• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಾನಿ ನ್ಯಾಚುರಲ್ ಅಲ್ಲ ಅನ್‌ಸ್ಟಾಪಬಲ್..100Cr ಹಿಟ್

ನಾಲ್ಕೇ ದಿನಕ್ಕೆ ಹಿಟ್-3 ಚಿತ್ರ ನೂರು ಕೋಟಿ ಕ್ಲಬ್ ಎಂಟ್ರಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 6, 2025 - 2:13 pm
in ಸಿನಿಮಾ
0 0
0
Web (52)

ನಾನಿ ಇನ್ಮೇಲೆ ನ್ಯಾಚುರಲ್ ಸ್ಟಾರ್ ಅಲ್, ಹಿಟ್ ಮಷೀನ್ ಅನ್ನೋದನ್ನ ಸ್ವತಃ ರಾಜಮೌಳಿಯೇ ಹೇಳಿದ್ರು. ಇದೀಗ ನಾನಿ ಅನ್‌ಸ್ಟಾಪಬಲ್ ಹಿಟ್ ಮಷೀನ್ ಅನ್ನೋದನ್ನ ಪ್ರೂವ್ ಮಾಡಿದ್ದಾರೆ. ನಾಲ್ಕೇ ದಿನಕ್ಕೆ 101 ಕೋಟಿ ಗಳಿಸೋ ಮೂಲಕ ಬಾಕ್ಸ್ ಆಫೀಸ್‌‌ನಲ್ಲಿ ಧೂಳೆಬ್ಬಿಸಿದೆ ಹಿಟ್-3.

ಅಸಿಸ್ಟೆಂಟ್ ಡೈರೆಕ್ಟರ್ ಆಗಿದ್ದ ಒಬ್ಬ ಸಾಧಾರಣ ಹುಡುಗ ಇಂದು ಪಕ್ಕದ ತೆಲುಗು ಚಿತ್ರರಂಗದ ಸೆನ್ಸೇಷನಲ್ ಸ್ಟಾರ್. ಸಹಜ ಹಾಗೂ ಸ್ವಾಭಾವಿಕ ನಟನೆಯಿಂದ ಚಿತ್ರಪ್ರೇಮಿಗಳಿಂದ ನ್ಯಾಚುರಲ್ ಸ್ಟಾರ್ ಪಟ್ಟ ಗಿಟ್ಟಿಸಿಕೊಂಡಿರೋ ನಾನಿ, ಖ್ಯಾತ ನಿರ್ದೇಶಕ ರಾಜಮೌಳಿಯ ನಿರೀಕ್ಷೆಯನ್ನೇ ಮೀರಿಸೋ ರೇಂಜ್‌ಗೆ ಬೆಳೆದು ನಿಂತಿದ್ದಾರೆ. ಅದಕ್ಕೆ ಕಾರಣ ಆತನ ಸಕ್ಸಸ್ ರೇಟ್ ಹಾಗೂ ಗ್ರಾಫ್.

RelatedPosts

ಶೀಘ್ರವೇ ವಿಶ್ವದಾದ್ಯಂತ ತೆರೆಗೆ ಬರಲಿದೆ ‘ಶಿವ-ದಿ ಆದಿಯೋಗಿ’

“NH66” ನಲ್ಲಿ ಶೃತಿ ಹರಿಹರನ್ ಪಯಣ: ಚಿತ್ರತಂಡದಿಂದ ಫಸ್ಟ್ ಲುಕ್ ಅನಾವರಣ

ಕಷ್ಟ ಪಟ್ಟು ಮೇಲೆ ಬಂದು ಬ್ರ್ಯಾಂಡ್ ಆದ ಒಂಟಿ ಹೆಣ್ಣು..!

ಟಾಕ್ಸಿಕ್ ಡೈರೆಕ್ಟರ್ ಗೀತು ಯಾರು? ಹಿನ್ನೆಲೆ ಏನು ಗೊತ್ತಾ..?

ADVERTISEMENT
ADVERTISEMENT

Nani (7)

ಮೇ 1ಕ್ಕೆ ತೆರೆಕಂಡ ಹಿಟ್-3 ಸಿನಿಮಾ ನಾನಿ ಕರಿಯರ್‌‌ನ ಮಹತ್ವದ ಸಿನಿಮಾ ಆಗಿ ಹೊರಹೊಮ್ಮಿದೆ. ಇದು ಹಿಟ್ ಫ್ರಾಂಚೈಸ್‌‌ನ ಮೂರನೇ ಸಿನಿಮಾ. ಇಲ್ಲಿಯವರೆಗೆ ಹಿಟ್ ಸೀರೀಸ್ ಸಿನಿಮಾಗಳಿಗೆ ಪ್ರೊಡ್ಯೂಸರ್ ಆಗಿದ್ದ ನಾನಿ, ಈ ಬಾರಿ ಬಂಡವಾಳ ಹೂಡುವುದರ ಜೊತೆಗೆ ತಾವೇ ಮೂರನೇ ಕೇಸ್‌‌ನ ಬಗೆಹರಿಸೋಕೆ ಮುಂದಾಗಿದ್ದರು. ಅದಕ್ಕೀಗ ಅಭೂತಪೂರ್ವ ಯಶಸ್ಸು ಸಿಕ್ಕಿದೆ.

Nani (13)

ಹಿಟ್-3 ಸಿನಿಮಾಗೆ ವರ್ಲ್ಡ್‌ವೈಡ್ ಬೊಂಬಾಟ್ ರೆಸ್ಪಾನ್ಸ್ ಸಿಗ್ತಿದ್ದು, ರಿಲೀಸ್ ಆದ ನಾಲ್ಕೇ ದಿನದಲ್ಲಿ ಬರೋಬ್ಬರಿ 101 ಕೋಟಿ ಪೈಸಾ ವಸೂಲ್ ಮಾಡಿದೆ. ಇಲ್ಲಿ ನಾನಿ ಅರ್ಜುನ್ ಸರ್ಕಾರ್ ಅನ್ನೋ ಪೊಲೀಸ್ ಕಾಪ್ ಆಗಿ ರಕ್ತದ ಕೋಡಿ ಹರಿಸಿದ್ದಾರೆ. ಅಂದಹಾಗೆ ಹೈ ವೋಲ್ಟೇಜ್ ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ಸಿನಿಮಾ ಆಗಿರೋ ಹಿಟ್-3ನಲ್ಲಿ ನಮ್ಮ ಕನ್ನಡತಿ, ಕೆಜಿಎಫ್ ಕ್ವೀನ್ ಶ್ರೀನಿಧಿ ಶೆಟ್ಟಿ ನಾಯಕನಟಿಯಾಗಿ ಕಾಣಿಸಿಕೊಂಡಿದ್ದಾರೆ.

Nani (6)

ಇನ್ನು ಹಿಟ್-3 ಸಿನಿಮಾ ರಿಲೀಸ್‌ಗೂ ಮುನ್ನ ನಡೆದ ಪ್ರೀ ರಿಲೀಸ್ ಇವೆಂಟ್‌‌ನಲ್ಲಿ ರಾಜಮೌಳಿ ಭಾಗಿಯಾಗಿ, ನಾನಿಯ ಬೆಳವಣಿಗೆಯನ್ನ ಕೊಂಡಾಡಿದ್ರು. ಅಲ್ಲದೆ, ನನ್ನ ನಿರೀಕ್ಷೆ ಮೀರಿ ಬೆಳೆದಿರೋ ನಾನಿಯ ಕುರಿತು ಹೆಮ್ಮೆಯಿದೆ. ಆತ ನಮ್ಮ ಇಂಡಸ್ಟ್ರಿ ಪಾಲಿಗೆ ಹಿಟ್ ಮಷೀನ್ ಅಂದಿದ್ರು. ಆದ್ರೀಗ ನಾನಿ ನ್ಯಾಚುರಲ್ ಸ್ಟಾರ್ ಮಾತ್ರವಲ್ಲ, ಅನ್‌‌ಸ್ಟಾಪಬಲ್ ಹಿಟ್ ಮಷೀನ್ ಅನ್ನೋದು ಸಾಬೀತಾಗಿದೆ.

Nani (1)

ಅದಕ್ಕೆ ಕಾರಣ ಅವ್ರ ಈ ಹಿಂದಿನ ಸಕ್ಸಸ್‌‌ಫುಲ್ ಸಿನಿಮಾಗಳು. ನಾನಿಯ ಈ ಹಿಂದಿನ ಸರಿಪೋದಾ ಶನಿವಾರಂ ಸಿನಿಮಾ ಗೆದ್ದು, ನೂರು ಕೋಟಿ ಕ್ಲಬ್ ಸೇರಿತ್ತು. ಅದಕ್ಕೂ ಮುಂಚಿನ ದಸರಾ ಸಿನಿಮಾ ಕೂಡ 100 ಕೋಟಿ ಗಳಿಸಿತ್ತು. ಇವೆರಡರ ನಡುವೆ ಬಂದಂತಹ ಹಾಯ್ ನಾನ್ನ ಚಿತ್ರ 74 ಕೋಟಿ ರೂಪಾಯಿ ಗಲ್ಲಾ ಪೆಟ್ಟಿಗೆ ತುಂಬಿಸಿತ್ತು. ಹೀಗೆ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳಿಂದ ನಾನಿಯ ಸ್ಟಾರ್ಡಮ್ ದಿನೇ ದಿನೆ ಹೆಚ್ಚಾಗ್ತಿದೆ. ಇನ್ನು ಮುಂದೆ ಬರೋಕೆ ಸಜ್ಜಾಗಿರೋ ಪ್ಯಾರಡೈಸ್ ಸಿನಿಮಾದಿಂದ ಮತ್ತೇನು ದಾಖಲೆ ಬರೀತಾರೆ ನಾನಿ ಅನ್ನೋದನ್ನ ನಿರೀಕ್ಷಿಸಬೇಕಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಗುಟ್ಕಾ (16)

ಕಾವೇರಿ ತೀರ್ಥೋದ್ಭವಕ್ಕೆ 2 ಕೋಟಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ!

by ಕವಿತಾ
August 24, 2026 - 11:17 pm
0

ಗುಟ್ಕಾ (15)

ಮಾಸ್ಕೋದಲ್ಲಿ ರಷ್ಯಾದ ಅಧ್ಯಕ್ಷರನ್ನು ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

by ಕವಿತಾ
August 24, 2026 - 10:38 pm
0

ಗುಟ್ಕಾ (14)

ಕೊಟ್ಟ ಭರವಸೆ ಈಡೇರಿಸಿಲ್ಲ; ಸೆ. 5ರಂದು ಕೇಂದ್ರದ ವಿರುದ್ಧ ಸಿಜೆಪಿ ಮತ್ತೆ ಬೀದಿಗಿಳಿಯಲು ಸಜ್ಜು!

by ಕವಿತಾ
August 24, 2026 - 9:51 pm
0

ಗುಟ್ಕಾ (12)

ತುಮಕೂರಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

by ಕವಿತಾ
August 24, 2026 - 8:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಗುಟ್ಕಾ (10)
    ಶೀಘ್ರವೇ ವಿಶ್ವದಾದ್ಯಂತ ತೆರೆಗೆ ಬರಲಿದೆ ‘ಶಿವ-ದಿ ಆದಿಯೋಗಿ’
    August 24, 2026 | 0
  • ಗುಟ್ಕಾ (8)
    “NH66” ನಲ್ಲಿ ಶೃತಿ ಹರಿಹರನ್ ಪಯಣ: ಚಿತ್ರತಂಡದಿಂದ ಫಸ್ಟ್ ಲುಕ್ ಅನಾವರಣ
    August 24, 2026 | 0
  • ಗುಟ್ಕಾ (4)
    ಕಷ್ಟ ಪಟ್ಟು ಮೇಲೆ ಬಂದು ಬ್ರ್ಯಾಂಡ್ ಆದ ಒಂಟಿ ಹೆಣ್ಣು..!
    August 24, 2026 | 0
  • ಗುಟ್ಕಾ (3)
    ಟಾಕ್ಸಿಕ್ ಡೈರೆಕ್ಟರ್ ಗೀತು ಯಾರು? ಹಿನ್ನೆಲೆ ಏನು ಗೊತ್ತಾ..?
    August 24, 2026 | 0
  • Untitled design 2026 08 24T114335.465
    ರೇಣುಕಾಸ್ವಾಮಿ ಕೇಸ್: ಇಂದು ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಕೋರ್ಟ್ ಆದೇಶ
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version