೇಮಕಥೆ ಬಾಲಿವುಡ್‌ನಲ್ಲಿ ಒಂದು ಕಾಲದಲ್ಲಿ ದೊಡ್ಡ ಸುದ್ದಿಯಾಗಿತ್ತು. 90ರ ದಶಕದಲ್ಲಿ ಈ ಜೋಡಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. 1999ರಲ್ಲಿ ಬಿಡುಗಡೆಯಾದ ‘ಹಮ್ ದಿಲ್ ದೇ ಚುಕೇ ಸನಮ್’ ಚಿತ್ರದ ಸೆಟ್‌ನಲ್ಲಿ ಇವರಿಬ್ಬರು ಹತ್ತಿರವಾಗಿದ್ದರು. ಆಗ ಸಲ್ಮಾನ್ ಮತ್ತು ಐಶ್ವರ್ಯ ಮದುವೆಯಾಗುತ್ತಾರೆ ಎಂಬ ಊಹಾಪೋಹಗಳು ಹರಿದಾಡಿದವು. ಆದರೆ, 2001ರಲ್ಲಿ ಇವರ ಸಂಬಂಧ ಮುರಿದುಬಿಟ್ಟಿತು. ಈ ಬ್ರೇಕಪ್ ಅವರ ರೊಮ್ಯಾನ್ಸ್‌ಗಿಂತ ಹೆಚ್ಚು ಗಮನ ಸೆಳೆಯಿತು. ಸಲ್ಮಾನ್ ಖಾನ್ ಇತ್ತೀಚೆಗೂ ಐಶ್ವರ್ಯ ತಮಗೆ ಕೈಕೊಟ್ಟಿದ್ದಾರೆ ಎಂದು ಪರೋಕ್ಷವಾಗಿ ಹೇಳುತ್ತಲೇ ಇದ್ದಾರೆ. ಇದೀಗ ಸಲ್ಮಾನ್ ಅವಿವಾಹಿತರಾಗಿ ಉಳಿದರೆ, ಐಶ್ವರ್ಯ ಅಭಿಷೇಕ್ ಬಚ್ಚನ್ ಅವರನ್ನು ಮದುವೆಯಾಗಿ, ಆರಾಧ್ಯ ಎಂಬ ಮುದ್ದು ಮಗಳ ತಾಯಿಯಾಗಿದ್ದಾರೆ.

ಇನ್ನೊಂದೆಡೆ, ಐಶ್ವರ್ಯ ಅವರ ಹೆಸರು ವಿವೇಕ್ ಒಬೆರಾಯ್ ಜೊತೆಯೂ ಸಂಬಂಧಿಸಿತ್ತು. ಸಲ್ಮಾನ್ ಜೊತೆ ಬೇರ್ಪಟ್ಟ ನಂತರ ಐಶ್ವರ್ಯ ಮತ್ತು ವಿವೇಕ್ ಡೇಟಿಂಗ್ ಆರಂಭಿಸಿದರು. ‘ಕ್ಯೂನ್ ಹೋ ಗಯಾ ನಾ’ ಚಿತ್ರದ ಸಮಯದಲ್ಲಿ ಇವರ ಪ್ರೇಮಕಥೆ ಬಾಲಿವುಡ್‌ನಲ್ಲಿ ಗಾಸಿಪ್‌ಗೆ ಕಾರಣವಾಯಿತು. ಆದರೆ, ಈ ಸಂಬಂಧ ದೀರ್ಘಕಾಲ ಉಳಿಯಲಿಲ್ಲ. 2005ರಲ್ಲಿ ಇಬ್ಬರೂ ಬೇರೆಯಾದರು. ವಿವೇಕ್ ಜೊತೆಗಿನ ಸಂಬಂಧದ ಬಗ್ಗೆ ಐಶ್ವರ್ಯ ಎಂದಿಗೂ ಮಾತನಾಡಿಲ್ಲ, ಬ್ರೇಕಪ್‌ಗೆ ಕಾರಣವನ್ನೂ ಬಹಿರಂಗಪಡಿಸಿಲ್ಲ.

RelatedPosts

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

ADVERTISEMENT
ADVERTISEMENT

ಸಲ್ಮಾನ್ ಖಾನ್ ಸಹೋದರ ಸೊಹೈಲ್ ಖಾನ್ ಅವರ ಹಳೆಯ ಸಂದರ್ಶನವೊಂದು ಇತ್ತೀಚೆಗೆ ವೈರಲ್ ಆಗಿದೆ. ಅವರು ಹೇಳುವ ಪ್ರಕಾರ, ಐಶ್ವರ್ಯ ತಮ್ಮ ಸಂಬಂಧವನ್ನು ಸಾರ್ವಜನಿಕವಾಗಿ ಒಪ್ಪಿಕೊಳ್ಳಲು ಹಿಂಜರಿದಿದ್ದರು. ಖಾನ್ ಕುಟುಂಬದೊಂದಿಗೆ ಆಗಾಗ ಭೇಟಿಯಾದರೂ, ಐಶ್ವರ್ಯ ತಮ್ಮ ಬದ್ಧತೆಯನ್ನು ದೃಢೀಕರಿಸಲಿಲ್ಲ. ಇದು ಸಲ್ಮಾನ್‌ಗೆ ಅಭದ್ರತೆಯ ಭಾವನೆ ತಂದಿತು ಎಂದು ಸೊಹೈಲ್ ಹೇಳಿದ್ದಾರೆ. ಅಷ್ಟೇ ಅಲ್ಲ, ಸಲ್ಮಾನ್ ಜೊತೆ ಸಂಪರ್ಕದಲ್ಲಿದ್ದಾಗಲೇ ಐಶ್ವರ್ಯ ವಿವೇಕ್ ಒಬೆರಾಯ್ ಜೊತೆ ಸಂಬಂಧ ಬೆಳೆಸಿದ್ದರು ಎಂದು ಆರೋಪಿಸಿದ್ದಾರೆ. ಈ ದ್ವಂದ್ವ ಇಬ್ಬರ ನಡುವೆ ಉದ್ವಿಗ್ನತೆಗೆ ಕಾರಣವಾಯಿತು ಎಂದು ಅವರು ತಿಳಿಸಿದ್ದಾರೆ.

ಪ್ರೇಮಕಥೆಯ ಈ ಎರಡು ಅಧ್ಯಾಯಗಳು ಐಶ್ವರ್ಯ ರೈ ಅವರ ಖಾಸಗಿ ಜೀವನದಲ್ಲಿ ದೊಡ್ಡ ತಿರುವುಗಳನ್ನು ತಂದವು. ಸಲ್ಮಾನ್ ಜೊತೆಗಿನ ಸಂಬಂಧ ಮುರಿದಾಗ ಬಾಲಿವುಡ್‌ನಲ್ಲಿ ಭಾರಿ ಚರ್ಚೆಯಾಗಿತ್ತು. ಇದೇ ವೇಳೆ ವಿವೇಕ್ ಜೊತೆಗಿನ  ಪ್ರೇಮವೂ ಗಮನ ಸೆಳೆಯಿತು. ಆದರೆ, ಈ ಎರಡೂ ಸಂಬಂಧಗಳು ಯಶಸ್ವಿಯಾಗಲಿಲ್ಲ. ಇಂದು ಐಶ್ವರ್ಯ ಬಚ್ಚನ್ ಕುಟುಂಬದ ಸೊಸೆಯಾಗಿ ಸಂತಸದ ಜೀವನ ನಡೆಸುತ್ತಿದ್ದಾರೆ. ಆದರೆ, ಈ ಹಳೆಯ ಪ್ರೇಮಕಥೆಗಳು ಇಂದಿಗೂ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸುತ್ತವೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ದಿನಭವಿಷ್ಯ

ದಿನಭವಿಷ್ಯ: ಇಂದು ಈ ರಾಶಿಯವರಿಗೆ ಲಾಭಕ್ಕಿಂತ ನಷ್ಟವೇ ಹೆಚ್ಚು!

by ಶಾಲಿನಿ ಕೆ. ಡಿ
August 13, 2026 - 6:47 am
0

ಅದ್ವೈತ್ (19)

ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ

by ಕವಿತಾ
August 12, 2026 - 11:22 pm
0

ಅದ್ವೈತ್ (20)

ಜೈಲಲ್ಲೂ ಬಿಂದಾಸ್ ಫೋನ್ ಬಳಕೆ: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್

by ಕವಿತಾ
August 12, 2026 - 11:00 pm
0

ಅದ್ವೈತ್ (16)

ಯಮಕೂಪಿ ಗುಂಡಿಗೆ ಮತ್ತೊಂದು ಬಲಿ; ಗೂಡ್ಸ್ ವಾಹನ ಹರಿದು ಯುವತಿ ಸಾ*ವು!

by ಕವಿತಾ
August 12, 2026 - 10:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version