• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಆದಿತ್ಯ ಹುಟ್ಟುಹಬ್ಬಕ್ಕೆ ಹಾಡಿನ ಉಡುಗೊರೆ ನೀಡಿದ ‘ಟೆರರ್’ ಚಿತ್ರತಂಡ

admin by admin
May 5, 2025 - 11:24 am
in ಸಿನಿಮಾ
0 0
0
Web (21)

ನಟ ಆದಿತ್ಯ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ , ಸಿಲ್ಕ್ ಮಂಜು ಅವರ ನಿರ್ಮಾಣದ, ರಂಜನ್ ಶಿವರಾಮ್ ಗೌಡ ನಿರ್ದೇಶನದಲ್ಲಿ ಆದಿತ್ಯ ನಾಯಕರಾಗಿ ನಟಿಸಿರುವ “ಟೆರರ್” ಚಿತ್ರದ “ಹರ ಹರ ಮಹದೇವ” ಎಂಬ ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಆದಿತ್ಯ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದೆ.

ಶಿವನ ಕುರಿತದಾ ಈ ಅದ್ಭುತ ಗೀತೆಯನ್ನು ಡಾ||ವಿ.ನಾಗೇಂದ್ರಪ್ರಸಾದ್ ಬರೆದಿದ್ದು, ಹರ್ಷವರ್ಧನ್ ರಾಜ್ ಸಂಗೀತ ನೀಡಿದ್ದಾರೆ. ಎಂ.ಆರ್.ಟಿ ಮ್ಯೂಸಿಕ್ ಮೂಲಕ ಈ ಹಾಡು ಬಿಡುಗಡೆಯಾಗಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಹಾಗೂ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ನಿರ್ಮಾಪಕ ಮಂಜು ಅವರ ಸ್ನೇಹಿತರಾದ ರವಿ ವಸಿಷ್ಠ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ದಯವಿಟ್ಟು ಇದನ್ನು ಇಲ್ಲಿಯೇ ನಿಲ್ಲಿಸಿ: ಕೈಮುಗಿದು ಮನವಿ ಮಾಡಿದ ನಟಿ ಕೃಷಿ ತಾಪಂಡ

ಅನಿರುದ್ಧ್ ರವಿಚಂದರ್ ಕೈ ಹಿಡಿಯಲಿದ್ದಾರಾ ಕಾವ್ಯಾ ಮಾರನ್?

ಜಕ್ಕಣ್ಣನ ಗ್ಲೋಬಲ್ ಪ್ಲ್ಯಾನ್..200 ಭಾಷೆಗಳಲ್ಲಿ ವಾರಣಾಸಿ

ಪುತ್ರನ ವಿಯೋಗದಲ್ಲಿ ಕಣ್ಣೀರಿಟ್ಟ ಭಾ.ಮಾ. ಹರೀಶ್..!

ADVERTISEMENT
ADVERTISEMENT

Whatsapp image 2025 05 05 at 9.37.36 am (1)

ಮೊದಲು ಅನ್ನದಾತರಾದ ನಿರ್ಮಾಪಕ ಮಂಜು ಅವರಿಗೆ ಧನ್ಯವಾದ ಹೇಳುತ್ತೇನೆ ಎಂದು ಮಾತನಾಡಿದ ನಟ ಆದಿತ್ಯ, ನಮ್ಮ ನಿರ್ಮಾಪಕರು ಆರೋಗ್ಯದ ತೊಂದರೆಯಿಂದ ಇಂದಿನ ಸಮಾರಂಭಕ್ಕೆ ಬಂದಿಲ್ಲ. ಹಾಗಾಗಿ ನಾನು ಅವರಿಗೆ ನೀವಿಲ್ಲದೆ ಸಮಾರಂಭ ಮಾಡುವುದು ಬೇಡ ಅಂತ ಹೇಳಿದೆ. ಅವರು ಒಪ್ಪಲಿಲ್ಲ. ಇನ್ನೂ ಮೇ 4 ನನ್ನ ಹುಟ್ಟುಹಬ್ಬ.

Whatsapp image 2025 05 05 at 9.37.36 am

ಈ ಸಂದರ್ಭದಲ್ಲಿ ಶಿವನ ಕುರಿತಾದ “ಹರಹರ ಮಹದೇವ” ಎಂಬ ಅದ್ಭುತ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ಹರ್ಷವರ್ಧನ್ ಸಂಗೀತ ನಿರ್ದೇಶನ ಹಾಗೂ ಪ್ರಸಿದ್ದ ಗಾಯಕರ ಗಾಯನದಲ್ಲಿ ಈ ಹಾಡು ಸೊಗಸಾಗಿ ಮೂಡಿ ಬಂದಿದೆ. ನಿರ್ದೇಶಕ ರಂಜನ್ ಉತ್ತಮವಾದ ಕಥೆ ಮಾಡಿಕೊಂಡಿದ್ದಾರೆ. ಶ್ರೀನಗರ ಕಿಟ್ಟಿ, ದೇವರಾಜ್, ಶಶಿಕುಮಾರ್, ಕುಮಾರ್ ಬಂಗಾರಪ್ಪ, ಶರತ್ ಲೋಹಿತಾಶ್ವ, ಧರ್ಮ, ಕೋಟೆ ಪ್ರಭಾಕರ್ ಹೀಗೆ ಹಿರಿಯ ಹಾಗೂ ಅನುಭವಿ ಕಲಾವಿದರ ದೊಡ್ಡ ತಾರಾಬಳಗ ಈ ಚಿತ್ರದಲ್ಲಿದೆ. ಸದ್ಯದಲ್ಲೇ ಚಿತ್ರ‌‌‌ ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎಂದರು.

Whatsapp image 2025 05 05 at 9.37.35 am

ತಮಗೆ ನಿರ್ಮಾಪಕರನ್ನು ಪರಿಚಯ ಮಾಡಿಸಿದ ಸ್ನೇಹಿತರಿಗೆ ಧನ್ಯವಾದ ತಿಳಿಸಿ ಮಾತು ಆರಂಭಿಸಿದ ನಿರ್ದೇಶಕ ರಂಜನ್ ಶಿವರಾಮ್ ಗೌಡ, ನಟ ಆದಿತ್ಯ ಹಾಗೂ ಚಿತ್ರತಂಡದ ಸದಸ್ಯರು ನೀಡಿದ ಸಹಕಾರವನ್ನು ನೆನಪಿಸಿಕೊಂಡರು. ಈಗಾಗಲೇ ನಮ್ಮ ಚಿತ್ರದ “ರಾವಣ” ಹಾಡು ಕೇಳುಗರ ಮನ ಗೆದ್ದಿದೆ. ಇಂದು “ಹರ ಹರ ಮಹದೇವ” ಹಾಡು ಬಿಡುಗಡೆಯಾಗಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಾನೇ ಕಥೆ,‌ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದೇನೆ. ಸದ್ಯ ಚಿತ್ರಕ್ಕೆ ಹಿನ್ನೆಲೆ ಸಂಗೀತ ಅಳವಡಿಸಲಾಗುತ್ತಿದ್ದು, ಈ ಮಾಸಾಂತ್ಯಕ್ಕೆ ಅಥವಾ ಮುಂದಿನ ತಿಂಗಳ ಮೊದಲವಾರದಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದರು.

Whatsapp image 2025 05 05 at 9.37.34 am (1)

ಚಿತ್ರದ ಕಥೆ ಇಷ್ಟವಾಯಿತು. ನನ್ನ ಪಾತ್ರ ಚೆನ್ನಾಗಿದೆ. ಗೆಳೆಯ ಆದಿತ್ಯ ಜೊತೆಗೆ ನಟಿಸಿದ್ದು ಖುಷಿಯಾಗಿದೆ ಎಂದು ನಟ ಶ್ರೀನಗರ ಕಿಟ್ಟಿ ತಿಳಿಸಿದರು.

Whatsapp image 2025 05 05 at 9.37.33 am

“ಹರಹರ ಮಹದೇವ” ಹಾಡಿನ ಬಗ್ಗೆ ಸಂಗೀತ ನಿರ್ದೇಶಕ ಹರ್ಷವರ್ಧನ್ ರಾಜ್, ಗೀತರಚನೆಕಾರ ವಿ.ನಾಗೇಂದ್ರಪ್ರಸಾದ್ ಮಾಹಿತಿ ನೀಡಿದರು. ಚಿತ್ರದಲ್ಲಿ ನಟಿಸಿರುವ ಕುಮಾರ್ ಬಂಗಾರಪ್ಪ, ಶರತ್ ಲೋಹಿತಾಶ್ವ, ಧರ್ಮ, ಕೋಟೆ ಪ್ರಭಾಕರ್, ರವಿ ಭಟ್ ಮುಂತಾದವರು ಚಿತ್ರ ಹಾಗೂ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಲಹರಿ ವೇಲು, ಕನ್ನಡವೇ ಸತ್ಯ ರಂಗಣ್ಣ ಮುಂತಾದ ಗಣ್ಯರು ಅತಿಥಿಗಳಾಗಿ ಆಗಮಿಸಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 29T094000.087

ರಾಮನ ಹೆಸರಿನ ದೇಣಿಗೆ ದುರುಪಯೋಗ: ಆರೋಪಿಗಳ ಆಸ್ತಿ 100 ಪಟ್ಟು ಹೆಚ್ಚಳ

by ಶಾಲಿನಿ ಕೆ. ಡಿ
June 29, 2026 - 9:44 am
0

Untitled design 2026 06 29T091743.917

ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಬರ್ಬರ ಕೊಲೆ

by ಶಾಲಿನಿ ಕೆ. ಡಿ
June 29, 2026 - 9:18 am
0

NoteGPT Image

ಹಾರ್ಮುಜ್ ಜಲಸಂಧಿ ಬಿಟ್ಟು ಹೊಸ ಮಾರ್ಗ ಬಳಸಿದರೆ ಹುಷಾರ್: ಹಡಗುಗಳಿಗೆ ಇರಾನ್ ವಾರ್ನಿಂಗ್

by ಶಾಲಿನಿ ಕೆ. ಡಿ
June 29, 2026 - 8:53 am
0

Untitled design 2026 06 29T082449.151

ಮದುವೆ ನಿರಾಕರಿಸಿದ್ದಕ್ಕೆ ಕುತ್ತಿಗೆಗೆ ಚಾಕುವಿನಿಂದ ಇರಿದು ಪ್ರಿಯಕರನಿಂದಲೇ ಪ್ರೇಯಸಿ ಕೊಲೆ

by ಶಾಲಿನಿ ಕೆ. ಡಿ
June 29, 2026 - 8:26 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 29T075457.929
    ದಯವಿಟ್ಟು ಇದನ್ನು ಇಲ್ಲಿಯೇ ನಿಲ್ಲಿಸಿ: ಕೈಮುಗಿದು ಮನವಿ ಮಾಡಿದ ನಟಿ ಕೃಷಿ ತಾಪಂಡ
    June 29, 2026 | 0
  • Untitled design 2026 06 28T224352.842
    ಅನಿರುದ್ಧ್ ರವಿಚಂದರ್ ಕೈ ಹಿಡಿಯಲಿದ್ದಾರಾ ಕಾವ್ಯಾ ಮಾರನ್?
    June 28, 2026 | 0
  • Untitled design 2026 06 28T182259.843
    ಜಕ್ಕಣ್ಣನ ಗ್ಲೋಬಲ್ ಪ್ಲ್ಯಾನ್..200 ಭಾಷೆಗಳಲ್ಲಿ ವಾರಣಾಸಿ
    June 28, 2026 | 0
  • Untitled design 2026 06 28T174620.894
    ಪುತ್ರನ ವಿಯೋಗದಲ್ಲಿ ಕಣ್ಣೀರಿಟ್ಟ ಭಾ.ಮಾ. ಹರೀಶ್..!
    June 28, 2026 | 0
  • Untitled design 2026 06 28T162835.020
    ಸೌತ್ ಸ್ಟಾರ್ಸ್ ಕ್ಯಾರವಾನ್ ಕ್ಲಬ್‌ಗೆ ಕಿಚ್ಚ ಸುದೀಪ್ ಎಂಟ್ರಿ..!
    June 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version