• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸೋನು ನಿಗಮ್ ಕ್ಷಮೆ ಕೇಳುವವರೆಗೆ ಕಂಠ ಕಟ್: ಕನ್ನಡಿಗರ ತಂಟೆಗೆ ಬಂದ್ರೆ ಹುಷಾರ್..!!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 5, 2025 - 7:18 pm
in ಸಿನಿಮಾ
0 0
0
Untitled design 2025 05 05t191530.041

ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದರೆ, ಕನ್ನಡಿಗರ ಬಗ್ಗೆ ಹಗುರವಾಗಿ ಮಾತನಾಡಿದ್ರೆ ಏನಾಗುತ್ತೆ ಅನ್ನೋದಕ್ಕೆ ಸೋನು ನಿಗಮ್ ಬೆಸ್ಟ್ ಎಕ್ಸಾಂಪಲ್. ಹೌದು.. ಇತ್ತೀಚೆಗೆ ಕನ್ನಡ ಹಾಡು ಕೇಳಿದವರನ್ನ ಪಹಲ್ಗಾಮ್ ಉಗ್ರರಿಗೆ ಹೋಲಿಸಿದ್ದ ಖ್ಯಾತ ಗಾಯಕ, ಕನ್ನಡ ಚಿತ್ರರಂಗ ಹಾಗೂ ಕರ್ನಾಟಕದಿಂದ ಅಫಿಶಿಯಲಿ ಬ್ಯಾನ್ ಆಗಿದ್ದಾರೆ. ಫಿಲ್ಮ್ ಚೇಂಬರ್ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ಕುರಿತ ರಿಪೋರ್ಟ್‌ ಇಲ್ಲಿದೆ.

RelatedPosts

ಟಾಕ್ಸಿಕ್‌‌ಗೆ ಒಲಿದ ವರಮಹಾಲಕ್ಷ್ಮೀ: ದಾಖಲೆ ಮಟ್ಟದಲ್ಲಿ ಆನ್‌‌ಲೈನ್ ಬುಕ್ಕಿಂಗ್‌

ಕ್ಷಣಾರ್ಧದಲ್ಲಿ ಟಿಕೆಟ್ ಸೋಲ್ಡ್ ಔಟ್: ‘ಟಾಕ್ಸಿಕ್’ ಮುಂಗಡ ಬುಕಿಂಗ್‌ಗೆ ಭರ್ಜರಿ ರೆಸ್ಪಾನ್ಸ್

‘ಟಾಕ್ಸಿಕ್’ ಸಿನಿಮಾ 3 ಗಂಟೆ 14 ನಿಮಿಷ; ಸೆನ್ಸಾರ್‌ನಿಂದ ‘ಎ’ ಪ್ರಮಾಣಪತ್ರ

‘ಟಾಕ್ಸಿಕ್’ ಟಿಕೆಟ್ ಬುಕಿಂಗ್‌ಗೆ ಕ್ಷಣಗಣನೆ; ನಾಳೆಯಿಂದ ಆನ್‌ಲೈನ್ ಬುಕಿಂಗ್ ಆರಂಭ

ADVERTISEMENT
ADVERTISEMENT

900 ಕನ್ನಡ ಹಾಡುಗಳನ್ನ ಹಾಡಿರೋ ಸೋನು ನಿಗಮ್, ಕನ್ನಡಿಗನಂತೆ ಕನ್ನಡಿಗರ ಹೃದಯ ಗೆದ್ದಿದ್ದರು. ಆದ್ರೀಗ ಅವರು ತಿನ್ನೋ ಅನ್ನಕ್ಕೆ ಸ್ವತಃ ಅವರೇ ಕಲ್ಲು ಹಾಕಿಕೊಂಡಿದ್ದಾರೆ. ಹೌದು.. ಬೆಂಗಳೂರಿನಲ್ಲಿ ಕಾರ್ಯಕ್ರಮ ನೀಡುವಾಗ ಕನ್ನಡ ಹಾಡು ಹಾಡಿ ಎಂದ ಕನ್ನಡಿಗನನ್ನ ಪಹಲ್ಗಾಮ್ ಉಗ್ರನಿಗೆ ಹೋಲಿಸಿ, ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಇಡೀ ಕರುನಾಡಿನ ಮಂದಿತ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಒಂದ್ಕಡೆ ಆವಲಹಳ್ಳಿ ಠಾಣೆಯಲ್ಲಿ ಎಫ್‌ಐಆರ್, ಮತ್ತೊಂದ್ಕಡೆ ಕನ್ನಡಪರ ಹೋರಾಟಗಾರರು ಹಾಗೂ ಕನ್ನಡಿಗರಿಂದ ಬಾಯ್ಕಾಟ್ ಬಿಸಿ. ಎರಡೂ ಜೋರಾಗೇ ಸೋನು ನಿಗಮ್‌ಗೆ ತಟ್ಟಿವೆ. ವೇವ್ಸ್ ಸಮ್ಮಿಟ್ ಮುಗಿಸಿ ಬೆಂಗಳೂರಿಗೆ ಬರ್ತಿದ್ದಂತೆ ಫಿಲ್ಮ್ ಚೇಂಬರ್, ನಿರ್ದೇಶಕರು, ನಿರ್ಮಾಪಕರು ಹಾಗೂ ಸಂಗೀತ ಸಂಯೋಜಕರ ಸಂಘಗಳ ಪ್ರತಿನಿಧಿಗಳನ್ನ ಕರೆಸಿ ಸಭೆ ನಡೆಸಿತು. ಅದರಲ್ಲಿ ಸೋನು ನಿಗಮ್ ಕನ್ನಡಿಗರಿಗೆ ಕ್ಷಮೆ ಕೇಳುವವರೆಗೆ ಅಸಹಕಾರ ತೋರುವುದಾಗಿ ಫಿಲ್ಮ್ ಚೇಂಬರ್ ಅಧ್ಯಕ್ಷರು ಅಧಿಕೃತವಾಗಿ ಘೋಷಿಸಿದ್ದಾರೆ.

ಅಂದಹಾಗೆ ಅಸಹಕಾರ ಅಂದ್ರೆ ಪರೋಕ್ಷವಾಗಿ ಬ್ಯಾನ್ ಎಂದರ್ಥ. ಇನ್ಮೇಲೆ ಕನ್ನಡ ಸಿನಿಮಾಗಳಲ್ಲಿ ಸೋನು ನಿಗಮ್ ಹಾಡುವಂತಿಲ್ಲ. ಕರ್ನಾಟಕದಲ್ಲಿ ಖಾಸಗಿ ಕಾರ್ಯಕ್ರಮಗಳಲ್ಲಿ ಕೂಡ ಭಾಗಿ ಆಗುವಂತಿಲ್ಲ ಅಂತ ತಾಕೀತು ಮಾಡಿದೆ. ಇದಕ್ಕೆ ಮ್ಯೂಸಿಕ್ ಕಂಪೋಸರ್ಸ್‌ ಸಂಘದಿಂದ ಧರ್ಮವಿಶ್ ಭಾಗಿಯಾಗಿ ಸಂಪೂರ್ಣ ಸಹಕಾರ ನೀಡೋದಾಗಿ ಹೇಳಿದ್ದಾರೆ. ಕ್ಷಮೆ ಕೇಳಿ ಸಮಸ್ಯೆಯನ್ನ ಬಗೆಹರಿಸಿಕೊಳ್ಳೋದು ಬಿಟ್ಟು ಬಿಗ್ ಎಡವಟ್ಟು ಮಾಡಿಕೊಂಡಿದ್ದಾರೆ ಸೋನು ನಿಗಮ್.

ಕನ್ನಡಿಗರಿಂದ ನೇಮು ಫೇಮ್ ಜೊತೆ ಕೋಟ್ಯಂತರ ರೂಪಾಯಿ ದುಡಿದು, ಸುಖದ ಸುಪ್ಪೊತ್ತಿಗೆಯಲ್ಲಿರೋ ಸೋನು ನಿಗಮ್‌‌ಗೆ ಅಹಂಕಾರ ತಾಂಡವಾಡ್ತಿದೆ. ದುರಹಂಕಾರದ ಪರಮಾವಧಿ ಎಂದಂತೆ ಕನ್ನಡಿಗರು ಮುಂಬೈಗೇ ಹೋಗಿ ಕನ್ನಡ ಸಾಂಗ್ಸ್ ರೆಕಾರ್ಡಿಂಗ್ ಮಾಡಿಸಬೇಕಿತ್ತು. ಅಲ್ಲಿಗೆ ಹೋದ್ರೂ ಸಹ ಕನಿಷ್ಟ 8 ಗಂಟೆಗಳ ಕಾಲ ಕಾಯಿಸ್ತಿದ್ರಂತೆ ಈ ಮಹಾನುಭಾವ. ಇನ್ನು ನಡುವೆ ಕರೆಕ್ಷನ್ಸ್ ಹೇಳಿದ್ರೆ ಕಥೆ ಮುಗೀತು. ನಾನು ಹಾಡೋದೇ ಇಲ್ಲ ಅಂತ ಕೋಪಿಸಿಕೊಂಡು ಹೋಗಿಬಿಡ್ತಿದ್ರಂತೆ. ಇಷ್ಟೆಲ್ಲಾ ಮದವೇರಿರೋ ಆತನ ಕಂಠದ ಹಾಡುಗಳು ನಮಗೆ ಬೇಕೇ..? ನೀವೇ ಹೇಳಿ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (92)

ಕಡೂರಲ್ಲಿ ಮನೆಯಂಗಳದಲ್ಲೇ ರಾಜಾರೋಷವಾಗಿ ಚಿರತೆ ಓಡಾಟ!

by ಕವಿತಾ
August 21, 2026 - 3:31 pm
0

Untitled design (91)

ಅಲಾಸ್ಕಾದಲ್ಲಿ ಭೀಕರ ವಿಮಾನ ದುರಂತ: 8 ಮಂದಿ ದುರ್ಮರಣ

by ಕವಿತಾ
August 21, 2026 - 3:21 pm
0

Untitled design 2026 08 21T143946.870

ವಂದೇ ಮಾತರಂ ವಿವಾದ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

by ದಿಶಾ ಕೆ. ಎಸ್.
August 21, 2026 - 2:44 pm
0

Untitled design 2026 08 21T141105.833

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಆಗ್ರಹ: ಕಪ್ಪು ಟೀ ಶರ್ಟ್‌ನಲ್ಲಿ ಸದನಕ್ಕೆ ಎಂಟ್ರಿ

by ದಿಶಾ ಕೆ. ಎಸ್.
August 21, 2026 - 2:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 21T135517.002
    ಟಾಕ್ಸಿಕ್‌‌ಗೆ ಒಲಿದ ವರಮಹಾಲಕ್ಷ್ಮೀ: ದಾಖಲೆ ಮಟ್ಟದಲ್ಲಿ ಆನ್‌‌ಲೈನ್ ಬುಕ್ಕಿಂಗ್‌
    August 21, 2026 | 0
  • Untitled design 2026 08 21T101734.040
    ಕ್ಷಣಾರ್ಧದಲ್ಲಿ ಟಿಕೆಟ್ ಸೋಲ್ಡ್ ಔಟ್: ‘ಟಾಕ್ಸಿಕ್’ ಮುಂಗಡ ಬುಕಿಂಗ್‌ಗೆ ಭರ್ಜರಿ ರೆಸ್ಪಾನ್ಸ್
    August 21, 2026 | 0
  • Untitled design 2026 08 21T071302.921
    ‘ಟಾಕ್ಸಿಕ್’ ಸಿನಿಮಾ 3 ಗಂಟೆ 14 ನಿಮಿಷ; ಸೆನ್ಸಾರ್‌ನಿಂದ ‘ಎ’ ಪ್ರಮಾಣಪತ್ರ
    August 21, 2026 | 0
  • Untitled design 2026 08 20T201335.344
    ‘ಟಾಕ್ಸಿಕ್’ ಟಿಕೆಟ್ ಬುಕಿಂಗ್‌ಗೆ ಕ್ಷಣಗಣನೆ; ನಾಳೆಯಿಂದ ಆನ್‌ಲೈನ್ ಬುಕಿಂಗ್ ಆರಂಭ
    August 20, 2026 | 0
  • Untitled design 2026 08 20T175145.968
    ‘ಸಿಗ್ಮಾ’ ಸಿನಿಮಾ ರಿಲೀಸ್ ಮುಂದೂಡಿಕೆ: ಹೊಸ ರಿಲೀಸ್ ಡೇಟ್ ಘೋಷಣೆ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version