• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಮನಗರ ಜಿಲ್ಲೆಗೆ ಶಾಶ್ವತ ಕುಡಿಯುವ ನೀರಿನ ಯೋಜನೆ: ಡಿ.ಕೆ ಶಿವಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 5, 2025 - 6:30 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
Untitled design 2025 05 05t182802.005

ಮಂಡ್ಯ:  ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ,‌ ಕನಕಪುರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳಿಗೆ “ರೂ.540 ಕೋಟಿ ವೆಚ್ಚದಲ್ಲಿ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಸಂಕಲ್ಪ ತೊಟ್ಟಿದ್ದು, ಈ ವರ್ಷದ ಡಿಸೆಂಬರ್ ವೇಳೆಗೆ ಯೋಜನೆ ಪೂರ್ಣಗೊಳಿಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಜನರ ಬಾಯಾರಿಕೆ ನೀಗಿಸಲು ಪಣ ತೊಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸತ್ತೇಗಾಲ ಕುಡಿಯುವ ನೀರಿನ ಯೋಜನೆಯನ್ನು ಪೂರ್ಣಗೊಳಿಸಲು ಭಗೀರಥ ಪ್ರಯತ್ನ ಮಾಡುತ್ತಿದ್ದಾರೆ. ಕಾವೇರಿ‌ ಕುಡಿಯುವ ನೀರಿನ 5 ನೇ ಹಂತ, ಎತ್ತಿನಹೊಳೆ ಸೇರಿದಂತೆ ಹಲವಾರು ಅಸಾಧ್ಯಗಳನ್ನು ಸಾಧ್ಯವಾಗಿಸಿದ ಕೀರ್ತಿ ಇವರದ್ದು. ಇದರ ಭಾಗವಾಗಿ ಮೊದಲಿಗೆ ಸತ್ತೇಗಾಲ ಅಣೆಕಟ್ಟಿನ ಬಳಿ ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಿ ಸ್ಥಳ ಪರಿಶೀಲನೆ ಮಾಡಿದರು.

RelatedPosts

ರಾಜಾನುಕುಂಟೆಯಲ್ಲಿ ರೈಲಿನ ಮೂರು ಬೋಗಿಗಳಿಗೆ ಬೆಂಕಿ: ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ

108 ಅಂಬುಲೆನ್ಸ್ ಮುಷ್ಕರದ ಎಚ್ಚರಿಕೆ: ಸಾರ್ವಜನಿಕರಿಗೆ ತೊಂದರೆಯಾದ್ರೆ ಜಿವಿಕೆ ಹೊಣೆ ಎಂದ ಖಾದರ್

ಬಿಹಾರದಲ್ಲಿ ದೋಣಿ ಮಗುಚಿ 13 ಮಕ್ಕಳು ಸಾ*ವು: ಪ್ರಧಾನಿ ಮೋದಿ ಸಂತಾಪ

ADVERTISEMENT
ADVERTISEMENT

ಯೋಜನೆಯ ಕಾಮಗಾರಿ ನಡೆಸುತ್ತಿರುವ ಹೈದರಾಬಾದಿನ ಮೆಘಾ ಇಂಜಿನಿಯರಿಂಗ್ ಸಂಸ್ಥೆಯ ಎಂಜಿನಿಯರ್ ಗಳ ಬಳಿ ಮಾಹಿತಿ ಪಡೆದುಕೊಂಡರು. ಅಧಿಕಾರಿಗಳ ಬಳಿ ಯೋಜನೆಯ ಪ್ರಗತಿಯ ಬಗ್ಗೆ ವಿವರಗಳನ್ನು ಪಡೆದರು.

ಹಿರೇನಾಗರದಮ್ಮ ದೇವಾಲಯದ ಆವರಣದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, “ರಾಮನಗರ ಜಿಲ್ಲೆಗೆ ಕುಡಿಯುವ ನೀರನ್ನು ಒದಗಿಸುತ್ತೇವೆ ಎಂದು ಚನ್ನಪಟ್ಟಣ ಉಪಚುನಾವಣೆ ವೇಳೆ ಮಾತುಕೊಟ್ಟಿದ್ದೆವು. ಈ ಮಾತಿಗೆ ನಾವು ಬದ್ಧರಾಗಿದ್ದೇವೆ. ಈ ಹಿಂದೆ ನಾನು ನೀರಾವರಿ ಸಚಿವನಾಗಿದ್ದಾಗ ಈ ಯೋಜನೆಗೆ ಚಾಲನೆ ನೀಡಲಾಯಿತು. ಆದರೂ ಏಕೆ ವಿಳಂಬವಾಗುತ್ತಿದೆ ಎಂದು ಪರಿಶೀಲನೆ ನಡೆಸಲು ಬಂದಿದ್ದೇನೆ. ಅತ್ಯಂತ ಕಡಿಮೆ ಮೊತ್ತದಲ್ಲಿ 3.30 ಟಿಎಂಸಿ ನೀರನ್ನು ಹರಿಸಲಾಗುತ್ತಿದೆ” ಎಂದರು.

ರೈತರ ಭೂಮಿ ಸ್ವಾಧೀನ ಪಡಿಸಿಕೊಳ್ಳಲಾಗುವುದೇ ಎಂದು ಕೇಳಿದಾಗ, “ಅಗತ್ಯಕ್ಕೆ ತಕ್ಕಂತೆ ರೈತರ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ಯೋಜನೆಗೆ ಭೂಮಿ ನೀಡಿ ಸಹಕಾರ ನೀಡಿದ ರೈತರಿಗೆ ಉತ್ತಮ ಪರಿಹಾರ ನೀಡಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಂತರ್ಜಲ ಹೆಚ್ಚಳ ಸೇರಿದಂತೆ ಜಿಲ್ಲೆಯ ಜನರ ಕುಡಿಯುವ ನೀರಿನ ಬವಣೆ ತಪ್ಪಲಿದೆ” ಎಂದು ಹೇಳಿದರು.

ಯೋಜನೆಯ ವಿವರ

ಮಳೆಯ ಅಭಾವದ ಕಾರಣಕ್ಕೆ ಹಲವಾರು ವರ್ಷಗಳಿಂದ ತತ್ತರಿಸಿ ಹೋಗಿರುವ ಬೆಂಗಳೂರು ದಕ್ಷಿಣ ಜಿಲ್ಲೆಯ ಸುಮಾರು 10.82 ಲಕ್ಷ ಜನರಿಗೆ ಹಾಗೂ 9.03 ಲಕ್ಷ ಜಾನುವಾರುಗಳಿಗೆ ಈ ಕುಡಿಯುವ ನೀರಿನ ಯೋಜನೆಯಿಂದ ಲಾಭವಾಗಲಿದೆ.

“ರೂ.540 ಕೋಟಿ ವೆಚ್ಚದಲ್ಲಿ ಈ ಕುಡಿಯುವ ನೀರಿನ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ‌. ಮಳವಳ್ಳಿಯ ಬೆಳಕವಾಡಿ ಸಮೀಪ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಸತ್ತೇಗಾಲ ಅಣೆಕಟ್ಟಿನಿಂದ 220 ಕ್ಯೂಸೆಕ್ಸ್ ನೀರನ್ನು 180 ದಿನಗಳ ಕಾಲ ಇಗ್ಗಲೂರು ಬ್ಯಾರೇಜಿಗೆ ಹರಿಸಲಾಗುತ್ತದೆ.

ಸತ್ತೇಗಾಲ ಅಣೆಕಟ್ಟಿನಿಂದ ಇಗ್ಗಲೂರು ಬ್ಯಾರೇಜ್ ತನಕ ಸುಮಾರು ಸುಮಾರು 26 ಕಿ.ಮೀ ಉದ್ದ ಗುರುತ್ವಾಕರ್ಷಣೆಯ ಮೂಲಕ ನೀರನ್ನು ಹರಿಸುತ್ತಿರುವುದು ಈ ಯೋಜನೆಯ ವಿಶೇಷ. 12.5 ಕಿ.ಮೀ ಉದ್ದದ ವರೆಗೆ ಸುರಂಗ ಮಾರ್ಗ ನಂತರ 13.35 ಕಿ.ಮೀ ಉದ್ದ ಪೈಪ್ ಲೈನ್ ಇರಲಿದೆ. ಪ್ರಸ್ತುತ ಸುರಂಗ ಮಾರ್ಗವು 4 ಮೀ ಸುತ್ತಳತೆ ಹೊಂದಿದ್ದು ‘ಡಿ’ ಆಕಾರದಲ್ಲಿ ಇರಲಿದೆ.

ನಂತರ ಏತ ನೀರಾವರಿ ಮೂಲಕ ಇಗ್ಗಲೂರು ಬ್ಯಾರೇಜ್ ನಿಂದ ಮೊಹೇನಹಳ್ಳಿ ಕೆರೆಗೆ, ಈ ಕೆರೆಯಿಂದ ಕಣ್ವ ಜಲಾಶಯ‌ ನಂತರ ಮಂಚನಬೆಲೆ ಹಾಗೂ ವೈ.ಜಿ.ಗುಡ್ಡ ಜಲಾಶಯಕ್ಕೆ ನೀರು ತುಂಬಿಸಲಾಗುವುದು. ಪ್ರಸ್ತುತ ಸುಮಾರು 11.33 ಕಿ.ಮೀ ವರೆಗೆ ಸುರಂಗ ಕೊರೆಯುವ ಕಾಮಗಾರಿ ಪೂರ್ಣಗೊಂಡಿದ್ದು ಪ್ರಸ್ತುತ ಲೈನಿಂಗ್ ಕಾಮಗಾರಿ ನಡೆಯುತ್ತಿದೆ. 670 ಮೀ ನಷ್ಟು ಸುರಂಗ ಕೊರೆಯಿವ ಕಾಮಗಾರಿ ಬಾಕಿಯಿದೆ. ಸುರಂಗ ಮಾರ್ಗದ 4.15 ಮೀ ನಷ್ಟು ಸಿ.ಸಿ ಲೈನಿಂಗ್ ಕಾಮಗಾರಿ ಪೂರ್ಣಗೊಂಡಿದೆ. ಯೋಜನೆಯಲ್ಲಿ 13.35 ಕಿ.ಮೀ ಉದ್ದದ ಪೈಪ್ ಲೈನ್ ಇದ್ದು. ಇದರಲ್ಲಿ 5.5 ಕಿ.ಮೀ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (5)

ರಾಜಾನುಕುಂಟೆಯಲ್ಲಿ ರೈಲಿನ ಮೂರು ಬೋಗಿಗಳಿಗೆ ಬೆಂಕಿ: ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

by ಶಾಲಿನಿ ಕೆ. ಡಿ
October 14, 2026 - 12:50 pm
0

ಮುನ್ಸೂಚನೆ (4)

ಜೈಲಿನಲ್ಲಿ ನಿದ್ರೆ ಬರುತ್ತಿಲ್ಲ, ಕಿರಿಕಿರಿ ಆಗುತ್ತಿದೆ: ಬ್ಯಾರಕ್ ಬದಲಾವಣೆಗೆ ಮತ್ತೆ ಪವಿತ್ರಾಗೌಡ ಅರ್ಜಿ

by ಶಾಲಿನಿ ಕೆ. ಡಿ
October 14, 2026 - 12:32 pm
0

ಮುನ್ಸೂಚನೆ (3)

ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ

by ಶಾಲಿನಿ ಕೆ. ಡಿ
October 14, 2026 - 12:03 pm
0

ಮುನ್ಸೂಚನೆ (2)

108 ಅಂಬುಲೆನ್ಸ್ ಮುಷ್ಕರದ ಎಚ್ಚರಿಕೆ: ಸಾರ್ವಜನಿಕರಿಗೆ ತೊಂದರೆಯಾದ್ರೆ ಜಿವಿಕೆ ಹೊಣೆ ಎಂದ ಖಾದರ್

by ಶಾಲಿನಿ ಕೆ. ಡಿ
October 14, 2026 - 11:34 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (1)
    ಬಿಹಾರದಲ್ಲಿ ದೋಣಿ ಮಗುಚಿ 13 ಮಕ್ಕಳು ಸಾ*ವು: ಪ್ರಧಾನಿ ಮೋದಿ ಸಂತಾಪ
    October 14, 2026 | 0
  • Your paragraph text 2026 10 13T221228.089
    ರಾಹುಲ್ ಗಾಂಧಿ ನನ್ನನ್ನು ತಳ್ಳಲಿಲ್ಲ, ಕಾಳಜಿ ವಹಿಸಿದರು: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ
    October 13, 2026 | 0
  • Your paragraph text 2026 10 13T211109.437
    ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ
    October 13, 2026 | 0
  • Your paragraph text 2026 10 13T201407.139
    ಸ್ಟಿಂಗ್ ಆಪರೇಷನ್ ವಿಡಿಯೋ ವಿವಾದ: ನನಗೂ ಅದಕ್ಕೂ ಸಂಬಂಧವಿಲ್ಲ ಎಂದ ಸಿದ್ದರಾಮಯ್ಯ
    October 13, 2026 | 0
  • ಮಾಜಿ ಸಿಎಂ ಸಿದ್ದರಾಮಯ್ಯ ವೈರಲ್ ವಿಡಿಯೋ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ
    ಮಾಜಿ ಸಿಎಂ ಸಿದ್ದರಾಮಯ್ಯ ವೈರಲ್‌‌ ವಿಡಿಯೋ ಪ್ರಸಾರಕ್ಕೆ ಕೋರ್ಟ್‌‌ ತಡೆಯಾಜ್ಞೆ
    October 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version