• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದ್ಯಪ್ರಿಯರಿಗೆ ಶಾಕ್ ಮೇಲೆ ಬಿಗ್‌‌‌‌ ಶಾಕ್: ವಿಸ್ಕಿ, ರಮ್, ಜಿನ್, ವೋಡ್ಕಾ ಬೆಲೆ ಭಾರೀ ದುಬಾರಿ!

admin by admin
May 6, 2025 - 8:34 am
in Flash News, ಕರ್ನಾಟಕ
0 0
0
Web (36)

ಕರ್ನಾಟಕದಲ್ಲಿ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರ ಮತ್ತೊಮ್ಮೆ ಆಘಾತ ನೀಡಿದೆ. ಬಿಯರ್ ಬೆಲೆ ಏರಿಕೆಯ ಬೆನ್ನಲ್ಲೇ ಇದೀಗ ವಿಸ್ಕಿ, ರಮ್, ಜಿನ್, ಮತ್ತು ವೋಡ್ಕಾದ ದರವನ್ನೂ ಶೇ.10ರಷ್ಟು ಹೆಚ್ಚಿಸಲು ಅಬಕಾರಿ ಇಲಾಖೆ ಮುಂದಾಗಿದೆ. ಈ ವಾರದಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದ್ದು, ಮದ್ಯಪ್ರಿಯರ ಜೇಬಿಗೆ ಭಾರೀ ಹೊಡೆತ ಬೀಳಲಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎರಡು ಬಾರಿ ಮದ್ಯದ ದರವನ್ನು ಏರಿಸಿತ್ತು. ಇದೀಗ ಮೂರನೇ ಬಾರಿಗೆ ಇಂಡಿಯನ್ ಮೇಡ್ ಫಾರಿನ್ ಲಿಕ್ಕರ್ (IML) ಮೇಲಿನ ದರವನ್ನು ಶೇ.10ರಷ್ಟು ಹೆಚ್ಚಿಸಲು ನಿರ್ಧರಿಸಿದೆ. ವಿಸ್ಕಿ, ರಮ್, ಜಿನ್, ಮತ್ತು ವೋಡ್ಕಾದ ಕ್ವಾರ್ಟರ್‌ಗೆ ₹10 ರಿಂದ ₹25 ಮತ್ತು ಫುಲ್ ಬಾಟಲ್‌ಗೆ ₹50 ರಿಂದ ₹100 ರವರೆಗೆ ಏರಿಕೆ ಆಗಲಿದೆ.2024-25ರಲ್ಲಿ ಕರ್ನಾಟಕ ಸರ್ಕಾರವು 16 ಸ್ಲ್ಯಾಬ್‌ಗಳಲ್ಲಿ 1 ರಿಂದ 4 ಸ್ಲ್ಯಾಬ್‌ಗಳ ಮೇಲೆ ದರ ಏರಿಕೆಯನ್ನು ಜಾರಿಗೆ ತರಲಿದ್ದು, ಸ್ಲ್ಯಾಬ್-1ರಲ್ಲಿ ₹80 ರಿಂದ ₹90ಕ್ಕೆ ಮತ್ತು ಸ್ಲ್ಯಾಬ್-2ರಲ್ಲಿ ₹155 ರಿಂದ ₹170ಕ್ಕೆ ಏರಿಕೆಯಾಗಲಿದೆ. ಈ ದರ ಏರಿಕೆಗೆ ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.

RelatedPosts

ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್

ರಾಜ್ಯದ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸರ್ಕಾರದಿಂದ ಅಧಿಕೃತ ಆದೇಶ

ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್

ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!

ADVERTISEMENT
ADVERTISEMENT

2024-25ರ ಆರ್ಥಿಕ ವರ್ಷದಲ್ಲಿ ಅಬಕಾರಿ ಇಲಾಖೆಗೆ ₹38,600 ಕೋಟಿ ಆದಾಯ ಸಂಗ್ರಹದ ಗುರಿಯನ್ನು ನೀಡಲಾಗಿತ್ತು. 2025-26ರ ಬಜೆಟ್‌ನಲ್ಲಿ ಈ ಗುರಿಯನ್ನು ₹40,000 ಕೋಟಿಗೆ ಏರಿಸಲಾಗಿದೆ. ಈ ಗುರಿಯನ್ನು ಸಾಧಿಸಲು ಅಬಕಾರಿ ಇಲಾಖೆ ಮದ್ಯದ ಬೆಲೆಯನ್ನು ಮತ್ತೆ ಏರಿಸಲು ಮುಂದಾಗಿದೆ. ಈ ದರ ಏರಿಕೆಯಿಂದ ಸರ್ಕಾರದ ಆದಾಯ ಹೆಚ್ಚಲಿದೆ ಎಂದು ನಿರೀಕ್ಷಿಸಲಾಗಿದೆ, ಆದರೆ ಇದು ಮದ್ಯಪ್ರಿಯರಿಗೆ ಹೆಚ್ಚುವರಿ ಆರ್ಥಿಕ ಒತ್ತಡ ತರಲಿದೆ.

ಕರ್ನಾಟಕದಲ್ಲಿ ಬಿಯರ್‌ನ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು (AED) ಉತ್ಪಾದನಾ ವೆಚ್ಚದ 195% ರಿಂದ 205%ಕ್ಕೆ ಏರಿಸಲಾಗಿದೆ. ಈ ಹೊಸ ಕರಡು ನಿಯಮಗಳ ಪ್ರಕಾರ, ಪ್ರೀಮಿಯಂ ಬಿಯರ್ ಬ್ರಾಂಡ್‌ಗಳ ಬೆಲೆ ಪ್ರತಿ ಬಾಟಲಿಗೆ ಸುಮಾರು ₹10 ಏರಿಕೆಯಾಗಿದ್ದರೆ, ಮಧ್ಯಮ ಶ್ರೇಣಿಯ ಮತ್ತು ಅಗ್ಗದ ಸ್ಥಳೀಯ ಬಿಯರ್‌ಗಳ ಬೆಲೆ ₹5ಕ್ಕಿಂತ ಕಡಿಮೆ ಏರಿಕೆಯಾಗಲಿದೆ. ಹಿಂದಿನ ದ್ವಿ-ತೆರಿಗೆ ವ್ಯವಸ್ಥೆಯನ್ನು ರದ್ದುಗೊಳಿಸಿ, ಎಲ್ಲಾ ಬಿಯರ್‌ಗಳಿಗೆ ಏಕರೂಪ 205% ತೆರಿಗೆಯನ್ನು ಜಾರಿಗೆ ತರಲಾಗಿದೆ.

ಈ ವರ್ಷ ವಿವಿಧ ವಸ್ತುಗಳ ಬೆಲೆ ಏರಿಕೆಯ ಜೊತೆಗೆ ಮದ್ಯದ ದರವೂ ಹೆಚ್ಚಾಗಿರುವುದರಿಂದ ಮದ್ಯಪ್ರಿಯರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಬಕಾರಿ ಇಲಾಖೆಯ ಆದಾಯ ಗುರಿಯನ್ನು ಸಾಧಿಸಲು ಪದೇ ಪದೇ ದರ ಏರಿಕೆ ಮಾಡುವುದು ಸರಿಯಲ್ಲ ಎಂದು ಜನರು ಆರೋಪಿಸಿದ್ದಾರೆ. ಈ ದರ ಏರಿಕೆಯಿಂದ ದೈನಂದಿನ ಜೀವನ ವೆಚ್ಚದ ಮೇಲೆ ಒತ್ತಡ ಹೆಚ್ಚಾಗಲಿದೆ ಎಂದು ಮದ್ಯಪ್ರಿಯರು ಆತಂಕ ವ್ಯಕ್ತಪಡಿಸಿದ್ದಾರೆ.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 17T174920.144

ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್

by ಶಾಲಿನಿ ಕೆ. ಡಿ
September 17, 2026 - 5:50 pm
0

Untitled design 2026 09 17T172429.831

ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್

by ಶಾಲಿನಿ ಕೆ. ಡಿ
September 17, 2026 - 5:25 pm
0

ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ

ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ: 9 ಮಂದಿ ಸಾ*ವು

by ಶಾಲಿನಿ ಕೆ. ಡಿ
September 17, 2026 - 5:00 pm
0

Untitled design 2026 09 17T163425.739

ರಾಜ್ಯದ 23 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ: ಸರ್ಕಾರದಿಂದ ಅಧಿಕೃತ ಆದೇಶ

by ಶಾಲಿನಿ ಕೆ. ಡಿ
September 17, 2026 - 4:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T174920.144
    ಬೆಂಗಳೂರಲ್ಲಿ ₹8 ಲಕ್ಷ ಲಂಚ ಪಡೆಯುವಾಗಲೇ ಲೋಕಾ ಬಲೆಗೆ ಬಿದ್ದ GST ಸೂಪರಿಂಟೆಂಡೆಂಟ್
    September 17, 2026 | 0
  • ಬೀದಿ ನಾಯಿಗಳ ಹಾವಳಿ ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    September 17, 2026 | 0
  • ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್
    ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!
    September 17, 2026 | 0
  • Your paragraph text 2026 09 16T223059.562
    ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!
    September 16, 2026 | 0
  • Your paragraph text 2026 09 16T221809.532
    ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version